📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ನಾಗಪ್ರತಿಷ್ಠಾ ಮಂಟಪದ ಎದುರು ನಡೆದಾಡಲು ಸ್ಥಳವಿಲ್ಲದಷ್ಟು ಭಕ್ತಾದಿಗಳು …

    ಮಂಗಳೂರು ದಕ್ಷಿಣ ಕನ್ನಡ

    ರಾಜ್ಯ ಸರಕಾರ ಶುಕ್ರವಾರ ಘೋಷಿಸಿದ ರಜಾ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿವಿಧ ಊರುಗಳಿಂದ ಹೊರ ರಾಜ್ಯಗಳಿಂದ ಅಧಿಕ ಸಂಖ್ಯೆಯ ಭಕ್ತರು ಬಂದು ಶೇಷ ಸೇವೆ, ಆಶ್ಲೇಷ ಬಲಿ, ನಾಗ ಪ್ರತಿಷ್ಠೆ, ಸರ್ಪ ಸಂಸ್ಕಾರ ಹಾಗೂ ಮಹಾಪೂಜೆ ಮತ್ತು ಇನ್ನಿತರ ಸೇವೆಗಳನ್ನು ನಡೆಸಿ ಧನ್ಯರಾದರು. ಈ ಸಂದರ್ಭದಲ್ಲಿ ದೇವಳದ ಅಧಿಕಾರಿವೃಂದದವರು, ಸಿಬ್ಬಂದಿ ವರ್ಗದವರು ಭದ್ರತಾ ಸಿಬ್ಬಂದಿಯವರು ಹಾಗೂ ಪೊಲೀಸ್ ಇಲಾಖೆ ವತಿಯಿಂದ ಭಕ್ತರ ಸುಗಮ ದರ್ಶನ, ವಿವಿಧ ಸೇವೆ, ಹಾಗೂ ವಾಹನಗಳ ಪಾರ್ಕಿಂಗ್ ಪ್ರದೇಶಗಳಲ್ಲಿ ಸುಗಮ ವ್ಯವಸ್ಥೆಗಳಿಗಾಗಿ ಸೂಕ್ತ ಕ್ರಮಗಳನ್ನು ಕೈಗೊಂಡಿದ್ದರು. ಮಧ್ಯಾಹ್ನದ ಸಮಯದಲ್ಲಿ ಶ್ರೀ ದೇವಳದ ಹೊರಾಂಗಣದಲ್ಲಿ ಬೇರೆ ಬೇರೆ ಸೇವೆಗಳನ್ನು ನಡೆಸುವ ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿ ಜಮಾಯಿಸಿದ್ದರು.

    #devotees crowdedness#holidays#temple visit

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಕುಡಿತದ ಅಮಲಿನಲ್ಲಿ ಹೆತ್ತ ತಾಯಿಯನ್ನೇ ಕೊಂದ ಮಗಳು, ಮೊಮ್ಮಗ: ಕೆಂಗೇರಿಯಲ್ಲಿ ಕರುಳು ಹರಿಯುವ ಕೃತ್ಯ!
    ಮುಳುಗುತ್ತಿರುವ ಕಾಂಗ್ರೆಸ್ಸಿಗೆ ಇನ್ನೂ ಬುದ್ಧಿ ಬಂದಂತಿಲ್ಲ… ಡಿಜೆಪಿ ರಾಮಚಂದ್ರರಾವ್  ಅಮಾನತ್ ಆದೇಶ ಹಿಂಪಡೆದ  ಸರ್ಕಾರ
    ಕರಾವಳಿ ಪ್ರತ್ಯೇಕ ರಾಜ್ಯಕ್ಕೆ ಒತ್ತಾಯ: “ಕರಾವಳಿ ಪಡೆ” ಹೋರಾಟ ತೀವ್ರಗೊಳಿಸಲು ನಿರ್ಧಾರ
    ಹೈ ಪ್ರೋಫೈಲ್ ಕೇಸ್ ಬಿಹಾರದಿಂದ UPವರೆಗೆ CID ಚೇಸ್… ಕೊನೆಗೂ ಸಿಕ್ಕಿದ ಸುಪಾರಿ ಕಿಲ್ಲರ್ಸ್!ಸಿನಿಮಾ ಸ್ಟೈಲ್ ಮರ್ಡರ್ ಮಿಸ್ಟರಿ: ಹೈಟೆಕ್ ಪ್ಲಾನ್ ಮಾಡಿದ ಹಂತಕರು… 
    ಐಪಿಎಲ್ ಇತಿಹಾಸದಲ್ಲೇ ಸುಮಾರು ₹230 ಕೋಟಿಗೂ ಅಧಿಕ ಒಟ್ಟು ಸಂಭಾವನೆ ಪಡೆದ ಆಟಗಾರನಾಗಿ ಕೊಹ್ಲಿ ದಾಖಲೆ…ಯ ಹಿಂದಿರುವ ಅಸಲಿ ಕಥೆ…!
    ಕಾಂಗ್ರೆಸ್ ಜನರ ವಿಶ್ವಾಸದಿಂದ ದಿನದಿಂದ ದಿನಕ್ಕೂ ದೂರ ಹೋಗುತ್ತಿರುವುದಕ್ಕೆ ಸಾಕ್ಷಿನೇ ಇದು
    ಹಿರಿಯಡ್ಕದ ಬಾರಿನಲ್ಲಿ ಸರಿ ಕುಡಿದು ಗುಂಡಾಗಿರಿ, ಬಿಯರ್ ಬಾಟಲಿಯಿಂದ ಹಲ್ಲೆ
    ಮಂಗಳೂರು- ಕೊಲ್ಲೂರಿನವರೆಗೆ ಹೈ ಅಲರ್ಟ್!ಕ.ರ.ವೇ ಕಪ್ಪು ಬಾವುಟ .!!ತಮಿಳುನಾಡು ಸಿಎಂ ವಿಜಯ್ ಭೇಟಿ-ಕೊಲ್ಲೂರಿನಲ್ಲಿ ಹೈವೋಲ್ಟೇಜ್ ದಿನ! 
    ಮಂಗಳೂರು ಶಾಕ್ ! ನೇತ್ರಾವತಿ ತೀರದ ನದಿಯಲ್ಲಿ ತೇಲಿ ಬಂದ ರಾಶಿ ರಾಶಿ ಆಧಾರ್ ಕಾರ್ಡ್‌ಗಳು !!!ಹೊಣೆ ಯಾರು?
    ಕಪ್ಪು ಸಮುದ್ರದಲ್ಲಿ ಸರಕು ಹಡಗಿನ ಮೇಲೆ ರಷ್ಯಾ ದಾಳಿ: ನಾಲ್ವರು ಭಾರತೀಯರು ಸಾವು
    ಬಂಟ್ವಾಳ ಬಿಸಿ ರೋಡ್ ಬಸ್ ನಿಲ್ದಾಣದಲ್ಲಿ ಭೀಕರ ಹತ್ಯೆ!ಸಂಜೆ ಜನಸಂದಣಿಯಲ್ಲೇ ರಕ್ತದೋಕುಳಿ..ಬಸ್‌ಗಾಗಿ ಕಾಯುತ್ತಿದ್ದ ಯುವತಿ ಮೇಲೆ ಮಾರಕ ದಾಳಿ ಕೊಚ್ಚಿ ಕೊಲೆ..!
    ಪ್ರೀತಿಸಿ ಓಡಿಹೋದ ಸೇಡಿನ ಬೆಂಕಿಗೆ ಬಲಿಯಾದ ನಿರ್ದೋಷಿ ಅಣ್ಣ..!
    ಜಬಲ್ಪುರ್ ದುರಂತಕ್ಕೆ ಹೊಣೆ ಯಾರು? ಕ್ರಮ ಏನು?
    ಎಸ್.ಎಸ್.ಎಲ್.ಸಿ. ಪರೀಕ್ಷೆ: ಮಂಗಳೂರಲ್ಲಿ ನಿಷೇಧಾಜ್ಞೆ ಜಾರಿ
    ಮುಖವಾಡ ಧರಿಸಿದವರನ್ನು ನಂಬುವ ಮುನ್ನ ನೂರು ಬಾರಿ ಯೋಚಿಸಿ…!
    ರೆಸ್ಯೂಮ್ ಅಲ್ಲ, ಪ್ರಾಜೆಕ್ಟ್ ಮಾತಾಡಿತು! ಒಂದೇ ವರ್ಷದಲ್ಲಿ ₹10 ಲಕ್ಷ ಸಂಬಳದಿಂದ ₹80 LPA ಗಳಿಸಿದ ಯುವತಿಯ ಯಶಸ್ಸಿನ ಸೂತ್ರ ವೈರಲ್..!!
    ಡೇಟಾ ಬೇಡವೇ? ಕರೆ-SMS ಬಳಕೆದಾರರಿಗೆ ಟ್ರಾಯ್‌ನಿಂದ ಹೊಸ ಆಯ್ಕೆ
    ಮಂಗಳೂರಲ್ಲಿ ಮಳೆಯ ಅಬ್ಬರ… ಗುಡುಗು-ಮಿಂಚಿನ ಆಟ ದಕ್ಷಿಣ ಕನ್ನಡದಲ್ಲಿ ಮತ್ತೆ pre-ಮಾನ್ಸೂನ್ ಮ್ಯಾಜಿಕ್!?
    MRPL ಭೀಕರ ಸ್ಫೋಟ: ಮನೀಶ್ ಕರ್ಕೇರ ಬಲಿ; ರಾಜೇಶ್‌ಗೆ 35% ಸುಟ್ಟ ಗಾಯ, 8 ಮಂದಿಗೆ ಗಾಯ
    ಗೃಹಲಕ್ಷ್ಮಿ ಹಣ ಉಳಿಸಿ ದೇವಿಗೆ ₹17 ಲಕ್ಷ ದೇಣಿಗೆ!
    2027ರಲ್ಲಿ ರಸ್ತೆಗಿಳಿಯಲಿರುವ EV ಕಾರ್ Avinya X ನೋಡಿದರೆ ಸಾಮಾನ್ಯ SUVಗಳನ್ನೇ ಮರೆತುಬಿಡುತ್ತಿರಾ…ಬರುತ್ತಿದೆ ಟಾಟಾದ ಅತ್ಯಂತ ದುಬಾರಿ ಕನಸು!
    ಬಲಪಂಥೀಯರ ಜೊತೆ ಮುಖ್ಯಮಂತ್ರಿಗಳ ಸ್ನೇಹ : ಅಭದ್ರತೆ ಯಾರಿಗೆಲ್ಲ?
    ಬೆಚ್ಚಿಬಿದ್ದ ರಾಷ್ಟ್ರ ರಾಜಧಾನಿ, ಯಂಗ್ ಜಡ್ಜ್ ಆತ್ಮಹತ್ಯೆ
    ದಿಲ್ಲಿಯಲ್ಲಿ ಮತ್ತೊಂದು ನಿರ್ಭಯ ಛಾಯೆ….“ನಿರ್ಭಯಾ ಮತ್ತೆ ನೆನಪು… ಅಪರಾಧಿಗಳು ಮಾತ್ರ ನಿರ್ಭಯ!”ಅಪರಾಧಿಗಳಿಗೆ ಕಾನೂನಿನ ಭಯವೇ ಇಲ್ಲವೇ?
    ಭಾರತದ ‘ಗೋಲ್ಡನ್ ಗರ್ಲ್’ ಮೀರಾಬಾಯಿ ಚಾನು ಮತ್ತೊಮ್ಮೆ ಇತಿಹಾಸ ಬರೆದಿದ್ದಾರೆ! 
    🛑 ನಾಗರಮಠದಲ್ಲಿ ಅವೈಜ್ಞಾನಿಕ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರ ಆಕ್ರೋಶ
    ನಾಟೆಕಲ್ ತಿರುವಿನಲ್ಲಿ ಪಿ.ಎ. ಕಾಲೇಜು ಬಸ್ ಅಪಘಾತ: ಬಸ್‌ನಡಿ ಸಿಲುಕಿ ಬೈಕ್ ಸವಾರ ಗಂಭೀರ ಗಾಯಗೊಂಡು ಸಾವು
    ಮುಗ್ಧ ಮಗು ಮೇಲೆ ನಡೆದ ಅಮಾನವೀಯ ಕ್ರೌರ್ಯ… ನ್ಯಾಯಕ್ಕಾಗಿ ಸಮಾಜದ ಒಕ್ಕೊರಲ ಹೋರಾಟ
    ಮಂಗಳೂರಿನ ಟ್ರಾಫಿಕ್‌ಗೆ ಬ್ರೇಕ್ ಹಾಕಲು ಜಿಲ್ಲಾಡಳಿತದ ಮಾಸ್ಟರ್ ಪ್ಲಾನ್!ಯಾವೆಲ್ಲ ಬದಲಾವಣೆ ಬರಲಿದೆ?