📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ತಿಮರೋಡಿ ಸೇರಿ ನಾಲ್ವರಿಗೆ ಕೇಸ್…

    ಪುತ್ತೂರು : ಕಲಾವಿದರ ಬಗ್ಗೆ ಅವಹೇಳನಕಾರಿ ಹೇಳಿಕೆಯ ಆರೋಪದಲ್ಲಿ
    ತಿಮರೋಡಿ ಸೇರಿ ನಾಲ್ಕು ಜನರ ವಿರುದ್ಧ ಪ್ರಕರಣ ದಾಖಲಾಗಿದೆ.ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕರೆ ಮಾಡಿ ಕಲಾವಿದರಿಗೆ ಅವಹೇಳನಕಾರಿ ಮಾತಾನಾಡಿರುವವರ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    ಎಪ್ರಿಲ್ 21 ರಂದು ಸತೀಶ್ ಕುಮಾರ್ ರೈ ಪಡುಮಲೆ ಕಲಾವಿದ ಸುಂದರ್ ರೈ ಮಂದರ ಅವರಿಗೆ ಕರೆ ಮಾಡಿ ತಿಮರೋಡಿ ವಿರುದ್ಧ ನೀಡಿದ ಕೇಸ್ ವಿಚಾರದಲ್ಲಿ ಹೆದರಿಸಿ ಬೆದರಿಕೆ ಹಾಕಿ ಮುಂಬಯಿಯಲ್ಲಿ ಕಾರ್ಯಕ್ರಮ ಮಾಡಲು ಬಿಡುವುದಿಲ್ಲ ಎಂದು ಬೆದರಿಕೆ ಹಾಕಲಾಗಿದೆ. ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಕಲಾವಿದರ ಬಗ್ಗೆ ಎಪ್ರಿಲ್ 29 ರಂದು ಕೆಟ್ಟದಾಗಿ ಬರೆದು ಪ್ರಸಾರ ಮಾಡಲಾಗಿದೆ ಅದಲ್ಲದೆ ಕುಡ್ಲ ರಾಂಪೇಜ್ ಯೂಟ್ಯೂಬ್ ಚಾನಲ್‌ನಲ್ಲಿ ಪ್ರಸನ್ನ ರವಿ ಮತ್ತು ಇತರರು ಈ ರೀತಿಯ ಪ್ರಯತ್ನ ಮಾಡಿರುತ್ತಾರೆ.ತಿಮರೋಡಿ ವಿರುದ್ಧ ನೀಡಿದ ಪ್ರಕರಣವನ್ನು ವಾಪಸ್ ಪಡೆದು, ತಿಮರೋಡಿ ಪರವಾಗಿ ಸುಳ್ಳು ಸಾಕ್ಷಿ ನೀಡುವಂತೆ ಒತ್ತಡ ಹಾಕಿದ್ದಾರೆ ಎಂದು ಕಲಾವಿದ ಸುಂದರ್ ರೈ ಮಂದರ ಮೇ.7 ರಂದು ದೂರು ನೀಡಿದ್ದಾರೆ.
    ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೇ.7 ರಂದು ರಾತ್ರಿ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ, ಸತೀಶ್ ಕುಮಾರ್ ರೈ ಪಡುಮಲೆ, ಕುಡ್ಲ ರಾಂಪೇಜ್ ಯೂಟ್ಯೂಬ್, ಪ್ರಸನ್ನ ರವಿ ಹಾಗೂ ಇತರರ ವಿರುದ್ಧ BNS-2023 (u/s-351(2),232)) ಅಡಿಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.

    ##ಪುತ್ತೂರು #ಕಲಾವಿದರು #ಅವಹೇಳನ #ಕಾನೂನುಕ್ರಮ #ತಿಮರೋಡಿ #ವಿವಾದ #ಸುದ್ದಿ

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಮಂಗಳೂರು ಸಚಿವ ಸಂಪುಟ ಸಭೆಗೆ ಸ್ವಾಗತದ ನಡುವೆಯೇ ‘ಜೈಲುಜಾಮರ್‌’ ಕಿರಿಕಿರಿ…! ನಾಳೆ ವಕೀಲರ ಪ್ರತಿಭಟನೆ..
    ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ
    ನೈಸ್ ಟೋಲ್ ವಿವಾದ: ಕುಮಾರಸ್ವಾಮಿ ಹೇಳಿಕೆಗೆ ಅಶೋಕ್ ಖೇಣಿ ತಿರುಗೇಟು.. ಇವರಿಬ್ಬರಲ್ಲಿ ಸತ್ಯವಂತರು ಯಾರು?
    ಕಾಂಗ್ರೆಸ್ ಜನರ ವಿಶ್ವಾಸದಿಂದ ದಿನದಿಂದ ದಿನಕ್ಕೂ ದೂರ ಹೋಗುತ್ತಿರುವುದಕ್ಕೆ ಸಾಕ್ಷಿನೇ ಇದು
    ವೇಣೂರಿನಲ್ಲಿ ಬಾಲಕಿಗೆ ಶಾಲಾ ರಿಕ್ಷಾಚಾಲಕನಿಂದಲೇ ಲೈಂಗಿಕದೌರ್ಜನ್ಯ: ಮಕ್ಕಳಿಗೆ ಯಾರನ್ನು ನಂಬಬೇಕು? ಯಾರಿಗೆ ಹೇಳಬೇಕು? — ಪೋಷಕರೇ ಎಚ್ಚರ
    ದಕ್ಷಿಣ ಕನ್ನಡದಲ್ಲಿ ಮಳೆ ದುರಂತ: ಎರಡು ಮೃತದೇಹಗಳು ನೀರಲ್ಲಿ ಪತ್ತೆ
    “ಸಮಾಜದ ಸಮಸ್ಯೆಗಳ ಪರಿಹಾರಕ್ಕೆ ಸಂಘಟನೆಗಳು ಮುಂದಾಗಬೇಕು”: ಡಾ. ಅಲ್ಲಮಪ್ರಭು ಶ್ರೀಗಳು
    ದ.ಕ ಜಿಲ್ಲಾಡಳಿತದಿಂದ ಮಂಗಳಮುಖಿಯರಲ್ಲದವರಿಗೂ ಗುರುತಿನ ಚೀಟಿ ವಿತರಣೆ – ಗಂಭೀರ ಆರೋಪ
    ನೇಪಾಳ ಪ್ರವಾಹ: ಪ್ರಧಾನಿ ನರೇಂದ್ರ ಮೋದಿಯವರಿಂದ ಸಂತಾಪ- ನೇಪಾಳ ಪ್ರಧಾನಿಗೆ ಸಹಕಾರದ ಭರವಸೆ
    ಸುಳ್ಯ:  ಕರ್ತವ್ಯದಲ್ಲಿದ್ದ ಉಪನ್ಯಾಸಕ ಕುಸಿದು ಬಿದ್ದು ಸಾವು
    ಮಂಗಳೂರಿನಲ್ಲಿ ಮುಂಜಾನೆ ನಡೆದ ರೌಡಿಶೀಟರ್ ಹತ್ಯೆ – ದುಷ್ಕರ್ಮಿಗಳ  ಜಾಡು ಬೆನ್ನಟ್ಟಿದ ಪೊಲೀಸ್‌ ಪಡೆ….ಮಹತ್ವದ ಸುಳಿವು…..!
    ಕಾಂಗ್ರೆಸ್ ನಿಂದ ”MLC ಮಾಡಿಸುತ್ತೇನೆ” ಎಂದು 1.5 ಕೋಟಿ ವಂಚನೆ ಆರೋಪ
    ಮಂಡ್ಯಒಂದೇ ಕುಟುಂಬದ ಐವರ ಜಲಸಮಾಧಿ: ಕಾವೇರಿ ಒಡಲಲ್ಲಿವಿಧಿಯ ಕ್ರೂರ ಆಟಕ್ಕೆ ಕಣ್ಣೀರ ಕಡಲಾದ ಮುತ್ತತ್ತಿ!
    Maths hate ಮಾಡ್ತಿರಾ ? ಹಾಗಾದ್ರೆ ಈ ವರದಿ ನೋಡಿ ಸಮಸ್ಯೆ ನಿಮ್ಮಲ್ಲಿಲ್ಲ … research ಹೇಳುತ್ತೆ ಸಂಖ್ಯೆಗಳಲ್ಲಿ ಇದೆ!”
    MRPL ಸ್ಫೋಟದ ಭೀಕರತೆಗೆ 9 ಜನಕ್ಕೆ ತೀವ್ರ ಗಾಯ ….ಗಾಯಾಳುಗಳ ಸಂಖ್ಯೆ ಹೆಚ್ಚುವ ಸಾಧ್ಯತೆ…!
    ಹಾಸನದಲ್ಲಿ ಮೀಸಲಾತಿ ವಿಚಾರಕ್ಕೆ ವಾಕ್ಸಮರ: ರೇವಣ್ಣ–ಶಿವಲಿಂಗೇಗೌಡ ತಿರುಗೇಟು
    ದಸರಾ ರಜೆಯಲ್ಲೂ ಶಾಲೆ! ಮಳೆ ರಜೆ ಹೊಂದಾಣಿಕೆಗೆ ವಿಶೇಷ ತರಗತಿ
    ಕದನ ವಿರಾಮ ಹೇಳಿಕೆ ಮಾತ್ರ…“Middle East ಮತ್ತೆ ಸ್ಫೋಟಕ
    ‘ಆಪ್ ಕಿ ಅದಾಲತ್’ ಕಟಕಟೆಯಲ್ಲಿ ಯಶ್ ಮೊದಲ ಕನ್ನಡಿಗನೆಂಬ ಹೆಗ್ಗಳಿಕೆ….!
    ಕರ್ನಾಟಕದಲ್ಲಿ 2 ಲಕ್ಷಕ್ಕೂ ಹೆಚ್ಚು ನಾಯಿ ಕಚ್ಚಿದ ಪ್ರಕರಣಗಳು …!ನಗರಗಳಲ್ಲಿ ‘ಸ್ಟ್ರೇ ಡಾಗ್ ಟೆರರ್’ — ಜನರು ಭಯದಲ್ಲಿ ಬದುಕುತ್ತಿದ್ದಾರೆ!
    🔥 “Get out of here! — ಸೂಪರ್ women ವಿರುದ್ಧವೇ ಕೇಸ್?!!
    ಸಾಲು ಸಾಲು ಹೀನ ಕೃತ್ಯದ ಆರೋಪಿ….ಸೈನೈಡ್ ಮೋಹನ್ ಖುಲಾಸೆ! ಸಾಕ್ಷ್ಯಗಳ ಕೊಂಡಿ ಜೋಡಿಸಲು ಪ್ರಾಸಿಕ್ಯೂಷನ್ ವಿಫಲ
    ಉತ್ತರ ಪ್ರದೇಶದಲ್ಲಿ ಸುಮಾರು 90ಕ್ಕೂ ಹೆಚ್ಚು ಜನರು ಬಲಿ ಹೃದಯವಿದ್ರಾವಕ ಪರಿಸ್ಥಿತಿ…ಭಾರೀ ಮಳೆ, ಬಿರುಗಾಳಿ ಮತ್ತು ಕುಸಿದ ಮನೆಗಳು
    ಪ್ರಧಾನಿ ಮೋದಿ ಯವರಿಗೆ ಡೈರೆಕ್ಟ್ ಬೆದರಿಕೆ ಹಾಕಿದ ಹೆಂಗಸು!!
    ಜಪಾನ್ ಟೆಕ್ನಾಲಜಿ ಬಳ್ಳಾರಿಗೆ ಎಂಟ್ರಿ!ನಿರ್ಮಲಾ ಸೀತಾರಾಮನ್ ಹಸಿರು ಕ್ರಾಂತಿಗೆ ಚಾಲನೆ… ಇದು ಸಾಮಾನ್ಯ ಯೋಜನೆ ಅಲ್ಲ.1 ಲಕ್ಷ ಸಸಿಗಳು, 300 ಎಕರೆ ಭೂಮಿ ..
    ಕರ್ನಾಟಕದಲ್ಲಿ ಅತಿ ಕನಿಷ್ಠ ಮಟ್ಟಕ್ಕೆ ಕುಸಿದ ‘ಟೀನ್ ಪ್ರೆಗ್ನೆನ್ಸಿ’! 70% ಕೇಸ್‌ಗಳು ಮಾಯವಾಗಿದ್ದು ಹೇಗೆ?
    ಕರ್ನಾಟಕ ಸೇರಿ 16 ರಾಜ್ಯಗಳಲ್ಲಿ SIR ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಅಳಿಸಬಹುದಾ? ಈಗಲೇ ಎಚ್ಚರ!
    ಕಮ್ ಬ್ಯಾಕ್ ಮಾಡಿದ ಮುಂಬೈ ಇಂಡಿಯನ್, ಕ್ಯಾಪ್ಟನ್ ಪ್ರೇರಣೆಗೆ ವರ್ಮಾ ಬ್ಯಾಟಿನಿಂದ  ಮೊದಲ ಸೆಂಚುರಿ
    ಶಿಶಿಲದಲ್ಲಿ ವಿಷಪೂರಿತ ಹಾವು ಕಚ್ಚಿ 65 ವರ್ಷದ ರೈತ ಮೃತ್ಯು
    ಸಂಸತ್ ಕಾರಿಡಾರ್‌ನಲ್ಲಿ ವಿವಾದಿತ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ರೇಣುಕಾ ಚೌಧರಿ ತರಾಟೆ