📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ತೆರಿಗೆ ನಮ್ಮದು… ಪಾಲು ಬೇರೆ ರಾಜ್ಯಗಳಿಗೆ!

    ಕರ್ನಾಟಕಕ್ಕೆ ಕೇವಲ 3.65% ತೆರಿಗೆ ಪಾಲು: ಯುಪಿಗೆ 5 ಪಟ್ಟು ಹೆಚ್ಚು!” 15ನೇ ಹಣಕಾಸು ಆಯೋಗದಿಂದ ಕರ್ನಾಟಕಕ್ಕೆ ನಷ್ಟ” ಹೆಚ್ಚು ತೆರಿಗೆ ಕಟ್ಟಿದ ಕರ್ನಾಟಕಕ್ಕೆ ಕಡಿಮೆ ಪಾಲು ಕೇಂದ್ರದ ಹಂಚಿಕೆ ಸೂತ್ರದ ವಿರುದ್ಧ ಕರುನಾಡ ಜನ ಕರುಣೆ ಬಿಟ್ಟು ರೊಚ್ಚಿಗೇಳುವ ಸ್ಥಿತಿ…

    ಬೆಂಗಳೂರು: ಕೇಂದ್ರ ಸರ್ಕಾರದ ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಮತ್ತೊಮ್ಮೆ ಅನ್ಯಾಯವಾಗಿರುವುದು ಬಹಿರಂಗವಾಗಿದೆ. 2025-26 ಹಣಕಾಸು ವರ್ಷದಲ್ಲಿ ರಾಜ್ಯಕ್ಕೆ ಕೇಂದ್ರದಿಂದ ₹46,185 ಕೋಟಿ ಮಾತ್ರ ಸಿಕ್ಕಿದ್ದು, ಇದು ದೇಶದ ಒಟ್ಟು ತೆರಿಗೆ ಹಂಚಿಕೆಯ ಕೇವಲ 3.65%ಆಗಿದೆ.
    ಇದಕ್ಕೆ ವಿರುದ್ಧವಾಗಿ ಉತ್ತರ ಪ್ರದೇಶಕ್ಕೆ ₹2,27,174 ಕೋಟಿ ಸಿಕ್ಕಿದ್ದು, ಇದು ಕರ್ನಾಟಕಕ್ಕಿಂತ ಸುಮಾರು 5 ಪಟ್ಟು ಹೆಚ್ಚು.
    ಅದೇ ವೇಳೆ ಮಧ್ಯಪ್ರದೇಶ (₹99,410 ಕೋಟಿ) ಮತ್ತು ಪಶ್ಚಿಮ ಬಂಗಾಳ (₹95,269 ಕೋಟಿ) ರಾಜ್ಯಗಳಿಗೆ ಕರ್ನಾಟಕಕ್ಕಿಂತ ಎರಡು ಪಟ್ಟು ಹೆಚ್ಚು ಪಾಲು ದೊರೆತಿದೆ.

    Also Read  “ಗ್ಯಾರಂಟಿ “ಹಣದ ಮೇಲೆ ಆಯೋಗದ ಕಣ್ಣು: ಸಿಎಂ ಸಿಡಿಮಿಡಿ ..ರಾಜಕೀಯ ಕಿಡಿ!

    ತಜ್ಞರ ಪ್ರಕಾರ, 15ನೇ ಹಣಕಾಸು ಆಯೋಗದ ಸೂತ್ರದ ಕಾರಣದಿಂದ ಕರ್ನಾಟಕದ ಪಾಲು 14ನೇ ಆಯೋಗದ 4.71% ರಿಂದ 3.64% ಗೆ ಇಳಿದಿದೆ. ಇದರಿಂದ ರಾಜ್ಯವು ಸುಮಾರು ₹62 ಸಾವಿರ ಕೋಟಿ ನಷ್ಟ ಅನುಭವಿಸಿದೆ.

    ಇನ್ನೊಂದೆಡೆ, ಜಿಎಸ್‌ಟಿ ಪರಿಹಾರ ನಿಲ್ಲಿಕೆ ಮತ್ತು ದರ ಸಡಿಲಿಕೆಗಳಿಂದ ರಾಜ್ಯಕ್ಕೆ ಹೆಚ್ಚುವರಿ ₹19 ಸಾವಿರ ಕೋಟಿ ನಷ್ಟ ಆಗಿದೆ ಎಂದು ಅಂದಾಜಿಸಲಾಗಿದೆ.

    ಆರ್ಥಿಕ ತಜ್ಞರು ಹೇಳುವಂತೆ, “ಕರ್ನಾಟಕ ದೇಶದ ಆರ್ಥಿಕತೆಗೆ ದೊಡ್ಡ ಕೊಡುಗೆ ನೀಡುತ್ತದಾದರೂ, ಕೇಂದ್ರದ ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ನ್ಯಾಯಯುತ ಪಾಲು ಸಿಗುತ್ತಿಲ್ಲ” ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಖಾಸಗಿ ಆಸ್ಪತ್ರೆ ವೈದ್ಯರಿಗೆ ಬ್ಲ್ಯಾಕ್‌ಮೇಲ್: 2 ಕೋಟಿಗೂ ಅಧಿಕ ಹಣ ವಸೂಲಿ ಮಾಡಿದ ನರ್ಸ್‌ ಬಂಧನ
    ಹೆತ್ತ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಲು ಯತ್ನಿಸಿದ ತಾಯಿಯ ಜೊತೆಗೆ ಮಗಳನ್ನು ಕಳುಹಿಸಲು ಕೋರ್ಟ್ ನಕಾರ 
    ಆಡುತ್ತಾ ಆಡುತ್ತಲೇ ಜೀವ ಬಿಟ್ಟ ಫಿಟ್ ಆಗಿದ್ದ ಯುವಕ್ರಿಕೆಟಿಗ… ನೀರು ಕುಡಿದ ತಕ್ಷಣವೇ ಕುಸಿದು ಬಿದ್ದ ರಣಜಿ ಆಟಗಾರ… 
    ಸಾರ್ವಜನಿಕರಲ್ಲಿ ವಿನಂತಿ …!
    ಅಪ್ಪ -ಅಮ್ಮ ಮಕ್ಕಳ–ಬಾಂಧವ್ಯಕ್ಕೆ ಎಚ್ಚರಿಕೆಯ ಗಂಟೆ……!ಸುತ್ತಿಗೆಯಿಂದ ಹೊಡೆದು ತಂದೆ-ತಾಯಿಯನ್ನೇ ಕೊಂದ ಮಗ!
    ಕಾಂಗ್ರೆಸ್ ದೇಶದ ಹಿತಾಸಕ್ತಿಯ ವಿರುದ್ಧ ನಡೆದುಕೊಳ್ಳುತ್ತಿದೆ- ಪ್ರಧಾನಿ ಮೋದಿ ಆರೋಪ
    ಗೃಹಲಕ್ಷ್ಮಿ ಫಲಾನುಭವಿಗಳೇ ಗಮನಿಸಿ: ಹಣ ಕ್ರೆಡಿಟ್ ಆಗ್ಬೇಕಾದ್ರೆ ಇನ್ಮುಂದೆ ಬಯೋಮೆಟ್ರಿಕ್ ಕಡ್ಡಾಯ!
    ಹುಬ್ಬಳ್ಳಿ ಲವ್ ಜಿಹಾದ್..!?ಮೂರು ವರ್ಷದ ಸಂಬಂಧ, friendship, ಫ್ಯಾಮಿಲಿ closeness-ಕ್ಷಣದಲ್ಲೇ ಬಾರಿ ಸಂಘರ್ಷ..!
    ಮಾಜಿ ಮುಖ್ಯಮಂತ್ರಿಗೆ ಉಂಡೇನಾಮ ತಿಕ್ಕಿದ ಸಚಿವ ಯಾರು?
    ಅಮ್ಮಾ ಎದ್ದು ಬಾ… ಕಣ್ಣೀರಾಕಿ ಕರೆದರೂ, ಬರಲಾರದೇ ಒದ್ದಾಡಿದ ಅಮ್ಮ …ದುಬಾರೆ ಶಿಬಿರದಲ್ಲಿ ಮನಕಲುಕುವ ಘಟನೆ-ಆನೆಗಳ ಕಾದಾಟ… ಜೀವ ಕಳೆದುಕೊಂಡ ಮಹಿಳೆ
    ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್‌ನಿಂದ ಬಂದ ಪ್ರಯಾಣಿಕನ ಬ್ಯಾಗ್‌ನಲ್ಲಿ 47 ಜೀವಂತ ಅಪರೂಪದ ಪ್ರಾಣಿಗಳು ಪತ್ತೆ! 
    “ಐಡಿ ಇಲ್ಲ ಅಂದ್ರೆ ಎಂಟ್ರಿಯೇ ಇಲ್ಲ! ಎಲ್ಲಿಗೆ…..!?ಯುವಕರ ಭವಿಷ್ಯಕ್ಕಾಗಿ ಖರ್ಗೆಯ ಕಠಿಣ ಎಚ್ಚರಿಕೆ.”
    ಮಹಿಳಾ ದಿನಾಚರಣೆಯಲ್ಲಿ ಮಹಿಳಾ ಸಂಪನ್ಮೂಲ ಕೇಂದ್ರ ಉದ್ಘಾಟನೆ, ಜಾಗೃತಿ ಕಾರ್ಯಕ್ರಮ
    ಮೋದಿ–ಶಾ ಆಡಳಿತದ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ: ತಪ್ಪಿತಸ್ಥರನ್ನು ರಕ್ಷಿಸಲು ಅಧಿಕಾರ ದುರ್ಬಳಕೆ ಆರೋಪ
    ಇಬ್ಬರು ಮಕ್ಕಳ ಕಣ್ಣೆದುರೇ ಪತ್ನಿಯನ್ನು ಸುಮಾರು 20 ಬಾರಿ ಚಾಕುವಿನಿಂದ ಇರಿದು ಕೊಂದ ಪತಿ – ಕಾರಣ ಮೊಬೈಲ್‌ನಲ್ಲಿ ಆಟ
    ‼️ ಮುಂಗಾರು ಅಬ್ಬರ ಶುರು: ಕರ್ನಾಟಕ-ಕೇರಳಕ್ಕೆ IMD ರೆಡ್ ಸಿಗ್ನಲ್! ಮುಂದಿನ 7 ದಿನ ಭಾರೀ ಮಳೆ, ಬಿರುಗಾಳಿ ಸಾಧ್ಯತೆ!
    ಕೇವಲ ₹5 ಕ್ಕೆ ಸಿಗಲಿದೆ ಬಿಸಿಬಿಸಿ ಮೀನು-ಊಟ! ಮಹಿಳೆಯರ ಖಾತೆಗೆ ಪ್ರತಿ ತಿಂಗಳು ₹3,000 ಫಿಕ್ಸ್! ಎಲ್ಲಿ ಯಾರು ಕೊಡ್ತಾರೆ …
    ಕದನ ವಿರಾಮ ಹೇಳಿಕೆ ಮಾತ್ರ…“Middle East ಮತ್ತೆ ಸ್ಫೋಟಕ
    ಅಯೋಧ್ಯೆಯಲ್ಲಿ ನ್ಯಾಯಕ್ಕಾಗಿ ವಕೀಲರ ಮೆರವಣಿಗೆ..ಭುಗಿಲೆದ್ದ ಪ್ರತಿಭಟನೆ..ಕಠಿಣ ಕ್ರಮಕ್ಕೆ ಆಗ್ರಹ
    ಉಡುಪಿಯ ಆರು ತಹಶೀಲ್ದಾರ್ ಕಚೇರಿಗಳಿಗೆ ಲೋಕಾಯುಕ್ತ ಪೊಲೀಸರ ದಾಳಿ… ದಾಳಿಯ ಬಿಸಿ ತಟ್ಟುತ್ತದಾ ಅಧಿಕಾರಿಗಳಿಗೆ?
    ₹5ಕ್ಕೆ ಇಡ್ಲಿ… 56 ವರ್ಷಗಳಿಂದ ಅದೇ ರುಚಿ! 70ರ ಹರೆಯದಲ್ಲೂ ಪ್ರತಿದಿನ 1,500 ಇಡ್ಲಿ ಮಾಡಿ ಜನರ ಮನ ಗೆದ್ದ ಕರ್ನಾಟಕದ ಅನ್ನದಾತ…
    ನಾಳೆ ಮಂಗಳೂರಲ್ಲಿ ಇಡೀ ದಿನ ಕರೆಂಟಿಲ್ಲ Power Cut.. ಎಲ್ಲೆಲ್ಲಿ?
    ಮೋದಿ ವಿಡಿಯೋ ಡಿಲೀಟ್ ವಿವಾದ: ಭಾರತಕ್ಕೆ ಕ್ಷಮೆಯಾಚಿಸಿದ ಮಾರ್ಕ್ ಜುಕರ್‌ಬರ್ಗ್!
    ಮತದಾರರೇ…ಕರ್ನಾಟಕ SIR ನಲ್ಲಿ 47 ಲಕ್ಷ ಹೆಸರುಗಳು ಡಿಲೀಟ್…..‌! 2002ರ ಪಟ್ಟಿ ವಿವರ ಇಲ್ಲದಿದ್ದರೆ ನೋಟಿಸ್? ಮುಂದೆ ಏನು ಮಾಡಬೇಕು?
    ”ಮೋದಿ ಭರವಸೆ ಪೊಳ್ಳು” : ನೀಟ್ ಪತ್ರಿಕೆ ಸೋರಿಕೆ ಪ್ರಕರಣದ ಬಗ್ಗೆ ಕೇಜ್ರಿವಾಲ್ ವಾಗ್ದಾಳಿ
    “ಮಂಜಿನ ನಡುವೆ ಕ್ಷಣಾರ್ಧದಲ್ಲಿ ಮಾಯವಾದ ಮಗಳು”ಶ್ರೀನಂದಾ ಶವವಾಗಿ ಪತ್ತೆ…!
    ದಿಶಾ ಸಾಲಿಯನ್ ಕೇಸ್‌ ರೀಓಪನ್‌…ಸುಶಾಂತ್ ಸಿಂಗ್ ಸಾವಿನ ಪ್ರಶ್ನೆಗಳಿಗೆ ಸಿಗುತ್ತಾ ಉತ್ತರ?
    ದೆಹಲಿ ಕೆಂಪುಕೋಟೆ ಸ್ಫೋಟಕ್ಕೆ AQIS ಸಂಪರ್ಕ: UNSC ವರದಿಯಿಂದ ಬೆಚ್ಚಿಬಿದ್ದ ಭದ್ರತಾ ವಲಯ
    ಪವಾಡವೇ? 33 ದಿನ ,775 ಗಂಟೆಗಳ ಬಳಿಕ ಸಮಾಧಿಯಿಂದ ಹೊರಬಂದ ಶಿವಯೋಗಿ ಶ್ರೀಗಳು……!!!!ಗದಗದಲ್ಲಿ ಅಪರೂಪದ ಆಧ್ಯಾತ್ಮಿಕ ಘಟನೆ!ಪರಮ ಯೋಗವೇ?
    ಅಮ್ಮನ ಅಂತ್ಯಕ್ರಿಯೆಯಲ್ಲಿ ಗಳಗಳನೇ ಕಣ್ಣೀರಿಟ್ಟು,ಚಿತೆಯ ಮುಂದೆ ಕುಸಿದುಬಿದ್ದ ಚಿನ್ಮಯ್ ದಾಸ್!ಐದು ಗಂಟೆಯ ಪೆರೋಲ್… ಜೈಲಿನಿಂದ ಬಂದ ಸನ್ಯಾಸಿ ಮಗ…