📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ದರೆಗುಡ್ಡೆಯಲ್ಲಿ ಬಾರಿ ಅಗ್ನಿ ಅವಗಡ…!

ಮೂಡಬಿದರೆ ತಾಲೂಕು ದರಗುಡ್ಡೆ ಗ್ರಾಮದ ಶಂಭುಲಿಂಗೇಶ್ವರ ದೇವಸ್ಥಾನದ ಬಳಿ ಇಂದು ಸೋಮವಾರ ಸಂಜೆ ಸುಮಾರು 7:30ರ ಸಮಯಕ್ಕೆ ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿ ಹತ್ತಿರದ ಗುಡ್ಡೆ ಪ್ರದೇಶಕ್ಕೆ ಬೆಂಕಿ ಬಿದ್ದು ಸುಮಾರು ಕಿ.ಮೀಗಟ್ಟಲೆ ಬೆಂಕಿ ಆವರಿಸಿಕೊಂಡಿದೆ.

ಈ ಪ್ರದೇಶ ಒಂದೆಡೆ ಗುಡ್ಡಗಾಡಾಗಿದ್ದು ಮತ್ತೊಂದೆಡೆ ಮರಮಟ್ಟುಗಳಿಂದ ಕೂಡಿದ್ದರಿಂದ ಬೆಂಕಿಯ ಕೆನ್ನಾಲಿಗೆ ಆಕಾಶ ಮುಟ್ಟುವಂತಿತ್ತು. ಅದಾಗಲೇ ಕತ್ತಲೆ ಸಮಯವಾಗಿದ್ದರಿಂದ ಹತ್ತಿರದ ಮನೆಯವರು ಬಾಗಿಲು ಹಾಕಿಕೊಂಡಿದ್ದರಿಂದ ಈ ದುರ್ಘಟನೆ ಸುಮಾರು ಗಂಟೆಗಳ ಸಮಯ ಯಾರ ಗಮನಕ್ಕೂ ಬಂದಿರಲಿಲ್ಲ.

ಆ ಬಳಿಕ ಸುಮಾರು ಹೊತ್ತಿನ ಬಳಿಕ ವಿಚಾರ ಗಮನಕ್ಕೆ ಬಂದ ತಕ್ಷಣ ಒಂದೆಡೆ ಅಗ್ನಿಶಾಮಕ ದಳಕ್ಕೆ ವಿಷಯ ತಿಳಿಸಿದರೆ , ಮತ್ತೊಂದೆಡೆ ಊರ ಗ್ರಾಮಸ್ಥರು ಹಾಗೂ ದೇವಳದ ಭಕ್ತರು ಸುಮಾರು 500ಕ್ಕೂ ಮಿಕ್ಕಿ ಮಂದಿ ಸ್ಥಳದಲ್ಲಿ ಸೇರಿಕೊಂಡು ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ ಅದೇ ಸಮಯಕ್ಕೆ ಅಗ್ನಿಶಾಮಕದ ವಾಹನಗಳು ಬಂದಿದ್ದರೂ ಸರಿಯಾದ ರಸ್ತೆಗಳಿಲ್ಲದಿರೋದ್ರಿಂದ ಬೆಂಕಿ ನಂದಿಸುವ ಪ್ರಯತ್ನಗಳು ಫಲ ನೀಡುತ್ತಿಲ್ಲ. ಆದ್ರೂ ಪ್ರಯತ್ನ ಮುಂದುವರಿದಿದೆ.

ಸಕಾಲಕ್ಕೆ ದೇವರ ದೇವರ ಪವಾಡಗಳು ಎಂಬಂತೆ ಮಳೆಯ ಸುರಿಯೋ ಲಕ್ಷಣಗಳಿವೆ. ಅಂತೂ ಅಗ್ನಿ ಅವಘಡದಿಂದ ಇದುವರೆಗೂ ಯಾವುದೇ ಪ್ರಾಣಹಾನಿಯಾಗದೆ ಇರುವುದೇ ದೇವರ ದಯೆ ಎನ್ನುತ್ತಿದ್ದಾರೆ ಗ್ರಾಮಸ್ಥರು.

COMMENTS

Login with Gmail to comment

ಇನ್ನಷ್ಟು ಸುದ್ದಿ

ಸುಳ್ಯ:  ಕರ್ತವ್ಯದಲ್ಲಿದ್ದ ಉಪನ್ಯಾಸಕ ಕುಸಿದು ಬಿದ್ದು ಸಾವು
ಕಾರಿಗೆ ಮಹಿಳೆ ಡಿಕ್ಕಿ..ಗುಳಿಗಜ್ಜನೆ ಕಾಪಾಡಿದ್ದ..! ಎದೆ ಜಲ್ಲೆನಿಸುವ ದೃಶ್ಯ
ಕಿಡ್ನಿ ಕಾಯಿಲೆಯ ಬಗ್ಗೆ ಎಚ್ಚರಿಕೆ ಅಗತ್ಯ- ಡಾಕ್ಟರ್ ಅಶೋಕ್ ಭಟ್
ಯಕ್ಷಗಾನದಲ್ಲಿ ಶಿಳ್ಳೆ ಹಾಕ್ಲಿಕ್ಕೆ ಪರ್ಮಿಶನ್ ಬೇಕಾ..…!?
ಟೂರ್ plan ಮಾಡ್ತಿದ್ದೀರಾ ?ಸ್ಥಳವೇ ಇಲ್ಲದ address ಗೆ online book ಮಾಡಿ ಮೋಸ ಹೋಗ್ಬೇಡಿ…
ಸೋಶಿಯಲ್ ಮೀಡಿಯಾ ಮೂಲಕ ಸಾರ್ವಜನಿಕರಲ್ಲಿ ಭಯ ಸೃಷ್ಠಿ -45 ಜನರ ಬಂಧನ
ಘರ್ ವಾಪ್ಸಿ ಯಾದ ಯೋಗೇಶ್ ಶೆಟ್ಟಿ ಜೆಪ್ಪು
ಟೂರಿಸಂ ಡೆವಲಪ್‌ಮೆಂಟ್‌ಗೆ ಅಧಿಕಾರಿಗಳೇ ಮಾರಕ
ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಬಿಸಿಲಿಗೆ ಎಚ್ಚರ!
ಅಹಿಂಸೆ, ಸತ್ಯ ಮತ್ತು ತ್ಯಾಗದ ಮಾರ್ಗವೇ ಮಹಾವೀರರ ದರ್ಶನ — ಇದೇ ಸುಖಿ ಜೀವನದ ಗುಟ್ಟು.
ಕುಂದಾಪುರದಲ್ಲಿ ಯುವತಿ ಆತ್ಮಹತ್ಯೆಗೆ ಪ್ರಿಯಕರನ ಕುಮ್ಮಕ್ಕು
ರೀಲ್ಸ್ ಮಾಡುವ ಕನಸು… ಕ್ಷಣದಲ್ಲೇ ದುರ್ಘಟನೆ,  ಜೀವವನ್ನೇ ಕಳೆದುಕೊಂಡ ಬಾಲಕ.
🔥 ಮಧ್ಯಪ್ರಾಚ್ಯ ಯುದ್ಧ: 17ನೇ ದಿನಕ್ಕೆ- ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ!
ಕೊನೆಕ್ಷಣದ ಹೃದಯ ಕಲುಕುವ ಹರೀಶ್ ರಾಣಾ – ದಯಾಮರಣvedio
ಹಳ್ಳಿಯಿಂದ ಡೆಲ್ಲಿ ತನಕ ಉರಿ ಬಿಸಿಲು, ಮಾರ್ಚ್ ಆರಂಭದಲ್ಲೇ ಜನ ತತ್ತರ”
ಶಿಕ್ಷಣದ ಹೆಸರಿನಲ್ಲಿ ಡ್ರಗ್ ವ್ಯವಹಾರ! ಬೆಚ್ಚಿಬಿದ್ದ ಮಂಗಳೂರು…
ರಾಜಕೀಯ ಸುದ್ದಿ ಅಂದರೆ ಬೋರ್ ಅಂತ ಅನ್ನಿಸುವರಿಗೆ ಇದು ಒಂದು ಪಕ್ಕಾ ಎಂಟರ್‌ಟೈನ್‌ಮೆಂಟ್ ಎಪಿಸೋಡ್!!!
“ಗ್ಯಾರಂಟಿ “ಹಣದ ಮೇಲೆ ಆಯೋಗದ ಕಣ್ಣು: ಸಿಎಂ ಸಿಡಿಮಿಡಿ ..ರಾಜಕೀಯ ಕಿಡಿ!
ಪೂಜೆಗಾಗಿ ತೆರಳಿದ ಅರ್ಚಕರ ಶವ ನಾಲೆಯಲ್ಲಿ ಪತ್ತೆ
ಉದ್ಯಮಿ, ಕಾಲೇಜ್ topper,  ಕೋಟ್ಯದೀಶರೇ…ಕಠಿಣ ಜೈನ ಸನ್ಯಾಸದತ್ತ…!
ಮಾಜಿ ಮುಖ್ಯಮಂತ್ರಿಯ ಮೇಲೆ ಗುಂಡಿನ ದಾಳಿ,- Z+ ಭದ್ರತೆಯ ನಡುವೆ ದಾಳಿಕೋರ ಹೇಗೆ  ಬಂದ?
“ಮಂಗಳೂರಲ್ಲಿ ಡ್ರೈ ಡೇ ಘೋಷಣೆ -ಎರಡು ದಿನ ಬಾರ್‌ಗಳಿಗೆ ಲಾಕ್ ..!” ದಕ್ಷಿಣ ಕನ್ನಡದಲ್ಲಿ ಕಟ್ಟುನಿಟ್ಟಿನ ಆದೇಶ
ಶಿರಸಿ ಮಾರಿಯಮ್ಮನ ಜಾತ್ರೆ ಪ್ರಾರಂಭ
ಸುಬ್ರಹ್ಮಣ್ಯದಲ್ಲಿ ಭಟ್ಟರಿಗೆ ದಕ್ಷಿಣೆ ಕೊಡುವoತಿಲ್ಲ- ಸಿಟ್ಟಿಗೆಳುತ್ತಿರುವ ಪುರೋಹಿತರು
ವಿಶ್ವದ ನಂಬರ್ ವನ್ ಜನನಾಯಕನಾದ ಪ್ರಧಾನಿ ಮೋದಿ
ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ – 10 ರೋಗಿಗಳ ದುರ್ಮರಣ-11 ಸಿಬ್ಬಂದಿಗೆ ಗಾಯ
ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ….
🚨 ಸಾರ್ವಜನಿಕರಿಗೆ ತುರ್ತು ಎಚ್ಚರಿಕೆ – ಕಟಪಾಡಿ ರಾಷ್ಟ್ರೀಯ ಹೆದ್ದಾರಿ ಅಪಘಾತ
ಜೈನ ಸನ್ಯಾಸ ದೀಕ್ಷೆ ನಿಯಮಗಳು ಏನು ಗೊತ್ತಾ?
ದೇಶಕ್ಕಾಗಿ ಹಾರಿದ ಯುವ ಪೈಲಟ್: ಅಸ್ಸಾಂ ದುರಂತದಲ್ಲಿ ಐಎಎಫ್ ಅಧಿಕಾರಿ ವೀರಮರಣ