📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ದವಳ ಕೋ- ಆಪರೇಟಿವ್ನ ಈ ಸಾಲಿನ ವ್ಯವಹಾರ ಎರಡುನೂರು ಕೋಟಿ

    ಧವಳ ಕೋ-ಆಪರೇಟಿವ್ ಸೊಸೈಟಿ ನಿಯಮಿತ ಮಂಗಳೂರು ಇದು 2025-26ನೇ ಸಾಲಿನಲ್ಲಿ ₹200 ಕೋಟಿ ವ್ಯವಹಾರ ನಡೆಸಿದ್ದು, ₹50.95 ಲಕ್ಷ ನಿವ್ವಳ ಲಾಭವನ್ನು ಗಳಿಸಿದೆ ಎಂದು ಸೊಸೈಟಿ ಅಧಿಕೃತವಾಗಿ ಘೋಷಿಸಿದೆ.

    ಮಂಗಳೂರಿನ ಧವಳ ಕೋ-ಆಪರೇಟಿವ್ ಸೊಸೈಟಿ ನಿಯಮಿತವು 2025-26ನೇ ಸಾಲಿನಲ್ಲಿ ಸುಮಾರು ₹200 ಕೋಟಿ ಅಷ್ಟು ವ್ಯವಹಾರ ನಡೆಸಿ ₹50.95 ಲಕ್ಷ ನಿವ್ವಳ ಲಾಭ ಗಳಿಸಿದೆ. ಈ ಸಂಸ್ಥೆಯು ಮಂಗಳೂರಿನ ಹೃದಯ ಭಾಗದಲ್ಲಿ ಕೇಂದ್ರ ಕಛೇರಿಯನ್ನು ಹೊಂದಿದ್ದು, ದ.ಕ ಜಿಲ್ಲೆ ಯ ಜೊತೆಗೆ ಚಿಕ್ಕಮಗಳೂರು ಹಾಗೂ ಉಡುಪಿ ಜಿಲ್ಲೆಯಲ್ಲಿ  ಶಾಖೆಗಳನ್ನು ಹೊಂದಿ ಅಪಾರ ಸದಸ್ಯರನ್ನು ಹೊಂದಿದೆ.

    ಸಂಸ್ಥೆಯು, ಕಳೆದ ಮಾರ್ಚ್ ಕೊನೆಯಲ್ಲಿ  ₹22.75 ಕೋಟಿ ಟೇವಣೆಯೊಂದಿಗೆ, ₹20.80 ಕೋಟಿಯಷ್ಟು ಸಾಲ ಸೌಲಭ್ಯವನ್ನು ಗ್ರಾಹಕರಿಗೆ ನೀಡಿ ಸಹಕಾರಿ ಕ್ಷೇತ್ರದಲ್ಲಿ ಸೇವೆ ಮಾಡುತ್ತಿದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಸುದರ್ಶನ್ ಜೈನ್ ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

    Also Read  ಕರ್ನಾಟಕಕ್ಕೆ ಮಳೆ ಅಲರ್ಟ್‌ | ಸೆ.24ರಂದು ಕರಾವಳಿಗೆ ರೆಡ್‌ ಅಲರ್ಟ್‌

    ಸಂಸ್ಥೆಯು, ತನ್ನ ಕೇಂದ್ರ ಕಛೇರಿ ಮತ್ತು ಶಾಖೆಗಳಲ್ಲಿ ಸಹಕಾರಿ ಬ್ಯಾಂಕಿಂಗ್ ವ್ಯವಸ್ಥೆಯಲ್ಲದೇ ಚಿನ್ನಾಭರಣ ಭದ್ರತಾ ಸಾಲವನ್ನೂ ನೀಡುತ್ತಿದೆ, ಕಳಸ ಶಾಖೆಯಲ್ಲಿ ಕೃಷಿ ಉತ್ಪನ್ನ ಖರೀದಿಸಲು ಸಾಲದ ವ್ಯವಸ್ಥೆಯೊಂದಿಗೆ, ಪ್ರಾಮಾಣಿಕ ನಿರ್ದೇಶಕರು ಹಾಗೂ ಉತ್ತಮ ಸದಸ್ಯರು ಮತ್ತು ಪ್ರಾಮಾಣಿಕ ಸಿಬ್ಬಂದಿಗಳಿಂದಾಗಿ ಅಲ್ಪಾವಧಿಯಲ್ಲಿ ವಿಶೇಷ ಸಾಧನೆಯನ್ನು ಸಂಸ್ಥೆ ಮಾಡಿದೆ ಎಂದು ತಿಳಿಸಿದ್ದರೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಕಪ್ಪೆ ಚಿಪ್ಪು ದುರಂತಕ್ಕೆ ಮತ್ತೆರಡು ಜೀವ ಬಲಿ, ಬಲಿಯ ಸಂಖ್ಯೆ ಏರುವ ಸಾಧ್ಯತೆ
    ವರದಕ್ಷಿಣ ಪ್ರಕರಣ:5.5 ತಿಂಗಳ ಮಗುವಿಗೂ ದೈಹಿಕ ಹಿಂಸೆ….!
    ಮಂಗಳೂರಿನ ಆಡಳಿತ ವೈಫಲ್ಯ ಸರ್ಕಾರಿ ಕಚೇರಿಗಳಲ್ಲಿ ಸಾಲು…ಪಾಲಿಕೆ ಸೇವೆಗಳ ವಿಳಂಬ, ಭೂಪರಿವರ್ತನೆ ಗೊಂದಲ: ರಾಜ್ಯ ಸರ್ಕಾರದ ವಿರುದ್ಧ ಶಾಸಕ ವೇದವ್ಯಾಸ ಕಾಮತ್ ಆಕ್ರೋಶ ..
    ಮಾಜಿ ಸಚಿವರಿಂದ ಮಂಗಳೂರು ವೈಭವಕ್ಕೆ ಬೃಹತ್ ಕೊಡುಗೆ
    ಏನಿದು ‘ಲಾಸ್ಟ್ ಲೈವ್’ ಮತ್ತು ಅಂತಿಮ ಸಂಸ್ಕಾರದ ವಿಡಿಯೋ ಅಸಲಿ ಸಮಾಚಾರ? ವೈರಲ್ ಆದ ಬಿಹಾರದ ಭರತ್ ತಿವಾರಿ ಎನ್‌ಕೌಂಟರ್ ಕೇಸ್…
    ವೆಟ್-ವೆಲ್‌ಗಳ ಕಳಪೆ ನಿರ್ವಹಣೆಚರಂಡಿ-ಬಾವಿಗಳಿಗೆ ಡ್ರೈನೇಜ್ ನೀರು..
    ಆರು ಲಕ್ಷ ರೂ. ಶುಲ್ಕದ ಸಂಕಷ್ಟಕ್ಕೆ ಮಾನವೀಯ ಸ್ಪಂದನೆ: ವಿದ್ಯಾರ್ಥಿನಿಯ ಕನಸಿಗೆ ಸಚಿವ ಬಾಲಕೃಷ್ಣ ಬೆನ್ನೆಲುಬು
    ಗೃಹಲಕ್ಷ್ಮಿ ಫಲಾನುಭವಿಗಳೇ ಗಮನಿಸಿ: ಹಣ ಕ್ರೆಡಿಟ್ ಆಗ್ಬೇಕಾದ್ರೆ ಇನ್ಮುಂದೆ ಬಯೋಮೆಟ್ರಿಕ್ ಕಡ್ಡಾಯ!
    ಭಾರತದಲ್ಲಿ ಎಚ್‌ಪಿವಿ (HPV) ಲಸಿಕೆ ಕಾರ್ಯಕ್ರಮ ಹೆಣ್ಣೆತ್ತವರು ತಿಳಿದುಕೊಳ್ಳಲೇಬೇಕಾದ ವಿಚಾರ
    ಮಾಜಿ ಮುಖ್ಯಮಂತ್ರಿಗೆ ಉಂಡೇನಾಮ ತಿಕ್ಕಿದ ಸಚಿವ ಯಾರು?
    MLC ಐವನ್ ಡಿಸೋಜಾರಿಂದ ಕಾಮಗಾರಿ ಸ್ಥಳ ಪರಿಶೀಲನೆ
    ಅಮಿತ್ ಶಾ- “UCC ಜಾರಿಗೆ ತಂದು ನಾಲ್ಕು ಮದುವೆ ಪದ್ಧತಿ ನಿಷೇಧ” — ಪಶ್ಚಿಮ ಬಂಗಾಳದಲ್ಲಿ ದೊಡ್ಡ ಘೋಷಣೆ
    ತಮಿಳುನಾಡು ಮುಖ್ಯಮಂತ್ರಿ ವಿಜಯ್, ಚಧುರಂಗದಾಟದಲ್ಲಿ ಲಾಂಗ್ ಟೈಮ್ ಉಳಿಯುವರೇ?
    ಮಂಗಳೂರಿಗೆ ಮತ್ತೊಂದು ದೊಡ್ಡ ಯೋಜನೆ: 17.5 ಲಕ್ಷ ಮೆಟ್ರಿಕ್ ಟನ್ ತೈಲ ಸಂಗ್ರಹಾಗಾರಕ್ಕೆ ಅನುಮೋದನೆ – ಕರಾವಳಿಗೆ ಅಭಿವೃದ್ಧಿಯ ಹೊಸ ಅಧ್ಯಾಯ
    ಬಂಗಾಳ ಚುನಾವಣೆ ಫಲಿತಾಂಶವೇ ಬದಲಾಗಿತ್ತಾ?ಬಂಗಾಳ ರಾಜಕೀಯದಲ್ಲಿ ಹೊಸ ಬಾಂಬ್!ಸುಪ್ರೀಂ ಕೋರ್ಟ್ ಮುಂದೆ ಬಿಜೆಪಿ ಜಯದ ಮೇಲೆ ಟಿಎಂಸಿ ದೊಡ್ಡ ಪ್ರಶ್ನೆ!
    ಮೋದಿ ಸಂಪುಟದ ಒಂದು ವಿಕೆಟ್ ಪತನವಾಗುತ್ತಾ?
    ಭಾರತ ಮುಸ್ಲಿಂ ದೇಶವಾಗುವುದೇ?- ನಾಳೆ ಪುಸ್ತಕ ಬಿಡುಗಡೆಯ ಕಾರ್ಯಕ್ರಮ
    ಬಂಟ್ವಾಳ ಬಿಸಿ ರೋಡ್ ಬಸ್ ನಿಲ್ದಾಣದಲ್ಲಿ ಭೀಕರ ಹತ್ಯೆ!ಸಂಜೆ ಜನಸಂದಣಿಯಲ್ಲೇ ರಕ್ತದೋಕುಳಿ..ಬಸ್‌ಗಾಗಿ ಕಾಯುತ್ತಿದ್ದ ಯುವತಿ ಮೇಲೆ ಮಾರಕ ದಾಳಿ ಕೊಚ್ಚಿ ಕೊಲೆ..!
    ಸಾಮಾಜಿಕ‌ ಕಾರ್ಯಕರ್ತರಿಗೆ ಹಾಗೂ ನಗರ ಸಭೆ ಪೌರಯುಕ್ತರಿಗೆ ಬಹಿರಂಗ ಸವಾಲು.ಶ್ರೀಮಂತರ ಅಕ್ರಮಗಳ ಬಗ್ಗೆ ಮೌನವೇಕೆ.‌‌?
    ಗ್ಯಾಸ್ ಪೈಪ್‍ಲೈನ್ ಸೋರಿಕೆ: ಅಣಕು ಪ್ರದರ್ಶನ
    ಒಂದು ಸಹಿ… ಲಕ್ಷಾಂತರ ರೂ. ಹೊಣೆಗಾರಿಕೆಯ ಶಾಕ್!ಸಹಕಾರ ಸಂಸ್ಥೆಯಲ್ಲಿ ನಡೆದ ಅಕ್ರಮದ ಸತ್ಯ ಬಯಲು..
    80 ಲಕ್ಷ ವಂಚನೆ ಪ್ರಕರಣ ದೂರು ದಾಖಲು
    AAP ಸದ್ದು ಮಂಗಳೂರಲ್ಲೂ! ಜನರ ಸಮಸ್ಯೆಗೆ ನೇರ ಹೋರಾಟ
    ರಸ್ತೆ ಮಧ್ಯೆಯೇ ದೌರ್ಜನ್ಯ! ಸೇಫ್ ಇಂಡಿಯಾ’ ಮಾತು vs ಜಮುಯಿ ಸತ್ಯ!
    “ಸೌಜನ್ಯಾ ಕೇಸ್ ಮತ್ತೆ ಓಪನ್!”14 ವರ್ಷಗಳ ಬಳಿಕ ಸೌಜನ್ಯಾ ಪ್ರಕರಣಕ್ಕೆ ಮತ್ತೆ ಮರುಜೀವ!ಸುಪ್ರೀಂ ‘ರೀ-ಸ್ಟಾರ್ಟ್’!
    “ವಕೀಲರೇ ಎಚ್ಚರ! ಕೋರ್ಟ್‌ನಲ್ಲಿ ನಕಲಿ AI ರೆಫರೆನ್ಸ್ ನೀಡಿದರೆ ಕಠಿಣ ಶಿಸ್ತು ಕ್ರಮ: BCIಗೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ದೇಶನ”
    ಪ್ರಜ್ಞಾನಂದನ ದಿಗ್ವಿಜಯ…ಚೆಸ್ ಚಕ್ರವ್ಯೂಹದಲ್ಲಿ ದಿಗ್ಗಜರನ್ನೆಲ್ಲಾ ಮಣಿಸಿ ಸಿಂಹಾಸನಕ್ಕೇರಿದ ಭಾರತೀಯ ಬಾಲಪ್ರತಿಭೆ! 
    ಮತ್ತೆ ಹೊತ್ತಿ ಉರಿದ ಮಧ್ಯಪ್ರಾಚ್ಯ: ಇಸ್ರೇಲ್ ಪ್ರಧಾನಿ ನೆತನ್ಯಾಹು ಹೇಳಿಕೆ ಬೆನ್ನಲ್ಲೇ ಲೆಬನಾನ್ ಮತ್ತು ಗಾಜಾದಲ್ಲಿ ಹೆಚ್ಚಿದ ಭೀಕರ ಯುದ್ಧದ ತೀವ್ರತೆ.
    ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್! ಇಳಿದ ಚಿನ್ನದ ಬೆಲೆ….!ಖರೀದಿದಾರರಿಗೆ ಬಂಪರ್ ರಿಲೀಫ್.
    ತಡರಾತ್ರಿ ಭಟ್ಕಳದಲ್ಲಿ ವಿಚ್ಛಿದ್ರಕಾರಿ ಕೋಮುವಾದಿಗಳಿಂದ ದಾಂದಲೆ