📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ತೊಕ್ಕೊಟ್ಟು ವಿನಮ್ರ ಬಾರ್‌ನಲ್ಲಿ ತಲವಾರು ಹಿಡಿದು ದಾಂಧಲೆ!

    ಬಾರ್ ಬಂದ್ ಮಾಡುವಂತೆ ತಲವಾರು ಬೀಸಿದ ರೌಡಿಶೀಟರ್ ಶಾಕೀರ್?; ಮದ್ಯಪ್ರಿಯರಲ್ಲಿ ಆತಂಕ

    ಉಳ್ಳಾಲ: ತೊಕ್ಕೊಟ್ಟು ಸಮೀಪದ ವಿನಮ್ರ ಬಾರ್‌ನಲ್ಲಿ ತಲವಾರು ಹಿಡಿದು ವ್ಯಕ್ತಿಯೊಬ್ಬ ದಾಂಧಲೆ ನಡೆಸಿದ ಘಟನೆ ನಡೆದಿದೆ ಎನ್ನಲಾಗಿದ್ದು, ಕೆಲಕಾಲ ಬಾರ್‌ನಲ್ಲಿದ್ದ ಮದ್ಯಪ್ರಿಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

    ರೌಡಿಶೀಟರ್ ಎಂದು ಹೇಳಲಾಗಿರುವ ಉಳ್ಳಾಲದ ಶಾಕೀರ್ ಎಂಬಾತ ತಲವಾರು ಹಿಡಿದು ಬಾರ್‌ಗೆ ಆಗಮಿಸಿ, ಬಾರ್ ಬಂದ್ ಮಾಡುವಂತೆ ಬೆದರಿಕೆ ಹಾಕಿ ತಲವಾರು ಬೀಸಿದ್ದಾನೆ ಎನ್ನಲಾಗಿದೆ. ಏಕಾಏಕಿ ನಡೆದ ಈ ಬೆಳವಣಿಗೆಯಿಂದ ಬಾರ್‌ನಲ್ಲಿದ್ದವರು ಗಾಬರಿಗೊಂಡಿದ್ದು, ಪ್ರಾಣಭೀತಿಯಿಂದ ಎರ್ರಾಬಿರ್ರಿಯಾಗಿ ಹೊರಗೆ ಓಡಿಹೋದರು ಎನ್ನಲಾಗಿದೆ.

    ಘಟನೆಯ ವೇಳೆ ಬಾರ್ ಸಿಬ್ಬಂದಿ ಹಾಗೂ ಗ್ರಾಹಕರಲ್ಲಿ ಕೆಲಕಾಲ ಆತಂಕ ಮನೆ ಮಾಡಿತ್ತು. ತಲವಾರು ಹಿಡಿದು ದಾಂಧಲೆ ನಡೆಸಿದ ವ್ಯಕ್ತಿಯ ವರ್ತನೆ ಸ್ಥಳೀಯರಲ್ಲಿ ಚರ್ಚೆಗೆ ಕಾರಣವಾಗಿದೆ.

    Also Read  ಗಂಜಿಮಠದತ್ತಿರ ಕಣ್ಣಿಗೆ ಖಾರದ ಪುಡಿ ಎರಚಿ ಹಣ ದೋಚಿ ಪರಾರಿಯಾದ ಆರೋಪಿಗಳು ರಸ್ತೆ ಮಧ್ಯೆ ಯೋಜಿತ ದರೋಡೆ …!

    ಘಟನೆಗೆ ನಿಖರ ಕಾರಣವೇನು, ದಾಂಧಲೆಗೆ ಸಂಬಂಧಿಸಿದಂತೆ ಯಾರಾದರೂ ದೂರು ನೀಡಿದ್ದಾರೆಯೇ ಹಾಗೂ ಪೊಲೀಸರು ಯಾವ ಕ್ರಮ ಕೈಗೊಂಡಿದ್ದಾರೆ ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಸುಪ್ರೀಂ ಕೋರ್ಟ್‌ನಲ್ಲಿ ಗದ್ದಲ: ದಾಖಲೆ ಎಸೆದು ಅವಾಚ್ಯ ಶಬ್ದ ಬಳಕೆ ಯಾಕೆ?- ಅರ್ಜಿದಾರನ ಅರ್ಜಿ ವಜಾ
    ಮೂಡಬಿದಿರೆ ಇನ್‌ಸ್ಪೆಕ್ಟರ್ ಪ್ರಕರಣಕ್ಕೆ ಟ್ವಿಸ್ಟ್: ಆರೋಪ ಮಾಡಿದ ಮಹಿಳೆಯ ವಿರುದ್ಧವೇ ಸಹೋದರಿಯ ಬಾಂಬ್!
    ಕೊಲೆ ಆರೋಪಿಯ ದೂರುದಾರನ ವಿಷ ಸೇವನೆಯ ಬಗ್ಗೆ  ಸ್ಪಷ್ಟನೆ
    ಕೊಡಗು ಬ್ರೇಕಿಂಗ್: ಮಾಜಿ ಸೈನಿಕನ ಮನೆಗೆ ನುಗ್ಗಿದ ಕಳ್ಳರು – ಚಿನ್ನ, ನಗದು ಸೇರಿ ಅಮೂಲ್ಯ ವಸ್ತುಗಳ ದೋಚಾಟ
    ಹೋಳಿ ಮತ್ತು ರಂಜಾನ್ ಒಂದು ಜೀವವನ್ನೇ ನುಂಗಿತು..!
    ಕಾಂಗ್ರೆಸ್‌ಗೆ ದಾವಣಗೆರೆ ಬಿಸಿ ತುಪ್ಪ!..“ಸಮುದಾಯದ ಹೆಸರಿನಲ್ಲಿ ರಾಜಕೀಯ… ಅಥವಾ ರಾಜಕೀಯದ ಹೆಸರಿನಲ್ಲಿ ಸಮುದಾಯ?”
    ಎರಡು ಭೀಕರ ಕ್ಷಣಗಳು!ಒಂದು ರನ್‌ವೇಯಲ್ಲಿ ಸಾವು… ಮತ್ತೊಂದು ರನ್‌ವೇಯಲ್ಲಿ ಅದ್ಭುತ ಪಾರು!
    ತೈಲ ಟ್ಯಾಂಕರ್ ಮೇಲೆ ಇರಾನ್ ಆತ್ಮಹತ್ಯಾ ದೋಣಿ ದಾಳಿ – ಭಾರತೀಯ ನಾವಿಕ ಸಾವು
    ಇನ್ನೂ ಏಳು ದಿನ ಕರ್ನಾಟಕದ ಸಿಎಂ ಕುರ್ಚಿ ಕಾಲಿ… ಜೂನ್ 5 ರಂದು ಡಿಕೆ ಶಿವಕುಮಾರ್ ಪ್ರಮಾಣ ವಚನ!
    ಬ್ರಹ್ಮಾವರದ ಹಲಸು ಮೇಳ ಮಾಡಿದ ಹೊಲಸು – ಸಾರ್ವಜನಿಕರ ಆಕ್ರೋಶ
    19 ವರ್ಷದ ಆಯಾನ್ ಅಹ್ಮದ್ ತನ್ವೀರ್ ಅಹ್ಮದ್ ವಿರುದ್ಧ ಗಂಭೀರ ಸೈಬರ್ ಲೈಂಗಿಕ ಶೋಷಣೆ ..!ಅಮರಾವತಿ ಭೀಕರ ಪ್ರಕರಣ-
    ಮುಂಬಯಿಯಲ್ಲಿ ಪಹಲ್ಗಾಮ್ ಮಾದರಿ ದಾಳಿ ಯತ್ನ: ಉಗ್ರ ಚಟುವಟಿಕೆ ಯತ್ನ ವಿಫಲ…!
    ಆಕಾಂಕ್ಷಳ ಪತ್ರ “ಮಮ್ಮಿ-ಪಾಪಾ, ನನಗೆ ಮತ್ತೆ ನೀಟ್ ಪರೀಕ್ಷೆ ಬರೆಯುವ ಧೈರ್ಯವಿಲ್ಲ” 3 ಲಕ್ಷ ಸಾಲ, ಡಾಕ್ಟರ್ ಆಗುವ ಆ ಕನಸುಗಳು…650 ಅಂಕಗಳ ನಿರೀಕ್ಷೆ..ಆದರೆ…ಕೊನೆಗೆ ಹೀಗೊಂದು ವಿದಾಯ ಪತ್ರ!
    ಕುಂದಾಪುರದಲ್ಲಿ ಯುವತಿ ಆತ್ಮಹತ್ಯೆಗೆ ಪ್ರಿಯಕರನ ಕುಮ್ಮಕ್ಕು
    ಜೂನ್ 30,ಪ್ಲಾಸ್ಟಿಕ್ ನೋಟುಗಳು ಬರುತ್ತಿವೆಯೇ? – ವೈರಲ್ ಸುದ್ದಿಯ ಹಿಂದಿನ ವಿಷಯ
    ದೆಹಲಿ: ₹21.40 ಕೋಟಿ ಮೌಲ್ಯದ 15 ಕೆ.ಜಿ. ಚಿನ್ನ ವಶ ಅಂತರರಾಷ್ಟ್ರೀಯ ಕಳ್ಳಸಾಗಣೆ ಜಾಲ ಭೇದಿಸಿದ DR
    ರಾಜಕೀಯ ಬದಲಾಗುತ್ತಿದೆ -ಪಂಚರಾಜ್ಯ election ರಿಸಲ್ಟ್ “ಗೆಲುವು-ಸೋಲಿನ ಶಕ್ತಿ ಪಕ್ಷದಲ್ಲಲ್ಲ… ಜನರ ಕೈಯಲ್ಲಿ”
    ಗೃಹಿಣಿ ಅಲ್ಲ, ರಾಷ್ಟ್ರ ನಿರ್ಮಾಣಕಾರಿ”ಮನೆಯ ಕೆಲಸ ಕೆಲಸವೇ ಅಲ್ಲ ಎನ್ನುವವರೇ… ಈ ಸುದ್ದಿ ಒಮ್ಮೆ ಓದಿ!ಆಕೆಯ ಶ್ರಮಕ್ಕೆ-₹30,000 ಮೌಲ್ಯ!– ಸುಪ್ರೀಂ ಕೋರ್ಟ್ ಮಹತ್ವದ ಸಂದೇಶ
    TVKಗೆ ಟಕ್ಕರ್? ಅಜಿತ್ ಫ್ಯಾನ್ಸ್‌ TMMK ಎಂಟ್ರಿ!ದಳಪತಿಗೆ ಎದುರಾಗಿ ಅಜಿತ್ ಫ್ಯಾನ್ಸ್‌ ಪಕ್ಷ!
    “ಜೈನ ಸಮುದಾಯದ ಪೂಜ್ಯ ಭಟ್ಟಾರಕರು,ಪ್ರಮುಖ ಗಣ್ಯರು ಡಿ.ಕೆ. ಶಿವಕುಮಾರ್ ಭೇಟಿ-ವಿಧಾನಸೌಧದಲ್ಲಿ ಮಹತ್ವದ ಚರ್ಚೆ…!
    ಜನಪ್ರಿಯ “ಶಕ್ತಿ ಯೋಜನೆ” ವಿಫಲಗೊಳಿಸಲು ಸಂಚು!
    FSSAI ಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ…!ಕಾರ್ಪೊರೇಟ್ ಒತ್ತಡಕ್ಕೆ ಮಣಿದಿರಾ?ಪ್ಯಾಕ್ ಆಹಾರಕ್ಕೆ ಎಚ್ಚರಿಕೆ ಲೇಬಲ್ ಕಡ್ಡಾಯ ಯಾಕಿಲ್ಲ? 
    ಡೇಟಾ ಬೇಡವೇ? ಕರೆ-SMS ಬಳಕೆದಾರರಿಗೆ ಟ್ರಾಯ್‌ನಿಂದ ಹೊಸ ಆಯ್ಕೆ
    🔴ಬ್ರೇಕಿಂಗ್ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ಜುಲೈ 8 ರಜೆ ಘೋಷಣೆ!
    ಸರ್ಕಾರಿ ಸ್ವಾಮ್ಯದ ಬೇಲಿ ಕಂಬ ಕಿತ್ತಾಕಲು DYFI ಕುಮ್ಮಕ್ಕು….!
    ಬೆಳ್ತಂಗಡಿ: 16ರ ಹರೆಯದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ್ದ ಆಟೋ ಚಾಲಕ ಅಂದರ್!
    ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಹೊರಟ್ಟಿ  ಕೊನೆಗೂ ರಾಜೀನಾಮೆ
    Maths hate ಮಾಡ್ತಿರಾ ? ಹಾಗಾದ್ರೆ ಈ ವರದಿ ನೋಡಿ ಸಮಸ್ಯೆ ನಿಮ್ಮಲ್ಲಿಲ್ಲ … research ಹೇಳುತ್ತೆ ಸಂಖ್ಯೆಗಳಲ್ಲಿ ಇದೆ!”
    8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
    ಮೊಹಾಲಿ ಬೆಚ್ಚಿಬೀಳಿಸಿದ ಕಚೇರಿ ಕೊಲೆ: ಮಹಿಳೆ ಮೇಲೆ ಮಾರಣಾಂತಿಕ ದಾಳಿ, ದೇಶಾದ್ಯಂತ ಆಕ್ರೋಶ…