📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ದೀಪಾವಳಿ..!ದೆಹಲಿಯಲ್ಲಿ ಉಸಿರಾಡುವುದೇ ಸವಾಲು! 24 ಪ್ರದೇಶಗಳಲ್ಲಿ ವಾಯುಮಾಲಿನ್ಯ ತೀವ್ರ ಮಟ್ಟಕ್ಕೆ

    ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಮತ್ತೆ ಆತಂಕಕಾರಿ ಮಟ್ಟ ತಲುಪಿದೆ. ದೀಪಾವಳಿ ಸಂಭ್ರಮದ ಬೆನ್ನಲ್ಲೇ ವಾಯು ಗುಣಮಟ್ಟ ಕುಸಿದಿರುವುದು ಸಾರ್ವಜನಿಕರ ಆರೋಗ್ಯದ ಬಗ್ಗೆ ಕಳವಳ ಮೂಡಿಸಿದೆ.

    ನವೆಂಬರ್ 8ರ ಬೆಳಗ್ಗೆ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಂಕಿಅಂಶಗಳ ಪ್ರಕಾರ ದೆಹಲಿಯ ಒಟ್ಟಾರೆ ವಾಯು ಗುಣಮಟ್ಟ ಸೂಚ್ಯಂಕ (AQI) 384 ದಾಖಲಾಗಿತ್ತು. ಇದು ‘ಅತ್ಯಂತ ಕಳಪೆ’ (Very Poor) ವಿಭಾಗಕ್ಕೆ ಸೇರುತ್ತದೆ.

    ನಗರದ 59 ವಾಯುಮಾಲಿನ್ಯ ಮಾಪನ ಕೇಂದ್ರಗಳ ಪೈಕಿ 24 ಕೇಂದ್ರಗಳಲ್ಲಿ AQI 400ರ ಗಡಿ ದಾಟಿತ್ತು. ಜಹಾಂಗೀರ್‌ಪುರಿಯಲ್ಲಿ 450, ಪಂಜಾಬಿ ಬಾಗ್‌ನಲ್ಲಿ 449 ಮತ್ತು ಆರ್.ಕೆ. ಪುರಂನಲ್ಲಿ 448 ದಾಖಲಾಗಿತ್ತು.

    ವಾಯುಮಾಲಿನ್ಯ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೆಹಲಿ ಮತ್ತು ಸುತ್ತಮುತ್ತಲಿನ ಕೆಲವು ಪ್ರದೇಶಗಳಲ್ಲಿ ಐದನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮತ್ತು ನೇರ ತರಗತಿಗಳ ಆಯ್ಕೆಯೊಂದಿಗೆ ಹೈಬ್ರಿಡ್ ಶಿಕ್ಷಣ ವ್ಯವಸ್ಥೆ ಜಾರಿಗೆ ತರಲಾಗಿದೆ.

    Also Read  ತೇಹಲ್ಕಾ ಮಾಜಿ ಸಂಪಾದಕ ತರುಣ್ ತೇಜ್‌ಪಾಲ್ ಅತ್ಯಾಚಾರ ಪ್ರಕರಣಕ್ಕೆ 13 ವರ್ಷಗಳ ಬಳಿಕ ಗೋವಾ ಹೈಕೋರ್ಟ್ ಮಹತ್ವದ ತೀರ್ಪು….!

    ಮಾಲಿನ್ಯ ನಿಯಂತ್ರಣಕ್ಕಾಗಿ ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲಾನ್ (GRAP) ಅಡಿಯಲ್ಲಿ ಮೂರನೇ ಹಂತದ ನಿರ್ಬಂಧಗಳನ್ನೂ ಜಾರಿಗೊಳಿಸಲಾಗಿದೆ.

    ವಾಹನಗಳಿಂದ ಹೊರಬರುವ ಹೊಗೆ, ನಿರ್ಮಾಣ ಕಾಮಗಾರಿಗಳ ಧೂಳು ಮತ್ತು ಪಟಾಕಿಗಳ ಹೊಗೆ ಸೇರಿದಂತೆ ಹಲವು ಅಂಶಗಳು ಮಾಲಿನ್ಯ ಹೆಚ್ಚಳಕ್ಕೆ ಕಾರಣವಾಗುತ್ತವೆ.

    ಆರೋಗ್ಯದ ಎಚ್ಚರಿಕೆ: ವಾಯುಮಾಲಿನ್ಯ ಹೆಚ್ಚಿರುವ ಪ್ರದೇಶಗಳಲ್ಲಿ ಮಕ್ಕಳು, ಹಿರಿಯರು ಮತ್ತು ಉಸಿರಾಟದ ಸಮಸ್ಯೆ ಇರುವವರು ವಿಶೇಷ ಎಚ್ಚರಿಕೆ ವಹಿಸಬೇಕು.

    ##DelhiPollution #AirQuality #AQI #DelhiNews #Environment #HealthAlert #KaravaliMarutha

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ದ.ಕ ಜಿಲ್ಲಾಡಳಿತದ ಆದೇಶ “ಮಳೆ ರಜೆ “ಉಲ್ಲಂಘಿಸಿ ರಜೆ ಕೊಟ್ಟರೂ class ನಡೆಸಿದ ಹತ್ತಕ್ಕೂ ಹೆಚ್ಚು ಶಾಲೆ-ಕಾಲೇಜುಗಳು ! ಇದೀಗ ನೋಟಿಸ್ ಶಾಕ್..!
    ಕೆಸರೆರಚಾಟದ ನಡುವೆ SIR-ಪ್ರಜಾಪ್ರಭುತ್ವದ ಹಬ್ಬವೋ, ರಾಜಕೀಯ ಗೊಂದಲದ ಗೂಡೋ?
    ಹಾವು ಮುಂಗುಸಿ ಅಂತಾಗಿದ್ದವರು ಒಂದಾದರು
    ಲಕ್ಷ ಫೀಸ್ ಕೊಟ್ಟರೂ ಸಿಗದ ಶಿಕ್ಷಣ ಇಲ್ಲಿ ಉಚಿತ! 15 ಮಕ್ಕಳ ಪುಟ್ಟ ಶಾಲೆಯ ದೊಡ್ಡ ಸಾಧನೆ
    ಕರ್ನಾಟಕದ ಮಾಜಿ ಸಚಿವರಿಗೆ ಜೈಲು ಜೈಲು ಶಿಕ್ಷೆಗೆ ಉಪಮುಖ್ಯಮಂತ್ರಿ ಡಿಕೆಯ ಶಾಕ್ ಸ್ಟೇಟ್ಮೆಂಟ್
    ಮುಖವಾಡ ಧರಿಸಿದವರನ್ನು ನಂಬುವ ಮುನ್ನ ನೂರು ಬಾರಿ ಯೋಚಿಸಿ…!
    ಮೊಬೈಲ್ ನಂಬರ್ ದುರ್ಬಳಕೆ; ನಿವೃತ್ತ ಉದ್ಯೋಗಿಯ ವಿವಿಧ ಬ್ಯಾಂಕ್ ಖಾತೆಗಳಿಂದ ₹2.12 ಕೋಟಿ ಆನ್‌ಲೈನ್ ವಹಿವಾಟು
    ಅಮ್ಮಾ, ನನ್ನನ್ನು ಕ್ಷಮಿಸು’ ಎಂದು ಡೆತ್‌ನೋಟ್ ಬರೆದು ಯುವಕ ಆತ್ಮಹತ್ಯೆ
    ಕುಂದಾಪುರ ಗಂಗೊಳ್ಳಿಯಲ್ಲಿ ಕತ್ತಿ  ದೊಣ್ಣೆಗಳಿಂದ ಮಾರಾಮಾರಿ; ವೈರಲ್ ವಿಡಿಯೋದಿಂದ ಪ್ರಕರಣಕ್ಕೆ ಹೊಸ ತಿರುವು?
    ಮಂಗಳೂರು ಜಾರಂದಾಯ ಸ್ಥಾನದ ದೈವ ನರ್ತನ ವಿವಾದ – ಸ್ಪಷ್ಟನೆ- ಮರುಪ್ರಶ್ನೆ-ಇತ್ಯರ್ಥವಾಗುತ್ತಾ..?!
    ಹಾಲಿನ ಬೆಲೆ ಏರಿಕೆ ಬೆನ್ನಲ್ಲೇ ಬಸ್ ಪ್ರಯಾಣ ದರ ಹೆಚ್ಚಳದ ಬಿಸಿ! ಇಂದು ಹೊಸ ದರ ಪ್ರಕಟ
    ಅಪ್ಪ -ಅಮ್ಮ ಮಕ್ಕಳ–ಬಾಂಧವ್ಯಕ್ಕೆ ಎಚ್ಚರಿಕೆಯ ಗಂಟೆ……!ಸುತ್ತಿಗೆಯಿಂದ ಹೊಡೆದು ತಂದೆ-ತಾಯಿಯನ್ನೇ ಕೊಂದ ಮಗ!
    ಕರ್ನಾಟಕದಲ್ಲಿ AI ಆವಿಷ್ಕಾರಕ್ಕೆ ಹೊಸ ಹೆಜ್ಜೆ: ಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾದ Anthropic ತಂಡ
    ಜೆಡಿಎಸ್  ಜನರಲ್ ಸೆಕ್ರೆಟರಿಯಾಗಿ ಯೋಗೇಶ್ ಶೆಟ್ಟಿ ಜಪ್ಪು ಆಯ್ಕೆಯ ಲೆಕ್ಕಾಚಾರವೇನು?
    ಮಂಗಳೂರಿಗೆ ಮತ್ತೊಂದು ದೊಡ್ಡ ಯೋಜನೆ: 17.5 ಲಕ್ಷ ಮೆಟ್ರಿಕ್ ಟನ್ ತೈಲ ಸಂಗ್ರಹಾಗಾರಕ್ಕೆ ಅನುಮೋದನೆ – ಕರಾವಳಿಗೆ ಅಭಿವೃದ್ಧಿಯ ಹೊಸ ಅಧ್ಯಾಯ
    ಉಡುಪಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕಾನೂನುಬಾಹಿರ ಚಟುವಟಿಕೆ
    ಕಾರ್ಕಳ ಮಹಾಮಸ್ತಕಾಭಿಷೇಕಕ್ಕೆ ₹1.59 ಕೋಟಿ ಅನುದಾನ: ಮೊದಲ ಕಂತು ಬಿಡುಗಡೆ…
    ಕರ್ನಾಟಕ ಪ್ರವಾಸೋದ್ಯಮದ ರಾಯಭಾರಿಯಾಗಿ ರಿಷಬ್ ಶೆಟ್ಟಿ…
    ಜೈಲಿನೊಳಗೆ ಮೊಬೈಲ್ ಮಾಫಿಯಾ: ಖತರ್ನಾಕ್ ಐಡಿಯಾ..!
    ಅಯೋಧ್ಯೆ ವಿವಾದದ ಬೆನ್ನಲ್ಲೇ ಬದರಿನಾಥ ದೇಗುಲದಲ್ಲೂ ಕಾಣಿಕೆ ದುರುಪಯೋಗದ ಆರೋಪ – ದೇಶಾದ್ಯಂತ ಭಕ್ತರಲ್ಲಿ ಆತಂಕ..!
    ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ PIL: SIR ವಿಚಾರಕ್ಕೆ ಹೊಸ ತಿರುವು
    Trump ಮಾತಿಗೆ Iran ಸಂಸತ್ ಸ್ಪೀಕರ್‌ನ ಕಠಿಣ ಸಂದೇಶ ವಿಶ್ವದ ಗಮನ ಸೆಳೆದಿದೆ!
    ಮಂಗಳೂರಿನಲ್ಲಿ ಬೃಹತ್ ನಕಲಿ ನೋಟು ಜಾಲ ಭೇದಿಸಿದ ಉಪ್ಪಿನಂಗಡಿ ಪೊಲೀಸರು..!ಅಡೆಂಜದಲ್ಲಿ ನಕಲಿ ನೋಟಿನ ಕಾರ್ಖಾನೆ ಬಯಲು! ಏಳು ಮಂದಿ ಅರೆಸ್ಟ್‌, ಕೋಟಿ ಕೋಟಿ ವಂಚನೆಗೆ ಬ್ರೇಕ್
    ನಾರ್ವೇ ಪತ್ರಕರ್ತರಿಗೆ ತಿರುಗೇಟು: “ಭಾರತದ ವಾಸ್ತವತೆ ಅರಿವಿಲ್ಲ” ಎಂದ MEA ಕಾರ್ಯದರ್ಶಿ ಸಿಬಿ ಜಾರ್ಜ್…
    ತಮಿಳುನಾಡು ರಾಜಕೀಯದಲ್ಲಿ ಮೆಗಾ ಟ್ವಿಸ್ಟ್…ಸ್ಟಾಲಿನ್ DMKತಂಡದ ವಾಕ್‌ಔಟ್ ರಾಜಕೀಯ ಲೆಕ್ಕಾಚಾರವಾ?
    “ಡಾಲರ್ ಐಡಿ” ಹೆಸರಿನಲ್ಲಿ ಶೇರ್ ಮಾರ್ಕೆಟಿಂಗ್ ವಂಚನೆ – 30.90 ಲಕ್ಷ ರೂ. ವಂಚನೆ- ನಾಲ್ವರ ಮೇಲೆ ಪ್ರಕರಣ ದಾಖಲು
    ಟೂರ್ plan ಮಾಡ್ತಿದ್ದೀರಾ ?ಸ್ಥಳವೇ ಇಲ್ಲದ address ಗೆ online book ಮಾಡಿ ಮೋಸ ಹೋಗ್ಬೇಡಿ…
    2027ರಿಂದ YouTube ಹೊಸ ರೂಲ್ಸ್..ಕ್ರಿಯೇಟರ್‌ಗಳಿಗೆ ಶಾಕ್!YouTube Monetization ಕಠಿಣ!
    ಬಿಜೆಪಿಯನ್ನು ಹಿಂದಿಕ್ಕಿದ   ಜಿರಳೆ ಪಕ್ಷ..”ಕಾಕ್ರೋಚ್ ಜನತಾ ಪಾರ್ಟಿ”
    80 ಲಕ್ಷ ವಂಚನೆ ಪ್ರಕರಣ ದೂರು ದಾಖಲು