📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ತುರ್ತು ಎಚ್ಚರಿಕೆ ‼️ಹಿಪ್ನೋಟೈಸಿಂಗ್ ಸ್ವಾಮಿಗಳು ನಿಮ್ಮ ಬಳಿಯೂ ಬರಬಹುದು

    ಮಂಗಳೂರು ಕೋಡಿಕಲ್ ಪ್ರದೇಶದ ಬಳಿ ಫೆಬ್ರವರಿ 16ರಂದು ಕೆಲವು ಸಾಧುಗಳಂತೆ ವೇಷಧರಿಸಿದ ವ್ಯಕ್ತಿಗಳು ಒಬ್ಬ ಜುವೆಲರ್‌ರನ್ನು ಮೋಹಗೊಳಿಸಿ (hypnotize ಮಾಡಿ) ದೋಚಿದ ಘಟನೆ ವರದಿಯಾಗಿದೆ.

    ಇತ್ತೀಚೆಗೆ ಅದೇ ರೀತಿಯ ಇನ್ನೊಂದು ಗುಂಪು ಮತ್ತೆ ಆ ಪ್ರದೇಶದ ಸುತ್ತಮುತ್ತ ಸಂಶಯಾಸ್ಪದವಾಗಿ ತಿರುಗಾಡುತ್ತಿರುವುದು ಕಂಡುಬಂದಿದೆ. ಜನರು ಪ್ರಶ್ನಿಸಿದ ತಕ್ಷಣವೇ ಅವರು ಅಲ್ಲಿಂದ ರಪಕ್ಕನೆ ಕಾಲ್ಕಿತ್ತಿದ್ದಾರೆ.

    ಸ್ಥಳೀಯ ಮಾಹಿತಿಯ ಪ್ರಕಾರ, ಈ ರೀತಿಯ ಮೋಸದ ಮೂಲಕ ಈಗಾಗಲೇ ಹಲವರು ಬಲಿಯಾಗಿರುವ ಸಾಧ್ಯತೆ ಇದೆ,ಮತ್ತು ಕೆಲವರು ದೊಡ್ಡ ನಷ್ಟ ಅನುಭವಿಸುತ್ತಿದ್ದಾರೆ.

    ದಯವಿಟ್ಟು ಈ ವಿಷಯವನ್ನು ತುಂಬಾ ಗಂಭೀರವಾಗಿ ತೆಗೆದುಕೊಳ್ಳಿ:
    ಅಪರಿಚಿತ ಸಾಧುಗಳು ಅಥವಾ ಸಂಶಯಾಸ್ಪದ ವ್ಯಕ್ತಿಗಳೊಂದಿಗೆ ಮಾತನಾಡಬೇಡಿ
    ಯಾರಿಗೂ ನಿಮ್ಮ ಹಣ, ಆಭರಣ ಅಥವಾ ವೈಯಕ್ತಿಕ ಮಾಹಿತಿ ಕೊಡಬೇಡಿ
    ಯಾರಾದರೂ ನಿಮ್ಮನ್ನು ಮೋಹಗೊಳಿಸಲು ಅಥವಾ ಗಮನ ಬೇರೆಡೆಗೆ ತರಲು ಪ್ರಯತ್ನಿಸಿದರೆ ತಕ್ಷಣ ದೂರ ಸರಿಯಿರಿ ಅಲರ್ಟ್ ಆಗಿರಿ

    • ನಿಮ್ಮ ಸುತ್ತಮುತ್ತ ಈ ರೀತಿಯ ವ್ಯಕ್ತಿಗಳು ಕಂಡುಬಂದರೆ ತಕ್ಷಣ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿ*

    ಈ ಘಟನೆಗಳ ಬಗ್ಗೆ ಪೊಲೀಸರಿಗೆ ಈಗಾಗಲೇ ಮಾಹಿತಿ ನೀಡಲಾಗಿದೆ.

    Also Read  “ಜಾಗತಿಕ ಸವಾಲುಗಳ ನಡುವೆಯೂ ಭಾರತದ GDP ರಾಕೆಟ್ ವೇಗ! 7.8% ಬೆಳವಣಿಗೆಗೆ ವಿಶ್ವವೇ ಬೆರಗು!”

    ದಯವಿಟ್ಟು ಈ ಸಂದೇಶವನ್ನು ನಿಮ್ಮ ಕುಟುಂಬ, ಸ್ನೇಹಿತರು ಮತ್ತು ನೆರೆಹೊರೆಯವರೊಂದಿಗೆ ಹಂಚಿಕೊಳ್ಳಿ ಸಂದೇಶವು ಎಲ್ಲೆಡೆ ಕರಿದಾಡುತ್ತಿರುವುದು ಗಮನಕ್ಕೆ ಬರುತ್ತಿದೆ. ಇಂತಹ ಮೋಸಗಾರರ ಬಗ್ಗೆ ಜಾಗೃತಿ ಮೂಡಿದರಷ್ಟೇ ಸಾಲದು ಆ ಮೋಸಗಾರರನ್ನು ಹೆಡೆಮುರಿ ಕಟ್ಟುವ ಕೆಲಸವು ಆಗಬೇಕಿದೆ. ಸಂಬಂಧಪಟ್ಟ ಪೊಲೀಸರು ಈ ಬಗ್ಗೆ ತುರ್ತು ನಿಗಾವಹಿಸಬೇಕೆಂಬ ಮಾತನ್ನು ಪ್ರಜ್ಞಾವಂತ ನಾಗರಿಕರು ಆಗ್ರಹಿಸುತ್ತಿದ್ದಾರೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ‘INS Malvan’ ಲೋಕಾರ್ಪಣೆ-ಜಲಾಂತರ್ಗಾಮಿ ವಿರೋಧಿ ಕಾರ್ಯಾಚರಣೆಗೆ ಹೊಸ ಕಾವಲುಗಾರ ‘ಸೈಲೆಂಟ್ ಹಂಟರ್’ ಕಾರವಾರದಿಂದ ಭಾರತದ ಸಮುದ್ರಶಕ್ತಿಗೆ ಮತ್ತಷ್ಟು ಬಲ!
    ವಿದ್ಯಾರ್ಥಿ ಪ್ರತಿಭಟನಾ ಪ್ರಕರಣಗಳು: ಎಫ್‌ಐಆರ್‌ ಹಿಂಪಡೆಯಲು ಸುಪ್ರೀಂ ಕೋರ್ಟ್‌ ಮಹತ್ವದ ಸ್ಪಷ್ಟನೆ
    ರೆಸ್ಯೂಮ್ ಅಲ್ಲ, ಪ್ರಾಜೆಕ್ಟ್ ಮಾತಾಡಿತು! ಒಂದೇ ವರ್ಷದಲ್ಲಿ ₹10 ಲಕ್ಷ ಸಂಬಳದಿಂದ ₹80 LPA ಗಳಿಸಿದ ಯುವತಿಯ ಯಶಸ್ಸಿನ ಸೂತ್ರ ವೈರಲ್..!!
    ಇಂದು ಆನ್‌ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಆಕ್ರೋಶ!ದಕ್ಷಿಣ ಕನ್ನಡದಲ್ಲಿ 1100 ಮೆಡಿಕಲ್ ಶಾಪ್ ಬಂದ್!
    ಮಂಗಳೂರಿಗೆ ಮತ್ತೊಂದು ದೊಡ್ಡ ಯೋಜನೆ: 17.5 ಲಕ್ಷ ಮೆಟ್ರಿಕ್ ಟನ್ ತೈಲ ಸಂಗ್ರಹಾಗಾರಕ್ಕೆ ಅನುಮೋದನೆ – ಕರಾವಳಿಗೆ ಅಭಿವೃದ್ಧಿಯ ಹೊಸ ಅಧ್ಯಾಯ
    ಪಿಸ್ತೂಲ್ ತೋರಿಸಿ ಬೆದರಿಸಿ ಪರಾರಿಯಾಗಿದ್ದ ಯುವಕ ಬಂಧನ
    21 ದಿನ ಹಸಿದ ಹೋರಾಟಗಾರ ಆಸ್ಪತ್ರೆಗೆ..ಸರ್ಕಾರ ಏಕೆ ಇನ್ನೂ ಮೌನ!?????ಯುವಜನರ ಆಕ್ರೋಶದ ಕಟ್ಟೆ ಒಡೆಯುವ ಮೊದಲೇ ಮೋದಿ ಸರ್ಕಾರ ಎಚ್ಚೆತ್ತುಕೊಳ್ಳುತ್ತಾ….!!??
    ಸಾಲದ ಭಾರವೂ ಶಿಸ್ತಿನ ಮುಂದೆ ಸೋಲುತ್ತದೆ…! ಇದಕ್ಕೆ ಸಾಕ್ಷಿಯೇ ಸಾಕ್ಷಿ..!₹80 ಲಕ್ಷ ಸಾಲ-1 ವರ್ಷ ಮತ್ತು ಒಂದು ಡೆಡಿಕೇಟೆಡ್ ಟಾರ್ಗೆಟ್..!
    ಕೊಡಗಿನಲ್ಲಿ ಪ್ರವಾಸಿ ಬಸ್ ಪಲ್ಟಿ20 ಪ್ರವಾಸಿಗರು ಕೂದಲೆಳೆಯ ಅಂತರದಲ್ಲಿ ಪಾರು; ಜೆಸಿಬಿಯಿಂದ ಬಸ್‌ ರಕ್ಷಣೆ!
    ಒಂದು ಕ್ಷಣದಲ್ಲಿ ನಗು, ಇನ್ನೊಂದು ಕ್ಷಣದಲ್ಲಿ ನಿಶ್ಶಬ್ದ ಕಣ್ಣೀರು…
    ಪ್ರತಿಭಟನೆಯ ಹಕ್ಕು ಸಂವಿಧಾನ ನೀಡಿದೆ… ಆದರೆ ಅದರ ಹೆಸರಿನಲ್ಲಿ ನಡೆದ ಎಲ್ಲವನ್ನೂ ತನಿಖೆ ಮಾಡುವುದು ಸರ್ಕಾರದ ಕರ್ತವ್ಯ!
    ಕರ್ನಾಟಕದಲ್ಲೇ ಮೊದಲು-ಕಿಚ್ಚ ಸುದೀಪ್ ಕೈಯಿಂದ ಗ್ರಾಂಡ್ ಓಪನಿಂಗ್!₹130 ಕೋಟಿ ವೆಚ್ಚದ ವಿಶ್ವದರ್ಜೆಯ ‘MR-Linac’ ತಂತ್ರಜ್ಞಾನ ಹೈಟೆಕ್ ಕ್ಯಾನ್ಸರ್ ಆಸ್ಪತ್ರೆ!
    ಇನ್ನೂ ಏಳು ದಿನ ಕರ್ನಾಟಕದ ಸಿಎಂ ಕುರ್ಚಿ ಕಾಲಿ… ಜೂನ್ 5 ರಂದು ಡಿಕೆ ಶಿವಕುಮಾರ್ ಪ್ರಮಾಣ ವಚನ!
    ಬಿಲ್‌ಗಾಗಿ ಶವ ತಡೆದರೆ ಹುಷಾರ್! ಆಸ್ಪತ್ರೆಗಳ ವಿರುದ್ಧ ಕ್ರಿಮಿನಲ್‌ ಕ್ರಮ?
    ಕರಾವಳಿ ಪ್ರತ್ಯೇಕ ರಾಜ್ಯಕ್ಕೆ ಒತ್ತಾಯ: “ಕರಾವಳಿ ಪಡೆ” ಹೋರಾಟ ತೀವ್ರಗೊಳಿಸಲು ನಿರ್ಧಾರ
    “ಪಾಲಕ್ಕಾಡ್‌ನಲ್ಲಿ ಮೋದಿ ಚಂಡೆ ಸದ್ದು—ಕೇರಳದಲ್ಲಿ ಚುನಾವಣಾ ಕಹಳೆ!” 
    ಅವಿವಾಹಿತಗೆ ಗರ್ಭ ದಾನ ಮಾಡಿದವ ಜೈಲಿಗೆ
    ಪಾಕ್ ಪ್ರಧಾನಿ ಎದುರಲ್ಲೇ ಮೋದಿ ಗುಡುಗು!“ಭಯೋತ್ಪಾದನೆ ಯಾರಿಗೂ Strategic Asset ಅಲ್ಲ” — SCO ವೇದಿಕೆಯಲ್ಲಿ ಖಡಕ್ ಸಂದೇಶ
    ಗಂಡನ ಮನೆಯಿಂದ ಯುವತಿಯನ್ನು ಎಳೆದೊಯ್ದರು
    ಕರ್ನಾಟಕ ಸೇರಿ 16 ರಾಜ್ಯಗಳಲ್ಲಿ SIR ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಅಳಿಸಬಹುದಾ? ಈಗಲೇ ಎಚ್ಚರ!
    ಕೋಟ್ಯಂತರದ ಒಡೆಯ… ಒಂದು ದಿನಕ್ಕೆ ಭಿಕ್ಷುಕನಾದ ಬಿಜಿಪಿ ಶಾಸಕ…!ಜೈನ ಮುನಿಯ ಮಾತಿಗೆ ಐಷಾರಾಮಿ ಬದುಕು ಬದಿಗಿಟ್ಟು ಬೀದಿಗಿಳಿದ ಮಹಾರಾಷ್ಟ್ರದ ಶಾಸಕ
    ರಸ್ತೆ ಮಧ್ಯೆಯೇ ದೌರ್ಜನ್ಯ! ಸೇಫ್ ಇಂಡಿಯಾ’ ಮಾತು vs ಜಮುಯಿ ಸತ್ಯ!
    ಬಂಟ್ಸ್ ಹಾಗೂ ಬಿಲ್ಲವ ಸಮುದಾಯವನ್ನೇ ಅವಹೇಳಿಸಿ ಮಾತಾಡಿ ವಿಡಿಯೋ ವೈರಲ್ ರಾತ್ರೋರಾತ್ರಿ… ..ಫೇಮಸ್ ಆದ ಅನಿತಾಳ ಬಂಧನ ..!
    ಕಳುವಾದ ವಾಹನ ಸಮೇತ ಕಳ್ಳರ ಬಂಧನ…!
    ಸಂಸತ್ ವಿಶೇಷ ಅಧಿವೇಶನ: ಮಹಿಳಾ ಮೀಸಲಾತಿಗೆ ಒಗ್ಗಟ್ಟು, ಡಿಲಿಮಿಟೇಶನ್ ಮೇಲೆ ಭಾರಿ ವಿವಾದ – ಕರ್ನಾಟಕಕ್ಕೂ ಪರಿಣಾಮದ ಚರ್ಚೆ 🔥
    ಕಾರು ಸ್ಟೀರಿಂಗ್ ಹಿಡಿದ ಬಾಲಕಿ… ಪಕ್ಕದಲ್ಲೇ ಕುಳಿತಿದ್ದ ಪೊಲೀಸ್ ಅಧಿಕಾರಿ! ವೈರಲ್ ವಿಡಿಯೋ ಎಬ್ಬಿಸಿದ ದೊಡ್ಡ ಪ್ರಶ್ನೆ
    ಡ್ರೋನ್ ದಾಳಿ, ಪ್ರತಿದಾಳಿ ಮಧ್ಯಪ್ರಾಚ್ಯದಲ್ಲಿ ಹೈ-ವೋಲ್ಟೇಜ್ ಡ್ರಾಮಾ!
    ಮಂಗಳೂರಿನ ಆಡಳಿತ ವೈಫಲ್ಯ ಸರ್ಕಾರಿ ಕಚೇರಿಗಳಲ್ಲಿ ಸಾಲು…ಪಾಲಿಕೆ ಸೇವೆಗಳ ವಿಳಂಬ, ಭೂಪರಿವರ್ತನೆ ಗೊಂದಲ: ರಾಜ್ಯ ಸರ್ಕಾರದ ವಿರುದ್ಧ ಶಾಸಕ ವೇದವ್ಯಾಸ ಕಾಮತ್ ಆಕ್ರೋಶ ..
    ಬಾಲಿವುಡ್‌ ಮಿಸ್ಟರ್ ಪರ್ಫೆಕ್ಷನಿಸ್ಟ್ ಆಮೀರ್ ಖಾನ್ ಗೆ 60ರ ವಯಸ್ಸಿನಲ್ಲಿ  ಸಿಕ್ಕ ಪರ್ಫೆಕ್ಟ್ ಸಂಗಾತಿ……?!ಎಷ್ಟನೇ ಮದುವೆ?!
    📣3 ತಿಂಗಳಲ್ಲಿ LPG ಸಂಪರ್ಕ ರದ್ದು ??– PNGಗೆ ಬದಲಾವಣೆ ಕಡ್ಡಾಯ” ಈಗಲೇ ಸತ್ಯ ತಿಳಿದುಕೊಳ್ಳಿ..! ಗ್ಯಾಸ್ ಬಗ್ಗೆ ಗೊಂದಲಕ್ಕೆ ಸ್ಪಷ್ಟ ಉತ್ತರ ಇಲ್ಲಿದೆ.