📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಥಾರ್ ಕಾರ್ ನಲ್ಲಿ ಬಂದು ದೇವಸ್ಥಾನದಲ್ಲಿ ವಿಕೃತಿ ಮೆರೆದ ಕಿಡಿಗೇಡಿ!

    ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ದೇವರ ಮೂರ್ತಿ ಭಗ್ನ – ಕಿಡಿಗೇಡಿ ಅಟ್ಟಹಾಸ, ಭಕ್ತರಲ್ಲಿ ಆಘಾತ.ರಾತ್ರಿ ವೇಳೆ ಥಾರ್ ವಾಹನದಲ್ಲಿ ಬಂದ ವ್ಯಕ್ತಿಯಿಂದ ದೇವಸ್ಥಾನದಲ್ಲಿ ಅಸಭ್ಯ ಕೃತ್ಯ – ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ

    ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಬುಧವಾರ ತಡರಾತ್ರಿ ಗಂಭೀರ ಘಟನೆ ಸಂಭವಿಸಿದೆ. ಕಪ್ಪು ಬಣ್ಣದ ಥಾರ್ ವಾಹನದಲ್ಲಿ ಬಂದ ಅಜೇಯ್ ಎಂಬ ವ್ಯಕ್ತಿ ದೇವಸ್ಥಾನದೊಳಗೆ ನುಗ್ಗಿ ದೇವರ ಮೂರ್ತಿಯನ್ನು ಭಗ್ನಗೊಳಿಸಿರುವುದು ಭಕ್ತರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

    ರಾತ್ರಿ ಸುಮಾರು 2 ಗಂಟೆಗೆ ಆರೋಪಿ ಮೊದಲು ದೇವಸ್ಥಾನದ ಸಮೀಪದ ಮನೆಯೊಂದಕ್ಕೆ ತೆರಳಿ “ನನ್ನನ್ನು ರಕ್ಷಿಸಿ” ಎಂದು ಕೂಗಾಡಿ ಒಳನುಗ್ಗಲು ಯತ್ನಿಸಿದ್ದಾನೆ. ನಂತರ ಆತ ದೇವಸ್ಥಾನದ ಕೆರೆಗೆ ಹಾರಿ, ಅಲ್ಲಿಂದ ಮೇಲ್ಭಾಗಕ್ಕೆ ಏರಿ ಹೆಂಚು ತೆಗೆದು ಒಳನುಗ್ಗಿದ್ದಾನೆ.

    Also Read  ವಿಷಪ್ರಾಶನ  ಪ್ರಕರಣದಲ್ಲಿ ಕಾರ್ಕಳ ಗಜರಿಯ ಹಾಸ್ಪಿಟಲ್ ತಪ್ಪು ಮಾಡಿತೇ?

    ದೇವಸ್ಥಾನದೊಳಗೆ ಕೊಡಮಣಿತ್ತಾಯ ದೈವದ ಗುಡಿಗೆ ಪ್ರವೇಶಿಸಿ ಅಲ್ಲಿ ಅಶಾಂತಿ ಉಂಟುಮಾಡಿದ ಬಳಿಕ ತೀರ್ಥ ಮಂಟಪದ ದೊಡ್ಡ ಗಂಟೆಯನ್ನು ಬಾರಿಸಿದ್ದಾನೆ. ನಂತರ ಗೋಪಾಲಕೃಷ್ಣ ದೇವರ ಗುಡಿಗೆ ನುಗ್ಗಿ ದೇವರ ಮೂರ್ತಿಯನ್ನು ನೆಲಕ್ಕೆ ಎಸೆದು ಭಗ್ನಗೊಳಿಸಿದ್ದಾನೆ.

    ಘಟನೆ ತಿಳಿಯುತ್ತಿದ್ದಂತೆ ಸ್ಥಳೀಯರಲ್ಲಿ ಆಕ್ರೋಶ ಮತ್ತು ನೋವು ಉಂಟಾಗಿದೆ. ಸ್ಥಳಕ್ಕೆ ವೇಣೂರು ಪೊಲೀಸರು ಭೇಟಿ ನೀಡಿ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

    ಮಾನಸಿಕ ಅಸ್ಥಿರತೆ, ಮದ್ಯದ ಪ್ರಭಾವ ಅಥವಾ ವೈಯಕ್ತಿಕ ಸಮಸ್ಯೆಗಳ ಸಾಧ್ಯತೆಗಳ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    ##Awareness #KarnatakaNews#balanja temple#BelthangadyNews #TempleIncident#dakshina Kannada news

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಷೇರು ವ್ಯವಹಾರದ ಲಾಭವೂ ಆದಾಯವೇ: ಜೀವನಾಂಶ ₹50 ಸಾವಿರದಿಂದ ₹1.20 ಲಕ್ಷಕ್ಕೆ ಏರಿಸಿದ ಹೈಕೋರ್ಟ್
    “ಪ್ರಜಾಪ್ರಭುತ್ವದ ಮೇಲೆ ದಾಳಿ”ಸುಪ್ರೀಂ ಕೋರ್ಟ್ ಕಿಡಿ: ಇದು ಪ್ರತಿಭಟನೆ ಅಲ್ಲ, ಸಂಚು!”
    ಡ್ರೋನ್ ದಾಳಿ, ಪ್ರತಿದಾಳಿ ಮಧ್ಯಪ್ರಾಚ್ಯದಲ್ಲಿ ಹೈ-ವೋಲ್ಟೇಜ್ ಡ್ರಾಮಾ!
    6 ವರ್ಷದ ಮಗಳಿಗಾಗಿ IPS ದಂಪತಿ ನಡುವೆ ಕದನ..ತಡರಾತ್ರಿ ಠಾಣೆ ಮೆಟ್ಟಿಲೇರಿದ ಪತ್ನಿ!
    ಬಾವಿ ಮುಖ್ಯಮಂತ್ರಿ ಆಪ್ತನ ಭೀಕರ ಹತ್ಯೆ ಹಿಂದೆ ಯಾರು?
    ಹೆತ್ತ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಲು ಯತ್ನಿಸಿದ ತಾಯಿಯ ಜೊತೆಗೆ ಮಗಳನ್ನು ಕಳುಹಿಸಲು ಕೋರ್ಟ್ ನಕಾರ 
    ಸಾಲಗಾರರಿಗೆ ಶಾಕ್ ….RBI ಬಡ್ಡಿ ಹೆಚ್ಚಳ-EMI ಮತ್ತೆ ಏರಿಕೆ..!?
    ರೂಪಾಯಿಗೆ ತೈಲದ ಬಿಸಿ! RBI ಅಖಾಡಕ್ಕಿಳಿಯುತ್ತಾ?ತೈಲ ಬೆಲೆ ಏರಿಕೆ ಎಫೆಕ್ಟ್ -ಡಾಲರ್ ಎದುರು ರೂಪಾಯಿ ದುರ್ಬಲ!
    ಕೋಟ್ಯಂತರದ ಒಡೆಯ… ಒಂದು ದಿನಕ್ಕೆ ಭಿಕ್ಷುಕನಾದ ಬಿಜಿಪಿ ಶಾಸಕ…!ಜೈನ ಮುನಿಯ ಮಾತಿಗೆ ಐಷಾರಾಮಿ ಬದುಕು ಬದಿಗಿಟ್ಟು ಬೀದಿಗಿಳಿದ ಮಹಾರಾಷ್ಟ್ರದ ಶಾಸಕ
    ಕೊಪ್ಪ ತಹಸಿಲ್ದಾರ್ ಲಿಖಿತಾ ಮೋಹನ್, ಅಧಿಕಾರ ದುರುಪಯೋಗ ಮಾಡಿಕೊಂಡರಾ?
    ಚಕ್ರಬಡ್ಡಿ ಹೆಸರಿನಲ್ಲಿ ಮಹಿಳೆಗೆ ಕಿರುಕುಳ: ₹9.37 ಲಕ್ಷ ಬಾಕಿ ಎಂದು ಬೆದರಿಕೆ ಆರೋಪ
    ಸಂಸತ್ ವಿಶೇಷ ಅಧಿವೇಶನ: ಮಹಿಳಾ ಮೀಸಲಾತಿಗೆ ಒಗ್ಗಟ್ಟು, ಡಿಲಿಮಿಟೇಶನ್ ಮೇಲೆ ಭಾರಿ ವಿವಾದ – ಕರ್ನಾಟಕಕ್ಕೂ ಪರಿಣಾಮದ ಚರ್ಚೆ 🔥
    ಇಎಸ್ಐ ರೋಗಿಗಳಿಗೆ ತೊಂದರೆ ನೀಡದೇ ಚಿಕಿತ್ಸೆ ನೀಡಿ ಎಂದ ಕೇಂದ್ರ ಸರ್ಕಾರ- ಸಚಿವೆಗೆ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಕೃತಜ್ಞತೆ
    ಪಕ್ಷದಿಂದ ಪಕ್ಕಕ್ಕೆ? ರಾಘವ್ ಚಡ್ಡಾ ಹಿಂದೆ ಏನಿದೆ ದೊಡ್ಡ ರಾಜಕೀಯ ಆಟ!”ಮೌನಗೊಳಿಸಿದರೂ ನಿಲ್ಲದ ಧ್ವನಿ – ರಾಘವ್ ಚಡ್ಡಾ!”
    ‘ಮೈ ಭಾರತ್’-ದಕ್ಷಿಣ ಕನ್ನಡದ ಯುವ(ಕ/ತಿ)ಯರೇ, ರಾಷ್ಟ್ರಮಟ್ಟದ ವೇದಿಕೆಗೆ ಇದು ನಿಮ್ಮ ಅವಕಾಶ!
    ವರದಕ್ಷಿಣೆ ಕಿರುಕುಳ ಪ್ರಕರಣ ಹೈಕೋರ್ಟ್‌ನ ಮಹತ್ವದ ತೀರ್ಪು…!ಕಾನೂನಿನ ದುರುಪಯೋಗಕ್ಕೆ ಹೈಕೋರ್ಟ್ ಬ್ರೇಕ್..!
    ಕರ್ನಾಟಕ ಎಸ್‌ಎಸ್‌ಎಲ್‌ಸಿ 2026 ಫಲಿತಾಂಶ: ಇತಿಹಾಸದ ಅತ್ಯಧಿಕ ಉತ್ತೀರ್ಣ ಪ್ರಮಾಣ ಮತ್ತು ಟಾಪರ್‌ಗಳ ಸಾಧನೆ
    ಕನ್ನಡ ಫಿಲಂ ಇಂಡಸ್ಟ್ರಿ ಮರ್ಯಾದೆ “ಒಂದು ಬಾಟ್ಲು ಸಾರಾಯಿ, ಒಂದು ಚಮಚ ಉಪ್ಪಿನ ಕಾಯಿಗೆ”ಆನ್‌ಲೈನ್‌ನಲ್ಲಿ (Online) ಹರಾಜು..!
    ಕರಾವಳಿಯ ಭವಿಷ್ಯ ರೂಪಿಸಲು ಸಿಎಂನ ಮಾಸ್ಟರ್ ಪ್ಲಾನ್! ಹೆಲಿ ಟೂರಿಸಂನಿಂದ ಹಿಡಿದು ಸಾವಿರಾರು ಉದ್ಯೋಗಗಳವರೆಗೆ…ಕ್ಯಾಬಿನೆಟ್ ಸಭೆ ಮೇಲೆ ಎಲ್ಲರ ಕಣ್ಣು.
    30 ದಿನ, 13 ನಗರಗಳು, ₹10 ಲಕ್ಷ ಖರ್ಚು! ಅಮೆರಿಕದ ದಂಪತಿಯ ಭಾರತ ಯಾತ್ರೆ ವೈರಲ್….ವೈರಲ್ ವಿಡಿಯೋದಲ್ಲಿ ಹೊರಬಿದ್ದ ಅಚ್ಚರಿಯ ಲೆಕ್ಕ!
    ಸೋನಂ ವಾಂಗ್ಚುಕ್ ಹೋರಾಟ ಸರ್ಕಾರದತ್ತ ಹೆಚ್ಚುತ್ತಿರುವ ಒತ್ತಡ: “ಸಂಸತ್ತಿನಲ್ಲಿ ಶಿಕ್ಷಣದ ಹೊಣೆಗಾರಿಕೆ ಬಗ್ಗೆ ಭರವಸೆ ಸಿಕ್ಕರೆ ಉಪವಾಸ ಅಂತ್ಯ!”…?
    ಅಣ್ಣಾಮಲೈ ಸಿಡಿಸಿದ ಬಾಂಬ್: ವಿಜಯ್ ಸರ್ಕಾರದ ಸಚಿವರ ವಿರುದ್ಧ 2–4% ಕಿಕ್‌ಬ್ಯಾಕ್ ಆರೋಪ!
    ಮಹಿಳಾ ಕ್ರೀಡಾಪಟುಗಳ ಹೋರಾಟಕ್ಕೆ ಹೊಸ ತಿರುವು ಕೊಟ್ಟ ದೆಹಲಿ ಹೈಕೋರ್ಟ್!
    “ಅಂಕಗಳು ಭವಿಷ್ಯ ನಿರ್ಧರಿಸುವುದಿಲ್ಲ” B.Tech ನಲ್ಲಿ 24 ವಿಷಯ ಫೇಲ್ ಆದರೂ IPS ಆದ ಸಮೀರ್ ಶರ್ಮಾ
    ಟೆನಿಸ್ ಕೋರ್ಟ್‌ನಲ್ಲಿ ಡಿಸೈನರ್ ಉಡುಪುಗಳ ಧಮಾಕಾ!
    ಡಿಜಿಟಲ್ ಡಿಟಾಕ್ಸ್‌ಗೆ ಮಾದರಿಯಾದ ಸಿಇಒ: ಯುವಜನತೆಗೆ ಹೊಸ ಸಂದೇಶ!
    ಇ-ಸಿಗರೇಟ್‌ಗೆ ಭಾರಿ ಡಿಮ್ಯಾಂಡ್ – ಗೋಣಿ ಚೀಲದಲ್ಲಿಸಂಗ್ರಹಿಸಿಟ್ಟ ಆರೋಪಿ ಬಂಧನ..!
    ನಾಟೆಕಲ್ ತಿರುವಿನಲ್ಲಿ ಪಿ.ಎ. ಕಾಲೇಜು ಬಸ್ ಅಪಘಾತ: ಬಸ್‌ನಡಿ ಸಿಲುಕಿ ಬೈಕ್ ಸವಾರ ಗಂಭೀರ ಗಾಯಗೊಂಡು ಸಾವು
    Tel Aviv ಫ್ಲೈಟ್ನನಲ್ಲಿ ಪೈಲಟ್ ಜಗಳ..!ಧೈರ್ಯ ತೋರಿದ ಭಾರತೀಯ ಕ್ಯಾಪ್ಟನ್ ‌ ಸ್ಮಿತ್ ಮಚ್ಛಾರ್..ನೆತನ್ಯಾಹು ಶ್ಲಾಘನೆ