📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಪಿಸ್ತೂಲ್ ತೋರಿಸಿ ಬೆದರಿಸಿ ಪರಾರಿಯಾಗಿದ್ದ ಯುವಕ ಬಂಧನ

    ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಪ್ರದೇಶದಲ್ಲಿ  ಕಾರಿನಲ್ಲಿ ತೆರಳುತ್ತಿದ್ದ ವ್ಯಕ್ತಿಗೆ ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿ ಪರಾರಿಯಾಗಿದ್ದ ಯುವಕನನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ.

    ಬಂಧಿತನನ್ನು ಪುತ್ತೂರು ನಿವಾಸಿ ಮಹಮ್ಮದ್ ಶಫೀಕ್ (19) ಎಂದು ಗುರುತಿಸಲಾಗಿದೆ. ಮಾರ್ಚ್ 2ರಂದು ಮಧ್ಯಾಹ್ನ ಪುತ್ತೂರು ಕೆಮ್ಮಿಂಜೆ ನಿವಾಸಿ ಅಬ್ದುಲ್ ಹಕೀಂ ಅವರು ಕಾರಿನಲ್ಲಿ ಪುತ್ತೂರಿನಿಂದ ಕೂರ್ನಡ್ಕ ಕಡೆಗೆ ತೆರಳುತ್ತಿದ್ದ ವೇಳೆ, ಪುತ್ತೂರು ರಿಲ್ಯಾನ್ಸ್ ಮಾಲ್ ಬಳಿ ಹೆಲ್ಮೆಟ್ ಧರಿಸದೇ ದ್ವಿಚಕ್ರ ವಾಹನದಲ್ಲಿ ಬಂದ ಯುವಕ ಪಿಸ್ತೂಲ್ ತೋರಿಸಿ ಗುಂಡು ಹಾರಿಸುವುದಾಗಿ ಬೆದರಿಕೆ ಹಾಕಿದ್ದ. ಈ ವೇಳೆ ಹಿಡಿಯಲು ಯತ್ನಿಸಿದಾಗ ಆತನು ಬೈಕ್‌ನೊಂದಿಗೆ ಪರಾರಿಯಾಗಿದ್ದ.

    ಈ ಕುರಿತು ಹಕೀಂ ನೀಡಿದ ದೂರಿನ ಆಧಾರದ ಮೇಲೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ (ಕ್ರೈಂ ನಂ. 26/2026) ದಾಖಲಾಗಿತ್ತು. ಭಾರತೀಯ ನ್ಯಾಯ ಸಂಹಿತೆ 351(3) ಹಾಗೂ ಶಸ್ತ್ರಾಸ್ತ್ರ ಕಾಯ್ದೆ 1959ರ ಕಲಂ 3, 25, 27ರಡಿ ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣದ ಕುರಿತು ಮುಂದಿನ ತನಿಖೆ ನಡೆಯುತ್ತಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಕನ್ನಡದ ನೆಲದಲ್ಲಿ ಕನ್ನಡಕ್ಕೇ ಗೇಟ್ ಪಾಸ್: ಇವರು ಕರ್ನಾಟಕದ ಸಚಿವರೊ⁉️ಇಂಗ್ಲೆಂಡಿನ ಪ್ರತಿನಿಧಿಯೋ?
    ಘೋರ ಭಾನುವಾರ, ಒಂದೇ ಕುಟುಂಬದ ಎಂಟು ಮಹಿಳೆಯರ ದುರ್ಮರಣ
    ಸಚಿವ ಜಮೀರ್ ಅಹಮದ್ ಹಚ್ಚಿದ ಪಟಾಕಿಗೆ ಕಾಂಗ್ರೆಸ್ ಕೋಟೆಯಲ್ಲಿ ಬಿರುಕು..!?
    ಅಣ್ಣಾಮಲೈ ಸಿಡಿಸಿದ ಬಾಂಬ್: ವಿಜಯ್ ಸರ್ಕಾರದ ಸಚಿವರ ವಿರುದ್ಧ 2–4% ಕಿಕ್‌ಬ್ಯಾಕ್ ಆರೋಪ!
    “ಬಾಂಬ್‌ಗಿಂತ ಅಪಾಯಕಾರಿ ಅಹಂಕಾರ …! ಜಗತ್ತೇ ಕಾಯುತ್ತಿದೆ… ಮುಂದೇನು?”
    ದೇಶಕ್ಕಾಗಿ ಹಾರಿದ ಯುವ ಪೈಲಟ್: ಅಸ್ಸಾಂ ದುರಂತದಲ್ಲಿ ಐಎಎಫ್ ಅಧಿಕಾರಿ ವೀರಮರಣ
    ಯುದ್ಧ: ಯಾವುದೇ ಜಾಗತಿಕ ನಾಯಕರ ಮಾತುಕತೆ ಫಲಪ್ರದವಾಗದೇ?!
    ಅರ್ಧ ಸಂಬಳ ಸಾಕು ಮತ್ತು VIP ಸೌಲಭ್ಯಕ್ಕೆ ‘ನೋ’ ಎಂದ ನ್ಯಾಯಾಧೀಶ!
    21 ದಿನ ಹಸಿದ ಹೋರಾಟಗಾರ ಆಸ್ಪತ್ರೆಗೆ..ಸರ್ಕಾರ ಏಕೆ ಇನ್ನೂ ಮೌನ!?????ಯುವಜನರ ಆಕ್ರೋಶದ ಕಟ್ಟೆ ಒಡೆಯುವ ಮೊದಲೇ ಮೋದಿ ಸರ್ಕಾರ ಎಚ್ಚೆತ್ತುಕೊಳ್ಳುತ್ತಾ….!!??
    717 ಮದ್ಯದಂಗಡಿಗಳಿಗೆ ವಿಜಯ್ ಬ್ರೇಕ್‌! ತಮಿಳುನಾಡು ಖಜಾನೆಗೆ ಸಾವಿರಾರು ಕೋಟಿ ಶಾಕ್!
    108 ಆಂಬ್ಯುಲೆನ್ಸ್ ಸೇವೆಗೆ ಬ್ರೇಕ್ ಬೀಳುತ್ತಾ? ನೌಕರರ ಸಾಮೂಹಿಕ ರಾಜೀನಾಮೆ ಎಚ್ಚರಿಕೆ…
    5 ವರ್ಷದಲ್ಲಿ ಮನೆ ಕಟ್ಟದಿದ್ದರೆ ಸರ್ಕಾರಿ ಸೈಟ್ ವಾಪಸ್..! ಸರ್ಕಾರದ ಹೊಸ ಕಠಿಣ ನಿಯಮ
    ರಾಜ್ಯ ಗ್ರಾಹಕರ ಹಕ್ಕುಗಳ ರಕ್ಷಣೆಗೆ ಹೊಸ ಸಾರಥಿ!
    ನಿದ್ದೆಯಲ್ಲಿದ್ದ ವಿದ್ಯಾರ್ಥಿಗಳ ಮೇಲೆ ಕುಸಿದ ಕಟ್ಟಡ ಸಾವು ಆರಕ್ಕೆ..!ದಿಲ್ಲಿ ಪಿಜಿ ದುರಂತ ದೇಶದ ಹಳೆಯ ಕಟ್ಟಡಗಳಿಗೆ ಎಚ್ಚರಿಕೆಯ ಗಂಟೆ..!
    “ಬೇಕಾದರೇ ನನಗೆ ಪೊರಕೆಲಿ ಹೊಡಿರಿ ಆದ್ರೆ ಅಧಿಕಾರಿಗಳಿಗಲ್ಲ”- ಡಿಕೆಶಿ “ಭೂಮಿ ಉಳಿಸಿಕೊಳ್ಳಲು ಹೋರಾಡಿದ ರೈತರ ಮೇಲೆ ಕೊಲೆ ಕೇಸ್? ಬಿಡದಿ ವಿವಾದದ ಬಗ್ಗೆ ರಾಜ್ಯಾದ್ಯಂತ ಆಕ್ರೋಶ!
    ಜೆಡಿಎಸ್  ಜನರಲ್ ಸೆಕ್ರೆಟರಿಯಾಗಿ ಯೋಗೇಶ್ ಶೆಟ್ಟಿ ಜಪ್ಪು ಆಯ್ಕೆಯ ಲೆಕ್ಕಾಚಾರವೇನು?
    “ಕೃಷ್ಣ ಜೆ. ರಾವ್‌ ಡಿಎನ್ಎ ಸತ್ಯ ಬಯಲು — ಮಗುವಿಗೆ ನ್ಯಾಯ ಬೇಕು ಎಂದ ಹೈಕೋರ್ಟ್!”
    ಡೈಪರ್‌ನಲ್ಲಿ ಚಿನ್ನ! ಚಿನ್ನ ಕಳ್ಳಸಾಗಣೆಗೆ ಏನೆಲ್ಲಾ‘ಐಡಿಯಾ’? 8 ತಿಂಗಳ ಮಗುವನ್ನೂ ಬಿಟ್ಟಿಲ್ಲ!
    ದೇಶದ ಹಲವೆಡೆ ಭಾರೀ ಮಳೆ ಎಚ್ಚರಿಕೆ: ರೆಡ್ ಅಲರ್ಟ್ ಅಂದ್ರೆ ಮಳೆ ಗ್ಯಾರಂಟಿ ಅಲ್ಲ…IMD ಮುನ್ಸೂಚನೆಯನ್ನು ನಿರ್ಲಕ್ಷಿಸಬೇಡಿ!ಅದು  “ಅಪಾಯದ ಸಾಧ್ಯತೆಯ ಎಚ್ಚರಿಕೆ!”
    ಭೀಕರ ಅಪಘಾತಕ್ಕೆ ಸ್ಥಳೀಯ ನಾಯಕ ಸೇರಿ ಇಬ್ಬರು ದುರ್ಮರಣ 
    ನೂರರ ಸಂಭ್ರಮದಲ್ಲಿ “ಜೈ” ತುಳು ಸಿನಿಮಾ
    ಹೋಟೆಲ್ನಲ್ಲಿ ಅಗ್ನಿಯ ಜ್ವಾಲೆ-ಉಸಿರುಗಟ್ಟಿದ ಹೊಗೆಯೊಳಗೆ ಅಡಗಿಹೋದ ಜೀವಗಳು ..!
    ಇಂದು ಮಾಜಿ ಸಚಿವರಿಂದ ಸೌಹಾರ್ದ ಇಫ್ತಾರ್ ಕೂಟ 
    ಇನ್ನು ಮುಂದೆ ದೇವಸ್ಥಾನ ಆಸ್ತಿಗೆ ದಾಖಲೆಗಳಲ್ಲಿ ದೇವರ ಹೆಸರೇ ಮಾಲೀಕ….34 ಸಾವಿರಕ್ಕೂ ಹೆಚ್ಚುಮುಜರಾಯಿ ದೇವಸ್ಥಾನಗಳ ಆಸ್ತಿ ರಕ್ಷಣೆ:
    ಚಾರ್ಮಾಡಿ ಘಾಟಿಯಲ್ಲಿ ಬಂಡೆ ಕುಸಿತ; ಅದೃಷ್ಟವಶಾತ್ ಅಪಾಯ ತಪ್ಪಿತು
    ಮಾಜಿ ಮುಖ್ಯಮಂತ್ರಿಗೆ ಉಂಡೇನಾಮ ತಿಕ್ಕಿದ ಸಚಿವ ಯಾರು?
    ನಿಶ್ಶಬ್ದ ಕೊಠಡಿ ಹೇಳುವ ನಿಗೂಢ ರಹಸ್ಯ …!ಮನೆಯ ಗೋಡೆಗಳ ಮೇಲೆ ಬರಹ,ಕಾಗದಗಳು ನೂರಾರು…! ಅಸಹಜ ಮರಣದ ಹಿಂದೆ ಅಡಗಿರುವ ಸತ್ಯ ಇನ್ನೂ ಅನಾವರಣವಾಗಿಲ್ಲ…”
    ಯುದ್ಧ ನಿಂತಿತು,ಕಚ್ಚಾ ತೈಲ 78 ಡಾಲರ್‌ಗೆ ಕುಸಿತ!LPG, ಪೆಟ್ರೋಲ್, ಡೀಸೆಲ್ ದರ  ಇಳಿಯುತ್ತದೆಯೇ? 
    ಕರ್ನಾಟಕ CM ಬದಲಾವಣೆ ರಾಜಕೀಯ ಕೌಂಟ್‌ಡೌನ್ ಶುರುವಾಗಿದೆ! ತೆರೆಮರೆಯಲ್ಲಿ ಏನೋ ನಡೀತಿದೆ… 
    ಮೋದಿ ಸಂಪುಟದ ಒಂದು ವಿಕೆಟ್ ಪತನವಾಗುತ್ತಾ?