📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ತಡರಾತ್ರಿ ಭಟ್ಕಳದಲ್ಲಿ ವಿಚ್ಛಿದ್ರಕಾರಿ ಕೋಮುವಾದಿಗಳಿಂದ ದಾಂದಲೆ

    ಕೆಲವು ಸಮಯದಿಂದ ತಣ್ಣಗಿದ್ದ ಕರಾವಳಿಯ ಭಟ್ಕಳದಲ್ಲಿ ಮತ್ತೆ ಅನಾಹುತಕಾರಿ ಚಟುವಟಿಕೆಗಳು ಪ್ರಾರಂಭವಾಗುತ್ತಿದೆ ನೋಡಿ. ನಿನ್ನೆ ರಾತ್ರಿ, ಇಲ್ಲಿನ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಧಾರ್ಮಿಕ ಚಟುವಟಿಕೆಯ ಕಟ್ಟೆಯೊಂದನ್ನು ಧ್ವಂಸ ಮಾಡುವ ಮೂಲಕ ಇಂತಹದೊಂದು ಹಿಂಸಾತ್ಮಕ ಚಟುವಟಿಕೆಗೆ ಆಹ್ವಾನ ನೀಡಿದ್ದಾರೆ ಇಲ್ಲಿನ ಕಮ್ಯುನಲ್ ಕ್ರಿಮಿಗಳು. 

    ಭಟ್ಕಳ ನಗರದ ವೆಂಕಟಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ, ಹಲವು ವರುಷಗಳಿಂದ ಇದ್ದಂತಹ ಮೂರಿನಕಟ್ಟೆ (ದೇವರ ಹೊರೆ ಇಳಿಸುತ್ತಿದ್ದ ಸ್ಥಳ) ಯನ್ನು ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯ ಕಾರಣದಿಂದಾಗಿ ತೆರವುಗೊಳಿಸಲಾಗಿತ್ತು. ರಾಷ್ಟ್ರೀಯ ಹೆದ್ದಾರಿ ನಿರ್ಮಾಣದ ನಂತರ, ಮೂರಿನಕಟ್ಟೆಯನ್ನು  ಪುನಃ ನಿರ್ಮಾಣ ಮಾಡುವಂತೆ ಸತತ ಬೇಡಿಕೆಯನ್ನು ಇಡುತ್ತಾ ಬಂದಿದ್ದರು ಅಧಿಕಾರಿಗಳು ಕಿವಿಗೊಟ್ಟಿರಲಿಲ್ಲ.

    ಹೀಗಾಗಿ, ನಿನ್ನೆ ಸ್ಥಳೀಯ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು, ಸ್ವತಹ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಮೂರಿನಕಟ್ಟೆಯನ್ನು ನಿರ್ಮಿಸಿದ್ದರು. ಈ ಸಂದರ್ಭದಲ್ಲಿ ಅನ್ಯ ಕೋಮಿನ ವ್ಯಕ್ತಿಗಳು ಇದಕ್ಕೆ ಅಪಸ್ವರ ವ್ಯಕ್ತಿದ್ದರು. ಪೊಲೀಸರು ಕೂಡ ಜಮಾವಣೆಯಾಗಿದ್ದರು. ಕೊನೆಗೆ ಅದು ಸರ್ಕಾರಿ ಜಾಗದಲ್ಲಿದೆ ಅದರಿಂದ ಯಾವುದೇ ತೊಂದರೆ ಇಲ್ಲ ಎಂಬ ವಿಚಾರ ಗೊತ್ತಾಗುತ್ತಿದ್ದಂತೆ ಅನ್ಯ ಕೋಮಿನ ವ್ಯಕ್ತಿಗಳು ಅಲ್ಲಿಂದ ತೆರಳಿದ್ದರು.

    Also Read  ಏರ್ ಇಂಡಿಯಾದಿಂದ ದೈನಂದಿನ ವಿಮಾನ ಹಾರಾಟದ ಬಗ್ಗೆ ನೂತನ ಪ್ರಕಟಣೆ

    ಆದರೆ ತಡರಾತ್ರಿ ಇಲ್ಲಿನ ಕ್ರಿಮಿನಲ್ ಹಿನ್ನೆಲೆಯ ಹಾಗೂ ಅಪ್ಪಟ ಕಮ್ಯೂನಲ್ ಯುವಕರ ತಂಡವು ಈ ಒಂದು ಪ್ರದೇಶದ ಮೇಲೆ ದಾಳಿಮಾಡಿ ನಿರ್ಮಿಸಲಾಗಿದ್ದ ಮೂರಿನ ಕಟ್ಟೆಯನ್ನು ದ್ವಂಸ ಗೊಳಿಸಿದೇ ಎಂಬ ಆರೋಪ ಕೇಳಿ ಬಂದಿದೆ.

    ಉದ್ವಿಗ್ನ ಪರಿಸ್ಥಿತಿಯ ಕಾರಣ ಸ್ಥಳಕ್ಕೆ ಬಂದ ಪೊಲೀಸರ ಎದುರೇ, ಈ ಕಮ್ಯುನಲ್ ಕ್ರಿಮಿಗಳು ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ನಿರ್ಮಿಸಿದ ಧಾರ್ಮಿಕ ಹಿನ್ನೆಲೆಯ ಕಟ್ಟೆಯನ್ನು ಧ್ವಂಸ ಗಳಿಸಿದ್ದಾರೆ, ಆ ಮೂಲಕ ಮತ್ತೊಮ್ಮೆ ಕಮ್ಯೂನಲ್ ಗಲಾಟೆಗೆ ಇನ್ನೊಂದು ಸಮುದಾಯವನ್ನು ಪ್ರವೋಕ್ ಮಾಡಿದ್ದಾರೆ.

    ಭಟ್ಕಳದ ಶಾಂತಿಗೆ ಭಂಗ ತರುವ ಕೆಲಸವನ್ನು ಮಾಡಿದ ಆ ವ್ಯಕ್ತಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವ ಕೆಲಸ ಆಗದಿದ್ದರೆ, ಹಾಗೆಯೇ ದ್ವಂಸ ಗಂಡ ಕಟ್ಟೆಯನ್ನು ಪುನರ್ ನಿರ್ಮಾಣ ಮಾಡದಿದ್ದರೆ ಇದೇ ವಿಚಾರ ಭಟ್ಕಳವನ್ನು ಮಾತ್ರವಲ್ಲ ಇಡೀ ಕರಾವಳಿಯನ್ನು ಕೋಮು ಜ್ವಾಲೆಯ ಕುಂಡದೊಳಗೆ ಹಾಕಲಿದೆ ಎಂಬ ಮಾತುಗಳು ಕೇಳಿ ಬರುತ್ತದೆ.

    Also Read  ಸುಮಂತ್ ನಿಗೂಢ ಸಾವು ಪ್ರಕರಣ: ತನಿಖೆಗೆ ಹೊಸ ತಿರುವು—ಕುಟುಂಬಸ್ಥರ ಬ್ರೈನ್ ಮ್ಯಾಪಿಂಗ್, ಮಂಪರು ಪರೀಕ್ಷೆ!

    ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ, ಅನಾದಿ ಕಾಲದಿಂದ ಇದ್ದಂತಹ ಈ ಧಾರ್ಮಿಕ ಕಟ್ಟೆ, ಯಾರಿಗೂ ತೊಂದರೆ ಕೊಟ್ಟಿರಲಿಲ್ಲ. ಸರ್ಕಾರಿ ಜಾಗದಲ್ಲಿರುವ ಕಾರಣ ಯಾವ ಧರ್ಮದವರಿಗೂ ಅದರಿಂದ ತೊಂದರೆ ಇರಲಿಲ್ಲ. ಆದರೂ ಇನ್ನೊಂದು ಧರ್ಮದವರು ಇದರ ವಿರುದ್ಧ ದಾಂದಲೆ ನಡೆಸಿರುವಂಥದ್ದು, ಅಕ್ಷಮ್ಯ ಎಂಬ ಮಾತು ಕೇಳಿ ಬರುತ್ತಿದೆ. ಈಗಲೇ ಅವರನ್ನು ಹೆಡೆಮುರಿ ಕಟ್ಟದಿದ್ದರೆ ಇದರ ತಾಪವು ಎಲ್ಲೆಡೆ ಪಸರಿಸುವ ಸಾಧ್ಯತೆ ಇರುವುದರ ಬಗ್ಗೆ ಗುಸುಗುಸು ಶುರುವಾಗಿದೆ. ಹಾಗೆಯೇ ಇದೇ ವಿಚಾರವಾಗಿ ಎಲ್ಲೆಡೆ ಪ್ರತಿಭಟನಾ ಸಭೆ ಹಾಗೂ ಭಟ್ಕಳ ಚಲೋ ಕರೆ ಕೊಟ್ಟರು ಅಚ್ಚರಿಲ್ಲ, ಹಾಗಾಗಿ ಈ ವಿಚಾರದಲ್ಲಿ ಉತ್ತರ ಕನ್ನಡ ಜಿಲ್ಲಾ ಪೊಲೀಸರು ಎಷ್ಟು ಕಠಿಣ ಕ್ರಮ ಕೈಗೊಳ್ಳುತ್ತಾರೆ ಅನ್ನೋದರ ಮೇಲೆ ಎಲ್ಲವೂ ನಿಂತಿದೆ. ಉಸ್ತುವಾರಿ ಸಚಿವ ಮಂಗಳ ವೈದ್ಯ ಸ್ಥಳೀಯರಾದ ಕಾರಣ ಅವರು ಇದನ್ನು ಹೇಗೆ ಮ್ಯಾನೇಜ್ ಮಾಡಬಹುದು ಅನ್ನುವುದರ ಬಗ್ಗೆಯೂ ಕುತೂಹಲವಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ಎರಡು ಬಣಗಳ ರಣರಂಗ!ಮಾತಿನ ಚಕಮಕಿ ಹೊಡೆದಾಟಕ್ಕೆ ತಿರುಗಿದ ಕ್ಷಣ…
    ಬ್ಯಾಂಕ್ ಸಾಲವಿದ್ದ ಮನೆ ಮಾರಾಟ ಮಾರಿ ವಂಚನೆ
    AI ವಿಶ್ವವಿದ್ಯಾಲಯಕ್ಕೂ ಮೊದಲು AI ಪರಿಣಾಮಗಳ ಅಧ್ಯಯನ ಅಗತ್ಯವೇ?
    ಹುಬ್ಬಳ್ಳಿ ಲವ್ ಜಿಹಾದ್..!?ಮೂರು ವರ್ಷದ ಸಂಬಂಧ, friendship, ಫ್ಯಾಮಿಲಿ closeness-ಕ್ಷಣದಲ್ಲೇ ಬಾರಿ ಸಂಘರ್ಷ..!
    ಇಂದು ಮಂಗಳೂರಲ್ಲಿ ತಲೆಮೇಲೆ ಸುತ್ತು ಹೊಡೆದಂತೆ ಬಾರಿ ಶಬ್ದದೊಂದಿಗೆ ಹೆಲಿಕಾಪ್ಟರ್‌..!ಆಶ್ಚರ್ಯ ಮತ್ತು ಆತಂಕದ ಹಿಂದಿದೆ ಭದ್ರತಾ ‘ಮೆಗಾ ಡ್ರಿಲ್’ ..!ಅಸಲಿ ಕಾರಣವೇನು
    ಹೋಟೆಲ್, ಕೆಫೆ ಬಿಸಿ ಬಿಸಿ ಪ್ಲಾಸ್ಟಿಕ್ ಲ್ಲಿ ಪಾರ್ಸೆಲ್‌ಗೆ ಬ್ರೇಕ್ –ಹಾಗೆ 5ರೂ 10ರೂ ಬೀಡಿ ಸಿಗರೇಟ್ ಗುಟ್ಕಾಕ್ಕೆ ₹1000 ದಂಡ ಕಟ್ಟಬೇಕಾದಿತು ಎಚ್ಚರ …!
    ಕಂದಾಯ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ
    ಜಾಗತಿಕ ಯುದ್ಧ ಭೀತಿ:ಟ್ರಂಪ್ ಎಫೆಕ್ಟ್‌ಗೆ ಭಾರೀ ಆರ್ಥಿಕ ಭೂಕಂಪ! — ಒಂದೇ ದಿನ ₹6 ಲಕ್ಷ ಕೋಟಿ ನಷ್ಟ!ಸೆನ್ಸೆಕ್ಸ್ ಧರೆಗುರುಳಿ, ರೂಪಾಯಿ ದಾಖಲೆ ಪತನ!
    ಶಿಶಿಲದಲ್ಲಿ ವಿಷಪೂರಿತ ಹಾವು ಕಚ್ಚಿ 65 ವರ್ಷದ ರೈತ ಮೃತ್ಯು
    ಪಿವಿ ಎಸ್ ಸಂಸ್ಥೆಯ ಆಡಳಿತದಲ್ಲಿ ಯಾರ ಹಸ್ತಕ್ಷೇಪವು ಇಲ್ಲ – ಸರೋಜಿನಿ ಕುಶೆ
    ಉಡುಪಿಯ ಆರು ತಹಶೀಲ್ದಾರ್ ಕಚೇರಿಗಳಿಗೆ ಲೋಕಾಯುಕ್ತ ಪೊಲೀಸರ ದಾಳಿ… ದಾಳಿಯ ಬಿಸಿ ತಟ್ಟುತ್ತದಾ ಅಧಿಕಾರಿಗಳಿಗೆ?
    ಗುಂಡಿನ ದಾಳಿ ನಡೆಸಿದ ಹಂತಕರ ಬಂಧನ??
    ಡೆಲಿವರಿ ಬಾಯ್ ಗೆ “₹500 ಟಿಪ್… !” video viral ಅಸಲಿ ಕಥೆ ಏನು..!?
    ಜಾರ್ಖಂಡ್‌ನಲ್ಲಿ 16 ದಿನಗಳ ಉಪವಾಸಕ್ಕೆ ಫಲ!ವಿದ್ಯಾರ್ಥಿಗಳ ಹೋರಾಟಕ್ಕೆ ಮಹತ್ವದ ಜಯ —ಒತ್ತಡಕ್ಕೆ ಮಣಿದ ಸರ್ಕಾರ? ಬೇಡಿಕೆಗಳ ಮೇಲೆ ಮಹತ್ವದ ಒಪ್ಪಂದಗಳೇನು..?
    ಬಾಂಗ್ಲಾದೇಶದಲ್ಲಿ ನಿವೃತ್ತ ಹಿಂದೂ ಶಿಕ್ಷಕ ಕುಟುಂಬದ ನಾಲ್ವರ ನಿಗೂಢ ಸಾವು…
    AIಗೆ ಒಂದು ಪ್ರಶ್ನೆ ಕೇಳಿದ್ರೆ…ಲಕ್ಷಾಂತರ ಲೀಟರ್ ನೀರು ಆವಿಯಾಗುತ್ತೆ…..!ಅದೇಗೆ.??AIಜಗತ್ತನ್ನು ಬದಲಾಯಿಸುತ್ತಿದೆ… ಆದರೆ ಶುದ್ಧ ನೀರಿನ ಜಲಮೂಲಗಳನ್ನು ಖಾಲಿ ಮಾಡುತ್ತಿದೆ.
     ಮಗಳ ಗಂಡನೇ …ಅತ್ತೆಯ ಗಂಡ! ಹೌದು…ಅಳಿಯ-ಅತ್ತೆಯ ಪ್ರೇಮಕಥೆ ವೈರಲ್!ಕುಟುಂಬ ಸಂಬಂಧಗಳೇ ತಲೆಕೆಳಗು! ಉತ್ತರ ಪ್ರದೇಶದ ಈ ಮದುವೆ ಹಿಂದಿನ ರಹಸ್ಯ ಏನು?
    ದುರಂತ ಸಂಭವಿಸುವ ಮುನ್ನ ಮೆಸ್ಕಾಂ ಎಚ್ಚೆತ್ತುಕೊಳ್ಳುವುದೇ? ಮಂಗಳೂರಿನ PVS ರಸ್ತೆಯಲ್ಲೇ ಮೆಸ್ಕಾಂ ಟ್ರಾನ್ಸ್‌ಫಾರ್ಮರ್ ಅಡಿಯಲ್ಲೇ ಸುತ್ತಲೂ ಒಣ ಕಸದ ಪ್ಲಾಸ್ಟಿಕ್ ಟಾರ್ಪಾಲಿನ್ ಮತ್ತು ಬಾಕ್ಸ್ ರಾಶಿ!
    ಪೊಲೀಸರಿಂದ ಕ್ರೂರವಾಗಿ ತಳಿಸಲ್ಪಟ್ಟ ವಿದ್ಯಾರ್ಥಿಗಳಲ್ಲಿ ಕ್ಷಮೆ ಕೇಳಿದ ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ
    ಮಂಗಳೂರು ಇನ್ಸ್ಟಾಮಾರ್ಟ ಕುಂಟಿಕಾನದಲ್ಲಿ ಲಿಫ್ಟ್ ದುರಂತ: ಡೆಲಿವರಿ ಸಿಬ್ಬಂದಿ ದುರ್ಮರಣ
    ಕಾಂಗ್ರೆಸ್ ಜನರ ವಿಶ್ವಾಸದಿಂದ ದಿನದಿಂದ ದಿನಕ್ಕೂ ದೂರ ಹೋಗುತ್ತಿರುವುದಕ್ಕೆ ಸಾಕ್ಷಿನೇ ಇದು
    ಭಾರತೀಯ ಸೇನೆಯ ನೆರವಿಗೆ ಡ್ರೋನ್ ನರ್ಸಿಂಗ್ ಹೋಮ್! ದುರ್ಗಮ ಪ್ರದೇಶಗಳಲ್ಲೂ ಸಿಗಲಿದೆ ಅತ್ಯಾಧುನಿಕ ವೈದ್ಯಕೀಯ ಚಿಕಿತ್ಸೆ
    ಸುಪ್ರೀಂ ಕೋರ್ಟ್‌ನಲ್ಲಿ ಗದ್ದಲ: ದಾಖಲೆ ಎಸೆದು ಅವಾಚ್ಯ ಶಬ್ದ ಬಳಕೆ ಯಾಕೆ?- ಅರ್ಜಿದಾರನ ಅರ್ಜಿ ವಜಾ
    ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್‌ನಿಂದ ಬಂದ ಪ್ರಯಾಣಿಕನ ಬ್ಯಾಗ್‌ನಲ್ಲಿ 47 ಜೀವಂತ ಅಪರೂಪದ ಪ್ರಾಣಿಗಳು ಪತ್ತೆ! 
    ಜಬಲ್ಪುರ್ ದುರಂತಕ್ಕೆ ಹೊಣೆ ಯಾರು? ಕ್ರಮ ಏನು?
    ಉಡುಪಿಯ ಮಾರ್ಕೆಟ್‌ 99 ಮ್ಯಾನೇಜರ್‌ ವಿರುದ್ಧ ₹13.39 ಲಕ್ಷ ದುರ್ಬಳಕೆ ಪ್ರಕರಣ ದಾಖಲು…
    ಅಮೆರಿಕ–ಇರಾನ್ ಸಂಘರ್ಷಕ್ಕೆ ಮತ್ತೆ ಹೊತ್ತಿ ಉರಿದ ಮಧ್ಯಪ್ರಾಚ್ಯ! ಕದನ ವಿರಾಮ ಸಂಪೂರ್ಣ ವಿಫಲ..
    ಹೊಲದಲ್ಲಿ ಹೂತಿಟ್ಟ ₹5 ಲಕ್ಷ… ತೆರೆದಾಗ ಶಾಕ್!
    ತೈಲ ಟ್ಯಾಂಕರ್ ಮೇಲೆ ಇರಾನ್ ಆತ್ಮಹತ್ಯಾ ದೋಣಿ ದಾಳಿ – ಭಾರತೀಯ ನಾವಿಕ ಸಾವು
    ಇಸ್ರೇಲ್ ಸ್ಥಿತಿ ಶೋಚನೀಯ ಸೈನ್ಯದಲ್ಲೇ ಅಸಮಾಧಾನ