📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ನಾಲ್ಕು ಮಕ್ಕಳನ್ನು ಹೆತ್ತ ಮಹಾತಾಯಿ, ಸದ್ಯಕ್ಕೆ ತಾಯಿ ಮಕ್ಕಳು ಸೇಫ್

    ಐದು ದಿನದ ಮೊದಲು ಒಂದು ಗಂಡು ಮಗುವಿಗೆ ಜನ್ಮವಿತ್ತ ಆ ಮಹಾತಾಯಿ, ಮತ್ತೆ ಮೂವರು ಮಕ್ಕಳಿಗೆ ಜನ್ಮ ನೀಡುವ ಮೂಲಕ ನಾಲ್ವರು ಮಕ್ಕಳ ತಾಯಿಯಾಗಿ ಕಾಣಿಸಿಕೊಂಡಿದ್ದಾಳೆ. ಆಸ್ಪತ್ರೆಯ ಡಾಕ್ಟರ್ ಹಾಗೂ ಸಿಬ್ಬಂದಿಗಳು ಅಪಾಯಕಾರಿ ಸನ್ನಿವೇಶದಲ್ಲಿದ್ದ ತಾಯಿ ಮಕ್ಕಳಿಬ್ಬರನ್ನು ಯಾವುದೇ ರೀತಿಯ ಶಸ್ತ್ರಚಿಕಿತ್ಸೆ ಇಲ್ಲದೆ ನಾರ್ಮಲ್ ಡೆಲಿವರಿಯ ಮೂಲಕ ಹೆರಿಗೆ ಮಾಡಿಸಿದ್ದು ಮತ್ತಷ್ಟು ಅಚ್ಚರಿಗೆ ಕಾರಣವಾಗಿದೆ.

    Ai ಫೋಟೋಗಳು

    ಇದು ನಡೆದದ್ದು ಉತ್ತರ ಪ್ರದೇಶದ ಸಂಬಾಲ್ ಜಿಲ್ಲೆಯಲ್ಲಿ. ಇಲ್ಲಿನ ಓವರಿ ಗ್ರಾಮದ ನಿವಾಸಿ ಅಮೀನಾ ಎಂಬ ಹೆಣ್ಣುಮಗಳೇ ಈಗ ನಾಲ್ಕು ಮಕ್ಕಳ ತಾಯಿಯಾಗಿ ಆರೋಗ್ಯವಂತಳಾಗಿರುವವಳು.

    ಮೇ 8ರಂದು ಇಲ್ಲಿನ ಲೋದಿಪುರ ತೀರ್ಥಂಕೇಶ ಮಹಾವೀರ ವಿಶ್ವವಿದ್ಯಾಲಯದ ಆಸ್ಪತ್ರೆಗೆ ಹೆರಿಗೆಗಾಗಿ ಆಗಮಿಸುತ್ತಾಳೆ ಈ ಮಹಾತಾಯಿ. ಇದೇ ಆಸ್ಪತ್ರೆಯಲ್ಲೇ ಹಲವು ಬಾರಿ  ಚಿಕಿತ್ಸೆಯನ್ನು ಪಡೆದಿರುವಂತಹ ಅಮೀನಾ, ಮೇ ಎಂಟರಂದು ನೋವು ಕಾಣಿಸಿ ಕೊಳ್ಳುತ್ತಿದ್ದಂತೆಯೇ ಆಸ್ಪತ್ರೆಗೆ ಬಂದು ಅಡ್ಮಿಟ್ ಆಗುತ್ತಾಳೆ. ಮೊದಲೇ, ನಾಲ್ಕು ಮಗು ಇರುವ ವಿಚಾರವನ್ನು ಅಮೀನಾ ಹಾಗು ಅವರ ಕುಟುಂಬಕ್ಕೆ ವೈದ್ಯರು ತಿಳಿಸಿದರು. ಸಾಕಷ್ಟು ಜಾಗ್ರತೆಯಾಗಿರಬೇಕು ಅಂತಲೂ ಹೇಳಿದ್ದರು.

    Also Read  ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ಲಾಟಿನಂ ಕಿರೀಟ!

    ಮೇ 9ರಂದು, ಗಂಡು ಮಗು ಒಂದು ಜನಿಸುತ್ತದೆ. ಮೊದಲೇ ಗರ್ಭದಲ್ಲಿ ಇನ್ನೂ ಮೂರು ಮಗು ಇರುವ ವಿಷಯ ತಿಳಿದಿದ್ದರಿಂದ ಇಲ್ಲಿನ ಡಾಕ್ಟರ್ಸ್ ಸಾಕಷ್ಟು ಕೇರ್ ತೆಗೆದುಕೊಂಡಿದ್ದರು. ಮೊದಲ ಮಗು ಗಂಡು ಮಗು ಜನಿಸಿದೆ. ಆರೋಗ್ಯವಂತ ಮಗುವಾದರೂ ಕೇವಲ 710 ಗ್ರಾಂ ತೂಕವನ್ನು ಹೊಂದಿತ್ತು ಆ ಮಗು. ವೈದ್ಯಲೋಕಕ್ಕೆ ಸವಾಲಾಗಿದ್ದ ಈ ಒಂದು ಸನ್ನಿವೇಶವನ್ನು ಇಲ್ಲಿನ ಡಾಕ್ಟರ್ ಗಳು ಹಾಗೂ ನರ್ಸಸ್ ಬಹಳ ಸೀರಿಯಸ್ ಆಗಿ ತೆಗೆದುಕೊಂಡು, ತಾಯಿ ಮಕ್ಕಳನ್ನು ಉಳಿಸಿಕೊಳ್ಳಲು ಸಕಲ ಪ್ರಯತ್ನವನ್ನು ಮಾಡುತ್ತಾರೆ. ಮೇ 14ರಂದು ಮತ್ತೆ ನೋವು ಕಾಣಿಸಿಕೊಳ್ಳುತ್ತದೆ.  ಡಾಕ್ಟರ್ಸ್ಗಳು ಶಸ್ತ್ರಚಿಕಿತ್ಸೆಗೆ ಮನಸ್ಸು ಮಾಡದೆ ನಾರ್ಮಲ್ ಡಿಲೇವರಿಗೇನೇ ಒತ್ತು ನೀಡುತ್ತಾರೆ. ಪರಿಣಾಮ ಎರಡು ಹೆಣ್ಣು ಒಂದು ಗಂಡು ಮಗು ಮೇ 14 ರಂದು ಜನಿಸುತ್ತದೆ. ಅದರಲ್ಲಿ ಒಂದು ಮಗು ಆರೋಗ್ಯವಂತವಾಗಿದೆ ಇನ್ನೆರಡು ಮಗು ಸೇಫ್ ಆಗಿದ್ದರೂ ಸಹ ಆಸ್ಪತ್ರೆಯ ವೆಂಟಿಲೇಟರ್ ನಲ್ಲಿ ತೀವ್ರ ನಿಗ ಘಟಕದಲ್ಲಿ ಇದೆ. ತಾಯಿ ಕೂಡ ಸೇಫ್ ಆಗಿದ್ದಾಳೆ. ವೆಂಟಿಲೇಟರ್ ಅಲ್ಲಿರುವ ಇಬ್ಬರು ಮಕ್ಕಳು ಸಹ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅಲ್ಲಿನ ವೈದ್ಯರು ತಿಳಿಸಿದ್ದಾರೆ.

    Also Read  ಶಾಂತಿ ಕಾಪಾಡಿ, ವದಂತಿಗಳಿಗೆ ಕಿವಿಗೊಡಬೇಡಿ: ಪ್ರತಿಭಟನಾಕಾರರಿಗೆ ದೆಹಲಿ ಪೊಲೀಸರ ಮನವಿ

    ಒಟ್ಟಿನಲ್ಲಿ ಒಂದು ಮಗುವನ್ನು ಹೆತ್ತ ಐದು ದಿನದ ನಂತರ ಮತ್ತೆ ಮೂವರು ಮಕ್ಕಳಿಗೆ ಜನ್ಮ ನೀಡಿರುವ ಅಮೀನಾ ಈಗ ಈ ಪ್ರದೇಶದಲ್ಲಿ ಸಖತ್ ಫೇಮಸ್ ಆಗುತ್ತಿದ್ದಾಳೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಥಾರ್ ಕಾರ್ ನಲ್ಲಿ ಬಂದು ದೇವಸ್ಥಾನದಲ್ಲಿ ವಿಕೃತಿ ಮೆರೆದ ಕಿಡಿಗೇಡಿ!
    ಮಾಜಿ ಸಚಿವರಿಂದ ಮಂಗಳೂರು ವೈಭವಕ್ಕೆ ಬೃಹತ್ ಕೊಡುಗೆ
    “ಅಪ್ರಾಪ್ತ ಅತ್ಯಾಚಾರ ಸಂತ್ರಸ್ತರಿಗೆ ಅಬಾರ್ಷನ್ ಮಾಡಲು ಆದ್ಯತೆ ,ಕಾನೂನು ತಿದ್ದುಪಡಿ”- ಸುಪ್ರೀಂ ಕೋರ್ಟ್
    ಉತ್ತರ ಕನ್ನಡಕ್ಕೆ ₹6,925 ಕೋಟಿ ಬಂದರು ಯೋಜನೆ: 15 MTPA ಸಾಮರ್ಥ್ಯದ ಮಂಕಿ ಬಂದರಿಗೆ ಸಚಿವ ಸಂಪುಟ ಒಪ್ಪಿಗೆ
    3-ಭಾಷಾ ನೀತಿಗೆ ಬ್ರೇಕ್? CBSEಗೆ ಸುಪ್ರೀಂ ಕೋರ್ಟ್‌ ಮಹತ್ವದ ಸೂಚನೆ
    ರಾಹುಲ್ ಗಾಂಧಿ ಪ್ರಕರಣಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್!
     ಡೊನಾಲ್ಡ್ ಟ್ರಂಪ್ ಟೆರರ್ ನಡೆ      ವಿಶ್ವದ ಆರ್ಥಿಕತೆ ಪಾತಾಳದ ಕೆಡೆ
    ಅಕ್ರಮ ಡಿಸೇಲ್ ದಾಸ್ತಾನು ಪ್ರಕರಣ: 4,175 ಲೀಟರ್ ಡಿಸೇಲ್ ಕಂದಾಯ ಇಲಾಖೆಯಿಂದ ಹರಾಜು – ₹2.35 ಲಕ್ಷಕ್ಕೆ ಮಾರಾಟ!
    ಕರ್ನಾಟಕದಲ್ಲಿ ನೀರು–ವಿದ್ಯುತ್ ಬಿಕ್ಕಟ್ಟಿನ ಎಚ್ಚರಿಕೆ!
    ಕಸ ಎಸೆದರೆ ದುಪ್ಪಟ್ಟು ದಂಡ: ಬೆಂಗಳೂರು ಶುರು ಮಾಡಿದೆ, ಮಂಗಳೂರು ಯಾವಾಗ? ಈಗ ಮಾತಲ್ಲ, ಕಠಿಣ ಕಾರ್ಯಾಚರಣೆ ಬೇಕು,ಕಟ್ಟುನಿಟ್ಟಿನ ಕ್ರಮಗಳಾಗ್ಬೆಕ್ ..
    ಬೆಂಗಳೂರಿನಿಂದ ಚೆನ್ನೈಗೆ ಹೊರಟ ವಿಮಾನದಲ್ಲಿ ಹೊಗೆ — ಎಲ್ಲಾ ವಿಮಾನಗಳು ವಿಳಂಬ ಪ್ರಯಾಣಿಕರಿಗೆ ತೊಂದರೆ
    ‘ಅಮರ್ ಜವಾನ್ ಪಾರ್ಕ್’ಗೆ ಯುದ್ಧ ಟ್ಯಾಂಕ್, ಯುದ್ಧವಿಮಾನ ಸ್ಥಾಪನೆಗೆ ರಕ್ಷಣಾ ಸಚಿವರಿಗೆ ಸಂಸದೆ ಪ್ರಭಾ ಮಲ್ಲಿಕಾರ್ಜುನ ಮನವಿ
    “ಡಾಲರ್ ಐಡಿ” ಹೆಸರಿನಲ್ಲಿ ಶೇರ್ ಮಾರ್ಕೆಟಿಂಗ್ ವಂಚನೆ – 30.90 ಲಕ್ಷ ರೂ. ವಂಚನೆ- ನಾಲ್ವರ ಮೇಲೆ ಪ್ರಕರಣ ದಾಖಲು
    ಬೈಜು ರವೀಂದ್ರನ್ ಗೆ ಕೊನೆಗೂ ಜೈಲು ಶಿಕ್ಷೆ …!ಮುಳುಗಿಯೇ ಹೋಯ್ತು ಬೈಜೂಸ್!ಕೋಟಿ ಕೋಟಿ ಲೂಟಿ ಮಾಡಿ ಕ್ರಿಕೆಟ್ ಜರ್ಸಿಯಿಂದ ಜೈಲಿನ ಕೈದಿ ನಂಬರ್ ವರೆಗೆ….ಬೈಜೂಸ್ ಸಾಮ್ರಾಜ್ಯದ ರೋಚಕ ಪತನದ inside story
    ಡಿಕೆಎಮುಲ್‌ನಿಂದ ₹1,270 ಕೋಟಿ ದಾಖಲೆ ಬೆಳವಣಿಗೆ ಹೊಸ ಮೈಲುಗಲ್ಲು..!
    ಟೂರಿಸಂ ಡೆವಲಪ್‌ಮೆಂಟ್‌ಗೆ ಅಧಿಕಾರಿಗಳೇ ಮಾರಕ
    ವಿದ್ಯಾರ್ಥಿ ಪ್ರತಿಭಟನಾ ಪ್ರಕರಣಗಳು: ಎಫ್‌ಐಆರ್‌ ಹಿಂಪಡೆಯಲು ಸುಪ್ರೀಂ ಕೋರ್ಟ್‌ ಮಹತ್ವದ ಸ್ಪಷ್ಟನೆ
    ಬೈಂದೂರಿನಲ್ಲಿ ಹಳೆ ವೈಷಮ್ಯದಿಂದ ಮನೆಗೆ ನುಗ್ಗಿ ಹಲ್ಲೆಗೆ ಯತ್ನ
    ತಿರುಮಲ ತಿಮ್ಮಪ್ಪನ 3,550 ಮೆಟ್ಟಿಲು ಹತ್ತಿದ 116 ವರ್ಷದ ನವನೀತಮ್ಮ ಕರ್ನಾಟಕದ ಶತಾಯುಷಿ!
    ಸೆಲೆಬ್ರಿಟಿಗಳು–ಇನ್‌ಫ್ಲುವೆನ್ಸರ್‌ಗಳಿಗೆ FSSAI ನೋಟಿಸ್ ….!ಹಣಕ್ಕಾಗಿ ಜಾಹೀರಾತು, ಜನರ ಆರೋಗ್ಯದ ಜೊತೆ ಆಟವೇ?
    ಮಸೀದಿ ಹುಂಡಿಗೂ ಲಗ್ಗೆ ಇಟ್ಟ ಕಳ್ಳರು….!
    ಸಚಿವ ಜಮೀರ್ ಅಹಮದ್ ಹಚ್ಚಿದ ಪಟಾಕಿಗೆ ಕಾಂಗ್ರೆಸ್ ಕೋಟೆಯಲ್ಲಿ ಬಿರುಕು..!?
    ಇಸ್ರೇಲ್ ಸ್ಥಿತಿ ಶೋಚನೀಯ ಸೈನ್ಯದಲ್ಲೇ ಅಸಮಾಧಾನ
    ವಯನಾಡಿನ ಮೇಪ್ಪಾಡಿ ವಲಯದಲ್ಲಿ ಮರುಕಳಿಸಿದ 2024ರ ಭೂಕುಸಿತದ ಕರಾಳತೆ
    ಟ್ರಂಪ್ ಇರಾನ್ ಡೀಲ್ ಕಥೆ ಏನು?ಒಪ್ಪಂದವಾಗುತ್ತಾ? ಅಥವಾ ಯುದ್ಧ ಮುಂದುವರೆಯುತ್ತಾ?
    ಬಾರ್ ಲೆಕ್ಕಾಚಾರ-ಚೂರಿ ದಾಳಿ – ಯುವಕನ ಕುತ್ತಿಗೆಗೆ ಕೊಯ್ದು ಕೊಲೆ ಯತ್ನ
    ದಿಲ್ಲಿಯಲ್ಲಿ ವಾಗ್ದಾಳಿ.. ಗಲ್ಲಿಯಲ್ಲಿ ಒಪ್ಪಂದ?! ದೇಶದ ಅತ್ಯಂತ ಕಾಂಟ್ರವರ್ಸಿಯಲ್ ಬಿಡ್ ತೆರೆಮರೆಯಲ್ಲಿ ನಡೆದ ಆ ಒಂದು ನಡೆ ಕಾಂಗ್ರೆಸ್ ಸರ್ಕಾರಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದ್ದು ಯಾಕೆ?!
    ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ? ದೆಹಲಿ–ಬೆಂಗಳೂರು ರಾಜಕೀಯ ಚಟುವಟಿಕೆ ಜೋರು, ಹೈಕಮಾಂಡ್ ನಿರ್ಧಾರದತ್ತ ರಾಜ್ಯದ ಚಿತ್ತ
    “ವೇತನಕ್ಕಾಗಿ ಹೋರಾಟದಿಂದ ಆರಂಭವಾದ ಪ್ರತಿಭಟನೆ… ನೋಯ್ಡಾ ರಸ್ತೆಗಳಲ್ಲಿ ಅರಾಜಕತೆ, ಬೆಂಕಿ, ಘರ್ಷಣೆ — ಈಗ ಸರ್ಕಾರವೇ ತನಿಖೆ ನಡೆಸುವಷ್ಟು ಗಂಭೀರ ಪರಿಸ್ಥಿತಿ!” 🔥🚨
    ಮಗಳ ಎಡವಟ್ಟಿಗೆ ಪಿಣರಾಯಿ ಬಲಿ…..ಕೇರಳ ರಾಜಕಾರಣದಲ್ಲಿ ಹೈವೋಲ್ಟೇಜ್ ಭೂಕಂಪ