📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಪಂಚ ಗ್ಯಾರಂಟಿ ಯೋಜನೆಯಿಂದ ಕರ್ನಾಟಕ ಸಾಲದ ಸುಳಿಗೆ……..

    ರಾಜ್ಯ ಸರ್ಕಾರ ನೀಡುತ್ತಿರುವ ಉಚಿತ ಯೋಜನೆಗಳು (Free Schemes) ರಾಜ್ಯದ ಆರ್ಥಿಕತೆಗೆ ದೊಡ್ಡ ಹೊರೆ ಆಗುತ್ತಿದೆ . ಸರ್ಕಾರದ ಉಚಿತ ಯೋಜನೆಗಳ ಹೊರೆ ಕೊನೆಗೆ ಜನಸಾಮಾನ್ಯರಿಗೆ .
    ಉಚಿತ ಯೋಜನೆಗಳು ಜನರಿಗೆ ಸಹಾಯ ಮಾಡುತ್ತವೆ.ಆದರೆ ಅವುಗಳ ಆರ್ಥಿಕ ಹೊರೆ ದೊಡ್ಡದು.ಸಾಲ ಹೆಚ್ಚಾದರೆ ರಾಜ್ಯದ ಹಣಕಾಸು ಸ್ಥಿರತೆ ಕುಸಿಯಬಹುದು.ಭವಿಷ್ಯದಲ್ಲಿ ತೆರಿಗೆ ಹೆಚ್ಚಾಗುವ ಸಾಧ್ಯತೆ ಇದೆ.

    ಸರ್ಕಾರದ ಯೋಜನೆಗಳ ನಿಜವಾದ ವೆಚ್ಚ ಅಂಕಿ-ಅಂಶಗಳು CAG ವರದಿ ಪ್ರಕಾರ ,

    ಪ್ರಮುಖ 5 ಯೋಜನೆಗಳಾದ
    ಗೃಹಲಕ್ಷ್ಮಿ (Gruha Lakshmi)ಮಹಿಳೆಯರಿಗೆ ₹2000ವೆಚ್ಚ: ₹16,964 ಕೋಟಿ

    ಗೃಹ ಜ್ಯೋತಿ (Gruha Jyothi)200 ಯೂನಿಟ್ ಉಚಿತ ವಿದ್ಯುತ್ವೆಚ್ಚ: ₹8,900 ಕೋಟಿ

    ಅನ್ನಭಾಗ್ಯ (Anna Bhagya)ಉಚಿತ ಅಕ್ಕಿ ವೆಚ್ಚ: ₹7,384 ಕೋಟಿ

    ಶಕ್ತಿ ಯೋಜನೆ (Shakti)ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ವೆಚ್ಚ: ₹3,200 ಕೋಟಿ

    Also Read  'ಪೊಲೀಸರಿಗೆ ದೂರು ಕೊಡ್ತೀಯಾ?'... ಗಾಂಜಾ ವ್ಯಸನಕ್ಕೆ ಸೈಜು ಕಲ್ಲಿನಿಂದ ಅಜ್ಜಿಯ ತಲೆ ಪುಡಿ ಮಾಡಿದ ಮೊಮ್ಮಗ!ಅಜ್ಜಿಯೇ ಬಲಿ!

    ಯುವ ನಿಧಿ (Yuva Nidhi)ನಿರುದ್ಯೋಗ ಭತ್ಯೆ ವೆಚ್ಚ: ₹88 ಕೋಟಿ.

    ಒಟ್ಟು ವೆಚ್ಚ ಸುಮಾರು ₹36,500 ಕೋಟಿ ವರ್ಷಕ್ಕೆ

    ಬಸ್ಸಿನೆಸ್ ಸ್ಟ್ಯಾಂಡರ್ಡ್ ಪ್ರಕಾರ ಈ ಯೋಜನೆಗಳ ನಂತರ:ರಾಜ್ಯದ ಸಾಲದ ನಿಜವಾದ ಸ್ಥಿತಿ

    Fiscal deficit₹46,623 ಕೋಟಿ → ₹65,522 ಕೋಟಿ ,

    ಸರ್ಕಾರ ಸುಮಾರು ₹63,000 ಕೋಟಿ ಸಾಲ ತೆಗೆದುಕೊಂಡಿದೆ.

    ಈ ಯೋಜನೆಗಳಿಗೆ ಸರ್ಕಾರ ವರ್ಷಕ್ಕೆ ಸಾವಿರಾರು ಕೋಟಿ ಖರ್ಚು ಮಾಡುತ್ತಿದೆ. ಮುಂದಿನ ಕೆಲವು ವರ್ಷಗಳಲ್ಲಿ ಇದು ಹೆಚ್ಚಾಗುವ ಸಾಧ್ಯತೆ ಇದೆ. ಅಂದಾಜುಗಳ ಪ್ರಕಾರ 2025 ವೇಳೆಗೆ – ಸಾಲ ಹೆಚ್ಚಾಗಬಹುದು 2026–2027 ವೇಳೆಗೆ – ಇನ್ನಷ್ಟು ಏರಿಕೆ ಸಾಧ್ಯ.ಇದರಿಂದ ರಾಜ್ಯದ ಹಣಕಾಸು ಸ್ಥಿತಿ ದುರ್ಬಲವಾಗುವ ಸಾಧ್ಯತೆ ಯನ್ನ ಅಲ್ಲಗೆಳೆಯಲಾಗದು.

    Also Read  ಭೋಪಾಲ್ ತ್ವಿಷಾ ಶರ್ಮಾ ಪ್ರಕರಣ ಪೋಷಕರ ಪಟ್ಟು-ಅಂತ್ಯಕ್ರಿಯೆ ಮಾಡುವುದಿಲ್ಲ “ನ್ಯಾಯ ಸಿಗುವವರೆಗೂ ನಾವು ದೇಹವನ್ನು ಸ್ವೀಕರಿಸುವುದಿಲ್ಲ” 

    ರಾಜ್ಯದ ಒಟ್ಟು ಸಾಲವನ್ನು ಜನಸಂಖ್ಯೆಗೆ ಹಂಚಿದರೆ ಪ್ರತಿ ನಾಗರಿಕನ ಮೇಲೆ ಸುಮಾರು ₹1.10 ಲಕ್ಷ ಕ್ಕೂ ಹೆಚ್ಚು ಸಾಲದ ಹೊರೆ ಬರುವ ಸಾಧ್ಯತೆ ಇದೆ. ರಾಜ್ಯದ ಸಾಲವನ್ನು ಕೊನೆಗೆ ಮಧ್ಯಮ ವರ್ಗದ ಜನರು ತೆರಿಗೆ ಮೂಲಕ ಹೊರುತ್ತಾರೆ. ಸರ್ಕಾರದ ಉಚಿತ ಯೋಜನೆಗಳ ಭಾರವನ್ನು ಕೊನೆಗೆ ಜನರು ಮತ್ತು ರಾಜ್ಯದ ಆರ್ಥಿಕತೆ ಹೊರಬೇಕಾಗುತ್ತೆ .

    ರಾಜ್ಯ ಸರ್ಕಾರದ ಉಚಿತ ಯೋಜನೆಗಳು ಜನಪ್ರಿಯವಾಗಿದ್ದರೂ,ಅವುಗಳಿಗೆ ದೊಡ್ಡ ಹಣಕಾಸು ವೆಚ್ಚ ಇದೆ.ಇದರಿಂದ ರಾಜ್ಯದ ಸಾಲ ಹೆಚ್ಚುತ್ತಿದೆ,ದೀರ್ಘಕಾಲದಲ್ಲಿ ಇದು ಆರ್ಥಿಕ ಹೊರೆಯಾಗುವುದನ್ನ ತಪ್ಪಿಸಲಾಗದು.ಸಾಮಾಜಿಕ ಭದ್ರತಾ ಯೋಜನೆಗಳಿಂದ ಬಡವರಿಗೆ ಸಹಾಯ ಆದ್ರೂ ಸಾಮಾಜಿಕ ಕಲ್ಯಾಣಗಳಾದ್ರು ಸಮಸ್ಯೆ ಆಗೋದು ಸರ್ಕಾರದ ಬೊಕ್ಕಸಕ್ಕೆ.ಆದಾಯದಲ್ಲಿ ನಿಧಾನವಾಗಿ ಹೆಚ್ಚಾಗುತ್ತದೆ ,ಖರ್ಚು ತುಂಬಾ ವೇಗವಾಗಿ ಹೆಚ್ಚಾಗುತ್ತದೆ.

    Also Read  ಘೋರ ಭಾನುವಾರ, ಒಂದೇ ಕುಟುಂಬದ ಎಂಟು ಮಹಿಳೆಯರ ದುರ್ಮರಣ

    ಉಚಿತ ಯೋಜನೆಗಳಿಗೆ ಹೆಚ್ಚು ಹಣ ಹೋದರೆ, ಅಭಿವೃದ್ಧಿಗೆ ಹಣ ಎಲ್ಲಿಂದ ತರೋದು?

    ರಸ್ತೆ,ಮೆಟ್ರೋ,ಕೈಗಾರಿಕೆ,ಮೂಲಸೌಕರ್ಯಗಳಿಗೆ ಹಣ ಕಡಿಮೆಯಾಗುತ್ತದೆ. ಒಂದು ವರದಿಯ ಪ್ರಕಾರ,ಉಚಿತ ಯೋಜನೆಗಳಿಂದ ಮೂಲಸೌಕರ್ಯ ವೆಚ್ಚ ಗಳಿಗೆ ಸುಮಾರು ₹5229 ಕೋಟಿ ಕಡಿಮೆಯಾಯಿತು ಅಂತ ಅಂದಾಜಿಸಲಾಗಿದೆ.ಉಚಿತ ಯೋಜನೆಗಳು ಜನರಿಗೆ ಸಹಾಯ ಮಾಡುತ್ತವೆ ನಿಜ ಆದರೆ ಆರ್ಥಿಕವಾಗಿ ದೊಡ್ಡ ವೆಚ್ಚ,ದೀರ್ಘಕಾಲದಲ್ಲಿ ಸಾಲ ಹೆಚ್ಚುವ ಅಪಾಯ ಹೊರಲು ಪ್ರತಿ ನಾಗರಿಕನೂ ತಯಾರಿರಬೇಕಾದಿತು.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಪಂಜಿಮೊಗರುವಿನಲ್ಲಿ ಹೆಂಡತಿಯ ಅಕ್ರಮ ಸಂಬಂಧಕ್ಕೆ, ಗಂಡ ಫಿನಿಶ್!
    ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು ಪತ್ತೆ – ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
    ಬರಾಯಿಪುರ 12 ವರ್ಷದ ಬಾಲಕಿಯ ಅತ್ಯಾಚಾರದ ಕ್ರೌರ್ಯಕ್ಕಿಂತ ಈಗ ಎನ್‌ಕೌಂಟರ್‌ ಚರ್ಚೆಯ ಕೇಂದ್ರ!?ಆರೋಪಿ ಒಟ್ಟಿಗೆ … ಎಲ್ಲಾ ಸತ್ಯವೂ ಸತ್ತಿತೇ?
    ಸಿಲಿಂಡರ್ ಪಡೆಯಲು ಹೊಸ ಶರತ್ತುಗಳು – ಈಗಲೇ ತಿಳಿದುಕೊಳ್ಳಿ, …
    ಮೇ 22 ಮಂಗಳೂರು ಎಂದಿಗೂ ಮರೆಯದ ದಿನ…
    ಇಂದು ಮಾಜಿ ಸಚಿವರಿಂದ ಸೌಹಾರ್ದ ಇಫ್ತಾರ್ ಕೂಟ 
    ಶಸ್ತ್ರಚಿಕಿತ್ಸೆಯ ಪಿತಾಮಹ ಮಹಾನ್ ವೈದ್ಯ….ಸುಶ್ರುತನನ್ನ ಜಗತ್ತು ಗೌರವಿಸಿದ ಕ್ಷಣ…ಆಧುನಿಕ ವೈದ್ಯಕೀಯದ ಬೇರುಗಳು ಭಾರತದಲ್ಲೇ…
    ‘INS Malvan’ ಲೋಕಾರ್ಪಣೆ-ಜಲಾಂತರ್ಗಾಮಿ ವಿರೋಧಿ ಕಾರ್ಯಾಚರಣೆಗೆ ಹೊಸ ಕಾವಲುಗಾರ ‘ಸೈಲೆಂಟ್ ಹಂಟರ್’ ಕಾರವಾರದಿಂದ ಭಾರತದ ಸಮುದ್ರಶಕ್ತಿಗೆ ಮತ್ತಷ್ಟು ಬಲ!
    ಗೃಹಲಕ್ಷ್ಮಿಗೆ ಬ್ರೇಕ್? ₹2,000 ಹಣ ನೀರಾವರಿಗೆ ಬಳಸಿ ಎಂದ ಕಾಂಗ್ರೆಸ್‌ ಎಂಎಲ್‌ಸಿ!
    ಮಂಗಳೂರಿನ ಆಡಳಿತ ವೈಫಲ್ಯ ಸರ್ಕಾರಿ ಕಚೇರಿಗಳಲ್ಲಿ ಸಾಲು…ಪಾಲಿಕೆ ಸೇವೆಗಳ ವಿಳಂಬ, ಭೂಪರಿವರ್ತನೆ ಗೊಂದಲ: ರಾಜ್ಯ ಸರ್ಕಾರದ ವಿರುದ್ಧ ಶಾಸಕ ವೇದವ್ಯಾಸ ಕಾಮತ್ ಆಕ್ರೋಶ ..
    ಬರ್ಗಿ ಅಣೆಕಟ್ಟಿನಲ್ಲಿ ಭೀಕರ ದುರಂತ-ಕರುಳು ಹಿಂಡುವ ದೃಶ್ಯ ಅಮ್ಮ-ಮಗು ಅಪ್ಪಿಕೊಂಡೇ ಜಲಸಮಾದಿ ಸಂತೋಷದ ಪ್ರವಾಸದಿಂದ ಶೋಕದ ಸಾಗರಕ್ಕೆ
    “ಶಾಲಾ ಬಸ್‌ನಲ್ಲಿ ಪ್ರಯಾಣಿಸುವ ಪ್ರತಿಯೊಂದು ಮಗುವಿನ ಸುರಕ್ಷತೆಗೆ ಶಾಲೆಯೇ ಹೊಣೆ!”
    ಪ್ರಶಸ್ತಿಗಾಗಿ ಹಂಬಲಿಸಿದ ಟ್ರಂಪ್‌ಗೆ ನಿರಾಸೆ; ನ್ಯಾಯಕ್ಕಾಗಿ ಹೋರಾಡಿದ ನವಿ ಪಿಳ್ಳೆಗೆ ನೊಬೆಲ್!
    ಮಂಗಳೂರು ಕಮಿಷನರ್ ವಿರುದ್ಧ ಎಸ್ಪಿ ಕಾಶಿನಾಥ್ ದೂರು ಕೊಡುತ್ತಿರುವುದು ಯಾಕೆ?
    ಬೆಚ್ಚಿಬಿದ್ದ ರಾಷ್ಟ್ರ ರಾಜಧಾನಿ, ಯಂಗ್ ಜಡ್ಜ್ ಆತ್ಮಹತ್ಯೆ
    ಧರ್ಮಸ್ಥಳ-ಚಿಕ್ಕಮಗಳೂರು ಟ್ರಿಪ್‌ಗೆ ಹೊರಟ ಸ್ವಿಗ್ಗಿ ಡೆಲಿವರಿ ಬಾಯ್ಸ್… ಅರಬೈಲ್ ಘಾಟ್‌ನಲ್ಲಿ ಭೀಕರ ಅಪಘಾತ, 6 ಜೀವಗಳು ಅಂತ್ಯ!
    ಅಗತ್ಯ ಮಾಹಿತಿ ಇಲ್ಲಿದೆ ಓದಿ..!“ಎಲ್‌ಪಿಜಿ ಬುಕಿಂಗ್‌ಗೆ ಹೊಸ ನಂಬರ್‌ಗಳು: ಆತಂಕ ಬೇಡ, ಸರಬರಾಜು ಶೀಘ್ರ ಸಾಮಾನ್ಯಕ್ಕೆ!”
    ಐಪಿಎಲ್ ಇತಿಹಾಸದಲ್ಲೇ ಸುಮಾರು ₹230 ಕೋಟಿಗೂ ಅಧಿಕ ಒಟ್ಟು ಸಂಭಾವನೆ ಪಡೆದ ಆಟಗಾರನಾಗಿ ಕೊಹ್ಲಿ ದಾಖಲೆ…ಯ ಹಿಂದಿರುವ ಅಸಲಿ ಕಥೆ…!
    ಕನಕಪುರ ಬಂಡೆ ಬಿಜೆಪಿಗೆ ಎಂಬ ಬೋಗಸ್ ಸುದ್ದಿ
    ಭಾರತದ ‘ಗೋಲ್ಡನ್ ಗರ್ಲ್’ ಮೀರಾಬಾಯಿ ಚಾನು ಮತ್ತೊಮ್ಮೆ ಇತಿಹಾಸ ಬರೆದಿದ್ದಾರೆ! 
    ದೆಹಲಿಯಲ್ಲಿ ಬಸ್‌ನಲ್ಲಿ ನಿರ್ಭಯಾ ನೆನಪಿಸುವ ಘಟನೆ -30 ವರ್ಷದ ಮಹಿಳೆ ಗ್ಯಾಂಗ್‌ರೇಪ್ ಶಾಕ್
    ಪೂಜೆಗಾಗಿ ತೆರಳಿದ ಅರ್ಚಕರ ಶವ ನಾಲೆಯಲ್ಲಿ ಪತ್ತೆ
    108 ಆರೋಗ್ಯ ಕವಚ'”ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ಇನ್ಮುಂದೆ ಆಂಬ್ಯುಲೆನ್ಸ್ ನಿಮ್ಮ ಮನೆಬಾಗಿಲಿಗೆ! 
    “ವಾಟ್ಸಾಪ್ university ” (ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ತಪ್ಪು/ಅಪೂರ್ಣ ಮಾಹಿತಿ)ಕುರಿತು ಸುಪ್ರೀಂ ಕೋರ್ಟ್ ಖಡಕ್ ನಿಲುವು…!
    AI ಹವಾ-ಬೇಗನೆ ಫೈನಾನ್ಷಿಯಲ್ ಇಂಡಿಪೆಂಡೆಂಟ್ ಆಗೋ ಟ್ರೆಂಡ್- ಕೈಬಿಟ್ಟ  ಓದು!! ಇದು ಗಂಭೀರ ಸೂಚನೆ….
    ₹1270 ಕೋಟಿ ಕಾನ್ಟ್ರಾಕ್ಟ್ ಹಗರಣ -CM ಖಾಂಡು ಕುಟುಂಬ ವಿಚಾರಣೆ-ಸುಪ್ರೀಂಕೋರ್ಟ್ ಸಿಬಿಐಗೆ ಆದೇಶ..
    ಬಂಟ್ವಾಳದಲ್ಲಿ ಸಿನಿಮೀಯ ರೀತಿಯಲ್ಲಿ ದರೋಡೆ: ತಲವಾರು ತೋರಿಸಿ ₹8.52 ಲಕ್ಷ ದೋಚಿದ ದುಷ್ಕರ್ಮಿಗಳು… ಪ್ರಕರಣದ ಸುತ್ತ ಸಂಶಯದ ಹುತ್ತ
    ಕುಂದಾಪುರದಲ್ಲಿ ಗುಂಡಿನ ದಾಳಿ: ಬಾರ್ಕೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್ ಹತ್ಯೆ
    ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ಎರಡು ಬಣಗಳ ರಣರಂಗ!ಮಾತಿನ ಚಕಮಕಿ ಹೊಡೆದಾಟಕ್ಕೆ ತಿರುಗಿದ ಕ್ಷಣ…
    6 ವರ್ಷದ ಮಗಳಿಗಾಗಿ IPS ದಂಪತಿ ನಡುವೆ ಕದನ..ತಡರಾತ್ರಿ ಠಾಣೆ ಮೆಟ್ಟಿಲೇರಿದ ಪತ್ನಿ!