📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ನ್ಯಾಯಾಂಗಕ್ಕೆ ಕಳಂಕ ತರುವುದನ್ನು ನೋಡಿಯೂ ಕೈಕಟ್ಟಿ ಕೂರಲಾಗದು

ಪಠ್ಯಪುಸ್ತಕದಲ್ಲಿ ನ್ಯಾಯಾಂಗದಲ್ಲಿ ಯು ಬ್ರಷ್ಟಾಚಾರ ವಿದೆ ಎಂಬ ವಿಚಾರವನ್ನು ಸೇರಿಸಿ ವಿದ್ಯಾರ್ಥಿಗಳಿಗೆ ಬೋಧನೆ ಮಾಡುವ ಮೂಲಕ ನ್ಯಾಯಾಂಗದ ಬಗ್ಗೆ ಭವಿಷ್ಯದ ನಾಗರಿಕರಲ್ಲಿ ತಪ್ಪು ಕಲ್ಪನೆ ಮೂಡುವ ಹಾಗೆ ಮಾಡುತ್ತಿರುವುದನ್ನು ಗಮನಿಸಿಯೋ ಸುಮ್ಮನೆ ಕೈಕಟ್ಟಿ ಕೂರಲಾಗದು ಎಂದು ಸುಪ್ರೀಂಕೋರ್ಟಿನ ನ್ಯಾಯಮೂರ್ತಿಗಳು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಈ ವಿಚಾರವನ್ನು ಸ್ವಯಂ ತನಿಖೆಗೆ ಕೈಗೆತ್ತಿಕೊಂಡ ನ್ಯಾಯ ಪೀಠವು ಪಠ್ಯಪುಸ್ತಕದಲ್ಲಿ ನ್ಯಾಯಾಂಗದಲ್ಲಿನ ಭ್ರಷ್ಟಾಚಾರದ ವಿಚಾರವನ್ನು ಸೇರಿಸಿರುವುದು ಗಂಭೀರವಾದ ವಿಚಾರ ಹಾಗೂ ನ್ಯಾಯಾಂಗ ವಿಳಂಬ ನೀತಿಯ ವಿಚಾರವನ್ನು ಸೇರಿಸುವಂತಹದ್ದು ನ್ಯಾಯಾಲಯದ ಬಗ್ಗೆ ಕೆಟ್ಟ ಸಂದೇಶವನ್ನು ನೀಡುವಂತಾಗುತ್ತದೆ ಇದು ಸರಿಯಲ್ಲ ಎಂಬ ವಿಚಾರವನ್ನು ನ್ಯಾಯಮೂರ್ತಿಗಳು ಮೌಖಿಕವಾಗಿ ತಿಳಿಸುತ್ತಾರೆ.

ಈ ಬಗ್ಗೆ ಹಿರಿಯ ವಕೀಲರಾದ ಕಪಿಲ್ ಸಿಬಾಲ್ ವಾದ ಮಂಡನೆಯನ್ನು ಮಾಡುತ್ತಾರೆ ಹಾಗೆಯೇ ಸಂವಿಧಾನದ ಪ್ರಮುಖ ಅಂಗವಾದ ನ್ಯಾಯಾಂಗದ ಬಗ್ಗೆ ಜನರಲ್ಲಿ ತಪ್ಪ ಅಭಿಪ್ರಾಯ ಮೂಡುವಂತೆ ಮತ್ತು ಅಸಮಾಧಾನಗಳು ಹೆಚ್ಚಾಗುವಂತೆ ಮಾಡುವ ಉದ್ದೇಶದಿಂದಲೇ ಇಂತಹ ದುಷ್ಕೃತ್ಯಕ್ಕೆ ಕೈಹಾಕಲಾಗಿದೆ ಎಂದು ಹೇಳುವುದರ ಮೂಲಕ ಇಂಡೈರೆಕ್ಟ್ ಆಗಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕೇಂದ್ರ ಶಿಕ್ಷಣ ಸಚಿವರಾದ ಧರ್ಮೇಂದ್ರ ಪ್ರಧಾನ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ ನ್ಯಾಯಾಂಗದ ಬಗ್ಗೆ ತಪ್ಪ ಅಭಿಪ್ರಾಯ ಮೂಡಿಸುವಂತಹ ಯಾವುದೇ ಕಾರ್ಯಗಳನ್ನು ಸರ್ಕಾರ ಮಾಡುವುದಿಲ್ಲ ನ್ಯಾಯಾಂಗಕ್ಕೆ ಅದರದ್ದೇ ಆದಂತಹ ಗೌರವ ಇದೆ ಅದನ್ನು ಕಾಪಾಡುವುದು ನಮ್ಮೆಲ್ಲರ ಹೊಣೆಗಾರಿಕೆ

ಹಾಗಾಗಿ ಎಲ್ಲಿ ತಪ್ಪಾಗಿದೆ ಎನ್ನುವುದನ್ನು ಗಮನಿಸಿ ಕ್ರಮ ಕೈಗೊಳ್ಳಲಾಗುವುದು ಎಂಬ ಮಾತನ್ನು ಪ್ರತಿಕ್ರಿಯ ರೂಪದಲ್ಲಿ ತಿಳಿಸಿದ್ದಾರೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಸಭೆಯ ನಡುವೆ ಬ್ಲಾಕ್ ಅಧ್ಯಕ್ಷ ಕಾಣೆ …ಕಾರ್ಯಕರ್ತರು ಗುಸು ಗುಸು – ಪಿಸುಪಿಸು
ಮೂಡಿಗೆರೆ ತಾಲ್ಲೂಕಿನಲ್ಲಿ ಭಾರಿ ಗಾಳಿ-ಮಳೆ ಅಬ್ಬರ
ಮನೆಗಣತಿ ಮಂಗಳೂರು ಮಹಾನಗರ ಪಾಲಿಕೆ-ಸ್ಪೀಕರ್ ಯು ಟಿ ಖಾದರ್ ಚಾಲನೆ
ವಿಜಯ್ ತಳಪತಿ ಸಂಗೀತಾ ವಿಚ್ಛೇದನ ವಿಚಾರ: 27 ವರ್ಷದ ದಾಂಪತ್ಯಕ್ಕೆ ತೆರೆ? ₹250 ಕೋಟಿ ಸೆಟ್ಲ್‌ಮೆಂಟ್ ಚರ್ಚೆ!!
ಸುಳ್ಯದಲ್ಲಿ ಚಿನ್ನಾಭರಣ ಕಳವು,  ಮಹಿಳೆಯ ಮೇಲೆ ಶಂಕೆ
ಉದ್ಯಮಿ, ಕಾಲೇಜ್ topper,  ಕೋಟ್ಯದೀಶರೇ…ಕಠಿಣ ಜೈನ ಸನ್ಯಾಸದತ್ತ…!
ಇದು IPLನಲ್ಲಿ ಹೊಸ ಹೀರೋ ಹುಟ್ಟಿದಂತೇ…ಆದ್ರೆ ಕ್ರಿಕೆಟ್ ಅಲ್ಲ, ಬಾಕ್ಸಿಂಗ್‌ನಲ್ಲಿ! 🥊🔥
ಉಡುಪಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕಾನೂನುಬಾಹಿರ ಚಟುವಟಿಕೆ
ಸುಳ್ಳು ಸ್ಟೇಟ್ಮೆಂಟ್ ನೀಡಿದ ಎಚ್ ಪಿ ಸಿ ಎಲ್
ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆಯ ಕ್ರೆಡಿಟ್ ಪಡೆದುಕೊಳ್ಳಲು ಶುರುವಾಯಿತು ಫೈಟ್
ಆನ್ ಲೈನ್ ವಂಚನೆ ಶಿರ್ವದ ಯುವತಿಗೆ ಲಕ್ಷ ಲಕ್ಷ ಉಂಡೆನಾಮ… ಬ್ಯಾಂಕ್ ನಿಯಮ ವಂಚಕರಿಗೆ  ಸಹಕಾರಿ?
“ಮಂಗಳೂರಲ್ಲಿ ಡ್ರೈ ಡೇ ಘೋಷಣೆ -ಎರಡು ದಿನ ಬಾರ್‌ಗಳಿಗೆ ಲಾಕ್ ..!” ದಕ್ಷಿಣ ಕನ್ನಡದಲ್ಲಿ ಕಟ್ಟುನಿಟ್ಟಿನ ಆದೇಶ
ವಿದ್ಯಾರ್ಥಿಯೊಬ್ಬ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ..
ಕಂದಾಯ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ
ಹತ್ತು ವರ್ಷದಿಂದ ಪೊಲೀಸರಿಗೆ ಬೇಕಾದ ಆರೋಪಿಯನ್ನು ಕೊನೆಗೂ ಬಂಧಿಸಿದ ಪೊಲೀಸರು
ಹೋಳಿ ಮತ್ತು ರಂಜಾನ್ ಒಂದು ಜೀವವನ್ನೇ ನುಂಗಿತು..!
ಭಾರತದಲ್ಲಿ ಎಚ್‌ಪಿವಿ (HPV) ಲಸಿಕೆ ಕಾರ್ಯಕ್ರಮ ಹೆಣ್ಣೆತ್ತವರು ತಿಳಿದುಕೊಳ್ಳಲೇಬೇಕಾದ ವಿಚಾರ
ರಾಜ್ಯ ಪೊಲೀಸ್ ಇಲಾಖೆಯಲ್ಲಿ “ಕಲೋನಿಯಲ್ ಆರ್ಡರ್ಲಿ” ‘ಆಡಲ್’ (Adal) ಪದ್ದತಿ ರದ್ದು
80 ಲಕ್ಷ ವಂಚನೆ ಪ್ರಕರಣ ದೂರು ದಾಖಲು
🔴 ಪೊಲೀಸರ ಮೇಲಿನ ಹಿಡಿತ ಕಠಿಣ: PEBಗೆ ಹೆಚ್ಚಿದ ಅಧಿಕಾರ — ರಾಜ್ಯದ ದೊಡ್ಡ ಆಡಳಿತಾತ್ಮಕ ತೀರ್ಮಾನ
ಏಪ್ರಿಲ್ 1, 2026ರಿಂದಲೇ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ
AI ಡೀಪ್‌ಫೇಕ್ ಕೇವಲ ಸಿನಿಮಾ ನಟಿಯರಿಗೆ ಸೀಮಿತವಾಗಿಲ್ಲ .
ಸರ್ಕಾರಿ ಸ್ವಾಮ್ಯದ ಬೇಲಿ ಕಂಬ ಕಿತ್ತಾಕಲು DYFI ಕುಮ್ಮಕ್ಕು….!
ವಿಷಪ್ರಾಶನ  ಪ್ರಕರಣದಲ್ಲಿ ಕಾರ್ಕಳ ಗಜರಿಯ ಹಾಸ್ಪಿಟಲ್ ತಪ್ಪು ಮಾಡಿತೇ?
ಮಂಗಳೂರು ಜಾರಂದಾಯ ಸ್ಥಾನದ ದೈವ ನರ್ತನ ವಿವಾದ – ಸ್ಪಷ್ಟನೆ- ಮರುಪ್ರಶ್ನೆ-ಇತ್ಯರ್ಥವಾಗುತ್ತಾ..?!
ಯುದ್ಧ: ಯಾವುದೇ ಜಾಗತಿಕ ನಾಯಕರ ಮಾತುಕತೆ ಫಲಪ್ರದವಾಗದೇ?!
🚨 ಸಾರ್ವಜನಿಕರಿಗೆ ತುರ್ತು ಎಚ್ಚರಿಕೆ – ಕಟಪಾಡಿ ರಾಷ್ಟ್ರೀಯ ಹೆದ್ದಾರಿ ಅಪಘಾತ
ಇರಾನ್ ಮೇಲೆ ಇಸ್ರೇಲ್-ಅಮೆರಿಕ ದಾಳಿಗೆ  ಪ್ರತಿದಾಳಿ ಯುಎಇ, ಬಹ್ರೇನ್, ಸೌದಿಯಲ್ಲಿ ಅಮೆರಿಕದ ನೆಲೆಗಳಿಗೆ ನಡುಕ.
 “ಮೀನುಗಾರರ ಡೀಸೆಲ್ & ಸಿಲಿಂಡರ್ ಸಮಸ್ಯೆಗೆ ಸರ್ಕಾರದ ತುರ್ತು ಹಸ್ತಕ್ಷೇಪ -ಇಂಧನ ಭರವಸೆ: ಮಂಗಳೂರು ಬಂದರಿನಲ್ಲಿ ತುರ್ತು ಕ್ರಮ”-
8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ