📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

“ಪ್ರಜಾಪ್ರಭುತ್ವದ ಮೇಲೆ ದಾಳಿ”ಸುಪ್ರೀಂ ಕೋರ್ಟ್ ಕಿಡಿ: ಇದು ಪ್ರತಿಭಟನೆ ಅಲ್ಲ, ಸಂಚು!”

ಮಾಲ್ಡಾ ಜಿಲ್ಲೆಯ ಎಸ್‌ಐಆರ್ (Special Intensive Revision) ಪ್ರಕ್ರಿಯೆಯಲ್ಲಿ ತೊಡಗಿದ್ದ 7 ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು 9 ಗಂಟೆಗಳ ಕಾಲ ಆಹಾರ-ನೀರು ಇಲ್ಲದೆ ಒತ್ತೆಯಾಳಾಗಿ ಇರಿಸಿದ ಘಟನೆಗೆ ಕೋರ್ಟ್ ಗಂಭೀರವಾಗಿ ಪ್ರತಿಕ್ರಿಯಿಸಿದೆ. ಮುಖ್ಯ ನ್ಯಾಯಮೂರ್ತಿ Surya Kant ನೇತೃತ್ವದ ಪೀಠ ಇದನ್ನು “ಪೂರ್ವಯೋಜಿತ ಮತ್ತು ಸಂವಿಧಾನ ವಿರೋಧಿ ಕೃತ್ಯ” ಎಂದು ಘೋಷಿಸಿದೆ.

ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘಟನೆ ಕೇವಲ ಕಾನೂನು ಉಲ್ಲಂಘನೆ ಅಲ್ಲ—ಇದು ನೇರವಾಗಿ ನ್ಯಾಯಾಂಗದ ಗೌರವ ಮತ್ತು ಪ್ರಜಾಪ್ರಭುತ್ವದ ಮೂಲ ಸಿದ್ಧಾಂತಗಳ ಮೇಲೆ ನಡೆದ ದಾಳಿ ಎಂದು Supreme Court of India ಕಠಿಣವಾಗಿ ಅಭಿಪ್ರಾಯಪಟ್ಟಿದೆ.

ರಾಜಕೀಯ ಪ್ರತಿಕ್ರಿಯೆ: ಹೊಣೆತಪ್ಪುವ ಪ್ರಯತ್ನವೇ?

ಪಶ್ಚಿಮ ಬಂಗಾಳ ಮುಖ್ಯಮಂತ್ರಿ Mamata Banerjee ಹೇಳಿದ್ದು:

“ಕಾನೂನು ಮತ್ತು ಸುವ್ಯವಸ್ಥೆ ನನ್ನ ಕೈಯಲ್ಲಿಲ್ಲ.”

ಈ ಹೇಳಿಕೆಯನ್ನು ಕೋರ್ಟ್ ಪರೋಕ್ಷವಾಗಿ ಟೀಕಿಸಿ, “ರಾಜ್ಯ ತನ್ನ ಕರ್ತವ್ಯದಿಂದ ಹಿಂದೆ ಸರಿಯಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದೆ.

ತನಿಖೆ NIAಗೆ – ಕೇಂದ್ರ ಪಡೆ ನಿಯೋಜನೆ ಆದೇಶ

ಕೋರ್ಟ್ ನೀಡಿದ ಪ್ರಮುಖ ನಿರ್ದೇಶನಗಳು: ಈ ಪ್ರಕರಣವನ್ನು Election Commission of India ಮೂಲಕ National Investigation Agency (NIA)ಗೆ ಹಸ್ತಾಂತರಿಸಲಾಗಿದೆ.

  • ಎಸ್‌ಐಆರ್ ಕಾರ್ಯಾಚರಣೆಯಲ್ಲಿ ತೊಡಗಿರುವ ಅಧಿಕಾರಿಗಳಿಗೆ ಕೇಂದ್ರ ಸಶಸ್ತ್ರ ಪಡೆಗಳಿಂದ ಭದ್ರತೆ
  • ರಾಜ್ಯದ ಮುಖ್ಯ ಕಾರ್ಯದರ್ಶಿ ಮತ್ತು ಡಿಜಿಪಿಗೆ ನೋಟಿಸ್ ನೀಡ್ಲಾಗಿದೆ.

ಇದು ಕೇವಲ ಕಾನೂನು-ಸುವ್ಯವಸ್ಥೆಯ ವೈಫಲ್ಯವಲ್ಲ,’ರಾಜ್ಯದ ಆಡಳಿತ ಸಂಪೂರ್ಣ ವಿಫಲ!’“ನ್ಯಾಯಾಂಗ ಅಧಿಕಾರಿಗಳನ್ನು ಒತ್ತೆಯಾಳಾಗಿ ಇಡುವುದು ನ್ಯಾಯ ವ್ಯವಸ್ಥೆಯ ಮೇಲಿನ ನೇರ ದಾಳಿ.ಎಂದು ”ಕೋರ್ಟ್ ಸ್ಪಷ್ಟವಾಗಿ ಹೇಳಿದೆ.

##SupremeCourt #RuleOfLaw #WestBengalCrisis #JudiciaryAttack #DemocracyUnderThreat #NIAProbe #LawAndOrderFailure

COMMENTS

Login with Gmail to comment

ಇನ್ನಷ್ಟು ಸುದ್ದಿ

ಮಂಗಳೂರಿನಲ್ಲಿ ಮುಂಜಾನೆ ನಡೆದ ರೌಡಿಶೀಟರ್ ಹತ್ಯೆ – ದುಷ್ಕರ್ಮಿಗಳ  ಜಾಡು ಬೆನ್ನಟ್ಟಿದ ಪೊಲೀಸ್‌ ಪಡೆ….ಮಹತ್ವದ ಸುಳಿವು…..!
ಮಾರ್ಚ್ 7 ರಂದು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಆಗಮನ
ರಾಜಕೀಯ ಸುದ್ದಿ ಅಂದರೆ ಬೋರ್ ಅಂತ ಅನ್ನಿಸುವರಿಗೆ ಇದು ಒಂದು ಪಕ್ಕಾ ಎಂಟರ್‌ಟೈನ್‌ಮೆಂಟ್ ಎಪಿಸೋಡ್!!!
ಜೈಲಿನೊಳಗೆ ಮೊಬೈಲ್ ಮಾಫಿಯಾ: ಖತರ್ನಾಕ್ ಐಡಿಯಾ..!
ಶಿರಸಿ ಮಾರಿಯಮ್ಮನ ಜಾತ್ರೆ ಪ್ರಾರಂಭ
ಎಲ್ಪಿಜಿ ಗ್ಯಾಸ್ ದರದಲ್ಲಿ ಏರಿಕೆ:  ಮಧ್ಯಮ ವರ್ಗದವರಲ್ಲಿ ಹತಾಶೆ
80 ಲಕ್ಷ ವಂಚನೆ ಪ್ರಕರಣ ದೂರು ದಾಖಲು
ಮೊಸಾದ್ ಏಜೆಂಟ್ ಇಸ್ಮಾಯಿಲ್ ಖಾನಿಯಿಂದ ಇರಾನಿ ಸರ್ವೋಚ್ಛ ನಾಯಕನ  ಹತ್ಯೆ
ಬಾರ್ ಲೆಕ್ಕಾಚಾರ-ಚೂರಿ ದಾಳಿ – ಯುವಕನ ಕುತ್ತಿಗೆಗೆ ಕೊಯ್ದು ಕೊಲೆ ಯತ್ನ
ಬೇಕಾದಾಗ, ಬೇಕಾದಂಗೆ ಸಂವಿಧಾನದ ಜಪ
ಅಂದು ಮುಖ್ಯ ಮಂತ್ರಿ, ಇಂದು ಪುಟ್ಟಪಾತ್ ವ್ಯಾಪಾರಿ!!
ಹಿಂದೂ ಬುಡಕಟ್ಟು ಸಮಾಜದ ರುದ್ರಾಕ್ಷಿ ಸುಂದರಿ ಮುಸ್ಲಿಂ ಹುಡುಗನ ಮದುವೆಯಾದ್ಲು
ಅಸ್ಸಾಂನಲ್ಲಿ ಮತದಾನದ ಹಿನ್ನೆಲೆ ಹಿಂಸಾಚಾರ: 30ಕ್ಕೂ ಹೆಚ್ಚು ಮಂದಿ ಗಾಯ, 7 ಜನರ ಬಂಧನ
ದಕ್ಷಿಣಕನ್ನಡ ಜಿಲ್ಲಾಡಳಿತ ರೈತರ ಪರವಾಗಿ ನಿಲ್ಲುತ್ತಿಲ್ಲ ಎಂಬ ಅಸಮಾಧಾನ
ಸಾರ್ವಜನಿಕ ಸ್ಥಳದಲ್ಲಿ ಕೈಕೈ ಮಿಲಾಯಿಸಿ ಜಗಳ ಮಾಡಿದ್ರೇ ಹುಷಾರ್…!
ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷದ ಕಮೆಂಟ್ ಗಳನ್ನು ಹಾಕಿದ ಆರೋಪಿಯ ಬಂಧನ
🚨 ಬೈಂದೂರಿನಲ್ಲಿ ಭಯಾನಕ ದಾಳಿ! ಕತ್ತಿಯಿಂದ ಹಲ್ಲೆ – ಆರೋಪಿ ಬಂಧನ
Maths hate ಮಾಡ್ತಿರಾ ? ಹಾಗಾದ್ರೆ ಈ ವರದಿ ನೋಡಿ ಸಮಸ್ಯೆ ನಿಮ್ಮಲ್ಲಿಲ್ಲ … research ಹೇಳುತ್ತೆ ಸಂಖ್ಯೆಗಳಲ್ಲಿ ಇದೆ!”
ಕಾರಿಗೆ ಮಹಿಳೆ ಡಿಕ್ಕಿ..ಗುಳಿಗಜ್ಜನೆ ಕಾಪಾಡಿದ್ದ..! ಎದೆ ಜಲ್ಲೆನಿಸುವ ದೃಶ್ಯ
ವಿಶ್ವಸಂಸ್ಥೆಗೆ ಜೀವ ಬಂತು ನೋಡಿ…
ಕಾರ್ಕಳ ಮಹಾಮಸ್ತಕಾಭಿಷೇಕಕ್ಕೆ ₹1.59 ಕೋಟಿ ಅನುದಾನ: ಮೊದಲ ಕಂತು ಬಿಡುಗಡೆ…
ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ದಯಾ ಮರಣಕ್ಕೆ ಅನುಮತಿ
ಹುಬ್ಬಳ್ಳಿ ಲವ್ ಜಿಹಾದ್..!?ಮೂರು ವರ್ಷದ ಸಂಬಂಧ, friendship, ಫ್ಯಾಮಿಲಿ closeness-ಕ್ಷಣದಲ್ಲೇ ಬಾರಿ ಸಂಘರ್ಷ..!
ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು ಪತ್ತೆ – ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಧೂಮಪಾನ ಮಾಡುತ್ತಿದ್ದೀರಾ? ನಿಮ್ಮ ಮುಖ ನಿಧಾನವಾಗಿ ನಾಶವಾಗುತ್ತಿದೆ…
ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ, ನಿರೀಕ್ಷಿತ ತನಿಖೆ
ಮಂಗಳೂರು ನೀರಿನ ಸಂಕಷ್ಟ:ಮಳೆಯಿಲ್ಲದೆ ಮುಂದಿನ 1–2 ತಿಂಗಳು ಗಂಭೀರ ನೀರಿನ ಕೊರತೆ ಸಂಭವ ಸಾಧ್ಯತೆ.
ಹೆಚ್.ಪಿ.ವಿ. ಚುಚ್ಚು ಮದ್ದಿನ ಬಗ್ಗೆ ಗೊಂದಲ ಬೇಡ: ಜಿಲ್ಲಾ ಆರೋಗ್ಯಾಧಿಕಾರಿ ಸ್ಪಷ್ಟನೆ
ಮೂಡಬಿದ್ರೆ ಪೊಲೀಸ್ ಅಧಿಕಾರಿಯ ಮಾನ ಹರಾಜಿಗೆ ನಿಂತವರು ಯಾರು?
“ಮಂಗಳೂರಲ್ಲಿ ಡ್ರೈ ಡೇ ಘೋಷಣೆ -ಎರಡು ದಿನ ಬಾರ್‌ಗಳಿಗೆ ಲಾಕ್ ..!” ದಕ್ಷಿಣ ಕನ್ನಡದಲ್ಲಿ ಕಟ್ಟುನಿಟ್ಟಿನ ಆದೇಶ