📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ತನ್ನ ಹಾಗೂ ನಾದಿನಿಯ ಮೂರುವರೇ ವರ್ಷದ ಮಕ್ಕಳನ್ನು ಬಾವಿಗೆ ಎಸೆದ ತಾಯಿ…!

    ಮಂಗಳೂರು :ಕೌಟುಂಬಿಕ ಕಲಹದಿಂದ ಕೋಪಗೊಂಡ ಮಹಿಳೆಯೋರ್ವಳು ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಪೆರ್ನೆ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ.
    ಘಟನೆಯಲ್ಲಿ ಓರ್ವ ಮಗು ಮೃತಪಟ್ಟಿದ್ದು, ಇನ್ನೋರ್ವ ಮಗು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
    ಇಲ್ಲಿನ ನಿವಾಸಿ ಸಿನಾನ್ (32) ಹಾಗೂ ಆತನ ಪತ್ನಿ ನೂರುನ್ನಿಸಾ (28) ಎಂಬವರ ನಡುವೆ ಫೋನ್ ಕರೆಯಲ್ಲಿ ವೈವಾಹಿಕ ಕಲಹ ನಡೆದಿದೆ. ಈ ಸಂದರ್ಭ ಕೋಪಗೊಂಡ ಪತ್ನಿ ನೂರುನ್ನಿಸಾ, ಮನೆಯಲ್ಲಿದ್ದ ತನ್ನ ಮೂರುವರೆ ವರ್ಷದ ಮಗು ಹಾಗೂ ಪತಿಯ ತಂಗಿಯ ಮೂರು ವರ್ಷದ ಮಗುವನ್ನು ಮನೆಯ ಸಮೀಪದ ಬಾವಿಗೆ ಎಸೆದಿದ್ದಾಳೆ ಎಂದು ಆರೋಪಿಸಲಾಗಿದೆ.
    ಸ್ಥಳೀಯರು ತಕ್ಷಣ ಕಾರ್ಯಪ್ರವೃತ್ತರಾಗಿ ಮಕ್ಕಳನ್ನು ಮೇಲಕ್ಕೆ ಎತ್ತಿದ್ದಾರೆ. ಆದರೆ ಈ ವೇಳೆ ಪತಿಯ ತಂಗಿಯ ಮಗು ಮೃತಪಟ್ಟಿದ್ದು, ಆರೋಪಿತೆಯ ಮಗುವನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
    ಈ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರಂ 121/2026 ಪ್ರಕರಣ ದಾಖಲಾಗಿದ್ದು, ನೂರುನ್ನಿಸಾಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

    ##Mangalore #DakshinaKannada #Uppinangady #Puttur #MangaloreNews #KarnatakaNews #BreakingNews

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಭಾರತ ಮುಸ್ಲಿಂ ದೇಶವಾಗುವುದೇ?- ನಾಳೆ ಪುಸ್ತಕ ಬಿಡುಗಡೆಯ ಕಾರ್ಯಕ್ರಮ
    ಮೋದಿ ಪೋಸ್ಟ್‌ನಿಂದ ಮೆಟಾಗೆ ಸಮನ್ಸ್! ಡಿಜಿಟಲ್ ಸುರಕ್ಷತೆ ಕುರಿತು ಕೇಂದ್ರದ ಕಠಿಣ ಪ್ರಶ್ನೆಗಳು
    ಗ್ಯಾಂಬ್ಲರ್ ಹಿಡಿತದಲ್ಲಿ ಉಡುಪಿ, ಬಚಾವ್ ಮಾಡಿ..
    ಕೋವಿಡ್ ಶೀಲ್ಡ್ ಸೈಡ್ ಎಫೆಕ್ಟ್ ಒಪ್ಪಿಕೊಂಡ ಕಂಪನಿ
    ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಬಿಸಿಲಿಗೆ ಎಚ್ಚರ!
    ಒಂದು ರಾಷ್ಟ್ರ, ಒಂದು ಚುನಾವಣೆ’ಗೆ ಡಿಕೆಶಿ ಸಿಡಿದೆದ್ದೇಕೆ?
    ಜೈನ ಸನ್ಯಾಸ ದೀಕ್ಷೆ ನಿಯಮಗಳು ಏನು ಗೊತ್ತಾ?
    ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ದಯಾ ಮರಣಕ್ಕೆ ಅನುಮತಿ
    ಬುಡಕಟ್ಟು ಹೆಣ್ಣುಮಕ್ಕಳ ಬದುಕು ಬದಲಿಸಿದ ಗಾರ್ಗಿ ಜೈನ್ ‘ಮೇಡಂ ಕಲೆಕ್ಟರ್’ನಿಂದ ‘ಕಲೆಕ್ಟರ್ ದೀದಿ’ವರೆಗೆ…
    14ರ ಸೊಂಟಕ್ಕೆ ಕೈ ಹಾಕಿದ ಮದರಸಾ ಮೌಲ್ವಿಗೆ 20 ವರ್ಷ ಕಠಿಣ ಶಿಕ್ಷೆ
    ಇರಾನ್ ಮೇಲೆ ಇಸ್ರೇಲ್-ಅಮೆರಿಕ ದಾಳಿಗೆ  ಪ್ರತಿದಾಳಿ ಯುಎಇ, ಬಹ್ರೇನ್, ಸೌದಿಯಲ್ಲಿ ಅಮೆರಿಕದ ನೆಲೆಗಳಿಗೆ ನಡುಕ.
    ಎಥೆನಾಲ್ ಮಿಶ್ರಿತ ಇಂಧನದಿಂದ ವಾಹನಗಳಿಗೆ ಸಮಸ್ಯೆ ಇಲ್ಲ – ನಿತಿನ್ ಗಡ್ಕರಿ
    ನಿಮ್ಮ ಪ್ರೊಫೈಲ್ ಪಿಕ್ಚರ್ ಸೇಫ್ ಇದೆಯೇ?ಸ್ಮಾರ್ಟ್‌ಫೋನ್ ಬಳಕೆದಾರರೇ ಎಚ್ಚರ! AI ಡೀಪ್‌ಫೇಕ್ ಮಾಯಾಜಾಲ, ಸೈಬರ್ ಕ್ರೈಂ ಪೊಲೀಸರ ಅಧಿಕೃತ ವಾರ್ನಿಂಗ್!
    “ಕಾಂತರಾ” ಖ್ಯಾತಿಯ ಸಪ್ತಮಿ ಗೌಡ, ದುಮುಕಿದ್ದು  ಹೋರಾಟದ ಅಂಗಳಕ್ಕೆ
    “ವಿ ದಿ ಲೀಡರ್ಸ್”ಅಣ್ಣಾಮಲೈ ಮಾಸ್ಟರ್ ಪ್ಲಾನ್!ಸಿನಿಮಾ ವರ್ಚಸ್ಸಿನ ಟಿವಿಕೆ (TVk) ಯನ್ನ ಮಕಾಡೆ ಮಲಗಿಸಲು ಸಜ್ಜಾಗ್ತಾ ಇದೆಯಾ..?
    ಬಂಗಾಳದಲ್ಲಿ ಬಿಜೆಪಿಯ ಯುದ್ಧೋನ್ಮಾದ, ದೀದಿಯ ರಚ್ಚೆ…
    ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ರಣಕಹಳೆ!”
    ಹೀಗೇಕೆ ಅಂದ್ರು ಮೋದೀಜಿ…ವಿದೇಶ ಸುತ್ತಾಟ, ಚಿನ್ನದ ಶಾಪಿಂಗ್‌ಗೆ ‘ನೋ’!
    ಹೆಚ್.ಪಿ.ವಿ. ಚುಚ್ಚು ಮದ್ದಿನ ಬಗ್ಗೆ ಗೊಂದಲ ಬೇಡ: ಜಿಲ್ಲಾ ಆರೋಗ್ಯಾಧಿಕಾರಿ ಸ್ಪಷ್ಟನೆ
    ವೇಣೂರಿನಲ್ಲಿ ಬಾಲಕಿಗೆ ಶಾಲಾ ರಿಕ್ಷಾಚಾಲಕನಿಂದಲೇ ಲೈಂಗಿಕದೌರ್ಜನ್ಯ: ಮಕ್ಕಳಿಗೆ ಯಾರನ್ನು ನಂಬಬೇಕು? ಯಾರಿಗೆ ಹೇಳಬೇಕು? — ಪೋಷಕರೇ ಎಚ್ಚರ
    ಭಾರತದ ಟ್ರಾಫಿಕ್ ಕಿರಿಕಿರಿಗೆ ಇದುವರೆಗೂ ಯಾರೂ ಯೋಚಿಸದ ಮಾಸ್ಟರ್ ಪ್ಲಾನ್!ಉಬರ್ ಡ್ರೈವರ್ ಕೊಟ್ಟ ಐಡಿಯಾ ಕೇಳಿದ್ರೆ ನೀವೂ ಹೌದಲ್ವಾ ಅಂತೀರಾ….
    ಹೊಸ ಸಂಸತ್ ಭವನದ ವಿನ್ಯಾಸಕ್ಕೆ ಶಶಿ ತರೂರ್ ಅಸಮಾಧಾನ: “ಆತ್ಮ ರಹಿತ ಸಮಾವೇಶ ಕೇಂದ್ರ”
    ಮಂಗಳೂರಿನಲ್ಲಿ ಐತಿಹಾಸಿಕ ಸಚಿವ ಸಂಪುಟ ಸಭೆ ಸೆ.18ಕ್ಕೆ..!
    ಕುಂದಾಪುರದಲ್ಲಿ ಎರಡು ಮಕ್ಕಳ ತಾಯಿ ನಾಪತ್ತೆ. ಸ್ನೇಹಿತರ ಜೊತೆಯಲ್ಲಿ ಹೋಗಿರುವ ಶಂಕೆ
    ಕರುನಾಡ ವಿದ್ಯಾರ್ಥಿಗಳಿಗೆ ವಿದೇಶಿ ಶಿಕ್ಷಣದ ಬಾಗಿಲು ಓಪನ್! 18 ದೇಶಗಳ 80 ವಿವಿಗಳಿಂದ ಭರ್ಜರಿ ಆಫರ್
    ದೆಹಲಿ ಹೋಟೆಲ್ ಭೀಕರ ಅಗ್ನಿ ದುರಂತ!ಹೊತ್ತಿ ಉರಿದ ಹೋಟೆಲ್‌ನಲ್ಲಿ 21 ಮಂದಿ ಸಜೀವ ದಹನ..
    ಸನ್ಯಾಸಿಗೆ ಕಾಡಿದ ಸುಂದರಿಯ  ಬಂಧನ
    2 ಲಕ್ಷಕ್ಕೆ ಮಗುವಿನ ಜೀವದ ಬೆಲೆ ಕಟ್ಟಬೇಡಿ!” – ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನರ ಮಾನವೀಯ ನಿಲುವಿಗೆ ದೇಶಾದ್ಯಂತ ಮೆಚ್ಚುಗೆ
    ಕೋಟ್ಯಂತರದ ಒಡೆಯ… ಒಂದು ದಿನಕ್ಕೆ ಭಿಕ್ಷುಕನಾದ ಬಿಜಿಪಿ ಶಾಸಕ…!ಜೈನ ಮುನಿಯ ಮಾತಿಗೆ ಐಷಾರಾಮಿ ಬದುಕು ಬದಿಗಿಟ್ಟು ಬೀದಿಗಿಳಿದ ಮಹಾರಾಷ್ಟ್ರದ ಶಾಸಕ
    ಕಾರು ಸ್ಟೀರಿಂಗ್ ಹಿಡಿದ ಬಾಲಕಿ… ಪಕ್ಕದಲ್ಲೇ ಕುಳಿತಿದ್ದ ಪೊಲೀಸ್ ಅಧಿಕಾರಿ! ವೈರಲ್ ವಿಡಿಯೋ ಎಬ್ಬಿಸಿದ ದೊಡ್ಡ ಪ್ರಶ್ನೆ