📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಪತ್ರಿಕೋದ್ಯಮವೇ? ಪ್ರಚೋದನೆಯೇ? ಸುಳ್ಳು ಸುದ್ದಿಗೆ ಕೋಮು ಬಣ್ಣ ಆರೋಪದಲ್ಲಿ 7 ಮಾಧ್ಯಮಗಳ ವಿರುದ್ಧ FIR…!

    ಪುತ್ತೂರು: ಸಾಮಾಜಿಕ ಜವಾಬ್ದಾರಿಯೇ ಪತ್ರಿಕೋದ್ಯಮದ ಮೂಲ ಉದ್ದೇಶ. ಆದರೆ ಪರಿಶೀಲಿಸದ ಮಾಹಿತಿ ಅಥವಾ ಸತ್ಯಕ್ಕೆ ದೂರವಾದ ಸುದ್ದಿಗಳು ಸಮಾಜದಲ್ಲಿ ಗೊಂದಲ ಮತ್ತು ಕೋಮು ಉದ್ವಿಗ್ನತೆ ಸೃಷ್ಟಿಸುವ ಅಪಾಯವಿದೆ. ಈ ಹಿನ್ನೆಲೆಯಲ್ಲಿ ಪುತ್ತೂರಿನ ಪುರುಷರಕಟ್ಟೆಯಲ್ಲಿ ನಡೆದ ಘಟನೆಯನ್ನು ತಪ್ಪಾಗಿ ಬಿಂಬಿಸಿ, ಕೋಮು ಭಾವನೆಗಳನ್ನು ಕೆರಳಿಸುವ ರೀತಿಯಲ್ಲಿ ಸುದ್ದಿ ಪ್ರಸಾರ ಮಾಡಿದ ಆರೋಪದ ಮೇಲೆ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್), 2023ರ ಸೆಕ್ಷನ್ 353(2) ಅಡಿಯಲ್ಲಿ ಪುತ್ತೂರು ಚಾವಡಿ (Instagram), ಹೊಸ ದಿಗಂತ, Zoomintv. online, News focuskannada. com, ಉದಯವಾಣಿ, Prakharanews. com ಮತ್ತು ಕರ್ನಾಟಕ ಪೋರ್ಟ್‌ಫೋಲಿಯೊ (Twitter/X) ವಿರುದ್ಧ ಪ್ರಕರಣ ದಾಖಲಾಗಿದೆ.(7 ವೆಬ್ and ನ್ಯೂಸ್ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣ ಖಾತೆಗಳ ವಿರುದ್ಧ )ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Also Read  ಈ ಬಾರಿ ಮಕ್ಕಳೊಟ್ಟಿಗೆ PUC ಎಕ್ಸಾಮ್ ಪಾಸಾದಅಮ್ಮಂದಿರೇ ಮನಸ್ಸಿದ್ದರೆ ಮಾರ್ಗ ಇದೆ ಅನ್ನೋದಕ್ಕೆ…ಪ್ರೇರಣೆ…!

    ಪೊಲೀಸರ ಮಾಹಿತಿ ಪ್ರಕಾರ, ಘಟನೆಯ ನೈಜ ಸತ್ಯಾಂಶವನ್ನು ಬಿಟ್ಟು ಅದನ್ನು ಹಿಂದೂ-ಮುಸ್ಲಿಂ ವಿವಾದ ಎಂಬಂತೆ ಬಿಂಬಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 353(2) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿದೆ.

    ಪೊಲೀಸ್ ಇಲಾಖೆ ಸ್ಪಷ್ಟ ಎಚ್ಚರಿಕೆ ನೀಡಿದ್ದು, ಈ ಕುರಿತು ಪ್ರಕಟಣೆ ನೀಡಿರುವ ಪೊಲೀಸ್ ಇಲಾಖೆಯು, ಜಿಲ್ಲಾ ಪೊಲೀಸ್ ಘಟಕದ ವ್ಯಾಪ್ತಿಯಲ್ಲಿ ಕೋಮು ಸೌಹಾರ್ದತೆಯನ್ನು ಕದಡುವ ಅಥವಾ ಕೋಮು ಪ್ರಚೋದನಾತ್ಮಕ ಸಂದೇಶಗಳನ್ನು ಪ್ರಸಾರ ಮಾಡುವ ಯಾರ ವಿರುದ್ಧವಾದರೂ ಕಾನೂನಿನಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದೆ.

    ಪತ್ರಿಕೋದ್ಯಮ ಎಂದರೆ ಮೊದಲು ಸತ್ಯ, ನಂತರ ವೇಗ. ಪರಿಶೀಲಿಸದ ಸುದ್ದಿಗಿಂತ ಪರಿಶೀಲಿಸಿದ ಸತ್ಯವೇ ಸಮಾಜಕ್ಕೆ ಹೆಚ್ಚು ಅಗತ್ಯ. ಮಾಧ್ಯಮಗಳ ಜವಾಬ್ದಾರಿ ಕೇವಲ ಸುದ್ದಿ ನೀಡುವುದಲ್ಲ, ಸಮಾಜದಲ್ಲಿ ಶಾಂತಿ, ವಿಶ್ವಾಸ ಮತ್ತು ಹೊಣೆಗಾರಿಕೆಯನ್ನು ಕಾಪಾಡುವುದೂ ಆಗಿದೆ.

    ##Puttur #FakeNews #MediaEthics #Journalism #DakshinaKannada #KarnatakaNews

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಟಾಟಾ ಸನ್ಸ್ IPOಗೆ ಒತ್ತಾಯ: ಟ್ರಸ್ಟಿಗಳಲ್ಲಿ ಭಿನ್ನಾಭಿಪ್ರಾಯ ಹೆಚ್ಚಳ…!
    Anticipatory Bail ಗೆ ಹೊಸ ರಕ್ಷಣೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಆಕ್ಷೇಪ
    ನೆತನ್ಯಾಹು ಎಲ್ಲಿದ್ದಾರೆ? ಬದುಕಿದ್ದರೆ ಹಿಂಬಾಲಿಸಿ ಕೊಲ್ಲುತ್ತೇವೆ ಎಂದ ಇರಾನ್
    ಮುಂದಿನ ಕೆಲವು ದಿನ ಭಾರಿ ಗಾಳಿ ಮಳೆ ಗುಡುಗು -ಮಿಂಚಿನ ಎಚ್ಚರಿಕೆ 
    ಅಮೆರಿಕದ ಭೀಕರ ವಾಯು ದಾಳಿ: ಇರಾನ್‌ನ ಆರ್ಥಿಕ ಹೃದಯ ‘ಖಾರ್ಗ್ ದ್ವೀಪ’ದ ಸೇನಾ ನೆಲೆಗಳು ಧ್ವಂಸ – ಪ್ರತಿದಾಳಿ ಮಾಡಿದರೆ ತೈಲ ಕೇಂದ್ರಗಳೇ ಮುಂದಿನ ಗುರಿ ಎಂದು ಟ್ರಂಪ್ ಕಠಿಣ ಎಚ್ಚರಿಕೆ
    ಪ್ರತೀಕಾರದ ದಾಳಿಗೆ ‘ ರೌಡಿಶೀಟರ್ ಟ್ಯಾಬ್ಲೆಟ್’ ಆರೀಫ್ ಖತಂ .!
    ಸಂಸದ ಸಂಜಯ್ ಅರೋರ ಬಂಧನ…. ಉಳಿದ ಮೂರು ಸಂಸದರನ್ನು ಸೆಳೆಯಲು ಈ ಅನೈತಿಕ ಮಾರ್ಗ ಎಂದು ಎಎಪಿ.
    14 ಮುಖ್ಯಮಂತ್ರಿಗಳ ವಿರುದ್ಧ ಕ್ರಿಮಿನಲ್ ಕೇಸ್….!!!!!!ಸುಪ್ರೀಂ ಕೋರ್ಟ್‌ಗೆ ಶಾಕಿಂಗ್ ವರದಿ!
     ಡೊನಾಲ್ಡ್ ಟ್ರಂಪ್ ಟೆರರ್ ನಡೆ      ವಿಶ್ವದ ಆರ್ಥಿಕತೆ ಪಾತಾಳದ ಕೆಡೆ
    AYS TROPHY–2026 ಯಶಸ್ವಿಯಾಗಿಸಲು ನಿಮ್ಮ ಉಪಸ್ಥಿತಿ ಅಗತ್ಯ.
    ಹೆಸರು ಬದಲಾವಣೆ ಪಶ್ಚಿಮ ಬಂಗಾಳ ಪೆಂಡಿಂಗ್, ಕೇರಳ ಪ್ರಗತಿಯಲ್ಲಿ
    ಲಂಚದ ವಿರುದ್ಧ ದೂರು ನೀಡಿದ್ದಕ್ಕೆ ರೈತನ ಮಗನ ವೃಷಣಗಳನ್ನೇ ಒಡೆದ ಪೊಲೀಸ್ ಕ್ರೌರ್ಯ!
    Cyber ವಂಚನೆಯ ಹೊಸ ತಂತ್ರ “ಸಿಮ್ ನವೀಕರಣ,5ಜಿ ಅಪ್‌ಗ್ರೇಡ್,ಸಿಮ್ ಸ್ವಾಪ್”ಹೆಸರಲ್ಲಿ ಮಂಗಳೂರಿನ ವ್ಯಕ್ತಿಗೆ 23.98 ಲಕ್ಷ ರೂ. ನಾಮ!
    ಡಿಕೆ ಶಿವಕುಮಾರ್ ಪ್ರತಿಷ್ಠೆ ಪಣಕ್ಕಿಟ್ಟ ಪರಿಷತ್ ಚುನಾವಣೆ!
    ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣಕ್ಕೆ ಅಂತಿಮ ತೀರ್ಪು – ಶಾರೀಕ್ ಗೆ 10 ವರ್ಷ ಜೈಲು..
    ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ದೆಹಲಿ ಹೈಕೋರ್ಟ್, ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ: ಭದ್ರತೆ ಬಿಗಿ
    ಆರ್‌ಸಿಬಿ ಎದುರಿಸಲು ರಾಯಲ್ಸ್ ರೆಡಿ??: ಕ್ರಿಕೆಟ್ ಜಗತ್ತಿಗೆ ಶಾಕ್ ಕೊಟ್ಟ ಬಿಹಾರದ ಬಾಲಕ-ಸಚಿನ್ ತೆಂಡೂಲ್ಕರ್ ಕೂಡ ಮೆಚ್ಚಿದ ಆ 29 ಎಸೆತಗಳ ರುದ್ರತಾಂಡವ!
    ಕಸ ಎಸೆದರೆ ದುಪ್ಪಟ್ಟು ದಂಡ: ಬೆಂಗಳೂರು ಶುರು ಮಾಡಿದೆ, ಮಂಗಳೂರು ಯಾವಾಗ? ಈಗ ಮಾತಲ್ಲ, ಕಠಿಣ ಕಾರ್ಯಾಚರಣೆ ಬೇಕು,ಕಟ್ಟುನಿಟ್ಟಿನ ಕ್ರಮಗಳಾಗ್ಬೆಕ್ ..
    ಬೆಳ್ಮಣ್ಣಿನಲ್ಲಿ ಗುಂಡಿನ ಸದ್ದು… ಮಾಜಿ ಸಚಿವರ ಶಿಷ್ಯನ ಭೀಕರ ಹತ್ಯೆ
    ಕೂತ್ಕೊಳಪ್ಪ ಡಿಕೆಶಿ ನಿಂದೆ ಖುರ್ಚಿ … ಅಂತ CM ಸಿದ್ದು ಯಾವಾಗ ಹೇಳ್ಬೇಕಿತ್ತು??ಅಹಿಂದ ಮಾಸ್ ಲೀಡರ್ ವರ್ಸಸ್ ಮನಿ ಮ್ಯಾನ್..ಕರ್ನಾಟಕ ರಾಜಕಾರಣದ ಅತಿ ದೊಡ್ಡ ಟ್ವಿಸ್ಟ್!
    Golden Hour ಉಳಿಸುವತ್ತ ಗ್ರಾಮದಿಂದ ನಗರವರೆಗೆ – ಕರ್ನಾಟಕ ಹೆಲ್ತ್ ಸಿಸ್ಟಮ್ ಮಹತ್ವದ ಹೆಜ್ಜೆ
    ಕನ್ನಡ ಫಿಲಂ ಇಂಡಸ್ಟ್ರಿ ಮರ್ಯಾದೆ “ಒಂದು ಬಾಟ್ಲು ಸಾರಾಯಿ, ಒಂದು ಚಮಚ ಉಪ್ಪಿನ ಕಾಯಿಗೆ”ಆನ್‌ಲೈನ್‌ನಲ್ಲಿ (Online) ಹರಾಜು..!
    ಇಸ್ರೇಲ್ ಸ್ಥಿತಿ ಶೋಚನೀಯ ಸೈನ್ಯದಲ್ಲೇ ಅಸಮಾಧಾನ
    ಜನಿವಾರಕ್ಕೆ ಕೈ ಹಾಕಿದವರು, ಪರ್ಮನೆಂಟ್ ಮನೆಗೆ ಹೋಗುವ ದಾರಿಯಲ್ಲಿ….
    ದೆಹಲಿ ಭಾರೀ ದುರಂತದಿಂದ ಪಾರು!: ಏರ್ ಇಂಡಿಯಾ ವಿಮಾನಗಳು ಜಖಂಗೊಂಡರೂ ತಪ್ಪಿದ ಪ್ರಾಣಾಪಾಯ!
    ಸಂಸತ್ ಕಾರಿಡಾರ್‌ನಲ್ಲಿ ವಿವಾದಿತ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ರೇಣುಕಾ ಚೌಧರಿ ತರಾಟೆ
    ಮಗಳ ಎಡವಟ್ಟಿಗೆ ಪಿಣರಾಯಿ ಬಲಿ…..ಕೇರಳ ರಾಜಕಾರಣದಲ್ಲಿ ಹೈವೋಲ್ಟೇಜ್ ಭೂಕಂಪ
    ‘ಮೇಕ್ ಇನ್ ಇಂಡಿಯಾ’ಗೆ ಮತ್ತೊಂದು ದೊಡ್ಡ ಗೆಲುವು: C295 ವಿಮಾನದ ಮೊದಲ ಯಶಸ್ವಿ ಪರೀಕ್ಷಾ ಹಾರಾಟ
    ಸುಬ್ರಹ್ಮಣ್ಯ ಅಭಿವೃದ್ಧಿ — ಸ್ಥಳೀಯರ ಜೊತೆಗೂಡಿ ಮಾತ್ರ ಸಾಧ್ಯ!”
    ಮುಖವಾಡ ಧರಿಸಿದವರನ್ನು ನಂಬುವ ಮುನ್ನ ನೂರು ಬಾರಿ ಯೋಚಿಸಿ…!