📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಪಂಜಾಬ್‌ನಲ್ಲಿ ಮಹಿಳೆಗೆ ಒಂದೇ ಹೆರಿಗೆಗೆ ಆರು ಮಕ್ಕಳು….!!ನಿಜವೇನು?

    ನವದೆಹಲಿ: Dawn ಪತ್ರಿಕೆಯ ಏಪ್ರಿಲ್ 20, 2024ರ ವರದಿಯ ಪ್ರಕಾರ, ಝೀನತ್ ವಹೀದ್ ಎಂಬ 27 ವರ್ಷದ ಮಹಿಳೆ ರಾವಲ್ಪಿಂಡಿಯ ಜಿಲ್ಲಾ ಕೇಂದ್ರ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಜನ್ಮ ನೀಡಿದ್ದರು. ನಾಲ್ವರು ಗಂಡು ಮಕ್ಕಳು ಮತ್ತು ಇಬ್ಬರು ಹೆಣ್ಣು ಮಕ್ಕಳು ಜನಿಸಿದ್ದರು. ಸುಮಾರು ಒಂದು ಗಂಟೆಯೊಳಗೆ ಆರು ಮಕ್ಕಳು ಜನಿಸಿದ್ದು, ಪ್ರತಿ ಮಗುವಿನ ತೂಕ ಎರಡು ಪೌಂಡ್‌ಗಿಂತಲೂ ಕಡಿಮೆ ಇತ್ತು ಎಂದು ವರದಿ ತಿಳಿಸಿದೆ.

    ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ. ಫರ್ಝಾನಾ ಅವರ ಮಾಹಿತಿ ಪ್ರಕಾರ, ಆರಂಭದಲ್ಲಿ ತಾಯಿ ಮತ್ತು ಮಕ್ಕಳು ಆರೋಗ್ಯವಾಗಿದ್ದರು. ನವಜಾತ ಶಿಶುಗಳ ತೂಕ ಕಡಿಮೆ ಇದ್ದ ಕಾರಣ ಅವುಗಳನ್ನು ಇನ್‌ಕ್ಯುಬೇಟರ್‌ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗಿತ್ತು. ಹೆರಿಗೆಯ ಬಳಿಕ ತಾಯಿಗೂ ಕೆಲವು ತೊಂದರೆಗಳು ಕಾಣಿಸಿಕೊಂಡಿದ್ದವು ಎಂದು ವರದಿ ವಿವರಿಸಿದೆ. 

    Also Read  ಬಾಂಗ್ಲಾದೇಶದಲ್ಲಿ ನಿವೃತ್ತ ಹಿಂದೂ ಶಿಕ್ಷಕ ಕುಟುಂಬದ ನಾಲ್ವರ ನಿಗೂಢ ಸಾವು…

    ಇದೀಗ ಕೂಡ ಪಂಜಾಬ್‌ನಲ್ಲಿ ಅದು ಭಾರತದ ಅಥವಾ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯ ಅನ್ನೋದು ದೃಢೀಕೃತವಾಗಿಲ್ಲ…ಮಹಿಳೆಯೊಬ್ಬರು ಒಂದೇ ಬಾರಿಗೆ ಆರು ಮಕ್ಕಳಿಗೆ ಜನ್ಮ ನೀಡಿದ್ದಾರೆ ಎನ್ನಲಾದ ಸುದ್ದಿ ಸೋಶಿಯಲ್ ಮೀಡಿಯಾಗಳಲ್ಲಿ ಗಮನ ಸೆಳೆದಿದೆ. ವಿಶೇಷವೆಂದರೆ, ಆರು ಮಕ್ಕಳಲ್ಲಿ ನಾಲ್ವರು ಗಂಡು ಮಕ್ಕಳು ಹಾಗೂ ಇಬ್ಬರು ಹೆಣ್ಣು ಮಕ್ಕಳು ಎಂದು ವರದಿಯಾಗಿದೆ.

    ವೈರಲ್ ವಿಡಿಯೋದಲ್ಲಿರುವುದೇನು?

    ವೈರಲ್ ವಿಡಿಯೋದಲ್ಲಿ ಆರು ನವಜಾತ ಶಿಶುಗಳನ್ನು ಆಸ್ಪತ್ರೆಯಿಂದ ಹೊರಗೆ ಕರೆತರುವುದು, ತಾಯಿಯೊಂದಿಗೆ ಫೋಟೋ ತೆಗೆಸಿಕೊಳ್ಳುವ ದೃಶ್ಯಗಳಿವೆ. ಈ ದೃಶ್ಯಗಳನ್ನು ಪಂಜಾಬ್‌ನಲ್ಲಿ ನಡೆದ ನೈಜ ಘಟನೆಯೆಂದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ.

    ಒಂದೇ ಕುಟುಂಬಕ್ಕೆ ಒಟ್ಟಿಗೆ ಆರು ಪುಟ್ಟ ಅತಿಥಿಗಳ ಆಗಮನ! ಈ ಅಪರೂಪದ ಕ್ಷಣ ಸೋಶಿಯಲ್ ಮೀಡಿಯಾವನ್ನ ದಂಗಾಗಿಸಿದೆ… ಹೌದಾ …?ಇದು ಸಾಧ್ಯನಾ ?ಅನ್ನೋ ಮಾತುಗಳು ಸಹಜವಾಗಿ ಕೇಳಿಬರ್ತಿದೆ

    Also Read  ಜನಿವಾರಕ್ಕೆ ಕೈ ಹಾಕಿದವರು, ಪರ್ಮನೆಂಟ್ ಮನೆಗೆ ಹೋಗುವ ದಾರಿಯಲ್ಲಿ....

    ಒಂದೇ ಹೆರಿಗೆಗೆ ಆರು ಮಕ್ಕಳು ಜನಿಸುವುದು ಸಾಧ್ಯವೇ?

    ಹೌದು. ಒಂದೇ ಗರ್ಭಾವಸ್ಥೆಯಲ್ಲಿ ಆರು ಮಕ್ಕಳು ಬೆಳೆಯುವುದನ್ನು ವೈದ್ಯಕೀಯವಾಗಿ Sextuplets ಎಂದು ಕರೆಯಲಾಗುತ್ತದೆ. ಇಂತಹ ಜನನಗಳು ಅತ್ಯಂತ ಅಪರೂಪ. ಮೂರು ಅಥವಾ ಅದಕ್ಕಿಂತ ಹೆಚ್ಚು ಭ್ರೂಣಗಳು ಒಂದೇ ಗರ್ಭಾವಸ್ಥೆಯಲ್ಲಿ ಬೆಳೆಯುವಾಗ, ಸಾಮಾನ್ಯ ಗರ್ಭಾವಸ್ಥೆಗಿಂತ ಆರೋಗ್ಯದ ಅಪಾಯಗಳು ಹೆಚ್ಚಿರಬಹುದು. ಅಕಾಲಿಕ ಹೆರಿಗೆ ಮತ್ತು ಕಡಿಮೆ ಜನನ ತೂಕದಂತಹ ಸಮಸ್ಯೆಗಳು ಎದುರಾಗುವ ಸಾಧ್ಯತೆಯೂ ಇದೆ. 

    ಸಾಮಾನ್ಯವಾಗಿ ಬೆಕ್ಕು ಅಥವಾ ನಾಯಿಗಳು ಒಂದೇ ಬಾರಿಗೆ ಹಲವು ಮರಿಗಳಿಗೆ ಜನ್ಮ ನೀಡುವುದನ್ನು ನೋಡಿರುತ್ತೇವೆ. ಆದರೆ ಮನುಷ್ಯರಲ್ಲಿ ಒಂದೇ ಹೆರಿಗೆಗೆ ಆರು ಮಕ್ಕಳು ಜನಿಸುವುದು ಎಷ್ಟು ಅಪರೂಪದ ಸಂಗತಿ ಅಲ್ಲವೇ?

    ##FactCheck #ViralNews #FakeNews #PunjabNews #Sextuplets #AIgenerated

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಬೆಚ್ಚಿಬಿದ್ದ ರಾಷ್ಟ್ರ ರಾಜಧಾನಿ, ಯಂಗ್ ಜಡ್ಜ್ ಆತ್ಮಹತ್ಯೆ
    ಜಸ್ಟ್ one click ನಲ್ಲೇ ಎಲ್ಲಾ ಸರ್ಟಿಫಿಕೇಟ್…!2026–27ರಿಂದ ಅಂಕಪಟ್ಟಿ ಹಾರ್ಡ್ ಕಾಪಿ ಇಲ್ಲ..
    ಕರ್ನಾಟಕ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: 123 ಕೇಂದ್ರಗಳ ಪಾಸ್ ವಿತರಣ –ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿದೆ, ಬಸ್‌ಗಳ ಸಂಖ್ಯೆಯೂ ಹೆಚ್ಚುತ್ತದೆಯೇ?
    ನದಿಯಲ್ಲ ರಸ್ತೆ..!ಕೈಕಂಬದ ಕಂದಾವರದ ಈ ರಸ್ತೆ ಕೆರೆಯಾಗಿ ನೀರಿನಲ್ಲಿ ಮುಳುಗಿದೆ!ಶಾಲಾ ಮಕ್ಕಳಿಂದ ವೃದ್ಧರವರೆಗೆ ಎಲ್ಲರಿಗೂ ಜೀವಭಯ!
    ತನ್ನ ಹಾಗೂ ನಾದಿನಿಯ ಮೂರುವರೇ ವರ್ಷದ ಮಕ್ಕಳನ್ನು ಬಾವಿಗೆ ಎಸೆದ ತಾಯಿ…!
    ಹತ್ತು ವರ್ಷದಿಂದ ಪೊಲೀಸರಿಗೆ ಬೇಕಾದ ಆರೋಪಿಯನ್ನು ಕೊನೆಗೂ ಬಂಧಿಸಿದ ಪೊಲೀಸರು
    ಜಿಮ್,“ಫಿಟ್ನೆಸ್ ಸೆಂಟರ್‌ಗಳಲ್ಲಿ ಹೆಚ್ಚುತ್ತಿರುವ ಅಪಾಯಕಾರಿ ಸಂಬಂಧಗಳು: ಜಿಮ್ ಟ್ರೈನರ್ ಆತ್ಮಹತ್ಯೆ
    ಇನ್‌ಸ್ಟಾಗ್ರಾಮ್ ವ್ಯಾಮೋಹಕ್ಕೆ ಹೆತ್ತ ತಾಯಿಗೇ ವಿಷವಿಕ್ಕಿದ ಮಗಳು..ಪ್ರೀತಿಯ ಹೆಸರಲ್ಲಿ ಹಾದಿ ತಪ್ಪಿದ ಹದಿಹರೆಯ ಮುಂದೇನಾಯತು?
    ಸಿಲಿಂಡರ್ ಪಡೆಯಲು ಹೊಸ ಶರತ್ತುಗಳು – ಈಗಲೇ ತಿಳಿದುಕೊಳ್ಳಿ, …
    ಜಪಾನ್ ಟೆಕ್ನಾಲಜಿ ಬಳ್ಳಾರಿಗೆ ಎಂಟ್ರಿ!ನಿರ್ಮಲಾ ಸೀತಾರಾಮನ್ ಹಸಿರು ಕ್ರಾಂತಿಗೆ ಚಾಲನೆ… ಇದು ಸಾಮಾನ್ಯ ಯೋಜನೆ ಅಲ್ಲ.1 ಲಕ್ಷ ಸಸಿಗಳು, 300 ಎಕರೆ ಭೂಮಿ ..
    ಬಾಲ್ಯದ ಗೆಳೆಯನ ಬಲೆಗೆ ಬಿದ್ದ ವಾಯುಸೇನೆ ಅಧಿಕಾರಿಯ ಪತ್ನಿ?! ಲೈಂಗಿಕ ಬ್ಲ್ಯಾಕ್‌ಮೇಲ್,’ಕಬೂಲ್ ಹೈ’ ಹೇಳುವಂತೆ ಒತ್ತಾಯ!
    ಕರ್ನಾಟಕದಲ್ಲಿ 2 ಲಕ್ಷಕ್ಕೂ ಹೆಚ್ಚು ನಾಯಿ ಕಚ್ಚಿದ ಪ್ರಕರಣಗಳು …!ನಗರಗಳಲ್ಲಿ ‘ಸ್ಟ್ರೇ ಡಾಗ್ ಟೆರರ್’ — ಜನರು ಭಯದಲ್ಲಿ ಬದುಕುತ್ತಿದ್ದಾರೆ!
    ಸ್ಮಾರ್ಟ್‌ಫೋನ್ ಅಗ್ಗವಾಗುತ್ತಾ? ಮೊಬೈಲ್ ಖರೀದಿಗೆ ಇದು ‘Wait & Watch’ ಟೈಮ್!
    ಫ್ಲೈದುಬೈ ವಿಮಾನ ಘಟನೆ ಪ್ರಾರ್ಥನೆ ನೆಪದಲ್ಲಿ ಹಮ್ಮಾಮಿ ದಾಳಿ; ಅಲ್‌ಖೈದಾ ಬೆಂಬಲ-ನಂಟು ಬಹಿರಂಗ ! ಇತ್ತ ಸ್ಮಿತ್ ಮಚ್ಚಾರ್‌ಗೆ ಇಸ್ರೇಲ್ ವಿಶೇಷಗೌರವ ಮೋದಿ ಜೊತೆಗೆ ಆಹ್ವಾನ…!!
    ಶಾಲೆಗಳ ದುಸ್ಥಿತಿ ತೋರಿಸಲು CJP ಸಜ್ಜು; ‘ಹೊರಗಿನವರಿಗೆ ನೋ ಎಂಟ್ರಿ’ ಎಂದ ರಾಜಸ್ಥಾನ ಸರ್ಕಾರ!
    ರಾಮನ ಹೆಸರಲ್ಲಿ ‘ರಾವಣ’ ರಾಜ್ಯ-ಕರ್ನಾಟಕಕ್ಕೂ ತಟ್ಟಿದ ಕಳಂಕ!ರಾಮನ ಹೆಸರಲ್ಲಿ ಭಕ್ತರಿಗೇ ನಾಮ-ಅಯೋಧ್ಯೆಯ ಕೋಟಿಕೋಟಿ ಲೂಟಿಗೆ ಬೀದರ್ ಕನೆಕ್ಷನ್!
    ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ದೆಹಲಿ ಹೈಕೋರ್ಟ್, ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ: ಭದ್ರತೆ ಬಿಗಿ
     ಆಸ್ಪತ್ರೆಯಲ್ಲಿ ಡಾಕ್ಟರ್ “mistakeಎಡವಟ್”…ಅಚ್ಚರಿಯೂ ಮೀರಿದ ಆಘಾತ!
    ಮೂಗಿನಿಂದ ಸೋರಿದ್ದು ಶೀತವಲ್ಲ…ಮೆದುಳಿನ ದ್ರವ! 2 ವರ್ಷ ಕಾಡಿದ ಸಮಸ್ಯೆ…10 ವರ್ಷದ ಬಾಲಕನಿಗೆ ಬೆಂಗಳೂರಿನಲ್ಲಿ ಅಪರೂಪದ skull ಡಿಫೆಕ್ಟ್ ಚಿಕಿತ್ಸೆ…!
    ಅಮಾವಾಸ್ಯೆ ಬೈಲ್ ಪೊಲೀಸ್ ಠಾಣೆಯಲ್ಲಿ ಜೀವ ಬೆದರಿಕೆ ಹಾಗೂ ನಿಂದನೆಯ ಪ್ರಕರಣ ದಾಖಲು
     ಡೊನಾಲ್ಡ್ ಟ್ರಂಪ್ ಟೆರರ್ ನಡೆ      ವಿಶ್ವದ ಆರ್ಥಿಕತೆ ಪಾತಾಳದ ಕೆಡೆ
    ಹಳಿಯಾಳದಲ್ಲಿ ನೀರಿನ ಹಾಹಾಕಾರ… ಮಾರ್ಚ್ 16ರಂದು ಬೃಹತ್ ಪ್ರತಿಭಟನೆ 
    ಪಿವಿ ಎಸ್ ಸಂಸ್ಥೆಯ ಆಡಳಿತದಲ್ಲಿ ಯಾರ ಹಸ್ತಕ್ಷೇಪವು ಇಲ್ಲ – ಸರೋಜಿನಿ ಕುಶೆ
    ಮಂಗಳೂರು ಹಂಪನಕಟ್ಟೆಯಲ್ಲಿ ಶೂ ಅಂಗಡಿಗೆ ಬೆಂಕಿ; ಅಪಾರ ನಷ್ಟ, ಅವಘಡದಿಂದ ಎಚ್ಚೆತ್ತ ವ್ಯಾಪಾರಿಗಳು…!
    ನಿತ್ಯ bus ಪ್ರಯಾಣಿಕರಿಗೆ ಶಾಕ್‌: ‌ ಟಿಕೆಟ್‌ ದರ 5 ರಿಂದ 8% ಹೆಚ್ಚಳ: ಇನ್ಮೇಲೆ ಓಡಾಟ ಮತ್ತಷ್ಟು ದುಬಾರಿ!
    Tata Consultancy Services (TCS) ನಾಶಿಕ್ ವಿವಾದ-ಬೆಚ್ಚಿಬೀಳಿಸಿದ 30 ದಿನಗಳ ಗುಪ್ತ ಪೊಲೀಸ್ ಆಪರೇಷನ್‌ ರಹಸ್ಯಗಳು…!
    ಹುಡುಗಾಟಿಕೆ ಆಡುತ್ತಿರುವ ರಾಮಲಿಂಗಾರೆಡ್ಡಿ-ಕ್ಷೇತ್ರದ ಜನರಲ್ಲಿ ಅಸಮಾಧಾನ
    ಕರಾವಳಿಯಲ್ಲಿ ವಾಪಸ್ ಆದ ಮುಂಗಾರು: ಜುಲೈ 6ರವರೆಗೆ ಆರೆಂಜ್ ಅಲರ್ಟ್ – ಜನರಿಗೆ ಎಚ್ಚರಿಕೆ
    “ಡಾಲರ್ ಐಡಿ” ಹೆಸರಿನಲ್ಲಿ ಶೇರ್ ಮಾರ್ಕೆಟಿಂಗ್ ವಂಚನೆ – 30.90 ಲಕ್ಷ ರೂ. ವಂಚನೆ- ನಾಲ್ವರ ಮೇಲೆ ಪ್ರಕರಣ ದಾಖಲು
    ಉತ್ತರ ಪ್ರದೇಶದಲ್ಲಿ ಸುಮಾರು 90ಕ್ಕೂ ಹೆಚ್ಚು ಜನರು ಬಲಿ ಹೃದಯವಿದ್ರಾವಕ ಪರಿಸ್ಥಿತಿ…ಭಾರೀ ಮಳೆ, ಬಿರುಗಾಳಿ ಮತ್ತು ಕುಸಿದ ಮನೆಗಳು