📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ನಾಲ್ಕು ವರ್ಷದ ಬಾಲಕಿ  ಅಪಹರಿಸಿ, ಲೈಂಗಿಕ ದೌರ್ಜನ್ಯ ನಡೆಸಿ ಕೊಲೆಗೈದ ಆರೋಪಿಯನ್ನು ಎನ್ಕೌಂಟರ್ ಮಾಡಿದ ಪೊಲೀಸರು


    ಧೀನಗರ್, ಜು.20: ಗುಜರಾತ್‌ನ ಆನಂದ್ ಜಿಲ್ಲೆಯ ವಾಸದ ರೈಲು ನಿಲ್ದಾಣದಲ್ಲಿ ನಾಲ್ಕು ವರ್ಷದ ಬಾಲಕಿಯನ್ನು ಅಪಹರಿಸಿ, ಬಳಿಕ ಹತ್ಯೆಗೈದ ಆರೋಪಿ ಇಂದು  ಸೋಮವಾರ ನಡೆದ ಪೊಲೀಸ್ ಎನ್‌ಕೌಂಟರ್‌ನಲ್ಲಿ ಗುಂಡೇಟು ಬಿದ್ದು ಮೃತಪಟ್ಟಿದ್ದಾನೆ.
    ಪೊಲೀಸರ ಮಾಹಿತಿ ಪ್ರಕಾರ, ಆರೋಪಿ ಸುರೇಶ್ ಪರಮಾರ್ ವಿರುದ್ಧ ಬಾಲಕಿ ಅಪಹರಣ ಮತ್ತು ಕೊಲೆ ಪ್ರಕರಣ ದಾಖಲಾಗಿತ್ತು. ತನಿಖೆಯ ವೇಳೆ ಆರೋಪಿಯನ್ನು ಬಂಧಿಸಿ ಘಟನಾ ಸ್ಥಳಕ್ಕೆ ಮಹಜರ್‌ಗಾಗಿ ಕರೆದೊಯ್ಯಲಾಗಿತ್ತು. ಈ ಸಂದರ್ಭದಲ್ಲಿ ಆರೋಪಿ ಪೊಲೀಸರ ಮೇಲೆ ದಾಳಿ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ ಎನ್ನಲಾಗಿದೆ.
    ಈ ವೇಳೆ ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದ್ದು, ಆರೋಪಿಗೆ ಗಂಭೀರ ಗಾಯಗಳಾಗಿವೆ. ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
    ನಾಲ್ಕು ವರ್ಷದ ಬಾಲಕಿಯ ಅಪಹರಣ ಮತ್ತು ಹತ್ಯೆ ಪ್ರಕರಣ ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದರು. ಘಟನೆಯ ಬಳಿಕ ಪೊಲೀಸರು ಪ್ರಕರಣದ ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದು, ಎನ್‌ಕೌಂಟರ್ ಕುರಿತು ಇಲಾಖಾ ಮಟ್ಟದಲ್ಲೂ ಪರಿಶೀಲನೆ ನಡೆಯುತ್ತಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಮರಣದಂಡನೆ ಶಿಕ್ಷೆಗೆ ಈಡಾದ  ತಮಿಳುನಾಡು   ಪೊಲೀಸರು
    ಮಂಗಳೂರು ಬೆಂಗಳೂರು ಮಧ್ಯೆ ಇನ್ನು ತಡರಾತ್ರಿಯೂ ವಿಮಾನ ಯಾನ
    ಮುಂದಿನ ಕೆಲವು ದಿನ ಭಾರಿ ಗಾಳಿ ಮಳೆ ಗುಡುಗು -ಮಿಂಚಿನ ಎಚ್ಚರಿಕೆ 
    ದಾವೂದ್ ಇಬ್ರಾಹಿಂನ ಆಪ್ತ. ಸಲೀಂ ಡೋಲಾ ಬಂದನ ವಿದೇಶದಲ್ಲಿ ಅಡಗಿದ್ದರೂ ಕಾನೂನಿನಿಂದ ತಪ್ಪಿಸಿಕೊಳ್ಳಲಾಗಲಿಲ್ಲ
    ದಿಶಾ ಸಾಲಿಯನ್ ಕೇಸ್‌ ರೀಓಪನ್‌…ಸುಶಾಂತ್ ಸಿಂಗ್ ಸಾವಿನ ಪ್ರಶ್ನೆಗಳಿಗೆ ಸಿಗುತ್ತಾ ಉತ್ತರ?
    ₹119 ಕೋಟಿ ವ್ಯತ್ಯಾಸ ಸಣ್ಣ ವಿಷಯನಾ….ಏನಿದು ತಲೈವಾ..!
    ಜಿಮ್,“ಫಿಟ್ನೆಸ್ ಸೆಂಟರ್‌ಗಳಲ್ಲಿ ಹೆಚ್ಚುತ್ತಿರುವ ಅಪಾಯಕಾರಿ ಸಂಬಂಧಗಳು: ಜಿಮ್ ಟ್ರೈನರ್ ಆತ್ಮಹತ್ಯೆ
    ಉಡುಪಿಯ ಮಾರ್ಕೆಟ್‌ 99 ಮ್ಯಾನೇಜರ್‌ ವಿರುದ್ಧ ₹13.39 ಲಕ್ಷ ದುರ್ಬಳಕೆ ಪ್ರಕರಣ ದಾಖಲು…
    ಚಾರ್ಮಾಡಿ ಘಾಟಿಯಲ್ಲಿ ಬಂಡೆ ಕುಸಿತ; ಅದೃಷ್ಟವಶಾತ್ ಅಪಾಯ ತಪ್ಪಿತು
    ಮೂಡಬಿದ್ರಿ ಪುರಸಭೆಯ ಬೇಜವಾಬ್ದಾರಿ ಹಾಗೂ ವೇಸ್ಟ್ ಆಗುತ್ತಿರುವ ನೀರು
    “ಸೌಜನ್ಯಾ ಕೇಸ್ ಮತ್ತೆ ಓಪನ್!”14 ವರ್ಷಗಳ ಬಳಿಕ ಸೌಜನ್ಯಾ ಪ್ರಕರಣಕ್ಕೆ ಮತ್ತೆ ಮರುಜೀವ!ಸುಪ್ರೀಂ ‘ರೀ-ಸ್ಟಾರ್ಟ್’!
    ಮೊಸಾದ್ ಏಜೆಂಟ್ ಇಸ್ಮಾಯಿಲ್ ಖಾನಿಯಿಂದ ಇರಾನಿ ಸರ್ವೋಚ್ಛ ನಾಯಕನ  ಹತ್ಯೆ
    ಗಾಯತ್ರಿ ಶಾಂತೇಗೌಡ ಸಚಿವ ಸ್ಥಾನ ವಿವಾದ: ರಾಜಕೀಯ ಚರ್ಚೆಗೆ ಹೊಸ ತಿರುವು…. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಗುರುತರ ಆರೋಪ
    ಶಾಮ್ ಇನ್ಸ್ಟಿಟ್ಯೂಶನ್ ಪ್ರಸ್ತುತ ಪಡಿಸಿದ “ಕಜ್ಜ” ತುಳು ಸಿನಿಮಾದ ಆಡಿಯೋ, ಟೇಲರ್ ಬಿಡುಗಡೆ
    ಕಸ ಸಾಗಾಣಿಕೆ ಟೆಂಡರ್‌ನಲ್ಲಿ ₹133 ಕೋಟಿ ಅಕ್ರಮ ಆರೋಪ
    ಪರಸ್ತ್ರೀ ಹುಂಡಿಗೆ  ಒಂದುವರೆ ಕೋಟಿ ಅಪಾರ್ಟ್ಮೆಂಟ್, ಮಾಜಿ ಶಾಸಕನ ರಂಗಿನಾಟ 
    Cyber ವಂಚನೆಯ ಹೊಸ ತಂತ್ರ “ಸಿಮ್ ನವೀಕರಣ,5ಜಿ ಅಪ್‌ಗ್ರೇಡ್,ಸಿಮ್ ಸ್ವಾಪ್”ಹೆಸರಲ್ಲಿ ಮಂಗಳೂರಿನ ವ್ಯಕ್ತಿಗೆ 23.98 ಲಕ್ಷ ರೂ. ನಾಮ!
    2 ನಿಮಿಷ ತಡವಾದರೆ ಒಂದು ವರ್ಷ ಶಿಕ್ಷೆಯೇ? –ವಿದ್ಯಾರ್ಥಿಯ ಭವಿಷ್ಯಕ್ಕಿಂತ ಗಡಿಯಾರದ ಮುಳ್ಳು ದೊಡ್ಡದಾಯಿತೇ? 
    ಸಿಜೆಪಿಯ ಪ್ರತಿಭಟನೆ ಬಗ್ಗೆ ತನಿಖೆ ನಡೆಸಲು ಸಲ್ಲಿಸಲಾದ ಅರ್ಜಿಯನ್ನು ಅಂಗೀಕರಿಸಿದ ನ್ಯಾಯಾಲಯ
    ‘ಕಾಕ್ರೋಚ್’ಗಳ ದಂಗೆಗೆ ದೆಹಲಿ ನಡುಗಿತೇ? ವಿದ್ಯಾರ್ಥಿಗಳ ‘ಸಂಸತ್ ಚಲೋ’ಗೆ ಲಾಠಿಚಾರ್ಜ್… ಸಂಸತ್ತಿನಲ್ಲೂ ಸದ್ದು!ಕಲಾಪ ಮುಂದೂಡಿಕೆ?!
    Maths hate ಮಾಡ್ತಿರಾ ? ಹಾಗಾದ್ರೆ ಈ ವರದಿ ನೋಡಿ ಸಮಸ್ಯೆ ನಿಮ್ಮಲ್ಲಿಲ್ಲ … research ಹೇಳುತ್ತೆ ಸಂಖ್ಯೆಗಳಲ್ಲಿ ಇದೆ!”
    E20 ಪೆಟ್ರೋಲ್‌ನಿಂದ ಮರ್ಸಿಡಿಸ್ ಕಾರಿನ ಮೈಲೇಜ್ ಕುಸಿತವೇ? ವೈರಲ್ ವಿಡಿಯೋ ಬಳಿಕ ಕಂಪನಿಯ ಸ್ಪಷ್ಟನೆ; ನಿಜ ಏನು?
    ಗುರು ಬ್ರಹ್ಮ – ಗುರು ವಿಷ್ಣು ಅನ್ನುವ ಕಾಲ ಮುಗಿದು ಹೋಯ್ತೇ?
    ಶಾಲಾ ವಾಹನಗಳ ಸುರಕ್ಷತೆ ಬಗ್ಗೆ ಜೆಡಿಎಸ್ ಆಗ್ರಹ
    30ಕ್ಕೂ ಹೆಚ್ಚು ರಾಕ್ಷಸರ ಕಪಿಮುಷ್ಟಿಯಲ್ಲಿ ನಲುಗಿದ 13 ವರ್ಷದ ಮಗು!-ಶ್ರೀಗಂಗಾನಗರದ ಪೈಶಾಚಿಕ ಕೃತ್ಯ
    ವರದಕ್ಷಿಣೆ ಕಿರುಕುಳ ಪ್ರಕರಣ ಹೈಕೋರ್ಟ್‌ನ ಮಹತ್ವದ ತೀರ್ಪು…!ಕಾನೂನಿನ ದುರುಪಯೋಗಕ್ಕೆ ಹೈಕೋರ್ಟ್ ಬ್ರೇಕ್..!
    ಭರತ್ ತಿವಾರಿ ಎನ್‌ಕೌಂಟರ್ -ಬಿಹಾರ ಎಡಿಜಿಪಿಯಿಂದಲೇ ಪೊಲೀಸ್ ಲೋಪದ ಒಪ್ಪಿಗೆ: ಶಾಹಪುರ SHO ಸೇರಿ 5 ಅಧಿಕಾರಿಗಳು ಸಸ್ಪೆಂಡ್!
    ಸುರ್ಜೆವಾಲ ಸಿಎಂ ಡಿಕೆಶಿ ಗುಪ್ತ ಮಾತುಕತೆ
    ನೂತನ ಸಚಿವ ಲಕ್ಷ್ಮಣ ಸವದಿ ಎದುರು ಹೈಡ್ರಾಮಾ: ಸಮಸ್ಯೆ ಹೇಳಿಕೊಳ್ಳುತ್ತಿದ್ದ ವ್ಯಕ್ತಿಗೆ ಶಾಸಕರಿಂದ ಬೆದರಿಕೆ ಆರೋಪ
    ಕರ್ನಾಟಕದಲ್ಲಿ 2 ಲಕ್ಷಕ್ಕೂ ಹೆಚ್ಚು ನಾಯಿ ಕಚ್ಚಿದ ಪ್ರಕರಣಗಳು …!ನಗರಗಳಲ್ಲಿ ‘ಸ್ಟ್ರೇ ಡಾಗ್ ಟೆರರ್’ — ಜನರು ಭಯದಲ್ಲಿ ಬದುಕುತ್ತಿದ್ದಾರೆ!