📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ದೈವದ ನ್ಯಾಯ ತಡವಾಗಬಹುದು… ಆದರೆ ತಪ್ಪದು!”ತುಳುನಾಡಿನ ದೈವಶಕ್ತಿ – ನಂಬಿಕೆಗೆ ಸಾಕ್ಷಿಯಾದ ನಿಜಘಟನೆ ..

    ಬಂಟ್ವಾಳ ತಾಲೂಕಿನ ವಿಟ್ಲ ಪ್ರದೇಶದಲ್ಲಿ ನಡೆದ ಈ ಘಟನೆ, “ದೈವ ಇದೆ, ದೈವ ನೋಡುತ್ತಿದೆ” ಎಂಬ ಮಾತಿಗೆ ಜೀವಂತ ಉದಾಹರಣೆಯಾಗಿದೆ.
    ಮಾನವ ನಿರ್ಮಿತ ಕಾನೂನು ಕಟ್ಟಲೆಗಳ ಕದ ತಟ್ಟಿ ಸಾಕದಾಗ,ನ್ಯಾಯ ಕೈಗೂಡದಾಗ, ದೈವದ ನ್ಯಾಯ ತಪ್ಪದು ಎಂಬುದನ್ನು ಮತ್ತೊಮ್ಮೆ ಸಾಬೀತು ಮಾಡಿದ ಕಲ್ಲುರ್ಟಿ ದೈವದ ಮಹಿಮೆ…

    ಪ್ರೀತಿಯಿಂದ ಸಾಕಿದ ಎತ್ತುಗಳು ಕಳ್ಳತನವಾಗುತ್ತವೆ…
    ಪೊಲೀಸರಿಗೂ ಸಿಗದ ಕಳ್ಳರು ತಪ್ಪಿಸಿಕೊಂಡಂತಾಗುತ್ತಾರೆ…
    ಆದರೆ, ನೊಂದ ಹೃದಯ ದೈವದ ಸನ್ನಿಧಿಗೆ ತಲುಪಿದ ಕ್ಷಣದಿಂದಲೇ ಕಥೆ ತಿರುವು ಪಡೆಯುತ್ತದೆ…

    ರಾಮ-ಲಕ್ಷ್ಮಣ

    ದೈವದ ಮುಂದೆ ಸುರಿದ ಕಣ್ಣೀರು – ಶಾಪವಾಗಿ ಮಾರ್ಪಟ್ಟು,
    ಕಳ್ಳನ ಬದುಕೇ ತತ್ತರಿಸಿ ಹೋಗುತ್ತದೆ…
    ಅನಾರೋಗ್ಯ, ಭಯ, ಚೀರಾಟ,ಮನಶ್ಶಾಂತಿಯ ಕೊರತೆ…
    ಕೊನೆಗೆ ದೈವದ ಮುಂದೆ ಬಂದು ತಪ್ಪೊಪ್ಪಿಕೊಳ್ಳುವ ಪರಿಸ್ಥಿತಿ…

    Also Read  ಕುಂದಾಪುರದಲ್ಲಿ ಗುಂಡಿನ ದಾಳಿ: ಬಾರ್ಕೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್ ಹತ್ಯೆ

    ಇದು  ಕಥೆಯಲ್ಲ,
    ತುಳುನಾಡಿನ ಪರಂಪರೆ, ನಂಬಿಕೆ ಮತ್ತು ದೈವಶಕ್ತಿಯ ಜೀವಂತ ಅನುಭವ.
    ಕೆಟ್ಟ ಕೆಲಸದಿಂದ ತಾತ್ಕಾಲಿಕ ಲಾಭ ಸಿಕ್ಕರೂ, ದೈವ ದೇವರ ಕಣ್ಣು ತಪ್ಪಿಸುವುದು ಸಾಧ್ಯವಿಲ್ಲ.

    ಸತ್ಯ, ಧರ್ಮ ಮತ್ತು ಭಕ್ತಿ – ಇವುಗಳ ಮುಂದೆ ಎಲ್ಲವೂ ಎಲ್ಲರೂ ಶರಣಾಗಬೇಕು.

    #ತುಳುನಾಡು #ದೈವಶಕ್ತಿ #ಕಲ್ಲುರ್ಟಿ #ನಂಬಿಕೆ #ಧರ್ಮ #ಸತ್ಯ #ಭಕ್ತಿ #ದೈವನ್ಯಾಯ #Tulunadu #Daiva #Faith #DivineJustice

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    “ಡಾಲರ್ ಐಡಿ” ಹೆಸರಿನಲ್ಲಿ ಶೇರ್ ಮಾರ್ಕೆಟಿಂಗ್ ವಂಚನೆ – 30.90 ಲಕ್ಷ ರೂ. ವಂಚನೆ- ನಾಲ್ವರ ಮೇಲೆ ಪ್ರಕರಣ ದಾಖಲು
    ನಾಳೆ ಮಂಗಳೂರಲ್ಲಿ ಇಡೀ ದಿನ ಕರೆಂಟಿಲ್ಲ Power Cut.. ಎಲ್ಲೆಲ್ಲಿ?
    ಉಂಡ ಮನೆಗೇ ಕನ್ನ ಹಾಕಿದ ದ್ರೋಹಿಗಳು 
    ಇರಾನ್ ಮೇಲೆ ಇಸ್ರೇಲ್-ಅಮೆರಿಕ ದಾಳಿಗೆ  ಪ್ರತಿದಾಳಿ ಯುಎಇ, ಬಹ್ರೇನ್, ಸೌದಿಯಲ್ಲಿ ಅಮೆರಿಕದ ನೆಲೆಗಳಿಗೆ ನಡುಕ.
    ಹಳಿಯಾಳದಲ್ಲಿ ನೀರಿನ ಹಾಹಾಕಾರ… ಮಾರ್ಚ್ 16ರಂದು ಬೃಹತ್ ಪ್ರತಿಭಟನೆ 
    ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ವೈದ್ಯನನ್ನು ಅಮಾನತ್ತು ಮಾಡಿದರೆ ಸಾಕೆ?
    ₹119 ಕೋಟಿ ವ್ಯತ್ಯಾಸ ಸಣ್ಣ ವಿಷಯನಾ….ಏನಿದು ತಲೈವಾ..!
    ವಿಶ್ವದ ನಂಬರ್ ವನ್ ಜನನಾಯಕನಾದ ಪ್ರಧಾನಿ ಮೋದಿ
    ಹಳೆಯ ಬಟ್ಟೆಗೂ ಹಣ ಸಿಗುತ್ತಾ?! ಬೆಂಗಳೂರಿನ ಈ ಸ್ಟಾರ್ಟ್‌ಅಪ್ ನಿಜಕ್ಕೂ ಶಾಕ್ ಕೊಡುತ್ತಿದೆ!
    ಈ ಬಾರಿ ಮಕ್ಕಳೊಟ್ಟಿಗೆ PUC ಎಕ್ಸಾಮ್ ಪಾಸಾದಅಮ್ಮಂದಿರೇ ಮನಸ್ಸಿದ್ದರೆ ಮಾರ್ಗ ಇದೆ ಅನ್ನೋದಕ್ಕೆ…ಪ್ರೇರಣೆ…!
    ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆಯ ಕ್ರೆಡಿಟ್ ಪಡೆದುಕೊಳ್ಳಲು ಶುರುವಾಯಿತು ಫೈಟ್
    ಪುಟಿನ್‌ ಭದ್ರತೆಯ ಈ ರಹಸ್ಯ ಕೇಳಿದ್ರೆ ಶಾಕ್ ಆಗ್ತೀರಾ!ಪುಟಿನ್‌ಗೆ ಇಷ್ಟೊಂದು ಭದ್ರತೆನಾ? ‘ಸುಸು–ಕಕ್ಕಾ’ ಕೂಡ ರಷ್ಯಾಕ್ಕೆ ವಾಪಸ್!
    ಮಂಗಳೂರು ಬಸ್‌ನಲ್ಲಿ ಗುಪ್ತಾಂಗ ತೋರಿಸಿ ಕಂಡಕ್ಟರ್ ವಿಕೃತ ವರ್ತನೆ: ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ – ಬಂಧನ
    ಹೆಚ್.ಪಿ.ವಿ. ಚುಚ್ಚು ಮದ್ದಿನ ಬಗ್ಗೆ ಗೊಂದಲ ಬೇಡ: ಜಿಲ್ಲಾ ಆರೋಗ್ಯಾಧಿಕಾರಿ ಸ್ಪಷ್ಟನೆ
    ಪೊಲೀಸ್ ಇಲಾಖೆಯ ಜಯಶ್ರೀ ನೀಡಿದ ದೂರಿನಲ್ಲಿ ಮತ್ತೊಬ್ಬ ರೌಡಿ ಶೀಟರ್ ಹೆಸರು: ವಿಡಿಯೋ ಕಾಲ್ ಪ್ರಕರಣಕ್ಕೆ ಹೊಸ ತಿರುವು
    ಮನೆಯ ಲಾಕ್ ವ್ಯವಸ್ಥೆ ಇದ್ದರೂ, ಸುರಕ್ಷತೆ ಭೇದಿಸಲಾಗಿದೆ….!ಕುಟುಂಬ ದೇವಸ್ಥಾನಕ್ಕೆ -ಕಳ್ಳರು ಅದೇ ಮನೆ ಟಾರ್ಗೆಟ್..!
    ನಾಲ್ಕು ವರ್ಷದ ಬಾಲಕಿ  ಅಪಹರಿಸಿ, ಲೈಂಗಿಕ ದೌರ್ಜನ್ಯ ನಡೆಸಿ ಕೊಲೆಗೈದ ಆರೋಪಿಯನ್ನು ಎನ್ಕೌಂಟರ್ ಮಾಡಿದ ಪೊಲೀಸರು
    ಫುಟ್‌ಪಾತ್ ಬೇಕು, ಆದರೆ ಬದುಕಿಗೂ ಜಾಗ ಬೇಕಲ್ಲವೇ?ಮಂಗಳೂರಿನಲ್ಲಿ ಬೀದಿಬದಿ ಹೂವಿನ ವ್ಯಾಪಾರಕ್ಕೆ ‘ಶಾಕ್’ ವ್ಯಾಪಾರಿಗಳ ತೆರವು ನಿಯಮ ಸರಿ… ಪರ್ಯಾಯ ವ್ಯವಸ್ಥೆ ಎಲ್ಲಿ?
    2 ನಿಮಿಷ ತಡವಾದರೆ ಒಂದು ವರ್ಷ ಶಿಕ್ಷೆಯೇ? –ವಿದ್ಯಾರ್ಥಿಯ ಭವಿಷ್ಯಕ್ಕಿಂತ ಗಡಿಯಾರದ ಮುಳ್ಳು ದೊಡ್ಡದಾಯಿತೇ? 
    ಅಯೋಧ್ಯೆ ವಿವಾದದ ಬೆನ್ನಲ್ಲೇ ಬದರಿನಾಥ ದೇಗುಲದಲ್ಲೂ ಕಾಣಿಕೆ ದುರುಪಯೋಗದ ಆರೋಪ – ದೇಶಾದ್ಯಂತ ಭಕ್ತರಲ್ಲಿ ಆತಂಕ..!
    ಕರ್ನಾಟಕದ 177 ತಾಲೂಕು ಬರಪೀಡಿತ… ಪರಿಹಾರ ಕೇಳಲು ಹೊರಟ ಸರ್ಕಾರಕ್ಕೆ BJP–JDS ಸಾಥ್ ಇಲ್ಲ!ಸರ್ವಪಕ್ಷ ನಿಯೋಗಕ್ಕೆ ಗೈರು!
    ಮಾರ್ಚ್ 7 ರಂದು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಆಗಮನ
    ಅಮೆರಿಕದಲ್ಲಿ ಭಾರತದ ಧ್ವಜಕ್ಕೆ ಅವಮಾನ…ವೈರಲ್ ವಿಡಿಯೋಗೆ ಕೇಂದ್ರದ ಆಕ್ರೋಶ!
    ಉಡುಪಿಯ ಪ್ರತಿಷ್ಠಿತರನ್ನೇ ಟಾರ್ಗೆಟ್ ಮಾಡಿದ ಜೀನತ್ ವಿರುದ್ಧ ಮತ್ತೊಂದು ದೂರು? ₹15 ಲಕ್ಷ ಮೋಸದ ಹೊಸ ಆರೋಪ!?
    ಆಯುಷ್ ಎಚ್ಚರಿಕೆ ಬಳಿಕ ಅಶ್ವಗಂಧ ನಿಯಂತ್ರಣ ಕ್ರಮಕ್ಕೆ ತಡೆ: ಹೈಕೋರ್ಟ್ ಮಹತ್ವದ ಆದೇಶ
    ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ….!!!!
    ರಾಷ್ಟ್ರಪತಿ ಮುರ್ಮು ಅವರ ADC…ನ್ಯಾಷನಲ್ ಕ್ರಶ್ ಆಗಿದ್ದ ಮೇಜರ್ ರಿಷಭ್ ಸಂಬ್ಯಾಲ್ ಸೇನೆಗೆ ಗುಡ್‌ಬೈ!
    21 ವರ್ಷದ ಆಡಳಿತಕ್ಕೆ ತೆರೆ: ನಿತೀಶ್ ಕುಮಾರ್ ಹೊರಟರೇ?ಸಿಎಂ ಕುರ್ಚಿ ಖಾಲಿ-ಬಿಜೆಪಿ ಹೊಸ ಮುಖ ಮುಂದಿನ ಸಿಎಂ??
    ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಆತ್ಮಹತ್ಯೆ… ಕಾರಣ ನಿಗೂಢ