📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಪಕ್ಷದಿಂದ ಪಕ್ಕಕ್ಕೆ? ರಾಘವ್ ಚಡ್ಡಾ ಹಿಂದೆ ಏನಿದೆ ದೊಡ್ಡ ರಾಜಕೀಯ ಆಟ!”ಮೌನಗೊಳಿಸಿದರೂ ನಿಲ್ಲದ ಧ್ವನಿ – ರಾಘವ್ ಚಡ್ಡಾ!”

    ಬಿಗ್ ಪೊಲಿಟಿಕಲ್ twist……!ರಾಘವ್ ಚಡ್ಡಾ ಅವರು Aam Aadmi Party (AAP) ಪಕ್ಷದ ಪ್ರಮುಖ ಯುವ ನಾಯಕರು ಹಾಗೂ ರಾಜ್ಯಸಭಾ ಸಂಸದರು. ಅವರು 2022ರಿಂದ ರಾಜ್ಯಸಭೆಯಲ್ಲಿ ಸದಸ್ಯರಾಗಿದ್ದು, ಜನಸಾಮಾನ್ಯರ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವ ರಾಜಕಾರಣಿಯಾಗಿ ಗುರುತಿಸಿಕೊಂಡಿದ್ದಾರೆ. 

    ಇತ್ತೀಚೆಗೆ AAP ಪಕ್ಷವು ರಾಘವ್ ಚಡ್ಡಾ ಅವರನ್ನು ರಾಜ್ಯಸಭೆಯ ಉಪನಾಯಕ ಸ್ಥಾನದಿಂದ ತೆಗೆದುಹಾಕಿ, ಅವರ ಬದಲಿಗೆ Ashok Mittalಅವರನ್ನು ನೇಮಿಸಿದೆ. ಇದರ ಕಾರಣವನ್ನು ಅಧಿಕೃತವಾಗಿ ತಿಳಿಸದಿದ್ದರೂ, ಪಕ್ಷದ ಒಳಗಿನ ಭಿನ್ನಾಭಿಪ್ರಾಯಗಳ ಬಗ್ಗೆ ಚರ್ಚೆಗಳು ಜೋರಾಗಿವೆ. 

    ಈ ನಿರ್ಧಾರದ ನಂತರ ರಾಘವ್ ಚಡ್ಡಾ ಅವರು ಭಾವುಕವಾಗಿ ಪ್ರತಿಕ್ರಿಯಿಸಿ:

    “ನನ್ನನ್ನು ಮೌನಗೊಳಿಸಲಾಗಿದೆ, ಆದರೆ ನಾನು ಸೋತಿಲ್ಲ (Silenced, not defeated)”ಜನರಿಗಾಗಿ ತನ್ನ ಹೋರಾಟ ಮುಂದುವರಿಸುವುದಾಗಿ ಹೇಳಿದ್ದಾರೆ. 

    Also Read  KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ ಅಮಾನತ್

    “ಸಾಮಾನ್ಯ ಜನರ ಧ್ವನಿಯನ್ನು ನಾನು ಮುಂದುವರೆಸುತ್ತೇನೆ”ಎಂದು ಸ್ಪಷ್ಟಪಡಿಸಿದ್ದಾರೆ.

    ಸಂಸತ್ತಿನಲ್ಲಿ ಅವರ ಪ್ರಶ್ನೆಗಳು ಕಾರ್ಯಗಳು social media ಗಳಲ್ಲಿ ಬಹಳಷ್ಟು ಸದ್ದು ಮಾಡಿವೆ 

    ರಾಘವ್ ಚಡ್ಡಾ ಸಂಸತ್ತಿನಲ್ಲಿ ಹಲವಾರು ಜನಪರ ವಿಷಯಗಳನ್ನು ಎತ್ತಿಹಿಡಿದಿದ್ದಾರೆ:

    🔹 ಟೋಲ್ ಶುಲ್ಕ ಸಮಸ್ಯೆ
    ಟೋಲ್ ಸಂಗ್ರಹವನ್ನು “legalised loot” ಎಂದು ಟೀಕಿಸಿ, ಸಾರ್ವಜನಿಕರ ಮೇಲೆ ಹೆಚ್ಚಾದ ಭಾರವನ್ನು ಪ್ರಶ್ನಿಸಿದರು.

    🔹 ಮಧ್ಯಮ ವರ್ಗದ ಆರ್ಥಿಕ ಒತ್ತಡ
    ತೆರಿಗೆಗಳ ಹೆಚ್ಚಳ ಮತ್ತು ಜೀವನ ವೆಚ್ಚ ಏರಿಕೆಯಿಂದ ಜನರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಮಾತನಾಡಿದರು.

    🔹 ಸಾರ್ವಜನಿಕ ಮೂಲಸೌಕರ್ಯ (Infrastructure)
    ರಸ್ತೆಗಳ ದುಸ್ಥಿತಿ, ಟ್ರಾಫಿಕ್ ಸಮಸ್ಯೆ, ಮತ್ತು ಮೂಲಭೂತ ಸೌಲಭ್ಯಗಳ ಕೊರತೆ ಕುರಿತು ಪ್ರಶ್ನಿಸಿದರು.

    🔹 ಆರ್ಥಿಕ ಪಾರದರ್ಶಕತೆ (Economic Transparency)
    ಸರ್ಕಾರದ ಖರ್ಚು ಮತ್ತು ಆರ್ಥಿಕ ನಿರ್ವಹಣೆ ಕುರಿತು ಸ್ಪಷ್ಟತೆ ಬೇಕು ಎಂದು ಒತ್ತಾಯಿಸಿದರು.

    Also Read  ಕಪ್ಪು ಸಮುದ್ರದಲ್ಲಿ ಸರಕು ಹಡಗಿನ ಮೇಲೆ ರಷ್ಯಾ ದಾಳಿ: ನಾಲ್ವರು ಭಾರತೀಯರು ಸಾವು

    🔹 ಪಂಜಾಬ್ ಸಂಬಂಧಿತ ವಿಚಾರಗಳು
    ಪಂಜಾಬ್ ರಾಜ್ಯದ ಅಭಿವೃದ್ಧಿ, ಹಣಕಾಸು ಮತ್ತು ಆಡಳಿತ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿದರು.

    🔹 ಯುವಜನತೆ ಮತ್ತು ಉದ್ಯೋಗ
    ಉದ್ಯೋಗಾವಕಾಶಗಳ ಕೊರತೆ ಮತ್ತು ಯುವಕರ ಸಮಸ್ಯೆಗಳ ಬಗ್ಗೆ ಚರ್ಚಿಸಿದರು.

    🔹 ಸರ್ಕಾರದ ನೀತಿಗಳ ವಿರೋಧ
    ಜನರಿಗೆ ಅನಾನುಕೂಲವಾಗುವ ನೀತಿಗಳನ್ನು ಪ್ರಶ್ನಿಸಿ, ಪರ್ಯಾಯ ಸಲಹೆಗಳನ್ನು ನೀಡಿದರು.

    🔹 ಪಕ್ಷದೊಳಗಿನ ಸಂಘರ್ಷ ಭಿನ್ನಾಭಿಪ್ರಾಯವನ್ನು ಸ್ಪಷ್ಟಪಡಿಸುತ್ತದೆ.

    ರಾಘವ್ ಚಡ್ಡಾ ಅವರ ಹೇಳಿಕೆಗಳ ನಂತರ AAP ಪಕ್ಷವು:

    • ಅವರು “ಸಾಫ್ಟ್ ಇಷ್ಯೂಸ್” ಮೇಲೆ ಹೆಚ್ಚು ಗಮನಹರಿಸುತ್ತಿದ್ದಾರೆ ಎಂದು ಆರೋಪಿಸಿತು
    • ಬಿಜೆಪಿ ವಿರುದ್ಧ ತೀವ್ರವಾಗಿ ಹೋರಾಟ ಮಾಡುತ್ತಿಲ್ಲ ಎಂದು ಟೀಕಿಸಿತು 

    🔹 ರಾಜಕೀಯ ಪ್ರಭಾವದ ಬದಲಾವಣೆ

    ಒಮ್ಮೆ AAP ಪಕ್ಷದ ಪ್ರಮುಖ ಮುಖವಾಗಿದ್ದ ರಾಘವ್ ಚಡ್ಡಾ ಈಗ ಪಕ್ಷದೊಳಗೆ ಅವರ ಪ್ರಭಾವ ಕಡಿಮೆಯಾಗುತ್ತಿರುವ ಲಕ್ಷಣಗಳು ಕಾಣಿಸುತ್ತಿವೆ.ವಿಶೇಷವಾಗಿ ಪಂಜಾಬ್ ರಾಜಕೀಯದಲ್ಲಿ ಅವರ ಪಾತ್ರ ಕುಗ್ಗಿದೆ.

    Also Read  ಬೆಳ್ತಂಗಡಿ ಸ್ನಾನಕ್ಕೆ ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವು…

    🔹 ಬೆನ್ನತ್ತಿದ ವಿವಾದಗಳು

    • 2023ರಲ್ಲಿ ಸಂಸತ್ತಿನ ನಿಯಮ ಉಲ್ಲಂಘನೆ ಆರೋಪದಿಂದ ಅಮಾನತು.
    • ಕೆಲವು ರಾಜಕೀಯ ಆರೋಪಗಳು ಮತ್ತು ವಿವಾದಗಳು ಅವರ ರಾಜಕೀಯ ಬದುಕಿನಲ್ಲಿ ಉಂಟಾಗಿವೆ .
    ##RaghavChadha #AAP #AamAadmiParty #RajyaSabha #IndianPolitics #NewsKarnataka #PoliticalNews #VoiceOfPeople

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಯುದ್ಧದ ಹೊಡೆತ: ಹಣ ಕೊಟ್ಟರೂ ಗ್ಯಾಸ್ ಇಲ್ಲ! ಕಾರವಾರ ಬಂದರು ಸ್ತಬ್ಧ — ಜನಜೀವನ ಅಸ್ತವ್ಯಸ್ತ 🔥
    ಉಡುಪಿಯ ಸಾಯಿ ರಾಜ್ ಕೋ ಆಪರೇಟಿವ್ ಸೊಸೈಟಿ ಸಿಇಒ ಆತ್ಮ ಹತ್ಯೆಗೆ ಯಾರು ಕಾರಣ?
    ಕೆಪಿಎಸ್‌ಸಿ ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್‌, ಸದಸ್ಯೆ ಗೀತಾ ಇ.ಡಿ. ಬಂಧನ
    ಮೂಡಬಿದ್ರೆ: ಅಕ್ರಮ ಜಾನುವಾರು ಸಾಗಾಟ -ಆರೋಪಿಗಳ ಬಂಧನ, ವಾಹನ ಹಾಗೂ ಕರು ವಶಕ್ಕೆ.
    ಧುರಂಧರ್ 2 ಕ್ರೇಜ್ ಓವರ್‌ಫ್ಲೋ ಕಲೆಕ್ಷನ್‌ನಲ್ಲಿಕರ್ನಾಟಕವೇ ಟಾಪ್… ದಕ್ಷಿಣ ಭಾರತದಲ್ಲಿ 300 ಕೋಟಿ ಕ್ಲಬ್!
    HSRP ರಿಲೀಫ್ + PUCC ಫೈನ್ ಮುಕ್ತ…ಡೀಟೇಲ್ಸ್ ಇಲ್ಲಿದೆ ಕರ್ನಾಟಕದ ಎಲ್ಲ ಡ್ರೈವರ್‌ಗಳಿಗೆ ಡಬಲ್ ಗುಡ್ ನ್ಯೂಸ್!???
    ಕರ್ನಾಟಕದಲ್ಲಿ 2 ಲಕ್ಷಕ್ಕೂ ಹೆಚ್ಚು ನಾಯಿ ಕಚ್ಚಿದ ಪ್ರಕರಣಗಳು …!ನಗರಗಳಲ್ಲಿ ‘ಸ್ಟ್ರೇ ಡಾಗ್ ಟೆರರ್’ — ಜನರು ಭಯದಲ್ಲಿ ಬದುಕುತ್ತಿದ್ದಾರೆ!
    ಖಾದರ್‌ ಖಡಕ್ ವಾರ್ನಿಂಗ್ ವೈರಲ್ : ಆದರೆ ಖಡಕ್ ಆಕ್ಷನ್ ಯಾವಾಗ?”ಪ್ರತಿ ಮಳೆಯಲ್ಲೂ ಅದೇ ಕಥೆ: ರಸ್ತೆ ಗುಂಡಿ, ಅಪಘಾತ, ಎಚ್ಚರಿಕೆ, ಜವಾಬ್ದಾರಿ ಹೊತ್ತವರ ಜಾಣ ಮರೆವು!
    ಗ್ರಾಹಕರ ಮಾತು ಕೇಳಿ, ₹900 ಕೋಟಿಯ ರೆಸ್ಟೋರೆಂಟ್ ಸಾಮ್ರಾಜ್ಯ ನಿರ್ಮಿಸಿದ ಉದ್ಯಮಿ..
    ಅಂಡಮಾನ್ ಜೈಲಿನ ಕರಾಳ ಕೋಣೆಯಿಂದ ಹೊರಬರಲಿದೆ ಕರ್ನಾಟಕದ 59 ರಕ್ತೇತಿಹಾಸ’ಯಾರೂ ಅರಿಯದ ವೀರರು’ …!
    ರಾಷ್ಟ್ರೀಯ ಭದ್ರತೆಗೆ ಎದುರಾಗುವ ಬೆದರಿಕೆಗಳನ್ನು ಮೊಳಕೆಯಲ್ಲೇ ಚಿವುಟಿ ಹಾಕಲು ಭದ್ರತಾ ಪಡೆ ಮುಖ್ಯಸ್ಥರಿಗೆ ಗೃಹ ಸಚಿವ ‘ಶಾ’ ಸೂಚನೆ
    ಕರ್ನಾಟಕದಲ್ಲಿ ಹೈ ಅಲರ್ಟ್: ಕರಾವಳಿಯಲ್ಲಿ ಸತತ 4 ದಿನ ಭಾರೀ ಮಳೆ – ಮಕ್ಕಳು, ಮೀನುಗಾರರು ಮತ್ತು ನದಿ ಪಾತ್ರದ ಜನರು ವಿಶೇಷ ಎಚ್ಚರಿಕೆ ವಹಿಸಿ
    ಪ್ರಮೋದ್ ಮಧ್ವರಾಜ್ ಅವರಿಗೆ ಕೊನೆಗೂ ಸಿಕ್ಕಿತು ಗೌರವ
    ಜನಪ್ರತಿನಿಧಿಗಳಿಗೆ ಕೆಲಸ ,ಜನಸೇವೆ ಬೇಡ ,ಪ್ಲೆಕ್ಸ್ ಮಾತ್ರ ಫುಲ್ ಸೈಜ್ …ಕಾನೂನು ಇದೆ… ಪಾಲನೆ ಮಾತ್ರ ಇಲ್ಲ!
    ತಸ್ಲಿಮಳ ಹಣೆಗೆ ಸಿಂಧೂರವಿಟ್ಟ ಕೇಶವ, ಬುರ್ಖಾ ತೆಗೆದಿಟ್ಟ ತಸ್ಲೀಮಾ
    ಕಳುವಾದ ವಾಹನ ಸಮೇತ ಕಳ್ಳರ ಬಂಧನ…!
    ನಿರ್ಮಾಣ ಹಂತ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು-  ಶಣೈ ಮೇಲೆ ಕೇಸು
    ಹೆಣ್ಣು ಎಂಬ ಕನಿಕರ, ಸಿಗದ ಹಾಗೆ ಮಾಡಿದ ಮಾಯಾಂಗನೇ…
    AI ಬಳಸಿ ನಕಲಿ ಹಾಲ್‌ಟಿಕೆಟ್: ಪೊಲೀಸ್ ಆಗಬೇಕಿದ್ದ ಕಡಬ ಯಜೇಶ್ ಬಿ.ಜೆ. ರೈ ಅರೆಸ್ಟ್!
    ಮಂಗಳೂರು- ಕೊಲ್ಲೂರಿನವರೆಗೆ ಹೈ ಅಲರ್ಟ್!ಕ.ರ.ವೇ ಕಪ್ಪು ಬಾವುಟ .!!ತಮಿಳುನಾಡು ಸಿಎಂ ವಿಜಯ್ ಭೇಟಿ-ಕೊಲ್ಲೂರಿನಲ್ಲಿ ಹೈವೋಲ್ಟೇಜ್ ದಿನ! 
    ಕರ್ನಾಟಕದ ನಂದನ್ ನಿಲೇಕಣಿ ನೇತೃತ್ವದಲ್ಲಿ ಭಾರತದ ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ಮೋದಿ ಸರ್ಕಾರದ ಬಿಗ್ ಪ್ಲಾನ್!ಈಗ ರಾಷ್ಟ್ರೀಯ ಪರೀಕ್ಷೆಗಳಿಗೆ ಹೊಸ ರೂಪ ನಿಲೇಕಣಿ ಕೈಯಲ್ಲಿ!
    ಪ್ರಕೃತಿಯ ಮುನಿಸಿಗೆ ಕರಗುತ್ತಿದೆ ಯುರೋಪ್ ….!ತಂತ್ರಜ್ಞಾನದ ಅಹಂಕಾರವನ್ನು ಸುಟ್ಟು ಬೂದಿ ಮಾಡುತ್ತಿರುವ ಯುರೋಪ್ ಹೀಟ್‌ವೇವ್!
    ಕರಾವಳಿಯಲ್ಲಿ ಶುರುವಾಯ್ತು MESCOM ಮಹಾಸಮರ!ಬಯಲಾಗುತ್ತಾ “ಬ್ರಹ್ಮಾಂಡ ಭ್ರಷ್ಟಾಚಾರ”..!?
    ಪ್ರಧಾನಿ ಮೋದಿ ನೆದರ್ಲ್ಯಾಂಡ್ ಭೇಟಿ ಭಾರತ ಸಹಕಾರದ ಸೇತುವೆ ಕಟ್ಟುವ ದ್ವಿಪಕ್ಷೀಯ ಸಂಬಂಧಗಳ ವಿಸ್ತರಣೆ…
    Trump ಮಾತಿಗೆ Iran ಸಂಸತ್ ಸ್ಪೀಕರ್‌ನ ಕಠಿಣ ಸಂದೇಶ ವಿಶ್ವದ ಗಮನ ಸೆಳೆದಿದೆ!
    ಸ್ಪೇನ್ ಅಧ್ಯಕ್ಷರ ವಿರುದ್ಧ ಟ್ರಂಪ್ ಗುಡುಗು 
    ಕೊಡಗು ಬ್ರೇಕಿಂಗ್: ಮಾಜಿ ಸೈನಿಕನ ಮನೆಗೆ ನುಗ್ಗಿದ ಕಳ್ಳರು – ಚಿನ್ನ, ನಗದು ಸೇರಿ ಅಮೂಲ್ಯ ವಸ್ತುಗಳ ದೋಚಾಟ
    ಕಚೇರಿಯಿಂದ ರಸ್ತೆಗಿಳಿದ ಮನಪಾ ಆಯುಕ್ತ ರಾಹುಲ್ ರತ್ನಂ ಪಾಂಡೆ …….!ಎಲ್ಲಾ ಅಕ್ರಮಕ್ಕೆ ಒಂದ್ಸಲ ಎಚ್ಚರಿಕೆ ನೋಟಿಸ್ , ನೆಕ್ಸ್ಟ್ ಟೈಮ್ ಸೀಜ್…!
    ಚುನಾವಣಾ ಆಯೋಗದ ಪರ ನಿಂತ 42 ನಿವೃತ್ತ ನ್ಯಾಯಮೂರ್ತಿಗಳು,…!ವಿರುದ್ಧ ಬೀದಿಗಿಳಿದ ಪ್ರತಿಪಕ್ಷಗಳು ಹಾಗೂ ಸಂಘಟನೆಗಳು
    ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ದಯಾ ಮರಣಕ್ಕೆ ಅನುಮತಿ