📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ನಾಟಕ ಕಲಾವಿದೆ ಸೌಮ್ಯ ಶೆಟ್ಟಿ ಬಂಧನ

    ಸುದೀಪ್ ರೈ ಆತ್ಮಹತ್ಯೆ ಪ್ರಕರಣ: ಪತ್ನಿ ಸೌಮ್ಯ ಶೆಟ್ಟಿ ಯಾನೆ ಅಪ್ಪು ಶೆಟ್ಟಿಯನ್ನು ಬಂಧಿಸಿದ ಕಾರ್ಕಳ ಪೊಲೀಸರು

    ಕಾರ್ಕಳ: ಪುತ್ತೂರು ತಾಲೂಕಿನ ನೆಲ್ಯಾಡಿ ನಿವಾಸಿ ಬಿ.ಸುದೀಪ್ ರೈ (31) ಎಂಬಾತ ಮಾ.17 ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಮಾ.29 ರಂದು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಪ್ರಕರಣ ಸಂಬಂಧಿಸಿದಂತೆ  ಆತನ ಪತ್ನಿ ಪತ್ನಿ ತುಳು ನಾಟಕ ಕಲಾವಿದೆ ಕಾರ್ಕಳ ತಾಲೂಕಿನ ಕಜೆ ನಿವಾಸಿ ಸೌಮ್ಯ ಶೆಟ್ಟಿಯನ್ನು ಕಾರ್ಕಳ ನಗರ ಪೊಲೀಸರು ಏ.11 ರಂದು ಸಂಜೆ ಬಂಧಿಸಿದ್ದಾರೆ.

    ಪುತ್ತೂರು ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕಾರ್ಕಳ ತಾಲೂಕಿನ ಕಜೆ ನಿವಾಸಿ ಸೌಮ್ಯ ಶೆಟ್ಟಿ(28) ಜೊತೆ ಮನೆಮಂದಿಗೆ ಹೇಳದೆ ಫೆ.17 ರಂದು ವಿವಾಹ ನೊಂದಣಿ ಮಾಡಿಸಿಕೊಂಡದ್ದರು ಎನ್ನಲಾಗಿದೆ. ಕರಾವಳಿ ಮಾರುತ ಪತ್ರಿಕೆಯ ಡಿಜಿಟಲ್ ಮೀಡಿಯಾದಲ್ಲಿ  ನಡವಳಿಕೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿತ್ತು. ಹಾಗೆಯೇ ಕಾರ್ಕಳದ ಗಜರಿಯ ಹಾಸ್ಪಿಟಲ್ , ನಿಧನ ಹೊಂದಿದ ಸುದೀಪ್ ರೈ ವಿಚಾರದಲ್ಲಿ ಟ್ರೀಟ್ಮೆಂಟ್ ನೀಡಿದರ ಬಗ್ಗೆ ಅನುಮಾನವನ್ನು ವ್ಯಕ್ತಪಡಿಸಿತ್ತು.

    Also Read  ಕಾಸರಗೋಡು ಕನ್ನಡ ಶಾಲೆಗಳ ಉಳಿವಿಗೆ ಆಗ್ರಹ — ಜಿಲ್ಲಾಧಿಕಾರಿಗೆ ಮನವಿ

    ಅತ್ಮಹತ್ಯೆ ಮಾಡಿಕೊಂಡ ಸುದೀಪ್ ಕಳೆದ ಕೆಲವು ವರ್ಷಗಳಿಂದ ಬೆಳ್ತಂಗಡಿ ತಾಲೂಕಿನಲ್ಲಿ SRN ಗ್ರೂಪ್ ಹೆಸರಿನಲ್ಲಿ ಎಲೆಕ್ಟ್ರಾನಿಕ್ ಹಾಗೂ ಸೋಲಾರ್ ಉದ್ಯಮವನ್ನು ಮಾಡಿಕೊಂಡಿದ್ದರು. ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಉದ್ಯಮಿಯ ತಂದೆ ದಾಮೋದರ ರೈ ನೀಡಿದ ದೂರಿನ ಮೇರೆಗೆ ಸೌಮ್ಯ ಶೆಟ್ಟಿ ವಿರುದ್ಧ ಆತ್ಮಹತ್ಯೆಗೆ ಪ್ರೇರಣೆ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದರು.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಯಕ್ಷಗಾನದಲ್ಲಿ ಶಿಳ್ಳೆ ಹಾಕ್ಲಿಕ್ಕೆ ಪರ್ಮಿಶನ್ ಬೇಕಾ..…!?
    ಬೆಂಗಳೂರಿನಲ್ಲಿ ಉದ್ಯಮಿಯ₹1.9 ಕೋಟಿ ದರೋಡೆ:ಬೆಚ್ಚಿಬೀಳಿಸಿದ ಥ್ರಿಲ್ಲರ್ ಸಿನಿಮಾವನ್ನೇ ಮೀರಿಸಿದ ಸಸ್ಪೆನ್ಸ್!
    ಅರೆ ವಾ..! ಕರ್ನಾಟಕದ ಜನರಿಗೆ ಫ್ಯಾನ್ಸಿ ನಂಬರ್‌ಗಳೇ ಫೇವರಿಟ್…RTOಗೆ ₹118 ಕೋಟಿ ಆದಾಯ!
     “ಮೀನುಗಾರರ ಡೀಸೆಲ್ & ಸಿಲಿಂಡರ್ ಸಮಸ್ಯೆಗೆ ಸರ್ಕಾರದ ತುರ್ತು ಹಸ್ತಕ್ಷೇಪ -ಇಂಧನ ಭರವಸೆ: ಮಂಗಳೂರು ಬಂದರಿನಲ್ಲಿ ತುರ್ತು ಕ್ರಮ”-
    ಮಹಾನಗರಗಳ ಜಲಕಂಠಕ:ಸ್ಮಾರ್ಟ್ ಸಿಟಿಗಳ ಕರಾಳ ಮುಖ: ಕುಡಿಯಲು ನೀರಿಲ್ಲ, ಸಿಗುವ ನೀರು ವಿಷ!
    ಪೆಟ್ರೋಲ್–ಡೀಸೆಲ್ ಬೆಲೆ ಏರಿಕೆ ..! ಸಾರ್ವಜನಿಕ ಸಾರಿಗೆ ಬಳಸಿ ,ಇಂಧನ ಉಳಿಸಿ ,Work From Home ಮಾಡಿ ಎಂದಿದ್ದ ಮೋದಿ… ಈಗ ಅದರ ಅರ್ಥ ಸ್ಪಷ್ಟವಾಗುತ್ತಿದೆಯೇ?
    ಲಂಚದ ವಿರುದ್ಧ ದೂರು ನೀಡಿದ್ದಕ್ಕೆ ರೈತನ ಮಗನ ವೃಷಣಗಳನ್ನೇ ಒಡೆದ ಪೊಲೀಸ್ ಕ್ರೌರ್ಯ!
    ಒಂದು ಕ್ಷಣದಲ್ಲಿ ನಗು, ಇನ್ನೊಂದು ಕ್ಷಣದಲ್ಲಿ ನಿಶ್ಶಬ್ದ ಕಣ್ಣೀರು…
    ₹3 ಕೋಟಿ ಹೂಡಿಕೆ ಮಾಡಿದ ಶಾಲೆಗೀಗ 20ಕ್ಕೂ ಹೆಚ್ಚು ಭಾಷೆಗಳಲ್ಲಿ ಮಾತನಾಡುವ ಸುಂದರಿ “ಐರಿಸ್” ಮೇಡಂ…ಸರ್ಕಾರಿ ಶಾಲೆ ನೋಡಿ ದೇಶವೇ ಶಾಕ್!
    Cocktail 2 ಸುತ್ತ ರಶ್ಮಿಕಾ ಮಂದಣ್ಣ ಕ್ರಿಯೇಟ್ ಮಾಡಿದ ಹೈಪ್ ಎಷ್ಟು ಗೊತ್ತಾ?ಅನ್ಟೋಲ್ಡ್ ಮಸಾಲೆ ಸ್ಟೋರಿಗಳು ಇಲ್ಲಿವೆ!
    ಸಂಕಷ್ಟದಲ್ಲಿರುವ ರಾಜ್ಯದ ಜನತೆಗೆ ಬರೆ ಹಾಕಿದ ರಾಜ್ಯ ಸರ್ಕಾರ!
    ಯುದ್ಧ ನಿಂತಿತು,ಕಚ್ಚಾ ತೈಲ 78 ಡಾಲರ್‌ಗೆ ಕುಸಿತ!LPG, ಪೆಟ್ರೋಲ್, ಡೀಸೆಲ್ ದರ  ಇಳಿಯುತ್ತದೆಯೇ? 
    ಫೇಸ್‌ಬುಕ್ ಜಾಹೀರಾತು ನಂಬಿ ₹32.68 ಲಕ್ಷ ಕಳೆದುಕೊಂಡ ಕಾರ್ಕಳದ ವ್ಯಕ್ತಿ!
    “ವಾಹನ ಮಾರಾಟ-RC ಬದಲಾವಣೆ  ಅಗತ್ಯ.. ಇಲ್ಲವಾದರೆ ಕಾನೂನು ಸಮಸ್ಯೆಗಳು ತಪ್ಪಿದ್ದಲ್ಲ..!” ಹೈಕೋರ್ಟ್
    ಹವ್ಯಕ ಭಾಷಾ ಅಕಾಡೆಮಿ ಅಸ್ತಿತ್ವಕ್ಕೆ ಗ್ರೀನ್ ಸಿಗ್ನಲ್ 
    ಐಟಿ ಕ್ಷೇತ್ರದಲ್ಲಿ ಮತ್ತೆ ಲೇಆಫ್ ಭೀತಿ!
    ದೈವದ ನ್ಯಾಯ ತಡವಾಗಬಹುದು… ಆದರೆ ತಪ್ಪದು!”ತುಳುನಾಡಿನ ದೈವಶಕ್ತಿ – ನಂಬಿಕೆಗೆ ಸಾಕ್ಷಿಯಾದ ನಿಜಘಟನೆ ..
    ಕುತ್ತಾರಿನಲ್ಲಿ ಸ್ಪೀಕರ್‌ನ್ನೇ ಜನರು ಸುತ್ತುವರಿದ ಶಾಕಿಂಗ್ ದೃಶ್ಯ! ಏನಾಯ್ತು ನಿಜವಾಗಿಯೂ?ಸಾಮಾಜಿಕ ಮಾಧ್ಯಮದಲ್ಲಿ ಸದ್ದು ಮಾಡುತ್ತಿರುವ ಕುತ್ತಾರು ವಾದವಿವಾದ!
    AI ಹವಾ-ಬೇಗನೆ ಫೈನಾನ್ಷಿಯಲ್ ಇಂಡಿಪೆಂಡೆಂಟ್ ಆಗೋ ಟ್ರೆಂಡ್- ಕೈಬಿಟ್ಟ  ಓದು!! ಇದು ಗಂಭೀರ ಸೂಚನೆ….
    ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳು …ಮಕ್ಕಳ ಶಾಲೆಯಾ? ನ್ಯೂಸ್ ಚಾನೆಲ್ಲಾ? ಬ್ರೇಕಿಂಗ್ ನ್ಯೂಸ್…ಪಠ್ಯಪುಸ್ತಕದಿಂದ ಪ್ರೈಮ್‌ಟೈಮ್‌ವರೆಗೆ..!
    ತೈಲ ಟ್ಯಾಂಕರ್ ಮೇಲೆ ಇರಾನ್ ಆತ್ಮಹತ್ಯಾ ದೋಣಿ ದಾಳಿ – ಭಾರತೀಯ ನಾವಿಕ ಸಾವು
    ಹೊಸ ರಾಜಕೀಯ ಕ್ರಾಂತಿ! ಅಸ್ಸಾಂ ಕುದಿಯುತ್ತಿದೆ…ಹಿಂದುತ್ವ vs ಗುರುತು ರಾಜಕೀಯ…!
    ಬ್ಯಾಂಕ್ ಸಾಲವಿದ್ದ ಮನೆ ಮಾರಾಟ ಮಾರಿ ವಂಚನೆ
    ಮತ್ತೆ ಹೊತ್ತಿ ಉರಿದ ಮಧ್ಯಪ್ರಾಚ್ಯ: ಇಸ್ರೇಲ್ ಪ್ರಧಾನಿ ನೆತನ್ಯಾಹು ಹೇಳಿಕೆ ಬೆನ್ನಲ್ಲೇ ಲೆಬನಾನ್ ಮತ್ತು ಗಾಜಾದಲ್ಲಿ ಹೆಚ್ಚಿದ ಭೀಕರ ಯುದ್ಧದ ತೀವ್ರತೆ.
    ಗಂಡನಿಗೆ ಚಿನ್ನ ಕಳ್ಳತನದ ಪಿಎಚ್‌ಡಿ, ಹೆಂಡತಿಗೆ ಮಾರ್ಕೆಟಿಂಗ್ ಜಾಣ್ಮೆ…ಆಹಾ ಒಮ್ಮೆ ಓದಿ ಎಂಥಾ ಜೋಡಿ..
    ಶಾಲೆಗಳ ದುಸ್ಥಿತಿ ತೋರಿಸಲು CJP ಸಜ್ಜು; ‘ಹೊರಗಿನವರಿಗೆ ನೋ ಎಂಟ್ರಿ’ ಎಂದ ರಾಜಸ್ಥಾನ ಸರ್ಕಾರ!
    ಇತಿಹಾಸ ಸೃಷ್ಟಿಸಿದ ಈಶಾಂಕ್ ಸಮುದ್ರವನ್ನೇ ಸವಾಲಾಗಿ ತೆಗೆದುಕೊಂಡ 7 ವರ್ಷದ ಹೀರೋ ..!
    ಕಾಸರಗೋಡು ಕನ್ನಡ ಶಾಲೆಗಳ ಉಳಿವಿಗೆ ಆಗ್ರಹ — ಜಿಲ್ಲಾಧಿಕಾರಿಗೆ ಮನವಿ
    ನೀವೂ ತಿಳಿದಿರಬೇಕಾದ ವಿಷಯ:ಬರುವ ಆರ್ಥಿಕ ಸಂಕಷ್ಟಕ್ಕೆ ಈಗಲೇ ಸಿದ್ಧರಾಗಿ!
    ದಲಿತ ವಿಧವೆ ಮೇಲೆ ಸಾಮೂಹಿಕ ಅತ್ಯಾಚಾರ – ಮೂವರು ಆರೋಪಿಗಳು ಬಂಧನ