📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಪಿವಿ ಎಸ್ ಸಂಸ್ಥೆಯ ಆಡಳಿತದಲ್ಲಿ ಯಾರ ಹಸ್ತಕ್ಷೇಪವು ಇಲ್ಲ – ಸರೋಜಿನಿ ಕುಶೆ

ಮಂಗಳೂರು: ಪಿವಿಎಸ್ ಸಂಸ್ಥೆಯ ಆಡಳಿತವನ್ನು ನಾನು ಸ್ವತಂತ್ರವಾಗಿ ನೋಡಿಕೊಳ್ಳುತ್ತಿದ್ದು, ಇದರಲ್ಲಿ ಯಾರದ್ದೇ ಹಸ್ತಕ್ಷೇಪವಿಲ್ಲ:
ಪಿವಿಎಸ್ ಸಂಸ್ಥೆಯ ಆಡಳಿತವನ್ನು ತಾನು ಸ್ವತಂತ್ರವಾಗಿ ನೋಡಿಕೊಳ್ಳುತ್ತಿದ್ದು ಇದರಲ್ಲಿ ಯಾರದ್ದೇ ಹಸ್ತಕ್ಷೇಪವಿಲ್ಲ ಎಂದು ಪಿವಿಎಸ್ ಗ್ರೂಪ್ ನ ಅಧ್ಯಕ್ಷೆ ಹಾಗೂ ಆಡಳಿತ ನಿರ್ದೇಶಕಿ ಸರೋಜಿನಿ ಎಂ. ಕುಶೇ ಹೇಳಿದ್ದಾರೆ.

ನಗರದ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಮ್ಮ ಜೊತೆಯಲ್ಲಿದ್ದು, ಲೆಕ್ಕಪತ್ರ ನೋಡಿಕೊಳ್ಳುತ್ತಿದ್ದ ಕೆಲ ವ್ಯಕ್ತಿಗಳು ನಮ್ಮ ಸಂಸ್ಥೆ ಹಾಗೂ ಆಸ್ತಿಪಾಸ್ತಿ ಕಬಳಿಸುವ ದುರುದ್ದೇಶದಿಂದ ಕೃಷ್ಣದತ್ತ ಎಂಬ ವ್ಯಕ್ತಿಯಿಂದ ನಮಗೆ ತೊಂದರೆ ಉಂಟು ಮಾಡುತ್ತಿದ್ದಾರೆ.
ನಾನು ನ್ಯಾಯಾಲಯದ ಮೊರೆ ಹೋಗಿ ಕೃಷ್ಣದತ್ತ ನನ್ನ ಮಗನಲ್ಲ ಎಂಬ ತಡೆಯಾಜ್ಞೆ ತಂದಿದ್ದೇನೆ. ಸರಕಾರ, ಪೊಲೀಸ್ ಇಲಾಖೆ ಹಾಗೂ ಸಾರ್ವಜನಿಕರು ಕೃಷ್ಣದತ್ತ ಹಾಗೂ ಆತನ ಸಹಚರರ ಸುಳ್ಳು ಸುದ್ದಿಗಳಿಗೆ ಕಿವಿಗೊಡದೆ ತನ್ನ ನ್ಯಾಯಯುತ ಹೋರಾಟದಲ್ಲಿ ಸಹಕಾರ ನೀಡಬೇಕೆಂದು ಕೋರಿದರು.
ನನ್ನ ಅಜ್ಜ ದಿ. ಪುತ್ತು ವೈಕುಂಠ ಶೇಟ್ ಅವರ ಪತ್ನಿಯ ತಂಗಿಯ ಮಗಳಾದ ವಸಂತಿ ಎಚ್. ಅವರು ಬಾಲ್ಯದಿಂದ ನಮ್ಮ ಜೊತೆಯಲ್ಲಿದ್ದು, ನನ್ನ ಪತಿ ಮೃತಪಟ್ಟ ನಂತರ ತನ್ನ ಹೆಗಲಿಗೆ ಹೆಗಲು ನೀಡಿ ಪಿವಿಎಸ್ ಕಂಪೆನಿಗಳನ್ನು ನಾವಿಬ್ಬರೂ ಜೊತೆಗೂಡಿ ಮುನ್ನಡೆಸುತ್ತಾ ಬರುತ್ತಿದ್ದೇವೆ ಎಂದು ಸರೋಜಿನಿ ಎಂ. ಕುಶೆ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ವೈಶ್ಯ ಎಜುಕೇಶನ್ ಸೊಸೈಟಿಯ ಸಂತೋಷ್ ಚಂದ್ರ, ಅರ್ಚಕರಾದ ಜಯರಾಂ ಭಟ್, ಅಶೋಕ್ ಭಟ್, ಗೋಪಿ ಶೇಟ್, ಪ್ರವೀಣ್ ನಾಗೇಕ‌ರ್ ಉಪಸ್ಥಿತರಿದ್ದರು.

COMMENTS

Login with Gmail to comment

ಇನ್ನಷ್ಟು ಸುದ್ದಿ

ಈ ಬಾರಿ ಮಕ್ಕಳೊಟ್ಟಿಗೆ PUC ಎಕ್ಸಾಮ್ ಪಾಸಾದಅಮ್ಮಂದಿರೇ ಮನಸ್ಸಿದ್ದರೆ ಮಾರ್ಗ ಇದೆ ಅನ್ನೋದಕ್ಕೆ…ಪ್ರೇರಣೆ…!
ಸರ್ಕಾರಿ ವೈದ್ಯರ ಅನರ್ದಿಷ್ಟಾವಧಿ ಮುಷ್ಕರ ರದ್ದು
ಬಾಲಗರ್ಭಿಣಿಯರ ಸಂಖ್ಯೆ 5975….!!
ಕಾರ್ಕಳದ ವೈದ್ಯಕೀಯ ವಿದ್ಯಾರ್ಥಿನಿ ಭೀಕರ  ಅಪಘಾತಕ್ಕೆ ಬಲಿ
ದೇಶಕ್ಕಾಗಿ ಹಾರಿದ ಯುವ ಪೈಲಟ್: ಅಸ್ಸಾಂ ದುರಂತದಲ್ಲಿ ಐಎಎಫ್ ಅಧಿಕಾರಿ ವೀರಮರಣ
ಪೆಟ್ರೋಲ್ ಡೀಸೆಲ್ ದರ ಏರಿಕೆ ತಡೆಯಲು ಕೇಂದ್ರದ ಮಹತ್ವದ ಕ್ರಮ 
ಬೃಹತ್ ಅಭಿಯಾನ….5.51 ಟನ್ ವಸ್ತುಗಳು..!5000ಕ್ಕೂ ಹೆಚ್ಚು ದೇವರ ಫೋಟೋಗಳು
60 ದಿನಗಳ ಸ್ಟಾಕ್ – ಭಾರತಕ್ಕೆ ಎಲ್‌ಪಿಜಿ ಚಿಂತೆ ಇಲ್ಲ!
ತಪ್ಪೊಪ್ಪಿಕೊಂಡ ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಆರೋಪಿ ಶಾರೀಕ್…!ಶಿಕ್ಷೆ ಏನು?
ದೇವಳದ ಗೋಲ್ಮಾಲ್ ತಡೆಗೆ ಉಪ-ಮುಖ್ಯಮಂತ್ರಿ ಬುಲಾವ್!
ಬಾಲಕಾರ್ಮಿಕ ಪತ್ತೆ : ಮಾಲೀಕನಿಗೆ ಜೈಲು, ದಂಡ
ಟ್ರಂಪ್-“Strait of Hormuz ತಕ್ಷಣ ತೆರೆಯಿರಿ…! “ ಇರಾನ್-“ಕೀ ಗಳನ್ನು ಕಳೆದುಕೊಂಡಿದ್ದೇವೆ…!”
ಮಸೀದಿ ಹುಂಡಿಗೂ ಲಗ್ಗೆ ಇಟ್ಟ ಕಳ್ಳರು….!
ಪಿಸ್ತೂಲ್ ತೋರಿಸಿ ಬೆದರಿಸಿ ಪರಾರಿಯಾಗಿದ್ದ ಯುವಕ ಬಂಧನ
ದಕ್ಷಿಣ ಕನ್ನಡದ 14 ವರ್ಷದ ಎಲ್ಲ ಬಾಲಕಿಯರು ಉಚಿತ HPV ಲಸಿಕೆ ಹಾಕಿಸಿಕೊಳ್ಳಲು ಸಂಸದರ ಕರೆ
ಜೀವನ್ಮರಣ ಹೋರಾಟದಲ್ಲೂ ಗೆಳೆಯರ ಬದುಕಿಸಿದ 14ರ ಬಾಲಕನ ರೋಚಕ  ಸ್ಟೋರಿ 
ಅಹಿಂಸೆ, ಸತ್ಯ ಮತ್ತು ತ್ಯಾಗದ ಮಾರ್ಗವೇ ಮಹಾವೀರರ ದರ್ಶನ — ಇದೇ ಸುಖಿ ಜೀವನದ ಗುಟ್ಟು.
🎬 ಸೀನ್ ಹಿಂದೆ ಇರುವ ಸೀಕ್ರೆಟ್ ಏನು?ಧುರಂಧರ್ ಚಿತ್ರದ ಈ ಸಣ್ಣ ಕ್ಷಣವೇ ಈಗ ದೊಡ್ಡ ಸೆನ್ಸೇಶನ್ ಆಗಿದೆ…ಮುಸ್ತಫಾ ಫುಲ್ ಖುಷ್
ಅಂದು ಮುಖ್ಯ ಮಂತ್ರಿ, ಇಂದು ಪುಟ್ಟಪಾತ್ ವ್ಯಾಪಾರಿ!!
ನೆತನ್ಯಾಹು ಎಲ್ಲಿದ್ದಾರೆ? ಬದುಕಿದ್ದರೆ ಹಿಂಬಾಲಿಸಿ ಕೊಲ್ಲುತ್ತೇವೆ ಎಂದ ಇರಾನ್
ಇಂದು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಂದ ಪ್ರತಿಭಟನೆ
ದೈವದ ನ್ಯಾಯ ತಡವಾಗಬಹುದು… ಆದರೆ ತಪ್ಪದು!”ತುಳುನಾಡಿನ ದೈವಶಕ್ತಿ – ನಂಬಿಕೆಗೆ ಸಾಕ್ಷಿಯಾದ ನಿಜಘಟನೆ ..
📣3 ತಿಂಗಳಲ್ಲಿ LPG ಸಂಪರ್ಕ ರದ್ದು ??– PNGಗೆ ಬದಲಾವಣೆ ಕಡ್ಡಾಯ” ಈಗಲೇ ಸತ್ಯ ತಿಳಿದುಕೊಳ್ಳಿ..! ಗ್ಯಾಸ್ ಬಗ್ಗೆ ಗೊಂದಲಕ್ಕೆ ಸ್ಪಷ್ಟ ಉತ್ತರ ಇಲ್ಲಿದೆ.
ಆನ್ಲೈನ್ ಶೇರಿಂಗ್ ಹಗರಣ: ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲು.
ಅಮೆರಿಕ–ಇಸ್ರೇಲ್ ದಾಳಿ ಬಳಿಕ ಇರಾನ್‌ನಲ್ಲಿ ಉದ್ವಿಗ್ನತೆ ತಾರಕಕ್ಕೆ
ಟಾಟಾ ಸನ್ಸ್ IPOಗೆ ಒತ್ತಾಯ: ಟ್ರಸ್ಟಿಗಳಲ್ಲಿ ಭಿನ್ನಾಭಿಪ್ರಾಯ ಹೆಚ್ಚಳ…!
ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ
ಸ್ಪೇನ್ ಅಧ್ಯಕ್ಷರ ವಿರುದ್ಧ ಟ್ರಂಪ್ ಗುಡುಗು 
ಭಾರತೀಯ ಸೇನೆಯ ನೆರವಿಗೆ ಡ್ರೋನ್ ನರ್ಸಿಂಗ್ ಹೋಮ್! ದುರ್ಗಮ ಪ್ರದೇಶಗಳಲ್ಲೂ ಸಿಗಲಿದೆ ಅತ್ಯಾಧುನಿಕ ವೈದ್ಯಕೀಯ ಚಿಕಿತ್ಸೆ
ಮರಣದಂಡನೆ ಶಿಕ್ಷೆಗೆ ಈಡಾದ  ತಮಿಳುನಾಡು   ಪೊಲೀಸರು