📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಬಸ್‌ ಚರಂಡಿಗೆ ಬಿದ್ದರೂ ಪ್ರಯಾಣಿಕರಿಗೆ ಏನೂ ಆಗಲಿಲ್ಲ!ಕಣ್ಣೆದುರೇ ಮಹಾ ಅವಘಡ… ಶ್ರೀಕೃಷ್ಣನೇ ಕಾಪಾಡಿದಂತೆ ಪಾರಾದ ಪ್ರಯಾಣಿಕರು!

    ಮಂಗಳೂರು ದಕ್ಷಿಣ ಕನ್ನಡ
    ಮಂಗಳೂರಿನ ಪಣಂಬೂರು ಎಂಸಿಎಫ್ ಬಳಿ ಕಾರ್ಕಳ ಮಂಗಳೂರು ಮಾರ್ಗದ ಎಕ್ಸ್‌ಪ್ರೆಸ್ ಬಸ್ ವೊಂದು ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದ ಘಟನೆ ನಡೆದಿದೆ. ಬೆಳಿಗ್ಗೆ ಸುಮಾರು 6.30 ರ ಸುಮಾರಿಗೆ ಕಾರ್ಕಳದಿಂದ ಹೊರಟಿದ್ದ ವಿಶಾಲ್ ಮೋಟಾರ್ಸ್ ಎಕ್ಸ್ ಪ್ರೆಸ್ ಬಸ್ ಪ್ರಯಾಣಿಕರನ್ನು ಹೊತ್ತು ಮಂಗಳೂರಿಗೆ ಪ್ರಯಾಣಿಸುತ್ತಿತ್ತು. ಬೆಳಿಗ್ಗೆ 8:10 ರ ಸುಮಾರಿಗೆ ಪಣಂಬೂರಿನ ಎಂಸಿಎಫ್ ರೈಲ್ವೆ ಗೇಟ್ ಬಳಿ ಅಪಘಾತಕ್ಕೀಡಾಗಿದೆ.


    ಪ್ರಾಥಮಿಕ ಮಾಹಿತಿಯ ಪ್ರಕಾರ, ಚಾಲಕನ ನಿರ್ಲಕ್ಷ್ಯದಿಂದಾಗಿ ಬಸ್ ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದಿದೆ ಎಂದು ಆರೋಪಿಸಲಾಗಿದೆ. ಆದಿತ್ಯ ಎಂಬ ಪ್ರಯಾಣಿಕನೊಬ್ಬ ಸಣ್ಣಪುಟ್ಟ ಗಾಯಗೊಂಡಿದ್ದಾನೆ ಮತ್ತು ಉಳಿದ ಪ್ರಯಾಣಿಕರು ಸುರಕ್ಷಿತವಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.
    ಬಸ್ ಪಲ್ಟಿಯಾದ ಪರಿಣಾಮ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿ ವಾಹನ ಸಂಚಾರಕ್ಕೂ ಅಡಚಣೆ ಉಂಟಾಯ್ತು.

    Also Read  ಒಂಟಿ - ಆಂಟಿಯರ ನಂಬಿಕೆ ಗಳಿಸಿ ಕೊಲೆಗೈಯುತ್ತಿದ್ದ ಸೀರಿಯಲ್ ಕಿಲ್ಲರ್ ಬಂಧನ …!
    ##ವಿಶಾಲ್ motors#BusAccident #PrivateBus #RoadAccident #PassengersSafe #LuckyEscape #KarnatakaNews #BreakingNews

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ರಾಷ್ಟ್ರೀಯ ಭದ್ರತೆಗೆ ಎದುರಾಗುವ ಬೆದರಿಕೆಗಳನ್ನು ಮೊಳಕೆಯಲ್ಲೇ ಚಿವುಟಿ ಹಾಕಲು ಭದ್ರತಾ ಪಡೆ ಮುಖ್ಯಸ್ಥರಿಗೆ ಗೃಹ ಸಚಿವ ‘ಶಾ’ ಸೂಚನೆ
    ಬೀಚ್‌ನಲ್ಲಿ ಜೋಡಿಯನ್ನು ಪ್ರಶ್ನಿಸಿದ್ದು ತಪ್ಪೇ? ಪೊಲೀಸರ ಕ್ರಮ ಸರಿ ಎಂದ ಕಮಿಷನರ್; 48 ಗಂಟೆಗಳ ಗಡುವು ನೀಡಿದ ಮೊಗವೀರ ಸಂಘಟನೆ!
    ದೆಹಲಿ ಹೋಟೆಲ್ ಭೀಕರ ಅಗ್ನಿ ದುರಂತ!ಹೊತ್ತಿ ಉರಿದ ಹೋಟೆಲ್‌ನಲ್ಲಿ 21 ಮಂದಿ ಸಜೀವ ದಹನ..
    ಮಂಗಳೂರು ಜಾರಂದಾಯ ಸ್ಥಾನದ ದೈವ ನರ್ತನ ವಿವಾದ – ಸ್ಪಷ್ಟನೆ- ಮರುಪ್ರಶ್ನೆ-ಇತ್ಯರ್ಥವಾಗುತ್ತಾ..?!
    ವಿಜಯ್ ತಳಪತಿ ಸಂಗೀತಾ ವಿಚ್ಛೇದನ ವಿಚಾರ: 27 ವರ್ಷದ ದಾಂಪತ್ಯಕ್ಕೆ ತೆರೆ? ₹250 ಕೋಟಿ ಸೆಟ್ಲ್‌ಮೆಂಟ್ ಚರ್ಚೆ!!
    ಬ್ಯಾಂಕಿಂಗ್ ಸೇವೆ ಸ್ಮಾರ್ಟ್‌ಫೋನ್ ನೇ ಬೇಕಂತಿಲ್ಲ .ಕೀಪ್ಯಾಡ್ ಫೋನ್ ಸಾಕು ಈಗ “ಸ್ಮಾರ್ಟ್” ಆಗಿದ್ದರೆ ಸಾಕು! 
    ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಆತ್ಮಹತ್ಯೆ… ಕಾರಣ ನಿಗೂಢ
    ಮುದ್ದಾದ ಅವಳಿ ಹೆಣ್ಣು ಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ಅಪ್ಪ
    594 ಕಿಮೀ ಗಂಗಾ ಎಕ್ಸ್‌ಪ್ರೆಸ್‌ ವೇ ..!ಮೀರಟ್‌ನಿಂದ ಪ್ರಯಾಗರಾಜ್‌ವರೆಗೆ -ದೇಶದ ಪ್ರಗತಿಗೆ ಮತ್ತೊಂದು ಮೈಲುಗಲ್ಲು 
    ಅಹಮದಾಬಾದ್ ಬಾಂಬ್ ಸ್ಫೋಟ:38 ಮಂದಿಗೆ ಗಲ್ಲು ಎತ್ತಿಹಿಡಿದ ಹೈಕೋರ್ಟ್
    ನೈಸ್ ಟೋಲ್ ವಿವಾದ: ಕುಮಾರಸ್ವಾಮಿ ಹೇಳಿಕೆಗೆ ಅಶೋಕ್ ಖೇಣಿ ತಿರುಗೇಟು.. ಇವರಿಬ್ಬರಲ್ಲಿ ಸತ್ಯವಂತರು ಯಾರು?
    ಬಿಹಾರದಲ್ಲಿ ಭೀಕರ ನೆರೆ: 12 ಜಿಲ್ಲೆಗಳ 22 ಲಕ್ಷ ಜನ ಸಂಕಷ್ಟದಲ್ಲಿ; ಗಂಗಾ ಅಪಾಯದ ಮಟ್ಟ ಮೀರಿ ಹರಿವು
    ಮರಣದಂಡನೆ ಶಿಕ್ಷೆಗೆ ಈಡಾದ  ತಮಿಳುನಾಡು   ಪೊಲೀಸರು
    ಸರ್ಕಾರಿ ವೈದ್ಯರ ಅನರ್ದಿಷ್ಟಾವಧಿ ಮುಷ್ಕರ ರದ್ದು
    ನಿತ್ಯ bus ಪ್ರಯಾಣಿಕರಿಗೆ ಶಾಕ್‌: ‌ ಟಿಕೆಟ್‌ ದರ 5 ರಿಂದ 8% ಹೆಚ್ಚಳ: ಇನ್ಮೇಲೆ ಓಡಾಟ ಮತ್ತಷ್ಟು ದುಬಾರಿ!
    ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದರೆ 10 ವರ್ಷ ಜೈಲು, ₹10 ಕೋಟಿ ದಂಡ!
    ಧರ್ಮಸ್ಥಳ-ಚಿಕ್ಕಮಗಳೂರು ಟ್ರಿಪ್‌ಗೆ ಹೊರಟ ಸ್ವಿಗ್ಗಿ ಡೆಲಿವರಿ ಬಾಯ್ಸ್… ಅರಬೈಲ್ ಘಾಟ್‌ನಲ್ಲಿ ಭೀಕರ ಅಪಘಾತ, 6 ಜೀವಗಳು ಅಂತ್ಯ!
    ಟ್ರಂಪ್ ಮೇಲೆ ದಾಳಿ ಯತ್ನ -ಗನ್ ಸದ್ದು ಮತ್ತೆ ವೈಟ್ ಹೌಸ್ ರಾಜಕೀಯವನ್ನ ನಡುಗಿಸಿದೆ!ಭದ್ರತಾ ಪ್ರಶ್ನೆ!
    ವಂಚಕನ ಬೆನ್ನಿಗೆ ನಿಂತರೆ, ಕೊರಳಿಗೆ ಉರುಳಾದೀತು!
    ಶಾರ್ಜಾದಲ್ಲಿ ಉಡುಪಿ ಮೂಲದ ಪ್ರಕಾಶ್ ಕುಂದರ್ ಕೊಲೆ…!ಪತ್ನಿ, 10ನೇ ತರಗತಿ ಪುತ್ರ ನಾಪತ್ತೆ.?
    165 ಹೆಣ್ಮಕ್ಕಳು ತಮ್ಮದಲ್ಲದ ತಪ್ಪಿಗೆ ಹತ್ಯೆಗೆ ಒಳಗಾದರು 
    ಇನ್ಮುಂದೆ ಏರ್‌ಪೋರ್ಟ್‌ನಲ್ಲಿ ಇಷ್ಟ ಬಂದಂತೆ ವಿಡಿಯೋ ಮಾಡುವಂತಿಲ್ಲ! ಇನ್ಸ್ಟಾರೀಲ್ಸ್, ವಿಡಿಯೋ ಮಾಡಿದರೆ ‘ನೋ-ಫ್ಲೈ ಲಿಸ್ಟ್’ ಸೇರುವ ಮುನ್ನೆಚ್ಚರಿಕೆ ನೀಡಿದ DGCA! ಲೇಟೆಸ್ಟ್ ಅಪ್ಡೇಟ್ ಹೊಸ ರೂಲ್ಸ್ ಇಲ್ಲಿದೆ.. ಓದಿ..
    80 ಲಕ್ಷ ವಂಚನೆ ಪ್ರಕರಣ ದೂರು ದಾಖಲು
    ಪೆಟ್ರೋಲ್–ಡೀಸೆಲ್ ಬೆಲೆ ಏರಿಕೆ ..! ಸಾರ್ವಜನಿಕ ಸಾರಿಗೆ ಬಳಸಿ ,ಇಂಧನ ಉಳಿಸಿ ,Work From Home ಮಾಡಿ ಎಂದಿದ್ದ ಮೋದಿ… ಈಗ ಅದರ ಅರ್ಥ ಸ್ಪಷ್ಟವಾಗುತ್ತಿದೆಯೇ?
    ದೊಡ್ಡ ಬಜೇಟ್  ತುಳು ಸಿನಿಮಾ`ಗಜಾನನ ಕ್ರಿಕೆಟರ್ಸ್’ ಮೇ 22 ರಂದು ತೆರೆಗೆ
    ಕರ್ನಾಟಕದಲ್ಲಿ ಹೆಚ್ಚುತ್ತಿರುವ ಹೆಚ್‌ಐವಿ ಪ್ರಕರಣಗಳು..!ಯುವ ಪೀಳಿಗೆಯನ್ನು ಗುರಿಯಾಗಿಸಿ “ಹೈ-ಅಲರ್ಟ್ ಘೋಷಿಸಿದ ಆರೋಗ್ಯ ಇಲಾಖೆ.”
    ಸ್ವಯಂಪ್ರೇರಿತ ಲೈಂಗಿಕ ಕೆಲಸ -ವೇಶ್ಯಾವಾಟಿಕೆ ವೃತ್ತಿ ಅಪರಾಧವಲ್ಲ ಕಾನೂನುಬಾಹಿರವಲ್ಲ! -ಇತಿಹಾಸ ಸೃಷ್ಟಿಸಿದ ಸುಪ್ರೀಂ ಕೋರ್ಟ್!
    ಇಎಸ್ಐ ರೋಗಿಗಳಿಗೆ ತೊಂದರೆ ನೀಡದೇ ಚಿಕಿತ್ಸೆ ನೀಡಿ ಎಂದ ಕೇಂದ್ರ ಸರ್ಕಾರ- ಸಚಿವೆಗೆ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಕೃತಜ್ಞತೆ
    ವೇಣೂರಿನಲ್ಲಿ ಬಾಲಕಿಗೆ ಶಾಲಾ ರಿಕ್ಷಾಚಾಲಕನಿಂದಲೇ ಲೈಂಗಿಕದೌರ್ಜನ್ಯ: ಮಕ್ಕಳಿಗೆ ಯಾರನ್ನು ನಂಬಬೇಕು? ಯಾರಿಗೆ ಹೇಳಬೇಕು? — ಪೋಷಕರೇ ಎಚ್ಚರ
    ಮನೆಗಣತಿ ಮಂಗಳೂರು ಮಹಾನಗರ ಪಾಲಿಕೆ-ಸ್ಪೀಕರ್ ಯು ಟಿ ಖಾದರ್ ಚಾಲನೆ