📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ನೀಟ್ ಪರೀಕ್ಷೆಯ ಎಡವಟ್ಟು….ಸುಳ್ಳು ತನಿಖಾ ವರದಿಯನ್ನು ಸರ್ಕಾರಕ್ಕೆ ನೀಡಿದ ಅಧಿಕಾರಿಗಳು!!?

    ಜೂನ್ 21ರಂದು ನಡೆದ NEET ಪರೀಕ್ಷೆಯ ಸಮಯದಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದ ರ್ಯಾಲಿಯಿಂದಾಗಿ ಯಾರಿಗೂ ತೊಂದರೆಯಾಗಿಲ್ಲ, ಯಾವ ವಿದ್ಯಾರ್ಥಿಗೂ ಅದರಿಂದ ನಷ್ಟವಾಗಿಲ್ಲ ಎಂಬ ತನಿಖೆಯನ್ನು ಅಧಿಕಾರಿಗಳು ಮಾಡಿ ಸರ್ಕಾರಕ್ಕೆ ನೀಡಿವೆಯಂತೆ. ಇದು ನೀಡಿದ್ದೆ ಹೌದಾದರೆ ಆ ತನಿಖೆಯ ಸರ್ಕಾರದ ವರ್ಚಸ್ಸಿಗೆ ಧಕ್ಕೆ ತರದಿರಲು ಮಾಡಿದಂತಹ ಒಂದು ಷಡ್ಯಂತ್ರ ಅಂತ ಅನ್ನಿಸಿಕೊಳ್ಳುತ್ತದೆ.
    ನೀಟ್ ಪರೀಕ್ಷೆಯಿಂದ ಬೆಂಗಳೂರು ನಗರದ ಮೂವರು ವಿದ್ಯಾರ್ಥಿಗಳು ವಂಚಿತರಾಗಿದ್ದಾರೆ. ಅವರು ಸರಿಯಾದ ಸಮಯಕ್ಕೆ ಪರೀಕ್ಷಾ ಕೇಂದ್ರವನ್ನು ತಲುಪಲು ಸಾಧ್ಯವಾಗದೆ ಇರಲು ಕಾರಣ ಈ ವ್ಯವಸ್ಥೆ.

    ಈ ವ್ಯವಸ್ಥೆಯ ಕಾರಣದಿಂದಾಗಿ ಮೂವರು ವಿದ್ಯಾರ್ಥಿಗಳು ಎಕ್ಸಾಮ್ ನಿಂದ ವಂಚಿತರಾಗಬೇಕಾಯಿತು. ಪರಿಣಾಮ ಅವರ ಕನಸು ಅವರ ಗುರಿ ಎಲ್ಲವೂ ಉಲ್ಟಾಪಲ್ಟವಾಗಿದೆ. ಸರ್ಕಾರವು ಹಾಗೂ ಅಧಿಕಾರಿಗಳು ಇಂತಹ ತನಿಖಾ ವರದಿಗಳನ್ನು ಕೊಟ್ಟು ತಮಗೆ ತಾವೇ ಶಹಬಾದ್ ಕೊಡುವುದನ್ನು ಮೊದಲು ಬಿಡಬೇಕಿದೆ. ಹೀಗಾಗಿರುವ ತಪ್ಪನ್ನು ಸರಿಪಡಿಸಲು ಸಾಧ್ಯವಿಲ್ಲ, ಆದರೆ ಆ ಮೂವರು ವಿದ್ಯಾರ್ಥಿಗಳಿಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗದಂತೆ ನೋಡಿಕೊಳ್ಳುವ ಹೊಣೆಗಾರಿಕೆಯನ್ನು ಸರ್ಕಾರ ಹಾಗೂ ಈ ವ್ಯವಸ್ಥೆ ಹೊತ್ತುಕೊಳ್ಳುವ ಮೂಲಕ ಅವರಿಗಾದ ಅನ್ಯಾಯಕ್ಕೆ ನ್ಯಾಯ ಒದಗಿಸಬಹುದು.

    Also Read  ಪರಿಸರ ಕಾಪಾಡುವವರೇ ನಿಜವಾದ ಹೀರೋಗಳು! 'ಇಕೋಪ್ರಿನ್ಯೂರ್ ಅವಾರ್ಡ್ಸ್ 2026' ಮೂಲಕ ಹಸಿರು ಸಾಧಕರಿಗೆ ಗೌರವ

    ಆ ಮೂವರು ವಿದ್ಯಾರ್ಥಿಗಳ ಗುರಿ ತಲುಪಲು ಸರ್ಕಾರವು ಸಹಾಯ ಮಾಡುವ ಮೂಲಕ ಅವರ ನೋವಿಗೆ ಮುಲಾಮು ಹಚ್ಚಬಹುದು. ಆ ನಿಟ್ಟಿನಲ್ಲಿ ಸರ್ಕಾರ ಯೋಚನೆ ಮಾಡಬೇಕು.

    ಈಗಾಗಲೇ ಕರಾವಳಿ ಮಾರುತ ಪತ್ರಿಕೆಯು ಈ ವಿಚಾರವಾಗಿ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಹಾಗೂ ಗೃಹ ಸಚಿವರಾದ ಪ್ರಿಯಾಂಕ ಖರ್ಗೆಯವರ ಗಮನಸೆಳೆಯುವ ಕೆಲಸ ಮಾಡಿದೆ. ಅಷ್ಟೇ ಅಲ್ಲ ಅಧಿಕೃತವಾಗಿ ಪತ್ರಿಕೆಯು, ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರಿಗೆ ಪತ್ರವನ್ನು ಮನವಿ ರೂಪದಲ್ಲಿ ಬರೆದು ಪರೀಕ್ಷಾ ಹೊಂದಿತರಿಗೆ ನ್ಯಾಯ ಒದಗಿಸಲು ಆಗ್ರಹಿಸಿದೆ.

    ##NEET2026 #NEETPaperLeak #NEETUG #NTA #CBIInquiry #TelegramLeak #NEETScam #MedicalEntranceExam #EducationNews #IndiaNews #ExamCancellation

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಕಾರ್ಕಳ ಮಹಾಮಸ್ತಕಾಭಿಷೇಕಕ್ಕೆ ₹1.59 ಕೋಟಿ ಅನುದಾನ: ಮೊದಲ ಕಂತು ಬಿಡುಗಡೆ…
    5 ವರ್ಷ ನೀರಿನೊಳಗೆ ಬದುಕಿದ 16 ರ ಬಾಲಕ…!ಈತನ ವಿಚಿತ್ರ ಕಾಯಿಲೆ ಕಂಡು ಬೆಚ್ಚಿಬಿದ್ದ ದೇಶ!ಈಗ ಅನಂತ್ ಅಂಬಾನಿ ನೆರವು!
    “ಯೋಗೇಶ್ ಗೌಡ ಪ್ರಕರಣದಲ್ಲಿ ಕಾನೂನು ಗರ್ಜನೆ!”ಕಾನೂನು ಕಾಯುವವರೇ ಬೂಟು ನೆಕ್ಕಿಕಾನೂನು ಮುರಿದಾಗ-7 ವರ್ಷಗಳ ಜೈಲು!ಕಾನೂನು ಇನ್ನೂ ಜೀವಂತ!”
    ಒಬ್ಬರೇ ಹಾಗಾಗಿ ಕಾರಿನಲ್ಲಿ ಯಾಕೆ? ಫ್ಲೈಟ್ ಫೇರ್ ಜಾಸ್ತಿ ಇದೆ..ಟ್ರೈನ್ ಲೇಟ್ ಆಗುತ್ತೆ..so ಹೆಗೋಗೋಣ….!? ಹೀಗೂ ಹೋಗ್ಬಹುದು ತಿಳ್ಕೊಳ್ಳಿ..
    17 ವರ್ಷದ ಯುವಕ ಸಂಸತ್ತಿನ ಕದ ತಟ್ಟಬಲ್ಲ ಎಂದಾದರೆ, ನಿಮ್ಮ ಧ್ವನಿಗೆ ಎಷ್ಟು ಶಕ್ತಿಯಿದೆ ಯೋಚಿಸಿ!..ವ್ಯವಸ್ಥೆಯ ಲೋಪದ ವಿರುದ್ಧ ಧ್ವನಿ ಎತ್ತದಿದ್ದರೆ ಬದಲಾವಣೆ ಸಾಧ್ಯವಿಲ್ಲ.
    ಅಪ್ಪಿಕೊಳ್ಳುವ ಅಮ್ಮನ ಕೈಗಳೇ ಕತ್ತು ಹಿಸುಕಿ ಉಸಿರು ನಿಲ್ಲಿಸಿದ್ರೆ … ಎಂಥ ದುರ್ವಿಧಿ..!
    ಜನಪ್ರಿಯ “ಶಕ್ತಿ ಯೋಜನೆ” ವಿಫಲಗೊಳಿಸಲು ಸಂಚು!
    ದ.ಕ ಜಿಲ್ಲಾಡಳಿತದ ಆದೇಶ “ಮಳೆ ರಜೆ “ಉಲ್ಲಂಘಿಸಿ ರಜೆ ಕೊಟ್ಟರೂ class ನಡೆಸಿದ ಹತ್ತಕ್ಕೂ ಹೆಚ್ಚು ಶಾಲೆ-ಕಾಲೇಜುಗಳು ! ಇದೀಗ ನೋಟಿಸ್ ಶಾಕ್..!
    ಮಂಗಳೂರಿನಲ್ಲಿ ಮುಂಜಾನೆ ನಡೆದ ರೌಡಿಶೀಟರ್ ಹತ್ಯೆ – ದುಷ್ಕರ್ಮಿಗಳ  ಜಾಡು ಬೆನ್ನಟ್ಟಿದ ಪೊಲೀಸ್‌ ಪಡೆ….ಮಹತ್ವದ ಸುಳಿವು…..!
    🚨 ಮಂಗಳೂರು ನಿವಾಸಿಗಳಿಗೆ ಮಹತ್ವದ ಮಾಹಿತಿ – 2026 ಘನತ್ಯಾಜ್ಯ ನಿರ್ವಹಣೆ ಹೊಸ ನಿಯಮ  🚨
    “ಮಾರಿಕೊಂಡ ಮಾಧ್ಯಮದವರು ಯಾರು?” ಪ್ರಶ್ನೆಗೆ ಪ್ರಕಾಶ್ ರಾಜ್ ನಿರುತ್ತರ”ಪತ್ರಿಕಾಗೋಷ್ಠಿಯಲ್ಲೇ ಶುರುವಾದ ಭಾರೀ ವಿವಾದ ಏನು?
    ಅಗತ್ಯ ಮಾಹಿತಿ ಇಲ್ಲಿದೆ ಓದಿ..!“ಎಲ್‌ಪಿಜಿ ಬುಕಿಂಗ್‌ಗೆ ಹೊಸ ನಂಬರ್‌ಗಳು: ಆತಂಕ ಬೇಡ, ಸರಬರಾಜು ಶೀಘ್ರ ಸಾಮಾನ್ಯಕ್ಕೆ!”
    ಉಡುಪಿ ಮಹಿಳೆಗೆ ಮುಂಬೈನಲ್ಲಿ ಕಂಬಿ! ₹3.10 ಕೋಟಿ ವಂಚನೆ ಉಡುಪಿ ಮೂಲದ ಮಹಿಳೆ ಅರೆಸ್ಟ್!
    ಕರ್ನಾಟಕದಲ್ಲಿ ಮಳೆ ಅಲರ್ಟ್! 13 ಜಿಲ್ಲೆಗಳಿಗೆ ಯೆಲ್ಲೋ ವಾರ್ನಿಂಗ್ – ಜನರು ಎಚ್ಚರಿಕೆ ಅಗತ್ಯ
    ಅರ್ಹ ಮತದಾರರಿಗೆ ರಿಲೀಫ್‌: ಹೆಸರು ಬಿಟ್ಟವರಿಗೆ ಮತ್ತೆ ಅವಕಾಶ!
    ಬೆಳ್ತಂಗಡಿಯ ಹೆಮ್ಮೆಯ ಪುತ್ರಿ ಉಷಾರಾಣಿ ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿ ಕರಾವಳಿಗೆ ಗೌರವದ ಗರಿ!
    ಬಾಲ್ಯವಿವಾಹಕ್ಕೆ ಬ್ರೇಕ್ ಹಾಕಲು ಮಹಾರಾಷ್ಟ್ರದ ಮಾಸ್ಟರ್ ಪ್ಲಾನ್: ಇನ್ವಿಟೇಶನ್ ಕಾರ್ಡ್‌ನಲ್ಲಿ ಜನ್ಮ ದಿನಾಂಕ ಕಡ್ಡಾಯ!
    ಮಹಿಳಾ ಕ್ರೀಡಾಪಟುಗಳ ಹೋರಾಟಕ್ಕೆ ಹೊಸ ತಿರುವು ಕೊಟ್ಟ ದೆಹಲಿ ಹೈಕೋರ್ಟ್!
    ಗೃಹಿಣಿ ಅಲ್ಲ, ರಾಷ್ಟ್ರ ನಿರ್ಮಾಣಕಾರಿ”ಮನೆಯ ಕೆಲಸ ಕೆಲಸವೇ ಅಲ್ಲ ಎನ್ನುವವರೇ… ಈ ಸುದ್ದಿ ಒಮ್ಮೆ ಓದಿ!ಆಕೆಯ ಶ್ರಮಕ್ಕೆ-₹30,000 ಮೌಲ್ಯ!– ಸುಪ್ರೀಂ ಕೋರ್ಟ್ ಮಹತ್ವದ ಸಂದೇಶ
    ಹಳ್ಳಿಯಿಂದ ಡೆಲ್ಲಿ ತನಕ ಉರಿ ಬಿಸಿಲು, ಮಾರ್ಚ್ ಆರಂಭದಲ್ಲೇ ಜನ ತತ್ತರ”
    ಗುಜರಾತ್ ಪೊಲೀಸರಲ್ಲಿ ಆಗದ ಕೆಲಸ, ಒಬ್ಬ ಮಂತ್ರವಾದಿಯಿಂದ ಆಯ್ತು
    ಮತ್ತೊಂದು ಭೀಕರ ದುರಂತ: ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ
    ಭಾರತ ಬಗ್ಗೆ ಟ್ರಂಪ್ ಡಬಲ್ ಸ್ಟ್ಯಾಂಡ್…!ವಿವಾದ ಸೃಷ್ಟಿಸಿ, ಬಳಿಕ ಸಮಾಧಾನದ ಮಾತು
    ಮಣಿಪಾಲ KMC ಆಸ್ಪತ್ರೆಯ 4ನೇ ಮಹಡಿಯಿಂದ ಎಸ್ಕೇಪ್ ಆಗಲು ಪ್ರಯತ್ನಿಸಿದ ಒಳರೋಗಿ ಬಿದ್ದು ಗಂಭೀರ ಗಾಯ…ವೀಡಿಯೋ ವೈರಲ್
    ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣಕ್ಕೆ ಆಪ್ ತೀವ್ರ ವಿರೋಧ-ಒಪ್ಪಂದ ಬಹಿರಂಗಪಡಿಸುವಂತೆ ಆಗ್ರಹ
    ರೂಪಾಯಿಗೆ ತೈಲದ ಬಿಸಿ! RBI ಅಖಾಡಕ್ಕಿಳಿಯುತ್ತಾ?ತೈಲ ಬೆಲೆ ಏರಿಕೆ ಎಫೆಕ್ಟ್ -ಡಾಲರ್ ಎದುರು ರೂಪಾಯಿ ದುರ್ಬಲ!
    ಮೊಸಾದ್ ಏಜೆಂಟ್ ಇಸ್ಮಾಯಿಲ್ ಖಾನಿಯಿಂದ ಇರಾನಿ ಸರ್ವೋಚ್ಛ ನಾಯಕನ  ಹತ್ಯೆ
    ಉದ್ಯಮಿ, ಕಾಲೇಜ್ topper,  ಕೋಟ್ಯದೀಶರೇ…ಕಠಿಣ ಜೈನ ಸನ್ಯಾಸದತ್ತ…!
    ಸಕ್ಕರೆ ದುಬಾರಿ… ಬೆಲ್ಲವೂ ದುಬಾರಿ! ಸಿಹಿ ತಿನ್ನೋದು ಈಗ ‘ಲಕ್ಸುರಿ’ನಾ? ಕಬ್ಬು ಸಕ್ಕರೆ ಕಾರ್ಖಾನೆಗೆ ಅಲ್ಲ… ಇಥೆನಾಲ್ ಘಟಕಗಳಿಗೆ? ಗ್ರಾಹಕರ ಜೇಬಿಗೆ ಹೊಡೆತ!
    “ಅಪ್ಪಾ” ಎಂದು ಕರೆದವನ ಕೈಯಿಂದಲೇ 18 ತಿಂಗಳ ಕಂದಮ್ಮನ ದೇಹದ ಮೇಲೆ 91 ಗಾಯದ ಗುರುತು – ಅಮಾನುಷ ಹತ್ಯೆ!..