📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಪೊಲೀಸರಿಂದ ಕ್ರೂರವಾಗಿ ತಳಿಸಲ್ಪಟ್ಟ ವಿದ್ಯಾರ್ಥಿಗಳಲ್ಲಿ ಕ್ಷಮೆ ಕೇಳಿದ ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ

    ನವದೆಹಲಿ: ಚಲೋ ಸಂಸದ್ ಯಾತ್ರೆ ವೇಳೆ ಪೊಲೀಸ್ ಲಾಠಿ ಚಾರ್ಜ್ ಸಮಯದಲ್ಲಿ ಗಾಯಗೊಂಡ ವಿದ್ಯಾರ್ಥಿಗಳು ಮತ್ತು ಪ್ರತಿಭಟನಾಕಾರರಿಗೆ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ಕ್ಷಮೆಯಾಚಿಸಿದ್ದಾರೆ.

    ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, “ನಮ್ಮ ಎಲ್ಲಾ ಬೆಂಬಲಿಗರಿಗೆ, ವಿಶೇಷವಾಗಿ ಪೊಲೀಸ್ ಅಧಿಕಾರಿಗಳಿಂದ ಕ್ರೂರವಾಗಿ ಹಲ್ಲೆಗೊಳಗಾದ ಹುಡುಗಿಯರಿಗೆ ನಾನು ಕ್ಷಮೆಯಾಚಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.

    ಧರ್ಮೇಂದ್ರ ಪ್ರಧಾನ್ ವಿರುದ್ಧ ಕಿಡಿ

    ಈ ಘಟನೆಗೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನೇ ನೇರ ಹೊಣೆಗಾರರನ್ನಾಗಿ ಮಾಡಿದ ಅಭಿಜೀತ್ ದೀಪ್ಕೆ, “ಒಬ್ಬ ಧರ್ಮೇಂದ್ರ ಪ್ರಧಾನ್ ಅವರನ್ನು ರಕ್ಷಿಸಲು ಸರ್ಕಾರ ಬಲಪ್ರಯೋಗ ಮಾಡಲು ಸಿದ್ಧವಾಗಿದೆ. 20ಕ್ಕೂ ಹೆಚ್ಚು ವಿದ್ಯಾರ್ಥಿಗಳ ಸಾವಿಗೆ ಶಿಕ್ಷಣ ಸಚಿವರೇ ಕಾರಣ” ಎಂದು ಕಿಡಿಕಾರಿದ್ದಾರೆ.

    Also Read  ತಮಿಳುನಾಡು ಮುಖ್ಯಮಂತ್ರಿ ವಿಜಯ್, ಚಧುರಂಗದಾಟದಲ್ಲಿ ಲಾಂಗ್ ಟೈಮ್ ಉಳಿಯುವರೇ?

    ಸೋನಮ್ ವಾಂಗ್ಚುಕ್ ಉಪವಾಸ 24ನೇ ದಿನಕ್ಕೆ

    ಇದೇ ವೇಳೆ ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಇಂದು 24ನೇ ದಿನಕ್ಕೆ ಕಾಲಿಟ್ಟಿದೆ ಎಂದು ಸಿಜೆಪಿ ವಕ್ತಾರ ಅಶುತೋಷ್ ರಾಂಕಾ ತಿಳಿಸಿದ್ದಾರೆ.

    ಪ್ರಧಾನಿ ರಾಜೀನಾಮೆ ನೀಡಬೇಕೆಂಬ  ಮುಂದಿನ ಬೇಡಿಕೆಯನ್ನು ಅವರು ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ ಎಂದು ಅವರು ಹೇಳಿದ್ದಾರೆ. (ಏಜೆನ್ಸೀಸ್)


    COMMENTS

    Login with Gmail to comment

    ಇನ್ನಷ್ಟು ಸುದ್ದಿ

    “ಮಂಜಿನ ನಡುವೆ ಕ್ಷಣಾರ್ಧದಲ್ಲಿ ಮಾಯವಾದ ಮಗಳು”ಶ್ರೀನಂದಾ ಶವವಾಗಿ ಪತ್ತೆ…!
    E20 ಪೆಟ್ರೋಲ್‌ನಿಂದ ಮರ್ಸಿಡಿಸ್ ಕಾರಿನ ಮೈಲೇಜ್ ಕುಸಿತವೇ? ವೈರಲ್ ವಿಡಿಯೋ ಬಳಿಕ ಕಂಪನಿಯ ಸ್ಪಷ್ಟನೆ; ನಿಜ ಏನು?
    Old Monk, Royal Challengeಗೆ ಭಾರೀ ಶಾಕ್..! FSSAI ಲ್ಯಾಬ್ ವರದಿಯಲ್ಲಿ ಬಯಲಾಯ್ತಾ ದೊಡ್ಡ ರಹಸ್ಯ?
    ಮೊಬೈಲ್‌ಗಾಗಿ ಅಣ್ಣ-ತಮ್ಮನ ಜಗಳ; ಚಾಕುವಿನಿಂದ ಇರಿದು ಅಣ್ಣನನ್ನೇ ಕೊಂದ ತಮ್ಮ!
    ಹಾವು ಮುಂಗುಸಿ ಅಂತಾಗಿದ್ದವರು ಒಂದಾದರು
    ಮೋದಿ ಅವರ ನಿರ್ಧಾರಗಳು“ದೀರ್ಘಕಾಲೀನ ಅಭಿವೃದ್ಧಿಗೆ ಜವಾಬ್ದಾರಿಯುತ ನೀತಿಗಳು” ಆತಂಕದ ಸೂಚನೆ ಅಲ್ಲ-ಎಸ್.ಎಸ್. ನಾಯಕ್
    ನಾರ್ವೇ ಪತ್ರಕರ್ತರಿಗೆ ತಿರುಗೇಟು: “ಭಾರತದ ವಾಸ್ತವತೆ ಅರಿವಿಲ್ಲ” ಎಂದ MEA ಕಾರ್ಯದರ್ಶಿ ಸಿಬಿ ಜಾರ್ಜ್…
    Side Income ಇಂದು ಆಯ್ಕೆ ಅಲ್ಲ, ಅಗತ್ಯ …ಹಣ ಗಳಿಸಿ… ನಿದ್ರೆಯಲ್ಲೂ!ಒಂದು ಸಂಬಳ ಸಾಕಾಗದ ಕಾಲ ಇದು.
    ಕಸ ಸಾಗಾಣಿಕೆ ಟೆಂಡರ್‌ನಲ್ಲಿ ₹133 ಕೋಟಿ ಅಕ್ರಮ ಆರೋಪ
    ಮಂತ್ರಾಲಯದ ಮಠದ ಹೆಸರಲ್ಲಿ 3 ಲಕ್ಷ ಆಸೆ ತೋರಿಸಿ ವಂಚನೆ..!
    ಮಂಗಳೂರು ಗ್ರಾಮಾಂತರ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರ
    ರಾಮ ಮಂದಿರ ಟ್ರಸ್ಟ್‌ಗೆ ಸರ್ಕಾರದ ನಿಯಂತ್ರಣವೇ ಇಲ್ಲ! ಆರ್‌ಟಿಐಗೂ ಬಾಧ್ಯತೆ ಇಲ್ಲ ಎಂದ ಸಿಐಸಿ
    ಹೆಣ್ಣು ಎಂಬ ಕನಿಕರ, ಸಿಗದ ಹಾಗೆ ಮಾಡಿದ ಮಾಯಾಂಗನೇ…
    ಜೈಲಿನೊಳಗೆ ಮೊಬೈಲ್ ಮಾಫಿಯಾ: ಖತರ್ನಾಕ್ ಐಡಿಯಾ..!
    “ವೇತನಕ್ಕಾಗಿ ಹೋರಾಟದಿಂದ ಆರಂಭವಾದ ಪ್ರತಿಭಟನೆ… ನೋಯ್ಡಾ ರಸ್ತೆಗಳಲ್ಲಿ ಅರಾಜಕತೆ, ಬೆಂಕಿ, ಘರ್ಷಣೆ — ಈಗ ಸರ್ಕಾರವೇ ತನಿಖೆ ನಡೆಸುವಷ್ಟು ಗಂಭೀರ ಪರಿಸ್ಥಿತಿ!” 🔥🚨
    ರೀಲ್ಸ್ ನೋಡುವ ಕೈಗಳೇ… ದೇಶ ಕಟ್ಟುವ ಕೈಗಳಾಗಬಹುದು.ಡ್ರಗ್ಸ್ ,ಮೊಬೈಲ್ ,ವ್ಯಸನಗಳು ನಿಮ್ಮ ಕನಸುಗಳನ್ನು ಕದಿಯುವ ಮೊದಲು… ಯುವಕರೇ ಎಚ್ಚರಗೊಳ್ಳಿ!
    ಜಾನ್ಸನ್ & ಜಾನ್ಸನ್‌ನಿಂದ ₹52 ಸಾವಿರ ಕೋಟಿ ಪರಿಹಾರ? ಟಾಲ್ಕಮ್ ಪೌಡರ್ ಪ್ರಕರಣಕ್ಕೆ ಐತಿಹಾಸಿಕ ಒಪ್ಪಂದದ ಪ್ರಸ್ತಾವ
    ಸಂಸತ್ತಿನಲ್ಲಿ ಪ್ರಶ್ನೆ ಎದುರಿಸಲು ಆಗದೆ,  ಪ್ರಶ್ನೆಯನ್ನೇ ಕೇಳದಂತೆ ಮಾಡಿದರು – ರಾಹುಲ್ ಗಾಂಧಿ
    AI ಡೀಪ್‌ಫೇಕ್ ಕೇವಲ ಸಿನಿಮಾ ನಟಿಯರಿಗೆ ಸೀಮಿತವಾಗಿಲ್ಲ .
    ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಮತ್ತು ನಗರ ಸಭೆ ಎರಡೂ ಕಮಾಯಿಗೆ ಕುಳಿತು ಕೊಂಡಿದೆಯಾ?
    ಚಿನ್ನ ಮತ್ತು ಬೆಳ್ಳಿ ಮಾರುಕಟ್ಟೆ ಜಿಗಿತ-ಸುಂಕ ಏರಿಕೆಯಿಂದ ಬೆಲೆಯಲ್ಲಿ ಭಾರೀ ಏರಿಕೆ ಗ್ರಾಹಕರಿಗೆ ಹೊರೆ.
    ಆದಾಯ ತೆರಿಗೆ ಬದಲಾವಣೆಗಳನ್ನು ತಿಳಿದುಕೊಳ್ಳಿ, ತಪ್ಪುಗಳನ್ನು ತಪ್ಪಿಸಿ…ಹೊಸ ITR ನಿಯಮಗಳು
    ಮಂಗಳೂರು ಶಾಲಾ ದಾಖಲಾತಿ ಅಂದೋಲನ-ಎಲ್ಲ ಮಕ್ಕಳಿಗೂ ಶಾಲೆಯ ಹಕ್ಕು …
    ರಾಜ್ಯ ಪೊಲೀಸ್ ಇಲಾಖೆಯಲ್ಲಿ “ಕಲೋನಿಯಲ್ ಆರ್ಡರ್ಲಿ” ‘ಆಡಲ್’ (Adal) ಪದ್ದತಿ ರದ್ದು
    ಸಾಲದ ಭಾರವೂ ಶಿಸ್ತಿನ ಮುಂದೆ ಸೋಲುತ್ತದೆ…! ಇದಕ್ಕೆ ಸಾಕ್ಷಿಯೇ ಸಾಕ್ಷಿ..!₹80 ಲಕ್ಷ ಸಾಲ-1 ವರ್ಷ ಮತ್ತು ಒಂದು ಡೆಡಿಕೇಟೆಡ್ ಟಾರ್ಗೆಟ್..!
    ಕರುನಾಡ ವಿದ್ಯಾರ್ಥಿಗಳಿಗೆ ವಿದೇಶಿ ಶಿಕ್ಷಣದ ಬಾಗಿಲು ಓಪನ್! 18 ದೇಶಗಳ 80 ವಿವಿಗಳಿಂದ ಭರ್ಜರಿ ಆಫರ್
    ಉಡುಪಿಯಲ್ಲಿ ಆಡಳಿತ ನಡೆಸುತ್ತಿರುವುದು ಜನವಿರೋಧಿ ಜಿಲ್ಲಾಡಳಿತವೇ?
    ಪಾಕಿಸ್ತಾನಕ್ಕೆ ಭಾರತೀಯ ಸೇನಾ ಮುಖ್ಯಸ್ಥರ ಕಠಿಣ ಎಚ್ಚರಿಕೆ ದ್ವಿವೇದಿ ವಾರ್ನಿಂಗ್ ವೈರಲ್!” “ಭೂಗೋಳದ ಭಾಗವಾಗಿರಬೇಕೆ ಅಥವಾ ಇತಿಹಾಸದ ಭಾಗವಾಗಬೇಕೆ ?”
    ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಮಾತ್ರ (ಅ)ವ್ಯವಸ್ಥೆ ಎಚ್ಚರಗೊಳ್ಳಬೇಕೇ? ಯಾರು ಹೊಣೆ? ಏನು ಕ್ರಮ?
    ದಾವೂದ್ ಇಬ್ರಾಹಿಂನ ಆಪ್ತ. ಸಲೀಂ ಡೋಲಾ ಬಂದನ ವಿದೇಶದಲ್ಲಿ ಅಡಗಿದ್ದರೂ ಕಾನೂನಿನಿಂದ ತಪ್ಪಿಸಿಕೊಳ್ಳಲಾಗಲಿಲ್ಲ