📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಪ್ರಮೋದ್ ಮಧ್ವರಾಜ್ ಅವರಿಗೆ ಕೊನೆಗೂ ಸಿಕ್ಕಿತು ಗೌರವ

    ಉಡುಪಿಯ ಗೌರವಾನ್ವಿತ ಉದ್ಯಮಿ ಹಾಗೂ ಸಂಭಾವಿತ ರಾಜಕಾರಣಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ರವರಿಗೆ ಕೇಂದ್ರ ಬಿಜೆಪಿಯು ಅಂತು ಇಂತು ಗೌರವಯುತವಾದಂತಹ ಸ್ಥಾನವನ್ನು ತಾತ್ಕಾಲಿಕವಾಗಿ ನೀಡಿದೆ ಎಂದು ತಿಳಿದುಬಂದಿದೆ.

    ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ನಿಂದ ಬಿಜೆಪಿಗೆ ಬಂದು ಕೆಲ ವರ್ಷಗಳೇ ಆದವು. ಆದರೆ ಅವರಿಗೆ ನೀಡಬೇಕಾಗಿದ್ದ ಸ್ಥಾನವನ್ನು ಬಿಜೆಪಿಯು ಇಲ್ಲಿಯವರೆಗೆ ನೀಡಿರಲಿಲ್ಲ ಎಂಬ ಆಪಾದನೆಯು ಮಧ್ವರಾಜ್ ಬೆಂಬಲಿಗರ ಕಡೆಯಿಂದ ಹಲವು ಸಮಯದಿಂದ ಇತ್ತು. ಕಾಂಗ್ರೆಸಿನಲ್ಲಿ ಇದ್ದ ಗೌರವ, ಬಿಜೆಪಿಗೆ ಬಂದ ನಂತರ ಮಧ್ವರಾಜ್ರನ್ನು ಗೌಣ ಮಾಡುತ್ತಿದ್ದಾರೆ ಎನ್ನುವುದು ಅವರ ಆರೋಪವಾಗಿತ್ತು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಟಿಕೆಟ್ ಮಧ್ವರಾಜ್ರ ಬದಲು, ಯಶ್ಪಾಲ ಸುವರ್ಣರಿಗೆ ನೀಡಿದಾಗ ಬೆಂಬಲಿಗರು ನೋವುಂಡಿದ್ದರಂತೆ.

    Also Read  ಬ್ಯಾಂಕ್ ಸಾಲವಿದ್ದ ಮನೆ ಮಾರಾಟ ಮಾರಿ ವಂಚನೆ

    ಎಲ್ಲವನ್ನೂ ಸಹಿಸಿಕೊಂಡಿದ್ದ ಮಧ್ವರಾಜ್, ಇತ್ತೀಚೆಗೆ ಶ್ರೀ ಕೃಷ್ಣ ಮಠಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಬಂದಾಗ ಜೊತೆಗೆ ಬರಲು ಅವಕಾಶ ಕೊಡದಿದ್ದಾಗಲೂ ತುಟಿ ಬಿಚ್ಚಿರಲಿಲ್ಲ. ಆದರೆ ಈ ವಿಚಾರ ದೊಡ್ಡ ಸುದ್ದಿ ಆಯ್ತು, ಪಕ್ಷದ ವಲಯದಲ್ಲಿ ಮುಜುಗರಕ್ಕೂ ಕಾರಣವಾಯಿತು. ಆದರಿಗ, ಅದೆಲ್ಲವನ್ನು ತೊಡೆದು ಹಾಕುವ ಹಾಗೆ ಪ್ರಮೋದ್ ಮಧ್ವರಾಜ್ ರವರಿಗೆ ದೀರ್ಘ ಸಮಯದ ನಂತರ ಗೌರವಯುತವಾದಂತಹ ಒಂದು ಸ್ಥಾನವನ್ನು ಕೇಂದ್ರ ಬಿಜೆಪಿಯು ಕಲ್ಪಿಸಿದೆ.

    ಶ್ರೇಷ್ಠ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಜ್ಯೋತಿಬಾಪುಲೆ ಅವರ 200ನೇ ಹುಟ್ಟು ಹಬ್ಬದ ಪ್ರಯುಕ್ತ ಪಕ್ಷವು, ಸರಣಿ ಕಾರ್ಯಕ್ರಮವನ್ನು ಹಾಕಿಕೊಂಡಿದೆ. ಆ ಕಾರ್ಯಕ್ರಮದ ಪ್ರಯುಕ್ತ ಒಂದು ತಂಡವನ್ನು ರಚಿಸಿದೆ. ಆ ತಂಡದಲ್ಲಿ ಸ್ವತಹ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವರು, ಹಿರಿಯ ನಾಯಕರುಗಳ ಜೊತೆಗೆ ಉಡುಪಿಯ ಪ್ರಮೋದ್ ಮಧ್ವರಾಜ್ ರವರಿಗೂ ಸ್ಥಾನ ಕಲ್ಪಿಸಲಾಗಿದೆ.

    Also Read  ಫೇಸ್‌ಬುಕ್ 'ಸುಂದರಿ'ಅವಳಲ್ಲ ಅವನು!ಲವ್ ಮಾಡಿ ಹೆಂಡತಿ ಅಂದುಕೊಂಡವನು ಗಂಡಸು ಅಂತ ಗೊತ್ತಾದಾಗ ನಡೆದಿದ್ದೇ ಬೇರೆ!

    ಇದು ತಾತ್ಕಾಲಿಕವಾದಂತಹ ತಂಡ. ಆದರೆ, ಸ್ವತಃ ಪ್ರಧಾನಿಯವರೇ ಇರುವಂತಹ ತಂಡದಲ್ಲಿ ಅವಕಾಶ ಸಿಕ್ಕಿರುವ ವಿಚಾರವಾಗಿ, ಮಧ್ವರಾಜ್ ರವರ ಬೆಂಬಲಿಗರು ಸಂತುಷ್ಟ ರಾದಂತೆ ಕಾಣುತ್ತಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    “ಸಂತೋಷ್ Kumar” ಯಾರು? ಸಾವಿರ ಕಾರ್ಡ್‌ಗಳಲ್ಲಿ ಒಂದೇ ಹೆಸರು..!₹95 ಕೋಟಿ ಅಮೆರಿಕಾ ಹಣ,1000 ಡೆಬಿಟ್ ಕಾರ್ಡ್‌ಗಳು!ಬಯಲಾಯ್ತು ಕರ್ನಾಟಕದಲ್ಲಿ ಭಾರೀ ನಕ್ಸಲ್-ಮತಾಂತರ ಜಾಲ?
    ಧುರಂಧರ್ 2 ಕ್ರೇಜ್ ಓವರ್‌ಫ್ಲೋ ಕಲೆಕ್ಷನ್‌ನಲ್ಲಿಕರ್ನಾಟಕವೇ ಟಾಪ್… ದಕ್ಷಿಣ ಭಾರತದಲ್ಲಿ 300 ಕೋಟಿ ಕ್ಲಬ್!
    ಅಂಡಮಾನ್ ಜೈಲಿನ ಕರಾಳ ಕೋಣೆಯಿಂದ ಹೊರಬರಲಿದೆ ಕರ್ನಾಟಕದ 59 ರಕ್ತೇತಿಹಾಸ’ಯಾರೂ ಅರಿಯದ ವೀರರು’ …!
    ಬೆಳಗ್ಗೆಯೇ ಲೋಕಾಯುಕ್ತ ಬಿಗ್ ಬ್ಲಾಸ್ಟ್!54 ಕಡೆ ಏಕಕಾಲದಲ್ಲಿ ರೇಡ್… ಚಿನ್ನ, ನಗದು, ಮನೆ, ಜಮೀನುಗಳ ಮಹಾಪರ್ವತ ಪತ್ತೆ!
    ಮಾಜಿ ಮುಖ್ಯಮಂತ್ರಿಗೆ ಉಂಡೇನಾಮ ತಿಕ್ಕಿದ ಸಚಿವ ಯಾರು?
    “ಮಂಗಳೂರಲ್ಲಿ ಡ್ರೈ ಡೇ ಘೋಷಣೆ -ಎರಡು ದಿನ ಬಾರ್‌ಗಳಿಗೆ ಲಾಕ್ ..!” ದಕ್ಷಿಣ ಕನ್ನಡದಲ್ಲಿ ಕಟ್ಟುನಿಟ್ಟಿನ ಆದೇಶ
    ರಾಮನ ಹೆಸರಲ್ಲಿ ‘ರಾವಣ’ ರಾಜ್ಯ-ಕರ್ನಾಟಕಕ್ಕೂ ತಟ್ಟಿದ ಕಳಂಕ!ರಾಮನ ಹೆಸರಲ್ಲಿ ಭಕ್ತರಿಗೇ ನಾಮ-ಅಯೋಧ್ಯೆಯ ಕೋಟಿಕೋಟಿ ಲೂಟಿಗೆ ಬೀದರ್ ಕನೆಕ್ಷನ್!
    ಮತದಾನದ ಹಕ್ಕು ಉಳಿಸಿಕೊಳ್ಳಿ: ಎಸ್‌ಐಆರ್ ಗಡುವು ಆಗಸ್ಟ್.17ರವರೆಗೆ ವಿಸ್ತರಣೆ
    14 ಮುಖ್ಯಮಂತ್ರಿಗಳ ವಿರುದ್ಧ ಕ್ರಿಮಿನಲ್ ಕೇಸ್….!!!!!!ಸುಪ್ರೀಂ ಕೋರ್ಟ್‌ಗೆ ಶಾಕಿಂಗ್ ವರದಿ!
    ‘ಈದ್’ ರಜಾ ತೀರ್ಮಾನ ಕೈಗೊಳ್ಳಲು ಜಿಲ್ಲಾಡಳಿತ ಸಂಜೆ 6.30ರ ವರೆಗೂ ವಿಫಲ!
    ಥಾರ್ ಕಾರ್ ನಲ್ಲಿ ಬಂದು ದೇವಸ್ಥಾನದಲ್ಲಿ ವಿಕೃತಿ ಮೆರೆದ ಕಿಡಿಗೇಡಿ!
    ಘೋರ ಭಾನುವಾರ, ಒಂದೇ ಕುಟುಂಬದ ಎಂಟು ಮಹಿಳೆಯರ ದುರ್ಮರಣ
    “ಜೆನ್‌ ಜಿಯ ಧ್ವನಿ ದೇಶದ್ರೋಹವಲ್ಲ” – ಶಿಕ್ಷಣ ಸುಧಾರಣೆಗೆ ಎದ್ದ ಯುವ ಆಕ್ರೋಶಕ್ಕೆ RSS ಮೋಹನ್ ಭಾಗವತ್ ಬೆಂಬಲ…..
    ‘ಅಮರ್ ಜವಾನ್ ಪಾರ್ಕ್’ಗೆ ಯುದ್ಧ ಟ್ಯಾಂಕ್, ಯುದ್ಧವಿಮಾನ ಸ್ಥಾಪನೆಗೆ ರಕ್ಷಣಾ ಸಚಿವರಿಗೆ ಸಂಸದೆ ಪ್ರಭಾ ಮಲ್ಲಿಕಾರ್ಜುನ ಮನವಿ
    ಸುಳ್ಯದಲ್ಲಿ ಚಿನ್ನಾಭರಣ ಕಳವು,  ಮಹಿಳೆಯ ಮೇಲೆ ಶಂಕೆ
    ಭಾನುವಾರ ಬ್ಯಾಂಕ್ ಓಪನ್! ಸೆ.28ರಿಂದ 3 ದಿನ ಮುಷ್ಕರ
    ನಕಲಿ ಔಷಧ ದಂಧೆ: ಜೀವ ಉಳಿಸಬೇಕಾದ ಔಷಧವೇ ಹಣ ಮಾಡುವ ದಂಧೆಯಾಯಿತೇ?
    “ನನ್ನ ಮೇಲೆ ನಂಬಿಕೆ ಇಲ್ಲದಿದ್ದರೆ ನಾನು ಅಧ್ಯಕ್ಷ ಸ್ಥಾನ ಬಿಡಲು ಸಿದ್ಧ”!-ಉದ್ಧವ್ ಠಾಕ್ರೆ ಕಣ್ಣೀರಿನ ಮನವಿ.
    ಹಾಸನದಲ್ಲಿ ಮೀಸಲಾತಿ ವಿಚಾರಕ್ಕೆ ವಾಕ್ಸಮರ: ರೇವಣ್ಣ–ಶಿವಲಿಂಗೇಗೌಡ ತಿರುಗೇಟು
    🚨 “ಮಂಗಳೂರು ಜಿಲ್ಲಾಕಾರಾಗೃಹದಲ್ಲಿ ಗಲಾಟೆ: ಜೈಲು ಅಧೀಕ್ಷಕರ ಮೇಲೆಯೇ ಕೈದಿಗಳ ಹಲ್ಲೆಯತ್ನ!”
    ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆಯ ಪೋಸ್ಟ್ ಗಳನ್ನು ಹಾಕಿದ ಆರೋಪಿಯ ಬಂಧನ
    ಬೆಳಗಾವಿ ಮಾಜಿ ಯೋಧನ ಸಾವಿನ ಹಿಂದೆ ಬೆಚ್ಚಿಬೀಳಿಸುವ ಸತ್ಯ ₹2 ಕೋಟಿ ವಿಮೆ..!? ಸಿನೆಮಾವನ್ನೂ ಮೀರಿಸಿದ ಕ್ರೈಂ ಸ್ಟೋರಿ!
    ಬರೋಬ್ಬರಿ ₹50 ಲಕ್ಷ ಲಂಚ! ತಹಶೀಲ್ದಾರ್ ಲೋಕಾಯುಕ್ತ ಬಲೆಗೆ
    ಒಂದು iPhoneಗಾಗಿ ಆರಂಭವಾದ ಮಗನ ಹಠ… ಕೊನೆಗೆ ಒಂದೇ ಕುಟುಂಬದ ಮೂವರ ಜೀವವೇ ಹೋಯ್ತು!
    ಹೈ ಪ್ರೋಫೈಲ್ ಕೇಸ್ ಬಿಹಾರದಿಂದ UPವರೆಗೆ CID ಚೇಸ್… ಕೊನೆಗೂ ಸಿಕ್ಕಿದ ಸುಪಾರಿ ಕಿಲ್ಲರ್ಸ್!ಸಿನಿಮಾ ಸ್ಟೈಲ್ ಮರ್ಡರ್ ಮಿಸ್ಟರಿ: ಹೈಟೆಕ್ ಪ್ಲಾನ್ ಮಾಡಿದ ಹಂತಕರು… 
    ಹಾಡುಹಗಲೇ ಉಡುಪಿಯ ಕರಾವಳಿ ಬೈಪಾಸ್ ನಲ್ಲಿ ಗುಂಡಾಗಿರಿ
    ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ದೆಹಲಿ ಹೈಕೋರ್ಟ್, ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ: ಭದ್ರತೆ ಬಿಗಿ
    Lokayukta Raid In Hassan: ಬಾಗಿಲು ತೆರೆಯದೆ AEE ಹೈಡ್ರಾಮಾ, ಮನೆ ಏರಿದ ಲೋಕಾ ಪೊಲೀಸರು | AEE Satyanarayan
    ಆಪಲ್‌ಗೆ ಭಾರತದಲ್ಲಿ ದೊಡ್ಡ ಕಾನೂನು ಶಾಕ್? App Store ನಿಯಮಗಳ ಮೇಲೆ ಆಪಲ್ vs ಭಾರತ CCI ಜಟಾಪಟಿ 
    ಅಧಿಕಾರಿಗಳಿಗೆ ಲಂಚವೋ? ಗೌರವ ಧನವೋ ….!ಶಿವಲಿಂಗೇಗೌಡ “ಹೇಳಿಕೆ”ಭಾರಿ ವಿವಾದ…!