📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ನಿಶ್ಚಿತಾರ್ಥ ಮಾಡಿಕೊಂಡು, ಫೈನಾನ್ಸಿಯಲ್ ವಂಚನೆ ದೂರು ದಾಖಲು

    ಪಡುಬಿದ್ರಿ: ವಿವಾಹ ನಿಶ್ಚಿತಾರ್ಥ ಮಾಡಿಕೊಂಡು ಮೋಸ, ವಂಚನೆ ಮಾಡಿದ ಮೂವರು ಆರೋಪಿಗಳ ವಿರುದ್ಧ ಪ್ರಕರಣವು ಪಡುಬಿದ್ರಿ  ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

    ಮನಿಷಾ ಎಂಬ ಯುವತಿ ನೀಡಿದ ದೂರಿನ ಮೇರೆಗೆ ವಿಷ್ಣಪ್ರಸಾದ್, ವಿಜಯ ಮತ್ತು ನಮಿತ ಶೆಟ್ಟಿ ಎಂಬ ಮೂವರು ಆರೋಪಿಗಳ ವಿರುದ್ಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಆರೋಪಿಗಳಲ್ಲಿ ಒಬ್ಬನಾದ ವಿಷ್ಣಪ್ರಸಾದ್, ಮನಿಷಾರೊಂದಿಗೆ ವಿವಾಹ ನಿಶ್ಚಿತಾರ್ಥ ಮಾಡಿಕೊಂಡು ನಂತರ ಆಕೆಯ ಸ್ಥಿರಾಸ್ತಿಯನ್ನು ಮಾರಾಟ ಮಾಡಿ ವಂಚನೆ ಮಾಡಿದ್ದಾನೆಂದು ಆರೋಪಿಸಲಾಗಿದೆ. ಅಲ್ಲದೆ, ಮನಿಷಾರ ಹೆಸರಿನಲ್ಲಿ ಸಾಲ ಪಡೆದು ಮರುಪಾವತಿ ಮಾಡದೆ, ಮದುವೆಯಾಗದೆ ನಂಬಿಕೆ ದ್ರೋಹ ಮಾಡಿದ್ದಾನೆಂದು ಆರೋಪಿಸಲಾಗಿದೆ.

    Also Read  ಇರಾನ್ ಸಚಿವ ಅಬ್ಬಾಸ್ ಅರಾಘ್ಚಿ ಭಾರತಕ್ಕೆ… ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ BRICS ಸಭೆ ಮೇಲೆ ವಿಶ್ವದ ಗಮನ!ಜಾಗತಿಕ ಉದ್ವಿಗ್ನತೆಯ ನಡುವೆ ದೆಹಲಿ ರಾಜತಾಂತ್ರಿಕ ಕೇಂದ್ರಬಿಂದು!…

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಪಾಕಿಸ್ತಾನಕ್ಕೆ ಭಾರತೀಯ ಸೇನಾ ಮುಖ್ಯಸ್ಥರ ಕಠಿಣ ಎಚ್ಚರಿಕೆ ದ್ವಿವೇದಿ ವಾರ್ನಿಂಗ್ ವೈರಲ್!” “ಭೂಗೋಳದ ಭಾಗವಾಗಿರಬೇಕೆ ಅಥವಾ ಇತಿಹಾಸದ ಭಾಗವಾಗಬೇಕೆ ?”
    ಅಕ್ರಮವಾಗಿ ಲಕ್ಷಾಂತರ ಮೌಲ್ಯದ ಎತ್ತುಗಳನ್ನು ವಧೆಗೆ….!
    ದುರಂತ ಸಂಭವಿಸುವ ಮುನ್ನ ಮೆಸ್ಕಾಂ ಎಚ್ಚೆತ್ತುಕೊಳ್ಳುವುದೇ? ಮಂಗಳೂರಿನ PVS ರಸ್ತೆಯಲ್ಲೇ ಮೆಸ್ಕಾಂ ಟ್ರಾನ್ಸ್‌ಫಾರ್ಮರ್ ಅಡಿಯಲ್ಲೇ ಸುತ್ತಲೂ ಒಣ ಕಸದ ಪ್ಲಾಸ್ಟಿಕ್ ಟಾರ್ಪಾಲಿನ್ ಮತ್ತು ಬಾಕ್ಸ್ ರಾಶಿ!
    108 ವರ್ಷಗಳ ಇತಿಹಾಸದಲ್ಲಿ ಪಾಟ್ನಾವಿಶ್ವವಿದ್ಯಾಲಯದಲ್ಲಿ ಹೊಸ ಅಧ್ಯಾಯ- ಮಹಿಳೆಯರ ಐತಿಹಾಸಿಕ ಹೆಜ್ಜೆ!
    14ರ ಸೊಂಟಕ್ಕೆ ಕೈ ಹಾಕಿದ ಮದರಸಾ ಮೌಲ್ವಿಗೆ 20 ವರ್ಷ ಕಠಿಣ ಶಿಕ್ಷೆ
    ರಾಪಿಡೊ ಚಾಲಕನ ಖಾತೆಯಲ್ಲಿ 300 ಕೋಟಿ ರೂ. ವಹಿವಾಟು! ಶಾಕ್ ಅದ ED
    ಮಂಗಳೂರು ಜಾರಂದಾಯ ಸ್ಥಾನದ ದೈವ ನರ್ತನ ವಿವಾದ – ಸ್ಪಷ್ಟನೆ- ಮರುಪ್ರಶ್ನೆ-ಇತ್ಯರ್ಥವಾಗುತ್ತಾ..?!
    ಕೊಲೆ ಆರೋಪಿಯ ದೂರುದಾರನ ವಿಷ ಸೇವನೆಯ ಬಗ್ಗೆ  ಸ್ಪಷ್ಟನೆ
    ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆಯ ಕ್ರೆಡಿಟ್ ಪಡೆದುಕೊಳ್ಳಲು ಶುರುವಾಯಿತು ಫೈಟ್
    ವಿಶ್ವದ ನಂಬರ್ ವನ್ ಜನನಾಯಕನಾದ ಪ್ರಧಾನಿ ಮೋದಿ
    19 ವರ್ಷದ ಆಯಾನ್ ಅಹ್ಮದ್ ತನ್ವೀರ್ ಅಹ್ಮದ್ ವಿರುದ್ಧ ಗಂಭೀರ ಸೈಬರ್ ಲೈಂಗಿಕ ಶೋಷಣೆ ..!ಅಮರಾವತಿ ಭೀಕರ ಪ್ರಕರಣ-
    ದಾವಣಗೆರೆ ಬೆಚ್ಚಿಬಿದ್ದಿದೆ! 41 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ..
    ಜಾತಿ ನಿಂದನೆಗೆ ಕೋರ್ಟ್ ಹಾಕಿದ ಕಾನೂನು ಸ್ಪಷ್ಟತೆ!?
    ರಷ್ಯಾ–ಉಕ್ರೇನ್ ಯುದ್ಧ ಡ್ರೋನ್ ದಾಳಿಗೆ ರಾಜೀವ್ ಗುಪ್ತಾರ “ಕುಸುಮ್ ಗ್ರೂಪ್‌-ಔಷಧ ಘಟಕ “ಧ್ವಂಸ….!
    ಕುಂದಾಪುರದಲ್ಲಿ ಗುಂಡಿನ ದಾಳಿ: ಬಾರ್ಕೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್ ಹತ್ಯೆ
    ಸಾಮಾಜಿಕ ಜಾಲತಾಣದ ಹೊಸ ಆತಂಕ!ಕೆಲಸ ಕಡಿಮೆ, Entertainment ಹೆಚ್ಚು! Kids‌ನಿಂದ Adultsವರೆಗೆ Phone ಜಾಲ…!
    ಭಾರತದಲ್ಲಿ ಮೋದಿ-ಜಸ್ಸಿ ಹೈ-ಲೆವೆಲ್ ಮೀಟಿಂಗ್ – ಅಮೆಜಾನ್ ಬರೋಬ್ಬರಿ $48 ಬಿಲಿಯನ್ ಹೂಡಿಕೆಗೆ ಆಂಡಿ ಜಸ್ಸಿ ಮುದ್ರೆ!
    NEET ಹಂಗಾಮ ನೀಟಾಗಿ ಅಂತ್ಯ ಕಾಣುತ್ತಾ…?!ಮೋದಿಯ ‘ತಡವಾದ ಪ್ರತಿಕ್ರಿಯೆ’-ಕೊನೆಗೂ ವಾಂಗ್ಚುಕ್ ಉಪವಾಸ ಅಂತ್ಯ… ಆದರೆ … ‘ಕಾಕ್ರೋಚ್’ ಹೋರಾಟ ಮುಂದುವರಿಕೆ!ಮುಂದೇನು??
    ‘ಗಾರ್ಡನ್ ಸಿಟಿ’ ಈಗ ‘ಹಾಟ್ ಸಿಟಿ’!ದಾಖಲೆ ಮಟ್ಟಕ್ಕೆ ಏರಿದ ಬಿಸಿ…
    ದೈವದ ನ್ಯಾಯ ತಡವಾಗಬಹುದು… ಆದರೆ ತಪ್ಪದು!”ತುಳುನಾಡಿನ ದೈವಶಕ್ತಿ – ನಂಬಿಕೆಗೆ ಸಾಕ್ಷಿಯಾದ ನಿಜಘಟನೆ ..
    ಅಪ್ಪಿಕೊಳ್ಳುವ ಅಮ್ಮನ ಕೈಗಳೇ ಕತ್ತು ಹಿಸುಕಿ ಉಸಿರು ನಿಲ್ಲಿಸಿದ್ರೆ … ಎಂಥ ದುರ್ವಿಧಿ..!
    ಇಡುಕ್ಕಿಯಲ್ಲಿ Landslide ಆರ್ಭಟ!ಇಬ್ಬರು ಸಾವು, ಮಹಿಳೆಗೆ ಗಂಭೀರ ಗಾಯ
    “ಗ್ಯಾರಂಟಿ “ಹಣದ ಮೇಲೆ ಆಯೋಗದ ಕಣ್ಣು: ಸಿಎಂ ಸಿಡಿಮಿಡಿ ..ರಾಜಕೀಯ ಕಿಡಿ!
    ಮಕ್ಕಳಿಗೆ ಪ್ರಕೃತಿ ಮತ್ತು ಸಕಲ ಜೀವಿಗಳನ್ನು ಪ್ರೀತಿಸುವುದನ್ನು ಕಲಿಸಿ
    ಆಸ್ಪತ್ರೆಗಳಲ್ಲಿ ಔಷಧ ಬೆಲೆ ಸುಲಿಗೆ? ಸುಪ್ರೀಂ ಕೋರ್ಟ್ ಗರಂ
    ಇಂದು ಬೆಳ್ಳಂ ಬೆಳಗ್ಗೆ ಪಲ್ಟಿ ಯಾದ ಬಸ್… ಒಬ್ಬ ಸಾವು ಹಲವರಿಗೆ ಗಾಯ
    ಮಂಗಳೂರುಗೆ ಹೈಕೋರ್ಟ್ ಸರ್ಕ್ಯೂಟ್ ಬೆಂಚ್: ಕರಾವಳಿಗೆ ಐತಿಹಾಸಿಕ ನ್ಯಾಯಾಂಗ ಶಕ್ತಿ ನೀಡುವ ಮಹತ್ವದ ಹೆಜ್ಜೆ..
    ಬಂಟ್ವಾಳ ಬೆಚ್ಚಿಬೀಳಿಸಿದ ಯುವತಿಯಭೀಕರ ಹತ್ಯೆ: ಬಸ್ ನಿಲ್ದಾಣದಲ್ಲೇ ಬೆನ್ನಟ್ಟಿ ಇರಿದ ಕೊಲೆ ಆರೋಪಿ ಚೇತನ್ ಸುಳಿವು..!
    ಲೈಫ್‌ಗಾರ್ಡ್ ಇಲ್ಲದ ಕಡಲಿಗೆ 14ರ ಬಾಲಕ…ಶ್ರೇಯಸ್ ಬಲಿ!
    ಮೋದಿ ನೇತೃತ್ವದಲ್ಲಿ ಇತಿಹಾಸಕ್ಕೆ ಮರಳಿದ ರಾಜರಾಜಚೋಳರ ಹೆಮ್ಮೆ — ಆನೈಮಂಗಲಂ ತಾಮ್ರಶಾಸನಗಳು! 1000 ವರ್ಷದ ಇತಿಹಾಸ 100 ವರ್ಷಗಳ ಬಳಿಕ ಚೋಳರ ಕಾಲದ ಅಪರೂಪದ ದಾಖಲೆ ನೆದರ್‌ಲ್ಯಾಂಡ್ಸ್‌ನಿಂದ ಭಾರತಕ್ಕೆ ವಾಪಸ್….