📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಪಾಕಿಸ್ತಾನದಲ್ಲಿ ಹಿಂದೂ ಯುವತಿಯ ಸಾಧನೆ

ಪಕ್ಕದ ಪಾಕಿಸ್ತಾನದ ಬಲೂಚಿ ಪ್ರಾಂತ್ಯದಲ್ಲಿ ಇದೆ ಪ್ರಥಮ ಬಾರಿಗೆ ಹಿಂದೂ  ಸಮುದಾಯದ ಯುವತಿಯೂಬ್ಬಳು ಸಹಾಯಕ ಕಮಿಷನರ್ ಹುದ್ದೆಗೆ ನೇಮಕ ವಾಗುವ ಮೂಲಕ, ಇಡೀ ಪಾಕಿಸ್ತಾನದ ಮಹಿಳೆಯರ ಪಾಲಿಗೆ ಮಾದರಿಯಾಗಿದ್ದಾಳೆ ಎಂಬ ವಿಚಾರ ಪಾಕಿಸ್ತಾನದ ಸೋಶಿಯಲ್ ಮೀಡಿಯಾಗಳಲ್ಲಿ ಪಾಸಿಟಿವ್ ಚರ್ಚೆ ಮತ್ತು ಪ್ರಶಂಸೆಗೆ ಪಾತ್ರವಾಗುತ್ತಿದೆ.

*ಕಾಶಿಶ್ ಚೌದರಿ* ಈಕೆ ಪಾಕ್ ಪ್ರಜೆ, ಇನ್ನೂ 25ರ ಯುವತಿ. ಸಾಧನೆಯಲ್ಲಿ ಎತ್ತರಕ್ಕೆ ಬೆಳೆದು ನಿಂತಿದ್ದಾಳೆ. ಪಾಕಿಸ್ತಾನದ ಪಬ್ಲಿಕ್ ಸರ್ವಿಸ್  ಎಕ್ಸಾಮಿನಲ್ಲಿ ಒಳ್ಳೆಯ ಅಂಕದೊಂದಿಗೆ ಉತ್ತೀರ್ಣರಾಗಿ ಈಗ ಪಾಕಿಸ್ತಾನದ ಅತ್ಯಂತ ಸಂಪ್ರದಾಯ ಬದ್ಧ ಹಾಗೂ ಹಲವು ವರ್ಷಗಳಿಂದ ಹೋರಾಟಕ್ಕೆ ಕಾರಣವಾದಂತ ಬಲುಚಿ ಪ್ರಾಂತ್ಯದಲ್ಲಿ ಸಹಾಯಕ ಕಮಿಷನರ್ ಆಗಿ ನಿಯುಕ್ತಿಕೊಂಡಿದ್ದಾರೆ. 

ಈ ವಿಚಾರವಾಗಿ ಪಾಕಿಸ್ತಾನದ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ದೊಡ್ಡ ಪ್ರಮಾಣದಲ್ಲಿ ಪಾಸಿಟಿವ್ ಚರ್ಚೆ ಕಾಣಿಸುತ್ತಿದೆ. ಅಚ್ಚರಿಯ ವಿಚಾರ ಏನು ಅಂದರೆ ಈ ಹೆಣ್ಣು ಮಗಳಿಗೆ ಸಾಕಷ್ಟು ಬೆಂಬಲ ಹಾಗೂ ಉತ್ತೇಜನಕಾರಿಯ ಕಮೆಂಟ್ಗಳ ಮೂಲಕ ಹುರಿದುಂಬಿಸ್ತಿರೋದು. ಪಾಕಿನ ಹೊರಗಿನವರಲ್ಲಿ ಇದು   ಅಚ್ಚರಿಗೆ ಕಾರಣವಾಗುತ್ತಿದ್ದಾರೆ. ಪ್ರತಿಭೆಗೆ ಯಾವುದೇ ಜಾತಿ -ಧರ್ಮ ಪಂಗಡಗಳ ಅಭ್ಯಂತರ ಇರುವುದಿಲ್ಲ,ಪ್ರತಿಭೆಗೆ ಪ್ರೋತ್ಸಾಹ ಬೇಕು ಅಷ್ಟೇ ಎಂಬ ವಿಚಾರ  ವ್ಯಕ್ತವಾಗುತ್ತಿರುವುದು ಪಾಕಿಸ್ತಾನದ ಮಟ್ಟಿಗೆ ಪಾಸಿಟಿವ್ ಬೆಳವಣಿಗೆ. ಅಲ್ಲಿನ ಜನರು ಕಾಶಿಶ್ ಚೌದರಿಗೆ ಶುಭಾಶಯಗಳು ಎಂದು ಹೇಳುತ್ತಾ, ನಿಮ್ಮ ಅಧಿಕಾರವು ಹಾಗೂ ಆಡಳಿತವು ಬಲುಚಿ ಪ್ರಾಂತ್ಯದ ಅಭಿವೃದ್ಧಿಗೆ ಅಲ್ಲಿನ ಜನರ ಸೇವೆಗೆ ಮೀಸಲಾಗಿರಲಿ ಎಂಬ ಹಾರೈಕೆಯನ್ನು ಮಾಡುತ್ತಿರುವುದನ್ನು ಕಾಣಬಹುದಾಗಿದೆ. 

COMMENTS

Login with Gmail to comment

ಇನ್ನಷ್ಟು ಸುದ್ದಿ

ಫ್ರಿಡ್ಜ್ ರಿಪೇರಿಗೆ ಬಂದವ ಮನೆ ಲೂಟಿ ಪರಾರಿ…!ಬಿ ಅಲರ್ಟ್ ‼️
 “ಮೀನುಗಾರರ ಡೀಸೆಲ್ & ಸಿಲಿಂಡರ್ ಸಮಸ್ಯೆಗೆ ಸರ್ಕಾರದ ತುರ್ತು ಹಸ್ತಕ್ಷೇಪ -ಇಂಧನ ಭರವಸೆ: ಮಂಗಳೂರು ಬಂದರಿನಲ್ಲಿ ತುರ್ತು ಕ್ರಮ”-
ಇ-ಸಿಗರೇಟ್‌ಗೆ ಭಾರಿ ಡಿಮ್ಯಾಂಡ್ – ಗೋಣಿ ಚೀಲದಲ್ಲಿಸಂಗ್ರಹಿಸಿಟ್ಟ ಆರೋಪಿ ಬಂಧನ..!
ಸಭೆಯ ನಡುವೆ ಬ್ಲಾಕ್ ಅಧ್ಯಕ್ಷ ಕಾಣೆ …ಕಾರ್ಯಕರ್ತರು ಗುಸು ಗುಸು – ಪಿಸುಪಿಸು
ನೀವು Fit…ಆದ್ರೆ ನಿಮ್ಮ ಹೃದಯ ?ಮನೆಯಲ್ಲಿಯೇ 5 ನಿಮಿಷದಲ್ಲಿ ಪರೀಕ್ಷಿಸಿಕೊಳ್ಳಿ ನಿಮ್ಮ ಹೃದಯದ ಆರೋಗ್ಯ!
ಗೃಹಲಕ್ಷ್ಮಿ ಹಣ ಉಳಿಸಿ ದೇವಿಗೆ ₹17 ಲಕ್ಷ ದೇಣಿಗೆ!
ವಿವಾಹಿತ ದಂಪತಿಗಳಿಗೆ ಜಂಟಿ ITR ವ್ಯವಸ್ಥೆ ತರಲು- ಸಂಸತ್ತಿನಲ್ಲಿ Raghav Chadha ಆಗ್ರಹ.
ಗೃಹ ಸಚಿವರಾದ ಜಿ ಪರಮೇಶ್ವರ್ ರವರ ಒಡೆತನದ ಸಂಸ್ಥೆಯಲ್ಲಿ ನಡೆದಿದೆ ಎಂಬ ವಿಡಿಯೋ ವೈರಲ್….!
ಒಂದು ಕ್ಷಣದಲ್ಲಿ ನಗು, ಇನ್ನೊಂದು ಕ್ಷಣದಲ್ಲಿ ನಿಶ್ಶಬ್ದ ಕಣ್ಣೀರು…
ದೇಶಕ್ಕಾಗಿ ಹಾರಿದ ಯುವ ಪೈಲಟ್: ಅಸ್ಸಾಂ ದುರಂತದಲ್ಲಿ ಐಎಎಫ್ ಅಧಿಕಾರಿ ವೀರಮರಣ
ಬಾರ್ ಲೆಕ್ಕಾಚಾರ-ಚೂರಿ ದಾಳಿ – ಯುವಕನ ಕುತ್ತಿಗೆಗೆ ಕೊಯ್ದು ಕೊಲೆ ಯತ್ನ
ತೈಲ ಟ್ಯಾಂಕರ್ ಮೇಲೆ ಇರಾನ್ ಆತ್ಮಹತ್ಯಾ ದೋಣಿ ದಾಳಿ – ಭಾರತೀಯ ನಾವಿಕ ಸಾವು
ಯುವ ಜನಾಂಗದ ಹೋರಾಟ ಕಿಚ್ಚಾಗದಂತೆ ನೋಡಿಕೊಳ್ಳಿ
50 ಸಾವಿರ ಸಾಲಕ್ಕೆ ಸವಣೂರು ಪೇಟೆಯಲ್ಲಿ ರಕ್ತಸಿಕ್ತ ಘರ್ಷಣೆ ..
ದೇವಳದ ಗೋಲ್ಮಾಲ್ ತಡೆಗೆ ಉಪ-ಮುಖ್ಯಮಂತ್ರಿ ಬುಲಾವ್!
ಆಸಿಡ್ ದಾಳಿಗೊಳಗಾದ ಮಹಿಳೆಯರಿಗೆ ₹50 ಸಾವಿರ ಮಾಸಾಶನ: ಆಸಿಡ್ ಮಾರಾಟಕ್ಕೆ ಕಡಿವಾಣ ಹಾಕಲು ಸರ್ಕಾರ ಕ್ರಮ
ಗುರು ಬ್ರಹ್ಮ – ಗುರು ವಿಷ್ಣು ಅನ್ನುವ ಕಾಲ ಮುಗಿದು ಹೋಯ್ತೇ?
ಮಂಗಳೂರು ಶಾಕ್ ! ನೇತ್ರಾವತಿ ತೀರದ ನದಿಯಲ್ಲಿ ತೇಲಿ ಬಂದ ರಾಶಿ ರಾಶಿ ಆಧಾರ್ ಕಾರ್ಡ್‌ಗಳು !!!ಹೊಣೆ ಯಾರು?
ಸಿದ್ದು vs ಕೃಷ್ಣ -ಸಿದ್ಧು ವಿರುದ್ಧ ನೇರ ಸವಾಲು: ‘ಬಿ’ ರಿಪೋರ್ಟ್ ಪ್ರಶ್ನಿಸಿ ಸ್ನೇಹಮಯಿ ಕೃಷ್ಣನ ನಡೆ ಭ್ರಷ್ಟ ವ್ಯವಸ್ಥೆಗೆ ಬಿಗಿ ಹೊಡೆತ!”
ತಪ್ಪುಅರ್ಥಕ್ಕೆಕ್ಷಮೆ, ಹೊಸರೂಪದಲ್ಲಿಮತ್ತೆ ‘ಸರ್ಸೆಸೆರಗು’”-ಪ್ರೇಮ್
ರಾಜಿ ಮಾಡಲು ಬಂದವನಿಗೇ ಚೂರಿ ಇರಿತ
ಗ್ಯಾಂಬ್ಲರ್ ಹಿಡಿತದಲ್ಲಿ ಉಡುಪಿ, ಬಚಾವ್ ಮಾಡಿ..
ಗ್ಯಾಸ್ ಅಭಾವ ಮತ್ತು ಬೆಲೆ ಏರಿಕೆ, ಸುಳ್ಳು ಎನ್ನುತ್ತಿದೆ-HPCL
ನನ್ನನ್ನು ದುರ್ಬಲ ವ್ಯಕ್ತಿ ಅಂದುಕೊಳ್ಳಬೇಡಿ- U.T ಖಾದರ್
ಡೈಮಂಡ್ ನೆಕ್ಲೇಸ್, ಕಿವಿಯೋಲೆಗಳು, ಚಿನ್ನದ ಚೈನ್, ಪ್ಲಾಟಿನಂ ಉಂಗುರ ಕಳವು…!
ಸಚಿವ ಜಮೀರ್ ಕಥೆ ಗೋವಿಂದ!!!?
ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ದಯಾ ಮರಣಕ್ಕೆ ಅನುಮತಿ
ಹತ್ತು ವರ್ಷದಿಂದ ಪೊಲೀಸರಿಗೆ ಬೇಕಾದ ಆರೋಪಿಯನ್ನು ಕೊನೆಗೂ ಬಂಧಿಸಿದ ಪೊಲೀಸರು
ದೈವದ ನ್ಯಾಯ ತಡವಾಗಬಹುದು… ಆದರೆ ತಪ್ಪದು!”ತುಳುನಾಡಿನ ದೈವಶಕ್ತಿ – ನಂಬಿಕೆಗೆ ಸಾಕ್ಷಿಯಾದ ನಿಜಘಟನೆ ..
ಪಿಸ್ತೂಲ್ ತೋರಿಸಿ ಬೆದರಿಸಿ ಪರಾರಿಯಾಗಿದ್ದ ಯುವಕ ಬಂಧನ