📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ನಿರ್ಮಾಣ ಹಂತ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು-  ಶಣೈ ಮೇಲೆ ಕೇಸು

    ಕಾರ್ಕಳ, ಮೇ 20: ಕಾರ್ಕಳ ತಾಲೂಕಿನ ಸಾಣೂರು ಗ್ರಾಮದಲ್ಲಿ ಕಟ್ಟಡ ಕಾಮಗಾರಿ ವೇಳೆ ಸುರಕ್ಷತಾ ಕ್ರಮ ಕೈಗೊಳ್ಳದ ಕಾರಣ ಕಾರ್ಮಿಕರೊಬ್ಬರು 4ನೇ ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆ ನಡೆದಿದೆ.

    ಮೃತಪಟ್ಟವರು ನೀಲಯ್ಯ  ತುಕರಾಮ (57) ಎಂಬವರಾಗಿದ್ದು, ದಿನಾಂಕ 19 ರಂದು ಬೆಳಿಗ್ಗೆ 11:30 ಗಂಟೆಗೆ ಇವರು ಸಾಣೂರು ಗ್ರಾಮದ ರಾಜೇಶ್ವರಿ ನ್ಯಾಶನಲ್ ಸ್ಕೂಲ್ ಕಟ್ಟಡದ 4ನೇ ಮಹಡಿಯ ಪ್ಯಾಸೇಜ್‌ನಲ್ಲಿ ಕೆಲಸ ಮಾಡುತ್ತಿದ್ದರು.

    ಈ ವೇಳೆ ಕಟ್ಟಡದ ಕೆಲಸ ಮಾಡಿಸುತ್ತಿದ್ದ ಸುಧೀರ ಶೆಣೈ ಇವರು ಯಾವುದೇ ಮುಂಜಾಗ್ರತಾ ಕ್ರಮ ವಹಿಸದೆ, ನಿರ್ಲಕ್ಷ್ಯತನದಿಂದ ಕೆಲಸ ಮಾಡಿಸಿದ್ದರಿಂದ ನೀಲಯ್ಯ ಅವರು 4ನೇ ಮಹಡಿಯಿಂದ ನೆಲಕ್ಕೆ ಬಿದ್ದು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಆರೋಪಿಸಲಾಗಿದೆ.

    Also Read  ಜನಪ್ರಿಯ "ಶಕ್ತಿ ಯೋಜನೆ" ವಿಫಲಗೊಳಿಸಲು ಸಂಚು!

    ಈ ಬಗ್ಗೆ ಮೃತರ ಸಂಬಂಧಿ ಕೃತಿಕಾ (26), ಮರಕಡ ಗ್ರಾಮ, ಮಂಗಳೂರು ಇವರು ನೀಡಿದ ದೂರಿನಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    Top 5, ಹೆಚ್ಚು ಅನುದಾನ ಪಡೆದ ಇಲಾಖೆಗಳು ಯಾವವು ಗೊತ್ತಾ?
    ನೆಮ್ಮದಿಯ ಗೂಡಿಗೆ ಸಾಲದ ಕೊಳ್ಳಿ..?!ಮುದ್ದಾದ ಮಕ್ಕಳ ಉಸಿರುಗಟ್ಟಿಸಲು ಅದೇಗೆ…..ಕರುಳಬಳ್ಳಿ ಹಿಂಡುವ ನಾಲ್ಕು ಜೀವಗಳ ದುರಂತ ಅಂತ್ಯ!
    ಅಲ್ಪಸಂಖ್ಯಾತರ ಘಟಕ ಬರ್ಕಾಸ್ತು- ಡಿಕೆ ಶಿವಕುಮಾರ್ ಗಟ್ಟಿ ನಿರ್ಧಾರ.
    AI ಹವಾ-ಬೇಗನೆ ಫೈನಾನ್ಷಿಯಲ್ ಇಂಡಿಪೆಂಡೆಂಟ್ ಆಗೋ ಟ್ರೆಂಡ್- ಕೈಬಿಟ್ಟ  ಓದು!! ಇದು ಗಂಭೀರ ಸೂಚನೆ….
    ಹತ್ತು ವರ್ಷದ ಮಗಳ ಹುಟ್ಟುಹಬ್ಬದ ಸಂಭ್ರಮ…  ವಿಧಿಯಾಟದಲ್ಲಿ ಕಣ್ಣೀರಾಗಿ ಮಾರ್ಪಟ್ಟ ದುರಂತ ಕಥೆ
    ಅಯೋಧ್ಯೆಯಲ್ಲಿ ನ್ಯಾಯಕ್ಕಾಗಿ ವಕೀಲರ ಮೆರವಣಿಗೆ..ಭುಗಿಲೆದ್ದ ಪ್ರತಿಭಟನೆ..ಕಠಿಣ ಕ್ರಮಕ್ಕೆ ಆಗ್ರಹ
    FSSAI ಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ…!ಕಾರ್ಪೊರೇಟ್ ಒತ್ತಡಕ್ಕೆ ಮಣಿದಿರಾ?ಪ್ಯಾಕ್ ಆಹಾರಕ್ಕೆ ಎಚ್ಚರಿಕೆ ಲೇಬಲ್ ಕಡ್ಡಾಯ ಯಾಕಿಲ್ಲ? 
    ವಿಜಯ್ ತಳಪತಿ ಸಂಗೀತಾ ವಿಚ್ಛೇದನ ವಿಚಾರ: 27 ವರ್ಷದ ದಾಂಪತ್ಯಕ್ಕೆ ತೆರೆ? ₹250 ಕೋಟಿ ಸೆಟ್ಲ್‌ಮೆಂಟ್ ಚರ್ಚೆ!!
    “ವಕೀಲರೇ ಎಚ್ಚರ! ಕೋರ್ಟ್‌ನಲ್ಲಿ ನಕಲಿ AI ರೆಫರೆನ್ಸ್ ನೀಡಿದರೆ ಕಠಿಣ ಶಿಸ್ತು ಕ್ರಮ: BCIಗೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ದೇಶನ”
    ಉಡುಪಿಯ ಆರು ತಹಶೀಲ್ದಾರ್ ಕಚೇರಿಗಳಿಗೆ ಲೋಕಾಯುಕ್ತ ಪೊಲೀಸರ ದಾಳಿ… ದಾಳಿಯ ಬಿಸಿ ತಟ್ಟುತ್ತದಾ ಅಧಿಕಾರಿಗಳಿಗೆ?
    ಸಿಐಡಿ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್: ವಂಚಕರ ಬಲೆಯಿಂದ ಜಸ್ಟ್ ಎಸ್ಕೇಪ್
    ಇರಾನ್ ಸಚಿವ ಅಬ್ಬಾಸ್ ಅರಾಘ್ಚಿ ಭಾರತಕ್ಕೆ… ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ BRICS ಸಭೆ ಮೇಲೆ ವಿಶ್ವದ ಗಮನ!ಜಾಗತಿಕ ಉದ್ವಿಗ್ನತೆಯ ನಡುವೆ ದೆಹಲಿ ರಾಜತಾಂತ್ರಿಕ ಕೇಂದ್ರಬಿಂದು!…
    ಕೆಪಿಎಸ್‌ಸಿ ನೇಮಕಾತಿ ಅಕ್ರಮಕ್ಕೆ ಇ.ಡಿ. ಶಾಕ್: 21 ಕಡೆ ಏಕಕಾಲದ ದಾಳಿ
    ಅಸ್ಸಾಂನಲ್ಲಿ ಮತದಾನದ ಹಿನ್ನೆಲೆ ಹಿಂಸಾಚಾರ: 30ಕ್ಕೂ ಹೆಚ್ಚು ಮಂದಿ ಗಾಯ, 7 ಜನರ ಬಂಧನ
    165 ಹೆಣ್ಮಕ್ಕಳು ತಮ್ಮದಲ್ಲದ ತಪ್ಪಿಗೆ ಹತ್ಯೆಗೆ ಒಳಗಾದರು 
    ಬಿಲ್‌ಗಾಗಿ ಶವ ತಡೆದರೆ ಹುಷಾರ್! ಆಸ್ಪತ್ರೆಗಳ ವಿರುದ್ಧ ಕ್ರಿಮಿನಲ್‌ ಕ್ರಮ?
    ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ
    ಅನಾಥ ಪುಟ್ಟ ಬಾಲಕಿಯರ ಮೇಲೆ ವರ್ಷಗಳ ಕಾಲ ಲೈಂಗಿಕ ದೌರ್ಜನ್ಯ:ರಾಕ್ಷಸ ಮನಸ್ಸುಗಳಿಗೆ ಅಂತ್ಯ ಯಾವಾಗ?
    35 ವರ್ಷಗಳ ಬಳಿಕ ಮತ್ತೆ ಕಾಲೇಜಿಗೆ ಬಂದ 50 ವರ್ಷದ ಮಹಿಳೆ: ಇಂಟರ್ನೆಟ್‌ಗೆ ಸ್ಫೂರ್ತಿಯಾದ ಕಥೆ
    ಅಪ್ಪ -ಅಮ್ಮ ಮಕ್ಕಳ–ಬಾಂಧವ್ಯಕ್ಕೆ ಎಚ್ಚರಿಕೆಯ ಗಂಟೆ……!ಸುತ್ತಿಗೆಯಿಂದ ಹೊಡೆದು ತಂದೆ-ತಾಯಿಯನ್ನೇ ಕೊಂದ ಮಗ!
    ಉಮ್ಮತ್ತಿ ಹಣ್ಣು ಆನ್‌ಲೈನ್‌ನಲ್ಲೂ ಸಿಗುತ್ತಾ? ಗ್ರಾಹಕರೇ ಎಚ್ಚರ!
    ಜಾನ್ಸನ್ & ಜಾನ್ಸನ್‌ನಿಂದ ₹52 ಸಾವಿರ ಕೋಟಿ ಪರಿಹಾರ? ಟಾಲ್ಕಮ್ ಪೌಡರ್ ಪ್ರಕರಣಕ್ಕೆ ಐತಿಹಾಸಿಕ ಒಪ್ಪಂದದ ಪ್ರಸ್ತಾವ
    ನೀರು ಪೋಲು ಬೇಡ….ಈಗಲೇ ಎಚ್ಚೆತ್ತುಕೊಳ್ಳಿ!ಇಂದು ನಿರ್ಲಕ್ಷ್ಯ,ನಾಳೆ ಜಲ ಸಂಕಷ್ಟದ ಎಚ್ಚರಿಕೆ…!
    ದಸರಾ ರಜೆಯಲ್ಲೂ ಶಾಲೆ! ಮಳೆ ರಜೆ ಹೊಂದಾಣಿಕೆಗೆ ವಿಶೇಷ ತರಗತಿ
    ಅಮಾವಾಸ್ಯೆ ಬೈಲ್ ಪೊಲೀಸ್ ಠಾಣೆಯಲ್ಲಿ ಜೀವ ಬೆದರಿಕೆ ಹಾಗೂ ನಿಂದನೆಯ ಪ್ರಕರಣ ದಾಖಲು
    ಬಂಗಾಳದಲ್ಲಿ ಈಗಲೂ ದೀದಿನೇ ಫೇವರೆಟ್, ಬಲ ಹೆಚ್ಚಿಸಿ ಕೊಂಡ ಬಿಜೆಪಿ
    ಮಂಗಳೂರು ಗ್ರಾಮಾಂತರ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರ
    ಡಾನ್ -3 ಸಿನಿಮಾ ಕಥೆ ಗೋವಿಂದ….!
    2028ರ ಬಳಿಕವೂ ಡಿಕೆಶಿ ಕುರ್ಚಿ ಫಿಕ್ಸ್? ಶ್ರೀಗಳ ಭವಿಷ್ಯವಾಣಿ ವೈರಲ್!8–10 ವರ್ಷ ಸಿಎಂ ಪಟ್ಟ? 
    ಹೈಕೋರ್ಟ್ ತೀರ್ಪಿನಿಂದ ದಕ್ಷಿಣ ಕನ್ನಡ ಇ-ರಿಕ್ಷಾ ಚಾಲಕರಿಗೆ favour