📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ನೀರು ಪೋಲು ಬೇಡ….ಈಗಲೇ ಎಚ್ಚೆತ್ತುಕೊಳ್ಳಿ!ಇಂದು ನಿರ್ಲಕ್ಷ್ಯ,ನಾಳೆ ಜಲ ಸಂಕಷ್ಟದ ಎಚ್ಚರಿಕೆ…!

    ಪ್ರತೀ ಹನಿ ನೀರು — ನಾಳೆಯ ಬದುಕಿನ ಭದ್ರತೆ. ಕೋಟಿ ಕೊಟ್ಟರೂ ಸಿಗದು..ನಿಸರ್ಗದತ್ತವಾದದ್ದು..!

    ಕರಾವಳಿ ಭಾಗ ಸೇರಿದಂತೆ ಅನೇಕ ಕಡೆಗಳಲ್ಲಿ ಉರಿಯುತ್ತಿರುವ ಬೇಸಿಗೆ ತೀವ್ರತೆ ಜನಜೀವನವನ್ನು ಕಂಗೆಡಿಸಿದೆ. ಭೂಗರ್ಭ ಜಲಮಟ್ಟ ನಿರಂತರವಾಗಿ ಕುಸಿಯುತ್ತಿದ್ದು, ನದಿಗಳು, ಕೆರೆಗಳು, ಬಾವಿಗಳು ವೇಗವಾಗಿ ಬತ್ತುತ್ತಿವೆ. ಮಳೆಗಾಲ ಇನ್ನೂ ದೂರ ಇರುವ ಈ ಸಂದರ್ಭದಲ್ಲಿ ಲಭ್ಯವಿರುವ ನೀರನ್ನು ಅತ್ಯಂತ ಜವಾಬ್ದಾರಿಯಿಂದ ಬಳಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ.

    ಪ್ರಮುಖ ಆತಂಕ:

    • ಭೂಗರ್ಭ ಜಲಮಟ್ಟ ಪಾತಾಳಕ್ಕಿಳಿಯುತ್ತಿರುವುದು
    • ಜಲಮೂಲಗಳ ಒಣಗುವಿಕೆ
    • ಹೆಚ್ಚುತ್ತಿರುವ ಬಿಸಿಲಿನಿಂದ ನೀರಿನ ವೇಗದ ಆವಿರೀಕರಣ

    ಈ ಪರಿಸ್ಥಿತಿಯನ್ನು ಎದುರಿಸಲು ಪ್ರತಿಯೊಬ್ಬ ನಾಗರಿಕನಿಂದಲೇ ಜಲ ಸಂರಕ್ಷಣೆಯ ಆರಂಭವಾಗಬೇಕು. ದಿನನಿತ್ಯ ಜೀವನದಲ್ಲಿ ನಾವು ಮಾಡುವ ಸಣ್ಣ ನಿರ್ಲಕ್ಷ್ಯವೇ ದೊಡ್ಡ ನೀರು ನಷ್ಟಕ್ಕೆ ಕಾರಣವಾಗುತ್ತಿದೆ.

    Also Read  ಮಂಗಳೂರು ಸಿಟಿ ಪೊಲೀಸರ ಭರ್ಜರಿ ಬೇಟೆ - ನಿಷೇಧಿತ ಎಂಡಿಎಂ, ಗಾಂಜಾ ಮರಾಟಗಾರರ ಬಂಧನ

    ವೈಯಕ್ತಿಕ ಮಟ್ಟದಲ್ಲಿ ಕೈಗೊಳ್ಳಬೇಕಾದ ಕ್ರಮಗಳು:

    • ಹಲ್ಲುಜ್ಜುವಾಗ, ಸ್ನಾನ ಮಾಡುವಾಗ tap open wastage ಇರದಂತೆ ಶಿಸ್ತು
    • ಸೋರುವ ನಳ್ಳಿಗಳನ್ನು ತಕ್ಷಣ ಸರಿಪಡಿಸುವುದು
    • ಅಡುಗೆ ಮನೆಯಲ್ಲಿ ಬಳಸಿದ ನೀರನ್ನು ಗಿಡಗಳಿಗೆ ಮರುಬಳಕೆ
    • ಬಟ್ಟೆ, ಪಾತ್ರೆ ತೊಳೆಯುವಾಗ ನೀರಿನ ಮಿತ ಬಳಕೆ

    ಸಾರ್ವಜನಿಕ ಜಾಗೃತಿಯ ಅಗತ್ಯ:
    ಮದುವೆ, ಹಬ್ಬ, ಸಭೆಗಳಲ್ಲಿ ನೀರಿನ ದುರ್ಬಳಕೆ ಹೆಚ್ಚುತ್ತಿದೆ. ಅರ್ಧ ಕುಡಿದು ಎಸೆಯುವ ಪ್ಲಾಸ್ಟಿಕ್ ಬಾಟಲಿಗಳು ನೀರಿನ ವ್ಯರ್ಥತೆಗೆ ಮಾತ್ರವಲ್ಲ, ಪರಿಸರ ಮಾಲಿನ್ಯಕ್ಕೂ ಕಾರಣವಾಗುತ್ತಿವೆ.

    ನಮ್ಮ ಸಲಹೆಗಳು

    • ‘ವಾಟರ್ ಎಟಿಎಂ’ ಅಥವಾ ನಿಯಂತ್ರಿತ ನೀರು ವಿತರಣೆ ವ್ಯವಸ್ಥೆ
    • ಸಾರ್ವಜನಿಕ ಸ್ಥಳಗಳಲ್ಲಿ ನೀರಿನ ಬಳಕೆ ಮೇಲೆ ನಿಗಾ

    ಹೊಸ ಚಿಂತನೆ – ನಮ್ಮ ಹೊಣೆಗಾರಿಕೆ:

    • ಮನೆಗಳಲ್ಲಿ ಮಳೆನೀರು ಸಂಗ್ರಹಣೆ (Rainwater Harvesting) ಕಡ್ಡಾಯಗೊಳಿಸಬೇಕು
    • ನೀರಿನ ಮರುಬಳಕೆ ವ್ಯವಸ್ಥೆ ಪ್ರತೀ ಮನೆಗೆ ಪರಿಚಯಿಸಬೇಕು
    • ಮಕ್ಕಳಲ್ಲಿ ಜಲ ಸಂರಕ್ಷಣೆ ಕುರಿತು ಅರಿವು ಬೆಳೆಸಬೇಕು
    • ವಾಹನ ತೊಳೆಯುವಾಗ ಮತ್ತು ಅನಗತ್ಯ ನೀರು wastage ಅಭ್ಯಾಸ ನಿಲ್ಲಿಸಿ
    • ಜಲ ಸಂರಕ್ಷಣೆ ಒಂದು ಅಭಿಯಾನ ಮಾತ್ರವಲ್ಲ, ಬದುಕಿನ ಅವಶ್ಯಕತೆ. ನಾವು ಉಳಿಸುವ ಪ್ರತಿಯೊಂದು ಹನಿಯೂ ನಾಳೆಯ ಪೀಳಿಗೆಗೆ ಜೀವಧಾರೆ ಆಗುತ್ತದೆ. ಮನೆಮನೆಗಳಿಂದಲೇ ಜಲ ಸಂರಕ್ಷಣೆಯ ಸಂಸ್ಕೃತಿ ಬೆಳೆದಾಗ ಮಾತ್ರ ಭವಿಷ್ಯದ ನೀರಿನ ಸಂಕಷ್ಟವನ್ನು ತಡೆಯಲು ಸಾಧ್ಯ.
    Also Read  ಹೋಟೆಲ್ ಉದ್ಯಮ ಉಳಿಸಲು ಜಿಎಸ್‌ಟಿ ಕಡಿತ ಅಗತ್ಯ-ಕರ್ನಾಟಕ ಹೋಟೆಲ್ ಸಂಘದ ಆಗ್ರಹ

    ಯೋಚಿಸಿ , ಈ ಬೇಸಗೆಯಲ್ಲಿ ಪ್ರತಿಯೊಂದು ಹನಿಯನ್ನು ಉಳಿಸಿ — ಜೀವಜಲವನ್ನು ಕಾಪಾಡೋಣ!

    ##ಜಲಸಂರಕ್ಷಣೆ #SaveWater #WaterIsLife #EveryDropCounts #BeatTheHeat

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಕೇರಳ ಹೈಕೋರ್ಟ್ ಬಿಗ್ ರೂಲಿಂಗ್: ಅಧಿಕೃತ ಪ್ರಮಾಣವಚನದಲ್ಲಿ ‘ದೇವತೆಗಳು’, ‘ಹುತಾತ್ಮರ’ ಹೆಸರು ಹೇಳುವಾಗಿಲ್ಲ…
    ತಿರುಪತಿಯಲ್ಲಿ ಒಂದಿಡೀ ಕುಟುಂಬವೇ ನಾಶ!
    ಬಾಲ್ಯದಲ್ಲೇ ಕಲಿಯಲಿ ಹಣದ ಲೆಕ್ಕ!ಮಕ್ಕಳಿಗಿನ್ನು ಪುಸ್ತಕದ ಜೊತೆ ‘ಹಣದ ಜ್ಞಾನ’! 956 ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಹಣಕಾಸು ಸಾಕ್ಷರತಾ ಪಾಠ
    “ಸಮಾಜದ ಸಮಸ್ಯೆಗಳ ಪರಿಹಾರಕ್ಕೆ ಸಂಘಟನೆಗಳು ಮುಂದಾಗಬೇಕು”: ಡಾ. ಅಲ್ಲಮಪ್ರಭು ಶ್ರೀಗಳು
    ಶಾಲಾ ವಾಹನಗಳ ಸುರಕ್ಷತೆ ಬಗ್ಗೆ ಜೆಡಿಎಸ್ ಆಗ್ರಹ
    ಬಾಲಕಾರ್ಮಿಕ ಪತ್ತೆ : ಮಾಲೀಕನಿಗೆ ಜೈಲು, ದಂಡ
    ಜನರ ಹಾಹಾ ಕಾರಕ್ಕೆ ಬೆಚ್ಚಿಬಿದ್ದ ಸರ್ಕಾರ –  ಎಸ್ಮ ಕಾಯ್ದೆ ಜಾರಿಗೆ
    ಸಾರ್ವಜನಿಕರಲ್ಲಿ ವಿನಂತಿ …!
    ಬರದ ಭೀತಿ ಎದುರಿಸುತ್ತಿರುವ ಕರ್ನಾಟಕ ,ಮಳೆ ಇಲ್ಲ… ಬೆಳೆ ಇಲ್ಲ… ಅನ್ನ ಇಲ್ಲ!,ಕೇಂದ್ರಕ್ಕೆ ನೆರವಿಗಾಗಿ ಡಿ ಕೆ ಶಿ ಮನವಿ
    ಆಸ್ತಿ ಬರೆದುಕೊಟ್ಟ ಅಪ್ಪ ಬೇಡವಾದನಾ?92ರ ತಂದೆ ಕೋರ್ಟ್‌ನಲ್ಲಿ ಗೆದ್ದ ಕಥೆ!
    ಹೆಣ್ಣು ಎಂಬ ಕನಿಕರ, ಸಿಗದ ಹಾಗೆ ಮಾಡಿದ ಮಾಯಾಂಗನೇ…
    🚨4 ವರ್ಷಗಳಿಂದ ಪೊಲೀಸರಿಗೆ ತಪ್ಪಿಸಿಕೊಂಡಿದ್ದ 17 ಪ್ರಕರಣಗಳ ಆರೋಪಿಯ ಡ್ರಾಮಾಟಿಕ್ ಬಂಧನ!
    ತಿರುಮಲ ತಿಮ್ಮಪ್ಪನ 3,550 ಮೆಟ್ಟಿಲು ಹತ್ತಿದ 116 ವರ್ಷದ ನವನೀತಮ್ಮ ಕರ್ನಾಟಕದ ಶತಾಯುಷಿ!
    8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
    🎬 ಸೀನ್ ಹಿಂದೆ ಇರುವ ಸೀಕ್ರೆಟ್ ಏನು?ಧುರಂಧರ್ ಚಿತ್ರದ ಈ ಸಣ್ಣ ಕ್ಷಣವೇ ಈಗ ದೊಡ್ಡ ಸೆನ್ಸೇಶನ್ ಆಗಿದೆ…ಮುಸ್ತಫಾ ಫುಲ್ ಖುಷ್
    “ಬೆಡ್‌ರೂಮ್ ರಾಜಕೀಯ”ಪಪ್ಪು ಯಾದವ್ ಹೇಳಿಕೆ ಸ್ಫೋಟಕ ಚರ್ಚೆ…!ಪಪ್ಪು ತಪ್ಪಾಗ್ ಮಾತಾಡಿದ್ದು ತಪ್ಪು 
    ಕಾಸರಗೋಡು ಕನ್ನಡ ಶಾಲೆಗಳ ಉಳಿವಿಗೆ ಆಗ್ರಹ — ಜಿಲ್ಲಾಧಿಕಾರಿಗೆ ಮನವಿ
    ಪೆಟ್ರೋಲ್–ಡೀಸೆಲ್ ಬೆಲೆ ಏರಿಕೆ ..! ಸಾರ್ವಜನಿಕ ಸಾರಿಗೆ ಬಳಸಿ ,ಇಂಧನ ಉಳಿಸಿ ,Work From Home ಮಾಡಿ ಎಂದಿದ್ದ ಮೋದಿ… ಈಗ ಅದರ ಅರ್ಥ ಸ್ಪಷ್ಟವಾಗುತ್ತಿದೆಯೇ?
    ಅಹಮದಾಬಾದ್ ಬಾಂಬ್ ಸ್ಫೋಟ:38 ಮಂದಿಗೆ ಗಲ್ಲು ಎತ್ತಿಹಿಡಿದ ಹೈಕೋರ್ಟ್
    ಪವಾಡವೇ? 33 ದಿನ ,775 ಗಂಟೆಗಳ ಬಳಿಕ ಸಮಾಧಿಯಿಂದ ಹೊರಬಂದ ಶಿವಯೋಗಿ ಶ್ರೀಗಳು……!!!!ಗದಗದಲ್ಲಿ ಅಪರೂಪದ ಆಧ್ಯಾತ್ಮಿಕ ಘಟನೆ!ಪರಮ ಯೋಗವೇ?
    ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ರೋಗಿಗಳಿಗೆ heartattack !!!..ಐಸಿಯು ಮತ್ತು ಸಿಸಿಟಿವಿ ದೃಶ್ಯಗಳಲ್ಲಿದೆ ಕ್ಲಾರಿಟಿ!
    ಉಡುಪಿಯ ಮಾರ್ಕೆಟ್‌ 99 ಮ್ಯಾನೇಜರ್‌ ವಿರುದ್ಧ ₹13.39 ಲಕ್ಷ ದುರ್ಬಳಕೆ ಪ್ರಕರಣ ದಾಖಲು…
    ಅಮೆರಿಕದ ಭೀಕರ ವಾಯು ದಾಳಿ: ಇರಾನ್‌ನ ಆರ್ಥಿಕ ಹೃದಯ ‘ಖಾರ್ಗ್ ದ್ವೀಪ’ದ ಸೇನಾ ನೆಲೆಗಳು ಧ್ವಂಸ – ಪ್ರತಿದಾಳಿ ಮಾಡಿದರೆ ತೈಲ ಕೇಂದ್ರಗಳೇ ಮುಂದಿನ ಗುರಿ ಎಂದು ಟ್ರಂಪ್ ಕಠಿಣ ಎಚ್ಚರಿಕೆ
    ಸರ್ಕಾರಕ್ಕೆ CJP ಸವಾಲು…ದೆಹಲಿ ಪ್ರತಿಭಟನೆಗೆ ಹಿಂಸಾತ್ಮಕ ತಿರುವು..ಲಾಠಿಚಾರ್ಜ್, ಅಶ್ರುವಾಯು, ಇಂಟರ್ನೆಟ್ ಶಟ್‌ಡೌನ್..
    ಇಂದು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಂದ ಪ್ರತಿಭಟನೆ
    ಇ-ಸಿಗರೇಟ್‌ಗೆ ಭಾರಿ ಡಿಮ್ಯಾಂಡ್ – ಗೋಣಿ ಚೀಲದಲ್ಲಿಸಂಗ್ರಹಿಸಿಟ್ಟ ಆರೋಪಿ ಬಂಧನ..!
    “ಕಣ್ಣು ಮುಚ್ಚಿಸಿ ಕಟ್ಟಿ ಹಾಕಿ ಬೆಂಕಿ ಹಚ್ಚಿದಳು: ರೋಲ್ ಪ್ಲೇ ಹೆಸರಿನಲ್ಲಿ ಪ್ರಿಯಕರನ ಭೀಕರ ಕೊಲೆ-ಬೆಚ್ಚಿಬೀಳಿಸುವ ಘಟನೆ”
    ಬ್ರೇಕಿಂಗ್ ನ್ಯೂಸ್..!final‘ಸಚಿವರ ಪಟ್ಟಿ’ ವೈರಲ್: ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ!
    ದಿಲ್ಲಿಯಲ್ಲಿ ವಾಗ್ದಾಳಿ.. ಗಲ್ಲಿಯಲ್ಲಿ ಒಪ್ಪಂದ?! ದೇಶದ ಅತ್ಯಂತ ಕಾಂಟ್ರವರ್ಸಿಯಲ್ ಬಿಡ್ ತೆರೆಮರೆಯಲ್ಲಿ ನಡೆದ ಆ ಒಂದು ನಡೆ ಕಾಂಗ್ರೆಸ್ ಸರ್ಕಾರಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದ್ದು ಯಾಕೆ?!
    ಆಯುಷ್ ಎಚ್ಚರಿಕೆ ಬಳಿಕ ಅಶ್ವಗಂಧ ನಿಯಂತ್ರಣ ಕ್ರಮಕ್ಕೆ ತಡೆ: ಹೈಕೋರ್ಟ್ ಮಹತ್ವದ ಆದೇಶ