📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಬಾಳೆಗೊನೆಗಳ ಹಿಂದೆ ಡ್ರಗ್ಸ್ ರಹಸ್ಯ!ಕೃಷಿಕನ ಸೋಗಿನಲ್ಲಿ ಡ್ರಗ್ಸ್  ಜಾಲ

    ಬಾಳೆಗೊನೆಗಳ ನಡುವೆ ಎಂಡಿಎಂಎ ಸಾಗಿಸುತ್ತಿದ್ದ ಕೃಷಿಕ ಅರೆಸ್ಟ್…!

    ನಂಜನಗೂಡು: ಹೊರನೋಟಕ್ಕೆ ಬಾಳೆ ಕೃಷಿ, ಒಳಗೊಳಗೆ ಮಾದಕ ವಸ್ತುಗಳ ಸಾಗಣೆ! ಕೃಷಿಕನ ಸೋಗಿನಲ್ಲಿ ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ ಆರೋಪದ ಮೇಲೆ ಕೇರಳ ಮೂಲದ ವ್ಯಕ್ತಿಯೊಬ್ಬನನ್ನು ಪೊಲೀಸರು ನಂಜನಗೂಡಿನಲ್ಲಿ ಬಂಧಿಸಿದ್ದಾರೆ. ಬಾಳೆಗೊನೆಗಳ ನಡುವೆ ಮಾದಕ ವಸ್ತುಗಳನ್ನು ಅಡಗಿಸಿಟ್ಟು ಕೇರಳಕ್ಕೆ ಸಾಗಿಸುತ್ತಿದ್ದ ಆರೋಪ ಈತನ ಮೇಲಿದೆ.

    ಬಂಧಿತನನ್ನು ಕೇರಳದ ಆಲಪ್ಪುಳ ಜಿಲ್ಲೆಯ ಹರಿಪಾಡ್ ಮೂಲದ ಧನೇಶ್ ಎಸ್. ನಾಯರ್ ಅಲಿಯಾಸ್ ದನ್ನಿ (31) ಎಂದು ಗುರುತಿಸಲಾಗಿದೆ. ಈತ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ನಂಜನಗೂಡಿನಲ್ಲಿ ವಾಸವಾಗಿದ್ದ.

    2024ರಿಂದ ಕುರಿಹುಂಡಿ ಗ್ರಾಮದ ನಿವೃತ್ತ ಮುಖ್ಯ ಶಿಕ್ಷಕ ಚಿನ್ನಸ್ವಾಮಿ ನಾಯಕ ಅವರಿಗೆ ಸೇರಿದ ಆರು ಎಕರೆ ಜಮೀನನ್ನು ಗುತ್ತಿಗೆ ಪಡೆದು ಬಾಳೆ ಕೃಷಿ ಮಾಡುತ್ತಿದ್ದ ಎನ್ನಲಾಗಿದೆ. ಇದೇ ಕೃಷಿಯ ನೆಪದಲ್ಲಿ ಬಾಳೆಗೊನೆಗಳ ನಡುವೆ ಡ್ರಗ್ಸ್ ಅಡಗಿಸಿಟ್ಟು ಕೇರಳಕ್ಕೆ ಸಾಗಿಸುತ್ತಿದ್ದ ಎಂಬ ಅಂಶ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

    Also Read  ನಾಸಿಕ್ TCS ಪ್ರಕರಣ-ಸತ್ಯ ಮರೆಮಾಚಿದವರಾರು?ಕಾರ್ಪೊರೇಟ್ ಜಗತ್ತಿನ ಕತ್ತಲೆ ಮುಖ:HRಮಹಿಳೆಯಾಗಿಯೂ…..

    ಮೊಬೈಲ್‌ನಿಂದ ಸಿಕ್ಕಿತು ಸುಳಿವು!

    ಕೇರಳದ ಆಲುವ ಡಿವೈಎಸ್ಪಿ ಬೈಜು ಪೌಲೋಸ್ ನೇತೃತ್ವದ ಪೊಲೀಸರು ಮೊದಲು ಎರ್ನಾಕುಲಂ ಜಿಲ್ಲೆಯ ಅಂಗಮಲೈನಲ್ಲಿ ದಾಳಿ ನಡೆಸಿ ಶಿನು ಸೆಬಾಸ್ಟಿಯನ್ ಎಂಬಾತನನ್ನು ಬಂಧಿಸಿದ್ದರು. ಆತನಿಂದ 803 ಗ್ರಾಂ ಹಶೀಶ್ ಆಯಿಲ್ ಹಾಗೂ 8 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿತ್ತು.

    ನಂತರ ಆಲುವದಲ್ಲಿ ಕೆ.ಎಸ್. ಹರಿಕೃಷ್ಣನ್ ಎಂಬಾತನನ್ನು ಬಂಧಿಸಿ ಆತನಿಂದಲೂ 185 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿತ್ತು. ಹರಿಕೃಷ್ಣನ್‌ನ ಮೊಬೈಲ್ ಪರಿಶೀಲನೆ ನಡೆಸಿದಾಗ ನಂಜನಗೂಡಿನಲ್ಲಿ ವಾಸವಾಗಿದ್ದ ಧನೇಶ್‌ನ ಸುಳಿವು ಪೊಲೀಸರಿಗೆ ಸಿಕ್ಕಿದೆ.

    ತಕ್ಷಣ ಕಾರ್ಯಾಚರಣೆ ನಡೆಸಿದ ಕೇರಳ ಪೊಲೀಸರ ವಿಶೇಷ ತನಿಖಾ ತಂಡ ನಂಜನಗೂಡಿಗೆ ತೆರಳಿ ಧನೇಶ್‌ನನ್ನು ಬಂಧಿಸಿದೆ.

    ಕೃಷಿಯ ಹೆಸರಿನಲ್ಲಿ ನಡೆಯುತ್ತಿದ್ದ ಮಾದಕ ವಸ್ತುಗಳ ಸಾಗಣೆ ಜಾಲದ ಹಿಂದೆ ಇನ್ನೂ ಯಾರಾದರೂ ಇದ್ದಾರೆಯೇ? ಈ ಜಾಲದ ಸಂಪರ್ಕ ಎಷ್ಟು ದೂರ ವ್ಯಾಪಿಸಿದೆ ಎಂಬ ಬಗ್ಗೆ ಪೊಲೀಸರ ತನಿಖೆ ಮುಂದುವರಿದಿದೆ.

    ##DrugSmuggling #MDMA #Nanjangud #KeralaPolice #DrugRacket #KarnatakaNews #CrimeNews

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಕನಕಪುರ ಬಂಡೆ ಬಿಜೆಪಿಗೆ ಎಂಬ ಬೋಗಸ್ ಸುದ್ದಿ
    ಅಂಡಮಾನ್ ಸಮುದ್ರದಲ್ಲಿ ಸಿಕ್ಕಿದ ಖಜಾನೆ! ಭಾರತದ ಇಂಧನ ಭವಿಷ್ಯ ಬದಲಾಗುತ್ತಿದೆಯೇ?
    ಹೆಣ್ಣು ಎಂಬ ಕನಿಕರ, ಸಿಗದ ಹಾಗೆ ಮಾಡಿದ ಮಾಯಾಂಗನೇ…
    ಖಾಸಗಿ ಆಸ್ಪತ್ರೆಯ ಜೊತೆಗಿನ ಒಪ್ಪಂದ ರದ್ದುಪಡಿಸಲು ಆಗ್ರಹಿಸಿ ಪ್ರತಿಭಟನೆ
    ವಿವಾಹಿತ ದಂಪತಿಗಳಿಗೆ ಜಂಟಿ ITR ವ್ಯವಸ್ಥೆ ತರಲು- ಸಂಸತ್ತಿನಲ್ಲಿ Raghav Chadha ಆಗ್ರಹ.
    ವಿಮಾನ ಪ್ರಯಾಣ ದುಬಾರಿ: ಟಿಕೆಟ್ ದರ ಏರಿಕೆ ವಿರುದ್ಧ PIL: ಸರ್ಕಾರಕ್ಕೆ ಸುಪ್ರೀಂ ನೋಟಿಸ್
    ದೆಹಲಿ: ₹21.40 ಕೋಟಿ ಮೌಲ್ಯದ 15 ಕೆ.ಜಿ. ಚಿನ್ನ ವಶ ಅಂತರರಾಷ್ಟ್ರೀಯ ಕಳ್ಳಸಾಗಣೆ ಜಾಲ ಭೇದಿಸಿದ DR
    ವರದಕ್ಷಿಣೆ ಕಿರುಕುಳ ಪ್ರಕರಣ ಹೈಕೋರ್ಟ್‌ನ ಮಹತ್ವದ ತೀರ್ಪು…!ಕಾನೂನಿನ ದುರುಪಯೋಗಕ್ಕೆ ಹೈಕೋರ್ಟ್ ಬ್ರೇಕ್..!
    ಜಬಲ್ಪುರ್ ದುರಂತಕ್ಕೆ ಹೊಣೆ ಯಾರು? ಕ್ರಮ ಏನು?
    ಇಂದು ಮಂಗಳೂರಲ್ಲಿ ತಲೆಮೇಲೆ ಸುತ್ತು ಹೊಡೆದಂತೆ ಬಾರಿ ಶಬ್ದದೊಂದಿಗೆ ಹೆಲಿಕಾಪ್ಟರ್‌..!ಆಶ್ಚರ್ಯ ಮತ್ತು ಆತಂಕದ ಹಿಂದಿದೆ ಭದ್ರತಾ ‘ಮೆಗಾ ಡ್ರಿಲ್’ ..!ಅಸಲಿ ಕಾರಣವೇನು
    ಉತ್ತರ ಪ್ರದೇಶದಲ್ಲಿ ಸುಮಾರು 90ಕ್ಕೂ ಹೆಚ್ಚು ಜನರು ಬಲಿ ಹೃದಯವಿದ್ರಾವಕ ಪರಿಸ್ಥಿತಿ…ಭಾರೀ ಮಳೆ, ಬಿರುಗಾಳಿ ಮತ್ತು ಕುಸಿದ ಮನೆಗಳು
    21 ವರ್ಷದ ಆಡಳಿತಕ್ಕೆ ತೆರೆ: ನಿತೀಶ್ ಕುಮಾರ್ ಹೊರಟರೇ?ಸಿಎಂ ಕುರ್ಚಿ ಖಾಲಿ-ಬಿಜೆಪಿ ಹೊಸ ಮುಖ ಮುಂದಿನ ಸಿಎಂ??
     ಡೊನಾಲ್ಡ್ ಟ್ರಂಪ್ ಟೆರರ್ ನಡೆ      ವಿಶ್ವದ ಆರ್ಥಿಕತೆ ಪಾತಾಳದ ಕೆಡೆ
    ಧೂಮಪಾನ ಮಾಡುತ್ತಿದ್ದೀರಾ? ನಿಮ್ಮ ಮುಖ ನಿಧಾನವಾಗಿ ನಾಶವಾಗುತ್ತಿದೆ…
    ಮಂಗಳೂರು ಯೂಟ್ಯೂಬರ್‌ಗಳ ವಿರುದ್ಧ ಬಿಎನ್‌ಎಸ್ ಅಸ್ತ್ರ ಪ್ರಯೋಗಿಸಿದ ಖಾಕಿ!….
    ಅಕ್ರಮ ಭೂಕಬಳಿಕೆ: ಡಿಸಿ ಕೋರ್ಟ್ ಆದೇಶದ ವಿರುದ್ಧದ ರಿಟ್  ಹೈಕೋರ್ಟನಲ್ಲಿ ವಜಾ
    ಬುಡಕಟ್ಟು ಹೆಣ್ಣುಮಕ್ಕಳ ಬದುಕು ಬದಲಿಸಿದ ಗಾರ್ಗಿ ಜೈನ್ ‘ಮೇಡಂ ಕಲೆಕ್ಟರ್’ನಿಂದ ‘ಕಲೆಕ್ಟರ್ ದೀದಿ’ವರೆಗೆ…
    ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದರೆ 10 ವರ್ಷ ಜೈಲು, ₹10 ಕೋಟಿ ದಂಡ!
    ಸಾಲು ಸಾಲು ಹೀನ ಕೃತ್ಯದ ಆರೋಪಿ….ಸೈನೈಡ್ ಮೋಹನ್ ಖುಲಾಸೆ! ಸಾಕ್ಷ್ಯಗಳ ಕೊಂಡಿ ಜೋಡಿಸಲು ಪ್ರಾಸಿಕ್ಯೂಷನ್ ವಿಫಲ
    🚨 ಬೈಂದೂರಿನಲ್ಲಿ ಭಯಾನಕ ದಾಳಿ! ಕತ್ತಿಯಿಂದ ಹಲ್ಲೆ – ಆರೋಪಿ ಬಂಧನ
    ಅಜ್ಜಿಯ ಚಿನ್ನಕ್ಕೇ ಕನ್ನ! ಮೊಮ್ಮಗ ಅರೆಸ್ಟ್….
    ಕಪ್ಪು ಸಮುದ್ರದಲ್ಲಿ ಸರಕು ಹಡಗಿನ ಮೇಲೆ ರಷ್ಯಾ ದಾಳಿ: ನಾಲ್ವರು ಭಾರತೀಯರು ಸಾವು
    ಭಾರತದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಅನ್ನೋ ಇತಿಹಾಸ ಬರೆಯಲಿದ್ದಾರೆ ‘ಡಿ ಕೆ ಶಿ’!
    ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಹೆಸರಲ್ಲಿ ನಡಿತಿರೋದೇನು?
    “ASDDO ಪಟ್ಟಿಯಲ್ಲಿ 1.11 ಕೋಟಿ ಮತದಾರರು…!ನಿಮ್ಮ ಹೆಸರು ಇದೆಯೇ? ವೋಟರ್ ಲಿಸ್ಟ್‌ನಲ್ಲಿ ನಿಮ್ಮ ಹೆಸರು ಮಿಸ್ಸಿಂಗ್?ಫಾರ್ಮ್-6 ಸಲ್ಲಿಸಲು ಮರೆಯಬೇಡಿ!
    ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ!
    ಪಕ್ಷದಿಂದ ಪಕ್ಕಕ್ಕೆ? ರಾಘವ್ ಚಡ್ಡಾ ಹಿಂದೆ ಏನಿದೆ ದೊಡ್ಡ ರಾಜಕೀಯ ಆಟ!”ಮೌನಗೊಳಿಸಿದರೂ ನಿಲ್ಲದ ಧ್ವನಿ – ರಾಘವ್ ಚಡ್ಡಾ!”
    “ಧುರಂಧರ್” ನಟ ರಣವೀರ್ ಸಿಂಗ್‌ ವಿರುದ್ಧ ಇಡೀ ಬಾಲಿವುಡ್ ಒಕ್ಕೂಟವೇ ತಿರುಗಿಬಿದ್ದಿದ್ದೇಕೆ? shocking ₹45 ಕೋಟಿ ವಿವಾದದ ಅಸಲಿ ಕಥೆ ಇಲ್ಲಿದೆ!
    “ಸೌಜನ್ಯಾ ಕೇಸ್ ಮತ್ತೆ ಓಪನ್!”14 ವರ್ಷಗಳ ಬಳಿಕ ಸೌಜನ್ಯಾ ಪ್ರಕರಣಕ್ಕೆ ಮತ್ತೆ ಮರುಜೀವ!ಸುಪ್ರೀಂ ‘ರೀ-ಸ್ಟಾರ್ಟ್’!
    ನಿತ್ಯ bus ಪ್ರಯಾಣಿಕರಿಗೆ ಶಾಕ್‌: ‌ ಟಿಕೆಟ್‌ ದರ 5 ರಿಂದ 8% ಹೆಚ್ಚಳ: ಇನ್ಮೇಲೆ ಓಡಾಟ ಮತ್ತಷ್ಟು ದುಬಾರಿ!