📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ತಪ್ಪುಅರ್ಥಕ್ಕೆಕ್ಷಮೆ, ಹೊಸರೂಪದಲ್ಲಿಮತ್ತೆ ‘ಸರ್ಸೆಸೆರಗು’”-ಪ್ರೇಮ್


‘ಸರ್ಸೆ ಸೆರಗು’ ಹಾಡು ಬರೆದಾಗ ನಾನು ಕೇವಲ ಒಂದು ಕ್ರಿಯೇಟಿವ್ ದೃಷ್ಟಿಕೋನದಿಂದಲೇ ಯೋಚಿಸಿದ್ದೆ. ಒಂದು ಸಣ್ಣ ಕಾನ್ಸೆಪ್ಟ್ — ಬಾಟಲ್, ಉಪ್ಪಿನಕಾಯಿ — ಇವನ್ನ ಹಿಡಿದು ವಿಭಿನ್ನವಾಗಿ ಬರೆಯಬೇಕು ಅನ್ನಿಸಿತು. ಸಾಹಿತಿಯಾಗಿ ಹೊಸತನ ಪ್ರಯತ್ನಿಸಿದ್ದೆ, ಆದರೆ ಯಾರಿಗೂ ನೋವಾಗಲಿ, ಅಶ್ಲೀಲವಾಗಿ ತೋರುತ್ತದೆ ಎಂಬ ಉದ್ದೇಶವೇ ಇರಲಿಲ್ಲ.

ನನ್ನ ಹಾಡುಗಳ ಮೂಲಕ ನೀವು ಯಾವಾಗಲೂ ಪ್ರೀತಿ ಕೊಟ್ಟಿದ್ದೀರಿ — ದೇವರು, ತಾಯಿ, ಸಂಬಂಧಗಳು… ಎಲ್ಲದರಲ್ಲೂ ನಿಮ್ಮ ಬೆಂಬಲ ನನಗೆ ದೊಡ್ಡ ಬಲ. ಅದೇ ವಿಶ್ವಾಸದಲ್ಲಿ ಈ ಹಾಡನ್ನೂ ಬರೆದಿದ್ದೆ.

ಆದರೆ, ಯಾರಿಗಾದರೂ ಇದರಿಂದ ನೋವಾಗಿದೆ ಅಂದರೆ — ನಾನು ಮನಸಾರೆ ಕ್ಷಮೆ ಕೇಳುತ್ತೇನೆ. ಮುಂದೆಯೂ ಇಂತಹ ತಪ್ಪು ಅರ್ಥಗಳಿಗೆ ಅವಕಾಶ ಕೊಡಲ್ಲ. ಬೇಕಾದರೆ ಹಾಡನ್ನೇ ಮರುಬರೆಯುತ್ತೇನೆ, ಇನ್ನೂ ಉತ್ತಮವಾಗಿ ಮತ್ತೆ ನಿಮ್ಮ ಮುಂದೆ ತರುತ್ತೇನೆ.

ನನ್ನ ಬಗ್ಗೆ, ನನ್ನ ಕುಟುಂಬದ ಬಗ್ಗೆ ತಪ್ಪಾಗಿ ಮಾತನಾಡೋವರಿಗೆ ಕೂಡ ಒಳ್ಳೆಯದೇ ಆಗಲಿ ಅನ್ನೋದೇ ನನ್ನ ಆಶೆ. ❤️

— Jogi Prem



#apologise#controversy song#Jogi prem#kananda film#KD Kannada movie#Nora phathehi#prem#sarse seragu song

COMMENTS

Login with Gmail to comment

ಇನ್ನಷ್ಟು ಸುದ್ದಿ

ಗ್ಯಾಸ್ ಅಭಾವ ಮತ್ತು ಬೆಲೆ ಏರಿಕೆ, ಸುಳ್ಳು ಎನ್ನುತ್ತಿದೆ-HPCL
ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿ ಗಡಿಪಾರು ಆದೇಶ….
ಏರ್ ಇಂಡಿಯಾದಿಂದ ದೈನಂದಿನ ವಿಮಾನ ಹಾರಾಟದ ಬಗ್ಗೆ ನೂತನ ಪ್ರಕಟಣೆ
ಐಟಿ ಕ್ಷೇತ್ರದಲ್ಲಿ ಮತ್ತೆ ಲೇಆಫ್ ಭೀತಿ!
ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ, ನಿರೀಕ್ಷಿತ ತನಿಖೆ
ಹೆಸರು ಬದಲಾವಣೆ ಪಶ್ಚಿಮ ಬಂಗಾಳ ಪೆಂಡಿಂಗ್, ಕೇರಳ ಪ್ರಗತಿಯಲ್ಲಿ
ಸೋಶಿಯಲ್ ಮೀಡಿಯಾ ಮೂಲಕ ಸಾರ್ವಜನಿಕರಲ್ಲಿ ಭಯ ಸೃಷ್ಠಿ -45 ಜನರ ಬಂಧನ
ದಕ್ಷಿಣ ಕನ್ನಡದ 14 ವರ್ಷದ ಎಲ್ಲ ಬಾಲಕಿಯರು ಉಚಿತ HPV ಲಸಿಕೆ ಹಾಕಿಸಿಕೊಳ್ಳಲು ಸಂಸದರ ಕರೆ
ಹತ್ತು ವರ್ಷದಿಂದ ಪೊಲೀಸರಿಗೆ ಬೇಕಾದ ಆರೋಪಿಯನ್ನು ಕೊನೆಗೂ ಬಂಧಿಸಿದ ಪೊಲೀಸರು
ಕೊನೆಗೂ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಿತೀಶ್ ಕುಮಾರ್
ಬಾಲಗರ್ಭಿಣಿಯರ ಸಂಖ್ಯೆ 5975….!!
ಮೂಡಿಗೆರೆ ತಾಲ್ಲೂಕಿನಲ್ಲಿ ಭಾರಿ ಗಾಳಿ-ಮಳೆ ಅಬ್ಬರ
🚨 “ಮಂಗಳೂರು ಜಿಲ್ಲಾಕಾರಾಗೃಹದಲ್ಲಿ ಗಲಾಟೆ: ಜೈಲು ಅಧೀಕ್ಷಕರ ಮೇಲೆಯೇ ಕೈದಿಗಳ ಹಲ್ಲೆಯತ್ನ!”
ಹಿಂದೂ ಬುಡಕಟ್ಟು ಸಮಾಜದ ರುದ್ರಾಕ್ಷಿ ಸುಂದರಿ ಮುಸ್ಲಿಂ ಹುಡುಗನ ಮದುವೆಯಾದ್ಲು
ಬಾರ್ ಲೆಕ್ಕಾಚಾರ-ಚೂರಿ ದಾಳಿ – ಯುವಕನ ಕುತ್ತಿಗೆಗೆ ಕೊಯ್ದು ಕೊಲೆ ಯತ್ನ
ಮೂಡಬಿದ್ರೆ ಪೊಲೀಸ್ ಅಧಿಕಾರಿಯ ಮಾನ ಹರಾಜಿಗೆ ನಿಂತವರು ಯಾರು?
🛑 ನಾಗರಮಠದಲ್ಲಿ ಅವೈಜ್ಞಾನಿಕ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರ ಆಕ್ರೋಶ
ಸಾರ್ವಜನಿಕರಲ್ಲಿ ವಿನಂತಿ …!
ಮಹಿಳಾ ದಿನಾಚರಣೆಯಲ್ಲಿ ಮಹಿಳಾ ಸಂಪನ್ಮೂಲ ಕೇಂದ್ರ ಉದ್ಘಾಟನೆ, ಜಾಗೃತಿ ಕಾರ್ಯಕ್ರಮ
ಮಂಗಳೂರು ನೀರಿನ ಸಂಕಷ್ಟ:ಮಳೆಯಿಲ್ಲದೆ ಮುಂದಿನ 1–2 ತಿಂಗಳು ಗಂಭೀರ ನೀರಿನ ಕೊರತೆ ಸಂಭವ ಸಾಧ್ಯತೆ.
ಸ್ಪೇನ್ ಅಧ್ಯಕ್ಷರ ವಿರುದ್ಧ ಟ್ರಂಪ್ ಗುಡುಗು 
ವಿಶ್ವಸಂಸ್ಥೆಗೆ ಜೀವ ಬಂತು ನೋಡಿ…
ಕಿಡ್ನಿ ಕಾಯಿಲೆಯ ಬಗ್ಗೆ ಎಚ್ಚರಿಕೆ ಅಗತ್ಯ- ಡಾಕ್ಟರ್ ಅಶೋಕ್ ಭಟ್
ವಿಜಯ್ ತಳಪತಿ ಸಂಗೀತಾ ವಿಚ್ಛೇದನ ವಿಚಾರ: 27 ವರ್ಷದ ದಾಂಪತ್ಯಕ್ಕೆ ತೆರೆ? ₹250 ಕೋಟಿ ಸೆಟ್ಲ್‌ಮೆಂಟ್ ಚರ್ಚೆ!!
ಗೃಹಲಕ್ಷ್ಮಿ ಹಣ ಉಳಿಸಿ ದೇವಿಗೆ ₹17 ಲಕ್ಷ ದೇಣಿಗೆ!
ಇ-ಸಿಗರೇಟ್‌ಗೆ ಭಾರಿ ಡಿಮ್ಯಾಂಡ್ – ಗೋಣಿ ಚೀಲದಲ್ಲಿಸಂಗ್ರಹಿಸಿಟ್ಟ ಆರೋಪಿ ಬಂಧನ..!
ವಿಟ್ಲ ಪಟಾಕಿ ತಯಾರಿಕಾ ಘಟಕದಲ್ಲಿ ಪಟಾಕಿ ಸ್ಫೋಟ
ಆಸಿಡ್ ದಾಳಿಗೊಳಗಾದ ಮಹಿಳೆಯರಿಗೆ ₹50 ಸಾವಿರ ಮಾಸಾಶನ: ಆಸಿಡ್ ಮಾರಾಟಕ್ಕೆ ಕಡಿವಾಣ ಹಾಕಲು ಸರ್ಕಾರ ಕ್ರಮ
Top 5, ಹೆಚ್ಚು ಅನುದಾನ ಪಡೆದ ಇಲಾಖೆಗಳು ಯಾವವು ಗೊತ್ತಾ?
ಪಕ್ಷದಿಂದ ಪಕ್ಕಕ್ಕೆ? ರಾಘವ್ ಚಡ್ಡಾ ಹಿಂದೆ ಏನಿದೆ ದೊಡ್ಡ ರಾಜಕೀಯ ಆಟ!”ಮೌನಗೊಳಿಸಿದರೂ ನಿಲ್ಲದ ಧ್ವನಿ – ರಾಘವ್ ಚಡ್ಡಾ!”