📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಪುತ್ತೂರು ಅತ್ಯಾಚಾರ ಪ್ರಕರಣ: ಹೈಕೋರ್ಟ್‌ನಲ್ಲಿ ರಾಜಿ ಸಂಧಾನ ಪ್ರಸ್ತಾಪ..!

    ಪುತ್ತೂರಿನ ಬಿಜೆಪಿ ಮುಖಂಡರಾಗಿದ್ದ ಜಗನ್ನಿವಾಸ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ.

    ಪ್ರಕರಣದ ತನಿಖೆಗೆ ತಡೆ ಕೋರಿ ಕೃಷ್ಣ ಜೆ. ರಾವ್ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ಬುಧವಾರ ಹೈಕೋರ್ಟ್‌ನಲ್ಲಿ ನಡೆಯಿತು. ಈ ವೇಳೆ ಆರೋಪಿ ಪರ ಹಿರಿಯ ವಕೀಲ ಪಿ.ಪಿ. ಹೆಗ್ಡೆ, ಪ್ರಕರಣವನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಎರಡೂ ಕಡೆಯವರು ಸಿದ್ಧರಿದ್ದಾರೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು.

    ಈ ಮನವಿಯನ್ನು ಪರಿಗಣಿಸಿದ ಹೈಕೋರ್ಟ್, ಜೂನ್ 19ರಂದು ಸಂತ್ರಸ್ತೆ, ಆರೋಪಿ ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖರು ಹೈಕೋರ್ಟ್ ಮಧ್ಯಸ್ಥಿಕೆ ಕೇಂದ್ರಕ್ಕೆ ಹಾಜರಾಗುವಂತೆ ಸೂಚಿಸಿದೆ. ಜೊತೆಗೆ ಪ್ರಕರಣದ ಮುಂದಿನ ವಿಚಾರಣೆಯನ್ನು ಜೂನ್ 30ಕ್ಕೆ ಮುಂದೂಡಿದೆ.

    Also Read  ಪತ್ರಿಕೋದ್ಯಮವೇ? ಪ್ರಚೋದನೆಯೇ? ಸುಳ್ಳು ಸುದ್ದಿಗೆ ಕೋಮು ಬಣ್ಣ ಆರೋಪದಲ್ಲಿ 7 ಮಾಧ್ಯಮಗಳ ವಿರುದ್ಧ FIR…!

    ಇದೇ ವೇಳೆ ಸಂತ್ರಸ್ತೆಯ ಜೀವನಾಂಶಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಮಹತ್ವದ ಆದೇಶ ನೀಡಿದೆ. ಮೊದಲ ತಿಂಗಳ ಜೀವನಾಂಶ ಪರಿಹಾರ ಮೊತ್ತವಾದ ₹75,000 ಅನ್ನು ತಕ್ಷಣ ಸಂತ್ರಸ್ತೆಗೆ ಪಾವತಿಸುವಂತೆ ರಿಜಿಸ್ಟ್ರಿಗೆ ಸೂಚಿಸಲಾಗಿದೆ.

    ಅಲ್ಲದೆ, ಎರಡನೇ ತಿಂಗಳ ಪರಿಹಾರ ಮೊತ್ತವಾದ ₹75,000 ಅನ್ನು ಮುಂದಿನ ನಾಲ್ಕು ದಿನಗಳೊಳಗೆ ನ್ಯಾಯಾಲಯದಲ್ಲಿ ಠೇವಣಿ ಇಡುವಂತೆ ಕೃಷ್ಣ ಜೆ. ರಾವ್ ಅವರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

    ಪ್ರತಿ ತಿಂಗಳು ಜೀವನಾಂಶ ಪಾವತಿ ಹಾಗೂ ಪ್ರಕರಣದ ನಿರಂತರ ವಿಚಾರಣೆಯಿಂದಾಗಿ ಬೇಸತ್ತಿರುವ ಹಿನ್ನೆಲೆಯಲ್ಲಿ, ಆರೋಪಿ ಕುಟುಂಬಸ್ಥರು ಇದೀಗ ರಾಜಿ ಸಂಧಾನದ ಮೂಲಕ ಪ್ರಕರಣವನ್ನು ಮುಕ್ತಾಯಗೊಳಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಈ ಹಿಂದೆ ವಿಶ್ವಕರ್ಮ ಸಮಾಜದ ಮುಖಂಡರು ಮದುವೆ ಹಾಗೂ ರಾಜಿ ಸಂಧಾನದ ಪ್ರಯತ್ನ ನಡೆಸಿದ್ದರೂ ಅದು ಯಶಸ್ವಿಯಾಗಿರಲಿಲ್ಲ.

    ##PutturNews #KrishnaJRao #HighCourt #KarnatakaNews #BreakingNews #JusticeUpdate #LegalNews

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಹತ್ತು ವರ್ಷದ ಮಗಳ ಹುಟ್ಟುಹಬ್ಬದ ಸಂಭ್ರಮ…  ವಿಧಿಯಾಟದಲ್ಲಿ ಕಣ್ಣೀರಾಗಿ ಮಾರ್ಪಟ್ಟ ದುರಂತ ಕಥೆ
    ಬಂಗಾಳದಲ್ಲಿ ಈಗಲೂ ದೀದಿನೇ ಫೇವರೆಟ್, ಬಲ ಹೆಚ್ಚಿಸಿ ಕೊಂಡ ಬಿಜೆಪಿ
    ಚೀನಾಗೆ ಮಾತುಕತೆ, ರಷ್ಯಾ–ಉಕ್ರೇನ್‌ಗೆ ಸಂಧಾನ; ವಿಶ್ವ ವೇದಿಕೆಯಲ್ಲಿ ಭಾರತದ ಡಬಲ್ ಡಿಪ್ಲೊಮಸಿ!
    ರಾಜ್ಯ ಪೊಲೀಸ್ ಇಲಾಖೆಯಲ್ಲಿ “ಕಲೋನಿಯಲ್ ಆರ್ಡರ್ಲಿ” ‘ಆಡಲ್’ (Adal) ಪದ್ದತಿ ರದ್ದು
    ಬೆಳ್ಳಂಬೆಳಗ್ಗೆ ಸಿದ್ದರಾಮಯ್ಯ ಮನೆಗೆ ಡಿ.ಕೆ. ಶಿವಕುಮಾರ್ ಸರ್ಪ್ರೈಸ್ ವಿಸಿಟ್!
    ಬ್ರೇಕಿಂಗ್ ನ್ಯೂಸ್
    ಡಿ.ಕೆ. ಶಿವಕುಮಾರ್ ಪ್ರಮಾಣ ವಚನ  ಜೂನ್ 3ಕ್ಕೆ, ರಾಜ್ಯಪಾಲರಿಂದ ಆಹ್ವಾನ
    ನಕಲಿ ಔಷಧ ದಂಧೆ: ಜೀವ ಉಳಿಸಬೇಕಾದ ಔಷಧವೇ ಹಣ ಮಾಡುವ ದಂಧೆಯಾಯಿತೇ?
    ಟೂರ್ plan ಮಾಡ್ತಿದ್ದೀರಾ ?ಸ್ಥಳವೇ ಇಲ್ಲದ address ಗೆ online book ಮಾಡಿ ಮೋಸ ಹೋಗ್ಬೇಡಿ…
    ಬೆಂಗಳೂರಲ್ಲಿ Bowring Hospital ಬಳಿ ಗೋಡೆ ಕುಸಿತ ಮನ ಕಲುಕುವ ಘಟನೆ ಬಿಸಿಲಿನಿಂದ ತಪ್ಪಿಸಿಕೊಳ್ಳಲು ನಿಂತವರು… ಏಳು ಮಂದಿಯ ದುರಂತ ಅಂತ್ಯ.!
    ಮಧ್ಯಪ್ರಾಚ್ಯದಲ್ಲಿ ರೆಡ್ ಅಲರ್ಟ್!3 ತಿಂಗಳ ಯುದ್ಧಕ್ಕೆ ಮಹಾ ಟ್ವಿಸ್ಟ್ ಇರಾನ್ ಸೇನಾ ನೆಲೆಗಳನ್ನು ಧೂಳೀಪಟ ಮಾಡಿದ ಅಮೆರಿಕ!
    ಕಾಂಗೋದಲ್ಲಿ ಎಬೋಲಾ ಅಟ್ಟಹಾಸ:ಜಗತ್ತಿಗೆ ಮತ್ತೆ ಸಾಂಕ್ರಾಮಿಕ ಭೀತಿಯ ಗಂಟೆ..!
    ಸುಬ್ರಹ್ಮಣ್ಯದಲ್ಲಿ ಭಟ್ಟರಿಗೆ ದಕ್ಷಿಣೆ ಕೊಡುವoತಿಲ್ಲ- ಸಿಟ್ಟಿಗೆಳುತ್ತಿರುವ ಪುರೋಹಿತರು
    3-ಭಾಷಾ ನೀತಿಗೆ ಬ್ರೇಕ್? CBSEಗೆ ಸುಪ್ರೀಂ ಕೋರ್ಟ್‌ ಮಹತ್ವದ ಸೂಚನೆ
    ಹಂತಕರ ಹಿಂದೆ ಯಾರಿದ್ದಾರೆ? ಉಡುಪಿ ಪೊಲೀಸರ ನೆಕ್ಸ್ಟ್ ಟಾರ್ಗೆಟ್…?
    “ಪ್ರಜಾಪ್ರಭುತ್ವದ ಮೇಲೆ ದಾಳಿ”ಸುಪ್ರೀಂ ಕೋರ್ಟ್ ಕಿಡಿ: ಇದು ಪ್ರತಿಭಟನೆ ಅಲ್ಲ, ಸಂಚು!”
    “ತಲೈವಾ”ಗೂ ಭಯವಾ? ಹೂವಿನ ಚೆಂಡು ಕಂಡು ವಿಜಯ್ ರನ್! ಒಂದು ಕ್ಷಣದ ಥ್ರಿಲ್ಲರ್!
    ಪೆಟ್ರೋಲ್–ಡೀಸೆಲ್ ಬೆಲೆ ಏರಿಕೆ ..! ಸಾರ್ವಜನಿಕ ಸಾರಿಗೆ ಬಳಸಿ ,ಇಂಧನ ಉಳಿಸಿ ,Work From Home ಮಾಡಿ ಎಂದಿದ್ದ ಮೋದಿ… ಈಗ ಅದರ ಅರ್ಥ ಸ್ಪಷ್ಟವಾಗುತ್ತಿದೆಯೇ?
    ವೃಷಣಗಳಿಗೆ ₹6 ಕೋಟಿ? ನಾ ರೀಲ್ ನಂಬಿ  16ರ ಬಾಲಕ ಹತ್ಯೆ!ಇದು ₹6 ಕೋಟಿ ಆಸೆಗೆ ನಡೆದ ಭೀಕರ ಕೃತ್ಯ…!
    ಜೆನ್ Alpha ಪ್ರೊಟೆಸ್ಟರ್ ಆದಿತ್ಯ: ಹೆತ್ತವರಿಗಾಗಿ ನ್ಯಾಯ ಕೇಳಿ ,ಅಧಿಕಾರಿಗಳನ್ನೇ ಪ್ರಶ್ನಿಸಿ ಧರಣಿ ಕುಳಿತ 6 ವರ್ಷದ ಬಾಲಕ!ಏನಿದು ನಿಜಾಂಶ??
    ಪಂಚ ಗ್ಯಾರಂಟಿ ಯೋಜನೆಯಿಂದ ಕರ್ನಾಟಕ ಸಾಲದ ಸುಳಿಗೆ……..
    ಅಂದು ಮುಖ್ಯ ಮಂತ್ರಿ, ಇಂದು ಪುಟ್ಟಪಾತ್ ವ್ಯಾಪಾರಿ!!
    ಬೆಳಗ್ಗೆ ಲೈಟ್ ಆನ್ ಮಾಡಿದ್ರು… ಕ್ಷಣದಲ್ಲೇ PGಯಲ್ಲಿ ಸಿಲಿಂಡರ್ ಸ್ಫೋಟ…! 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ ಬೊಮ್ಮಸಂದ್ರದ ಶ್ರೀ ಸಾಯಿ ಕಂಫರ್ಟ್ PGಯಲ್ಲಿಮುಂಜಾನೆ ಅಗ್ನಿ ದುರಂತ
    “ರಾಜಕಾರಣಿಗಳ ಮಕ್ಕಳೂ ಸರ್ಕಾರಿ ಶಾಲೆಗೆ! ಇಸ್ರೋ ವಿಜ್ಞಾನಿಗೆ ಶಿಕ್ಷಣದ ಚುಕ್ಕಾಣಿ, ಸಿಎಂ ವಿಜಯ್‌ನ ಹೊಸ ಹೆಜ್ಜೆ ದೇಶದ ಗಮನ ಸೆಳೆದಿದೆ
    ಹೊಸ ರಾಜಕೀಯ ಕ್ರಾಂತಿ! ಅಸ್ಸಾಂ ಕುದಿಯುತ್ತಿದೆ…ಹಿಂದುತ್ವ vs ಗುರುತು ರಾಜಕೀಯ…!
    ಅರ್ಧ ಸಂಬಳ ಸಾಕು ಮತ್ತು VIP ಸೌಲಭ್ಯಕ್ಕೆ ‘ನೋ’ ಎಂದ ನ್ಯಾಯಾಧೀಶ!
    ಎಲಾನ್ ಮಸ್ಕ್: ವಿಶ್ವದ ಮೊದಲ ಟ್ರಿಲಿಯನೇರ್‌ನಿಂದ ಇನ್ನೂ ಎತ್ತರದತ್ತ!
    ಭಾರತದ 9 ರಾಜ್ಯದ 8.18 ಕೋಟಿ ಮತದಾರರನ್ನು ಕೈ ಬಿಡಲಾಗಿದ್ದು ,ಅವರ ಕಥೆ ಏನು?
    “ಒಂದು ಫಾರ್ವರ್ಡ್… ಒಂದು ಎಫ್‌ಐಆರ್!”ಲಾವಣ್ಯ ಕೊಲೆ ಪ್ರಕರಣ ಆರೋಪಿಗೆ ಕೋಮು ಬಣ್ಣ ಹಚ್ಚಿದ – 6 ಸಾಮಾಜಿಕ ಜಾಲತಾಣ ಖಾತೆಗಳು/ಗ್ರೂಪ್‌ಗಳ ವಿರುದ್ಧ FIR..!
    ಪಾಕಿಸ್ತಾನದಲ್ಲಿ ಹಿಂದೂ ಯುವತಿಯ ಸಾಧನೆ