📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಪಶ್ಚಿಮ ಬಂಗಾಳದಲ್ಲಿ ಗುಂಡಾಗಿರಿ ಮುಂದುವರಿಕೆ

    ಪಶ್ಚಿಮ ಬಂಗಾಳದಲ್ಲಿ ಚುನಾವಣೆ ನಡೆದು ಬಿಜೆಪಿ ಆಡಳಿತಕ್ಕೆ ಬಂದಿದೆ ಮಾಜಿ ಟಿಎಂಸಿ ಮುಖಂಡ ಹಾಗೂ ಹಲವು ಭ್ರಷ್ಟಾಚಾರದಲ್ಲಿ ಭಾಗಿಯಾದ ಬಗ್ಗೆ ಆರೋಪಕ್ಕೆ ಬಂದಿದ್ದ ನಾಯಕರನ್ನೇ  ಮುಖ್ಯಮಂತ್ರಿ ಮಾಡಿರುವದರ ಬಗ್ಗೆಯೂ ರಾಜ್ಯದಲ್ಲಿ ಅಪಸ್ವರವಿದೆ. ಇದರ ಮಧ್ಯೆ ಚುನಾವಣೆಯಲ್ಲಿ ಸೋತ ಟಿಎಂಸಿಯ ಹಲವು ನಾಯಕರ ಮೇಲೆ ಹಲ್ಲೆ ನಡೆಸುವಂತಹ ಕಾರ್ಯ ಮುಂದುವರೆದಿದೆ. ಪೊಲೀಸರು ಹಲ್ಲೆ ನಡೆಸುವವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುವಲ್ಲಿ ವಿಫಲವಾಗುತ್ತಿರುವುದೇ ಈ ಗುಂಡಾಗಿರಿ ಮುಂದುವರೆಯಲು ಕಾರಣ ಎನ್ನಲಾಗುತ್ತಿದೆ.

    ಇಂದು ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪಶ್ಚಿಮ ಬಂಗಾಳದ ಪಶ್ಚಿಮ ಪರಗಣ ಜಿಲ್ಲೆಯಲ್ಲಿ  ವೃತ್ತ ಪಟ್ಟ ಪಕ್ಷದ ಕಾರ್ಯಕರ್ತರೊಬ್ಬರ ಮನೆಗೆ ಭೇಟಿ ನೀಡಲು ಹೋಗುತ್ತಿರುವಾಗ ಅವರ ಗಾಡಿಯ ಮೇಲೆ ದುಷ್ಕರ್ಮಿಗಳಿಂದ ದಾಳಿ ನಡೆದಿದೆ. ಈ ಬಗ್ಗೆ ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ, ಸರ್ಕಾರಕ್ಕೆ ದುಷ್ಕರ್ಮಿಗಳ ಮೇಲೆ ಹಿಡಿತವೇ ಇಲ್ಲ ಎಂಬ ಟೀಕೆಗಳು ವ್ಯಕ್ತವಾಗುತ್ತಿವೆ.

    Also Read  ಬೀಡಿ, ಗೋಡಂಬಿ ಮತ್ತು ಸ್ಕೀಮ್ ಕಾರ್ಮಿಕರಿಗೆ ಕನಿಷ್ಠ ಕೂಲಿ ನೀಡಿ: ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ.

    ನೂತನ ಮುಖ್ಯಮಂತ್ರಿ ದುಷ್ಕರ್ಮಿಗಳನ್ನೂ  ಕಂಟ್ರೋಲ್ ಮಾಡುವಲ್ಲಿ ವಿಫಲರಾಗುತ್ತಿದ್ದಾರೆ ಎನ್ನುವುದಕ್ಕೆ ಸತತವಾಗಿ ನಡೆಯುತ್ತಿರುವ ಇಂತಹ ದಾಳಿಗಳೇ ಸಾಕ್ಷಿಯಾಗುತ್ತಿವೆ ಎಂದು ಕಲ್ಕತ್ತಾದ ಹಿರಿಯ ಪತ್ರಕರ್ತರೊಬ್ಬರು ಅಭಿಪ್ರಾಯಪಟ್ಟಿದ್ದಾರೆ.

    ಪಶ್ಚಿಮ ಬಂಗಾಳದಲ್ಲಿ ಈ ಹಿಂದೆ ಚುನಾವಣಾ ಸಂದರ್ಭದಲ್ಲಿ ನಡೆಯುತ್ತಿದ್ದ ಒಂದಷ್ಟು ರಾಜಕೀಯ ಹಿಂಸೆ ಹೊರತುಪಡಿಸಿದರೆ, ರಾಜ್ಯವು ಪ್ರಶಾಂತವಾಗಿರುತ್ತಿತ್ತು. ಆದರೆ ಈಗ ಚುನಾವಣೆಯ ನಂತರವೂ ಗುಂಡಾಗಿರಿ ಮುಂದುವರೆಯುತ್ತಿದೆ ಎಂದು ಅವರು ಆರೋಪಿಸುತ್ತಿದ್ದಾರೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಮತ್ತೆ ಜಾರುತ್ತಿದೆ ಕೆತ್ತಿಕಲ್ ಗುಡ್ಡ: ಕೋಟ್ಯಂತರ ವೆಚ್ಚದ ತಡೆ ಕಾಮಗಾರಿಯೂ ವಿಫಲವೇ? ಹೆದ್ದಾರಿ 169ರ ಸುರಕ್ಷತೆ ಮತ್ತೆ ಪ್ರಶ್ನಾರ್ಥಕ
    “ಡಾಲರ್ ಐಡಿ” ಹೆಸರಿನಲ್ಲಿ ಶೇರ್ ಮಾರ್ಕೆಟಿಂಗ್ ವಂಚನೆ – 30.90 ಲಕ್ಷ ರೂ. ವಂಚನೆ- ನಾಲ್ವರ ಮೇಲೆ ಪ್ರಕರಣ ದಾಖಲು
    ವಿಮಾನದಲ್ಲಿ ಭಾರೀ ಟರ್ಬುಲೆನ್ಸ್:300 ಅಡಿ ಹಠಾತ್ ಕುಸಿದ ಏರ್ ಇಂಡಿಯಾ ವಿಮಾನ..!ಪ್ರಯಾಣಿಕರು-ಸಿಬ್ಬಂದಿಗೆ ಗಾಯ..
    ಇನ್ಮುಂದೆ ಏರ್‌ಪೋರ್ಟ್‌ನಲ್ಲಿ ಇಷ್ಟ ಬಂದಂತೆ ವಿಡಿಯೋ ಮಾಡುವಂತಿಲ್ಲ! ಇನ್ಸ್ಟಾರೀಲ್ಸ್, ವಿಡಿಯೋ ಮಾಡಿದರೆ ‘ನೋ-ಫ್ಲೈ ಲಿಸ್ಟ್’ ಸೇರುವ ಮುನ್ನೆಚ್ಚರಿಕೆ ನೀಡಿದ DGCA! ಲೇಟೆಸ್ಟ್ ಅಪ್ಡೇಟ್ ಹೊಸ ರೂಲ್ಸ್ ಇಲ್ಲಿದೆ.. ಓದಿ..
    ಮಂಗಳೂರು ಶಾಲಾ ದಾಖಲಾತಿ ಅಂದೋಲನ-ಎಲ್ಲ ಮಕ್ಕಳಿಗೂ ಶಾಲೆಯ ಹಕ್ಕು …
    ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್ ವಿಂಗಡಣೆ ನಡುವೆ ಮಹಿಳಾ ಮಿಸಲಿಗೆ ಸೋಲು….
    ಶಿಕ್ಷಣದ ಹೆಸರಿನಲ್ಲಿ ಡ್ರಗ್ ವ್ಯವಹಾರ! ಬೆಚ್ಚಿಬಿದ್ದ ಮಂಗಳೂರು…
    ಪ್ರಕೃತಿಯ ಮುನಿಸಿಗೆ ಕರಗುತ್ತಿದೆ ಯುರೋಪ್ ….!ತಂತ್ರಜ್ಞಾನದ ಅಹಂಕಾರವನ್ನು ಸುಟ್ಟು ಬೂದಿ ಮಾಡುತ್ತಿರುವ ಯುರೋಪ್ ಹೀಟ್‌ವೇವ್!
    ಗ್ಯಾಸ್ ಅಭಾವ ಮತ್ತು ಬೆಲೆ ಏರಿಕೆ, ಸುಳ್ಳು ಎನ್ನುತ್ತಿದೆ-HPCL
    ಬೈಜು ರವೀಂದ್ರನ್ ಗೆ ಕೊನೆಗೂ ಜೈಲು ಶಿಕ್ಷೆ …!ಮುಳುಗಿಯೇ ಹೋಯ್ತು ಬೈಜೂಸ್!ಕೋಟಿ ಕೋಟಿ ಲೂಟಿ ಮಾಡಿ ಕ್ರಿಕೆಟ್ ಜರ್ಸಿಯಿಂದ ಜೈಲಿನ ಕೈದಿ ನಂಬರ್ ವರೆಗೆ….ಬೈಜೂಸ್ ಸಾಮ್ರಾಜ್ಯದ ರೋಚಕ ಪತನದ inside story
    ಆಂಬುಲೆನ್ಸ್ ಡ್ರೈವರ್ ನ ಸಮಾಜ ಸೇವೆಯ ಕಾರ್ಯ ಶ್ಲಾಘನಿಯ – ಸುದೇಶ್ ಕುಮಾರ್
    ಶಂಕರಾಚಾರ್ಯರ ನಿಂದನಾ ವಿಡಿಯೋ: ಉಡುಪಿ ಶಿರೂರು ಮಠದಿಂದ ವಿಷಾದ, ಬಾಲಕಿಯಿಂದ ಕ್ಷಮಾಪಣೆ
    “ಗ್ಯಾರಂಟಿ “ಹಣದ ಮೇಲೆ ಆಯೋಗದ ಕಣ್ಣು: ಸಿಎಂ ಸಿಡಿಮಿಡಿ ..ರಾಜಕೀಯ ಕಿಡಿ!
    ವಿಶ್ವಕಪ್‌ನಲ್ಲಿ ಪಾಕಿಸ್ತಾನವನ್ನು ಪುಡಿಗೈದ ಭಾರತದ ವನಿತೆಯರು !ಆರಂಭವೇ ವಿಜಯದ ಘರ್ಜನೆ!
    ಪ್ರಧಾನಿ ಮೋದಿ ನೆದರ್ಲ್ಯಾಂಡ್ ಭೇಟಿ ಭಾರತ ಸಹಕಾರದ ಸೇತುವೆ ಕಟ್ಟುವ ದ್ವಿಪಕ್ಷೀಯ ಸಂಬಂಧಗಳ ವಿಸ್ತರಣೆ…
    AI ವಿಶ್ವವಿದ್ಯಾಲಯಕ್ಕೂ ಮೊದಲು AI ಪರಿಣಾಮಗಳ ಅಧ್ಯಯನ ಅಗತ್ಯವೇ?
    “ನನ್ನ ಮೇಲೆ ನಂಬಿಕೆ ಇಲ್ಲದಿದ್ದರೆ ನಾನು ಅಧ್ಯಕ್ಷ ಸ್ಥಾನ ಬಿಡಲು ಸಿದ್ಧ”!-ಉದ್ಧವ್ ಠಾಕ್ರೆ ಕಣ್ಣೀರಿನ ಮನವಿ.
    ಫೈವ್ ಸ್ಟಾರ್ ಹೋಟೆಲ್‌ಗಳಲ್ಲೇ ಹಾಳಾದ ಹಾಲು, ಕೊಳೆತ ತರಕಾರಿ ಪತ್ತೆ!ಫುಡ್ ಸೇಫ್ಟಿ ದಾಳಿ ಅಧಿಕಾರಿಗಳೇ ಬೆಚ್ಚಿಬಿದ್ದರು….!
    ಹೈಕೋರ್ಟ್ ತೀರ್ಪಿನಿಂದ ದಕ್ಷಿಣ ಕನ್ನಡ ಇ-ರಿಕ್ಷಾ ಚಾಲಕರಿಗೆ favour
    ಹತ್ತು ವರ್ಷದ ಮಗಳ ಹುಟ್ಟುಹಬ್ಬದ ಸಂಭ್ರಮ…  ವಿಧಿಯಾಟದಲ್ಲಿ ಕಣ್ಣೀರಾಗಿ ಮಾರ್ಪಟ್ಟ ದುರಂತ ಕಥೆ
    ಹೋಟೆಲ್, ಕೆಫೆ ಬಿಸಿ ಬಿಸಿ ಪ್ಲಾಸ್ಟಿಕ್ ಲ್ಲಿ ಪಾರ್ಸೆಲ್‌ಗೆ ಬ್ರೇಕ್ –ಹಾಗೆ 5ರೂ 10ರೂ ಬೀಡಿ ಸಿಗರೇಟ್ ಗುಟ್ಕಾಕ್ಕೆ ₹1000 ದಂಡ ಕಟ್ಟಬೇಕಾದಿತು ಎಚ್ಚರ …!
    ಸ್ಪೇನ್‌ಗೆ 2ನೇ FIFA ವಿಶ್ವಕಪ್ ಕಿರೀಟ!ನ್ಯೂಯಾರ್ಕ್‌ನಲ್ಲಿ ಮೆಸ್ಸಿಯ ಅರ್ಜೆಂಟೀನಾವನ್ನು ಮಣಿಸಿದ ಸ್ಪೇನ್ ನ ಲಾ ರೋಜಾ ಗೆ ಐತಿಹಾಸಿಕ ಜಯ! 
    ನಾರ್ವೇ ಪತ್ರಕರ್ತರಿಗೆ ತಿರುಗೇಟು: “ಭಾರತದ ವಾಸ್ತವತೆ ಅರಿವಿಲ್ಲ” ಎಂದ MEA ಕಾರ್ಯದರ್ಶಿ ಸಿಬಿ ಜಾರ್ಜ್…
    ನೆತನ್ಯಾಹು ಎಲ್ಲಿದ್ದಾರೆ? ಬದುಕಿದ್ದರೆ ಹಿಂಬಾಲಿಸಿ ಕೊಲ್ಲುತ್ತೇವೆ ಎಂದ ಇರಾನ್
    ಇನ್ನು ಮುಂದೆ ದೇವಸ್ಥಾನ ಆಸ್ತಿಗೆ ದಾಖಲೆಗಳಲ್ಲಿ ದೇವರ ಹೆಸರೇ ಮಾಲೀಕ….34 ಸಾವಿರಕ್ಕೂ ಹೆಚ್ಚುಮುಜರಾಯಿ ದೇವಸ್ಥಾನಗಳ ಆಸ್ತಿ ರಕ್ಷಣೆ:
    ಸಾಲಗಾರರಿಗೆ ಶಾಕ್ ….RBI ಬಡ್ಡಿ ಹೆಚ್ಚಳ-EMI ಮತ್ತೆ ಏರಿಕೆ..!?
    ನೀವು Fit…ಆದ್ರೆ ನಿಮ್ಮ ಹೃದಯ ?ಮನೆಯಲ್ಲಿಯೇ 5 ನಿಮಿಷದಲ್ಲಿ ಪರೀಕ್ಷಿಸಿಕೊಳ್ಳಿ ನಿಮ್ಮ ಹೃದಯದ ಆರೋಗ್ಯ!
    ಮಧ್ಯಪ್ರಾಚ್ಯದಲ್ಲಿ ರೆಡ್ ಅಲರ್ಟ್!3 ತಿಂಗಳ ಯುದ್ಧಕ್ಕೆ ಮಹಾ ಟ್ವಿಸ್ಟ್ ಇರಾನ್ ಸೇನಾ ನೆಲೆಗಳನ್ನು ಧೂಳೀಪಟ ಮಾಡಿದ ಅಮೆರಿಕ!
    ಕರ್ನಾಟಕದಲ್ಲಿ ಈಗ ಏನು ಟ್ರೆಂಡಿಂಗ್ ಗೊತ್ತಾ…! ಸಾಲು ಸಾಲು ಹಗರಣ, ಲಂಚವತಾರ , ಅಕ್ರಮ ನೇಮಕಾತಿ,ಟ್ರಾನ್ಸ್‌ಫರ್ ಮಾಫಿಯಾ ..ಒಂದೋ ಎರಡೋ….!??
    ಕರ್ನಾಟಕ ಸೇರಿ 16 ರಾಜ್ಯಗಳಲ್ಲಿ SIR ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಅಳಿಸಬಹುದಾ? ಈಗಲೇ ಎಚ್ಚರ!