📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಪುತ್ತೂರಿನ ಕೃಷ್ಣ ಜೆ. ರಾವ್ ಪ್ರಕರಣಕ್ಕೆ ಹೈಕೋರ್ಟ್ ಬ್ರೇಕ್!“ಮಧ್ಯಂತರ ತೀರ್ಪು: ₹75K ತಿಂಗಳ ಸಹಾಯ ಷರತ್ತು”

    ಪ್ರೀತಿಸಿದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿಯಾಗಿಸಿದ ಆರೋಪಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್ ವಿರುದ್ಧ ದಾಖಲಾದ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

    ಅರ್ಜಿದಾರರಾಗಿರುವ ಕೃಷ್ಣ ಜೆ. ರಾವ್, ಸ್ವತಃ ಅಥವಾ ತಮ್ಮ ಪೋಷಕರ ಮೂಲಕ ಸಂತ್ರಸ್ತೆ ಹಾಗೂ ಮಗುವಿನ ಅಗತ್ಯಗಳನ್ನು ಪೂರೈಸಲು ಪ್ರತಿ ತಿಂಗಳು 75 ಸಾವಿರ ರೂಪಾಯಿ ಪಾವತಿಸಬೇಕೆಂಬ ಷರತ್ತಿನ ಆಧಾರದ ಮೇಲೆ ಪ್ರಕರಣದ ಮುಂದಿನ ಎಲ್ಲ ಕಾನೂನು ಕ್ರಮಗಳಿಗೆ ನ್ಯಾಯಾಲಯ ತಡೆ ನೀಡಿದೆ.

    ಪ್ರಕರಣ ರದ್ದುಪಡಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಶುಕ್ರವಾರ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ನಡೆಸಿದ್ದು, ಈ ಮಧ್ಯಂತರ ಆದೇಶವನ್ನು ಹೊರಡಿಸಿದೆ. ಆದೇಶದ ಪ್ರಕಾರ, ಅರ್ಜಿದಾರರು ಒಂದು ವಾರದೊಳಗೆ ಸಂತ್ರಸ್ತೆಗೆ 75 ಸಾವಿರ ರೂಪಾಯಿ ಪಾವತಿಸಬೇಕಿದ್ದು, ನಂತರ ಪ್ರತಿ ತಿಂಗಳೂ ನಿರಂತರವಾಗಿ ಹಣ ಪಾವತಿಸಬೇಕಾಗಿದೆ.

    #: #KarnatakaNews #HighCourt #BreakingNews #CourtOrder #Justice #LegalUpdate

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ತೆರಿಗೆ ನಮ್ಮದು… ಪಾಲು ಬೇರೆ ರಾಜ್ಯಗಳಿಗೆ!
    ಸಹೋದರಿಯ ಎಲುಬುಗಳೊಂದಿಗೆ ಬ್ಯಾಂಕ್ ಗೆ ಬಂದ ಅಣ್ಣ…!ದಾಖಲೆ ನಿಯಮಗಳ ನಡುವೆ ಸೋತ ಮಾನವೀಯತೆ”
    3-ಭಾಷಾ ನೀತಿಗೆ ಬ್ರೇಕ್? CBSEಗೆ ಸುಪ್ರೀಂ ಕೋರ್ಟ್‌ ಮಹತ್ವದ ಸೂಚನೆ
    ಎಸ್.ಎಸ್.ಎಲ್.ಸಿ. ಪರೀಕ್ಷೆ: ಮಂಗಳೂರಲ್ಲಿ ನಿಷೇಧಾಜ್ಞೆ ಜಾರಿ
    “ಫುಟ್‌ಪಾತ್ ಯಾರದ್ದು? ಪಾದಚಾರಿಗಳ ಹಕ್ಕೋ, ಹೊಟ್ಟೆಪಾಡಿನ ಹೋರಾಟವೋ?”
    ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹಿಗ್ಗಾಮುಗ್ಗ ಜಾಡಿಸಿದ ಹೆಚ್ ವಿಶ್ವನಾಥ್
    5 ವರ್ಷ ನೀರಿನೊಳಗೆ ಬದುಕಿದ 16 ರ ಬಾಲಕ…!ಈತನ ವಿಚಿತ್ರ ಕಾಯಿಲೆ ಕಂಡು ಬೆಚ್ಚಿಬಿದ್ದ ದೇಶ!ಈಗ ಅನಂತ್ ಅಂಬಾನಿ ನೆರವು!
    ಸಾಲ ಮರುಪಾವತಿ ವಿಚಾರಕ್ಕೆ ಜಾಲ್ಸೂರು ರಸ್ತೆಯಲ್ಲೇ ಗಲಾಟೆ ಹಲ್ಲೆ
    ಮರಣದಂಡನೆ ಶಿಕ್ಷೆಗೆ ಈಡಾದ  ತಮಿಳುನಾಡು   ಪೊಲೀಸರು
    ಹಾರ್ಮುಜ್‌ನಲ್ಲಿ ಹಡಗು ಸಂಚಾರ ಹೆಚ್ಚಳ—ಇಂಧನ ಪೂರೈಕೆಗೆ ದೊಡ್ಡ ಮುನ್ನಡೆ 🚢
    ತೊಕ್ಕೊಟ್ಟು ವಿನಮ್ರ ಬಾರ್‌ನಲ್ಲಿ ತಲವಾರು ಹಿಡಿದು ದಾಂಧಲೆ!
    BRICS ನ ಡಿಜಿಟಲ್ ಕರೆನ್ಸಿ ವಿಶ್ವ ಆರ್ಥಿಕತೆಯನ್ನೇ ಬೆರಗಾಗಿಸುತ್ತಾ..?
    ಒಂದು ಸಹಿ… ಲಕ್ಷಾಂತರ ರೂ. ಹೊಣೆಗಾರಿಕೆಯ ಶಾಕ್!ಸಹಕಾರ ಸಂಸ್ಥೆಯಲ್ಲಿ ನಡೆದ ಅಕ್ರಮದ ಸತ್ಯ ಬಯಲು..
    ಭಾರತದಲ್ಲಿ ಎಚ್‌ಪಿವಿ (HPV) ಲಸಿಕೆ ಕಾರ್ಯಕ್ರಮ ಹೆಣ್ಣೆತ್ತವರು ತಿಳಿದುಕೊಳ್ಳಲೇಬೇಕಾದ ವಿಚಾರ
    ಅಹಿಂಸೆ, ಸತ್ಯ ಮತ್ತು ತ್ಯಾಗದ ಮಾರ್ಗವೇ ಮಹಾವೀರರ ದರ್ಶನ — ಇದೇ ಸುಖಿ ಜೀವನದ ಗುಟ್ಟು.
    ಸೌಜನ್ಯಾ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಶಾಕ್; ಸುಪ್ರೀಂ ಕೋರ್ಟ್ ಮಹತ್ವದ ಆದೇಶ
    ಬಂಟ್ವಾಳದಲ್ಲಿ ಸಿನಿಮೀಯ ರೀತಿಯಲ್ಲಿ ದರೋಡೆ: ತಲವಾರು ತೋರಿಸಿ ₹8.52 ಲಕ್ಷ ದೋಚಿದ ದುಷ್ಕರ್ಮಿಗಳು… ಪ್ರಕರಣದ ಸುತ್ತ ಸಂಶಯದ ಹುತ್ತ
    ಸಾಲು ಸಾಲು ಹೀನ ಕೃತ್ಯದ ಆರೋಪಿ….ಸೈನೈಡ್ ಮೋಹನ್ ಖುಲಾಸೆ! ಸಾಕ್ಷ್ಯಗಳ ಕೊಂಡಿ ಜೋಡಿಸಲು ಪ್ರಾಸಿಕ್ಯೂಷನ್ ವಿಫಲ
    ಬೈಕಂಪಾಡಿಯಲ್ಲಿ ನಡುರಾತ್ರಿ ನಡೆದ ಸಿನೆಮಾ ಸ್ಟೈಲ್ ದರೋಡೆ: ಕೇರಳ ಉದ್ಯಮಿ ಕುಟುಂಬಕ್ಕೆ ಗನ್ ಪಾಯಿಂಟ್ ಶಾಕ್!
    ತುಮಕೂರಿನಲ್ಲಿ ಬೆಚ್ಚಿಬೀಳಿಸುವ ತಂದೆ-ಮಗಳು ದುರಂತ
    ತಮಿಳುನಾಡು ರಾಜಕೀಯದಲ್ಲಿ ಮೆಗಾ ಟ್ವಿಸ್ಟ್…ಸ್ಟಾಲಿನ್ DMKತಂಡದ ವಾಕ್‌ಔಟ್ ರಾಜಕೀಯ ಲೆಕ್ಕಾಚಾರವಾ?
    ಪುತ್ತೂರು ಗ್ರಾಮಾಂತರದಲ್ಲಿ ಭೂ ವಿವಾದದ ಗಲಾಟೆ ತೀವ್ರತೆ: ಪರಸ್ಪರ ಹಲ್ಲೆ – ಎರಡು ಪ್ರಕರಣಗಳು ದಾಖಲು
    ಕರಾವಳಿಯಲ್ಲಿ ಮತ್ತೆ ಸೈಬರ್ ವಂಚಕರ ಅಟ್ಟಹಾಸ: 3 ಪ್ರಕರಣಗಳಲ್ಲಿ ₹12 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡ ಜನ!
    ಐಸ್‌ಕ್ರೀಂ ಲೋಕಕ್ಕೆ ಅಂಬಾನಿ ಎಂಟ್ರಿ…“ಕೋಲ್ಡ್ ವಾರ್”. ದಿಗ್ಗಜರ ಟೆನ್ಷನ್!₹10ಕ್ಕೆ ಅಂಬಾನಿ ಐಸ್‌ಕ್ರೀಂ…‘ಬಾಂಬೆ ಕ್ರೀಮರಿ’ ಧಮಾಕಾ!
    ಧರ್ಮಸ್ಥಳ-ಚಿಕ್ಕಮಗಳೂರು ಟ್ರಿಪ್‌ಗೆ ಹೊರಟ ಸ್ವಿಗ್ಗಿ ಡೆಲಿವರಿ ಬಾಯ್ಸ್… ಅರಬೈಲ್ ಘಾಟ್‌ನಲ್ಲಿ ಭೀಕರ ಅಪಘಾತ, 6 ಜೀವಗಳು ಅಂತ್ಯ!
    ಯುದ್ಧದ ಹೊಡೆತ: ಹಣ ಕೊಟ್ಟರೂ ಗ್ಯಾಸ್ ಇಲ್ಲ! ಕಾರವಾರ ಬಂದರು ಸ್ತಬ್ಧ — ಜನಜೀವನ ಅಸ್ತವ್ಯಸ್ತ 🔥
    ಶಸ್ತ್ರಚಿಕಿತ್ಸೆಯ ಪಿತಾಮಹ ಮಹಾನ್ ವೈದ್ಯ….ಸುಶ್ರುತನನ್ನ ಜಗತ್ತು ಗೌರವಿಸಿದ ಕ್ಷಣ…ಆಧುನಿಕ ವೈದ್ಯಕೀಯದ ಬೇರುಗಳು ಭಾರತದಲ್ಲೇ…
    ಮುಳುಗುತ್ತಿರುವ ಕಾಂಗ್ರೆಸ್ಸಿಗೆ ಇನ್ನೂ ಬುದ್ಧಿ ಬಂದಂತಿಲ್ಲ… ಡಿಜೆಪಿ ರಾಮಚಂದ್ರರಾವ್  ಅಮಾನತ್ ಆದೇಶ ಹಿಂಪಡೆದ  ಸರ್ಕಾರ
    ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್ ವಿಂಗಡಣೆ ನಡುವೆ ಮಹಿಳಾ ಮಿಸಲಿಗೆ ಸೋಲು….
    ಕರುನಾಡ ವಿದ್ಯಾರ್ಥಿಗಳಿಗೆ ವಿದೇಶಿ ಶಿಕ್ಷಣದ ಬಾಗಿಲು ಓಪನ್! 18 ದೇಶಗಳ 80 ವಿವಿಗಳಿಂದ ಭರ್ಜರಿ ಆಫರ್