📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಬಾವಿ ಮುಖ್ಯಮಂತ್ರಿ ಆಪ್ತನ ಭೀಕರ ಹತ್ಯೆ ಹಿಂದೆ ಯಾರು?

    ನಿನ್ನೆ ಸಂಜೆಯ ಹೊತ್ತಿನಲ್ಲಿ, ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಎದ್ವಾತದ್ವ ಹಾರಸಿದ ಗುಂಡಿಗೆ, ಚಂದ್ರನಾಥ್ ಎಂಬ ನಿಷ್ಠಾವಂತ ವ್ಯಕ್ತಿ ಮೃತಪಟ್ಟಿದ್ದಾರೆ. ಅಷ್ಟಕ್ಕೂ ಈ ಚಂದ್ರನಾಥ್ ಯಾರು? ಆತನ ಮೇಲೆ ಯಾಕೆ ಈ ಗುಂಡಿನ ದಾಳಿ ನಡೆಯಿತು? ಈ ಬಗ್ಗೆ ನ್ಯಾಯಯುತವಾದ ತನಿಖೆಯಾಗಬೇಕು? ಈ ಕೊಲೆ ಮಾಡಿಸಿದವರು ಯಾರೇ ಆಗಿರಲಿ, ಅವರ ದುಷ್ಕ್ರತ್ಯ ಬಯಲಾಗಬೇಕು.

    ಹತ್ಯಯಾದ ಚಂದ್ರನಾಥಗೆ ಇನ್ನು 41 ವರ್ಷ, ಪಶ್ಚಿಮ ಬಂಗಾಳದ ಮೇದಿನಿ ಪುರ ಮೂಲದವರಾದ ಇವರು, ಮಾಜಿ ಸೈನಿಕ ಕೂಡ ಹೌದು. ಈ ಮನುಷ್ಯ BJP  ನಾಯಕ ಸುವೆಂದು ಅಧಿಕಾರಿ ಅವರ ಆಪ್ತ ಸಹಾಯಕರಾಗಿ ಗುರುತಿಸಿಕೊಂಡವರು. ಅಧಿಕಾರಿಯ ರಾಜಕೀಯ ಸಕ್ಸಸ್ ಹಿಂದೆ ಚಂದ್ರನಾಥರ ಕಾರ್ಯತಂತ್ರ ಕೆಲಸ ಮಾಡಿದೆ ಅನ್ನೋದು ಎಷ್ಟು ಜನರಿಗೆ ಗೊತ್ತಿತ್ತೋ ಗೊತ್ತಿಲ್ಲ, ಆದರೆ ಅಲ್ಲಿನ ಮಾಧ್ಯಮ ಮಿತ್ರರಿಗೆ ಇದರ ಅರಿವಿತ್ತು. ಸಾಮಾನ್ಯ ಜನರ ದೃಷ್ಟಿಯಲ್ಲಿ ಎಲೆಯ ಮರೆಯ ಕಾಯಿಯಾಗಿದ್ದರು ಅಷ್ಟೇ. ಅಧಿಕಾರಿಯ ಪರವಾಗಿ ಇಷ್ಟೆಲ್ಲ ಮಾಡಿ, ಇನ್ನೇನು ಮುಖ್ಯಮಂತ್ರಿ ಗಾದಿಗೆ ಏರುವ ಹೊತ್ತಿನಲ್ಲಿ ಚಂದ್ರನಾಥರ ಮೇಲೆ ಈ ಭೀಕರ ಅಟ್ಯಾಕ್ ನಡೆದಿದೆ.

    Also Read  ಕಾರ್ಕಳದಲ್ಲಿ 2027ರ ಬಾಹುಬಲಿ ಮಹಾ ಮಜ್ಜನದ ಮಹೋತ್ಸವಕ್ಕೆ ದಿನ ಘೋಷಣೆ!

    ಪ್ರತಿಯೊಂದು ದುಷ್ಕೃತ್ಯದ ಹಿಂದೆಯೂ, ನಾವಂದು ಕೊಂಡದ್ದಕ್ಕಿಂತ ಬೇರೆಯದೆ ಕೈ ಕೆಲಸ ಮಾಡಿರುತ್ತದೆ ಅನ್ನುವುದಕ್ಕೆ ಹಲವು ಅಪರಾಧ ಪ್ರಕರಣಗಳು ಸಾಕ್ಷಿ ನುಡಿಯುತ್ತವೆ. ಇಲ್ಲಿಯೂ ಸಹ, ಅಂತಹುದೇ ಒಂದು ಕಾಣದ ಕೈ ಕೆಲಸ ಮಾಡಿದಂತೆ ಕಾಣುತ್ತದೆ ಅನ್ನುವುದು ಅಲ್ಲಿನ ರಾಜಕೀಯ ಹಾಗೂ ಅಪರಾಧ ಜಗತ್ತಿನ ಬಗ್ಗೆ ಸಾಕಷ್ಟು ವರದಿ ಮಾಡಿದಂತಹ ಪತ್ರಕರ್ತರೊಬ್ಬರ ಅಭಿಪ್ರಾಯವಾಗಿದೆ. ಚಂದ್ರನಾಥರ ಹತ್ಯೆಯ ಹಿಂದೆ ಇರುವ ಆ ಕಾಣದ ಕೈ ಯಾವುದು? ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ರಾಜಕೀಯ ಜಿದ್ದಾಜಿದ್ದಿ ಹಾಗೂ ಹಿಂಸಾಚಾರ ಇವೆರಡನ್ನೇ ಗಮನದಲ್ಲಿಟ್ಟುಕೊಂಡು ಹೋದರೆ, ಸಹಜವಾಗಿ ಚಂದ್ರನಾಥರ ಹತ್ಯೆಯ ಹಿಂದೆ ಟಿಎಂಸಿ ಇರಬಹುದು ಎಂಬ ಅನುಮಾನ ಬರುತ್ತದೆ. ಸಹಜವಾಗಿ ಇದನ್ನು ಜನರು ಈ ಸಂದರ್ಭ ದಲ್ಲಿ ನಂಬುತ್ತಾರೆ ಕೂಡ. ಆದರೆ ಇದೇ ಸತ್ಯ ಆಗಬೇಕೆಂದಿಲ್ಲ. ಟಿಎಂಸಿಯ ಮೇಲೆ ಅನುಮಾನ ಬರಲೆಂದೇ ಅಥವಾ ಟಿಎಂಸಿಯ ಮೇಲೆ ಈ ಪ್ರಕರಣವನ್ನು ಹೊರಸಿ ಲಾಭ ಪಡೆಯಲೆಂದೆ ಈ ದುಷ್ಕೃತ್ಯ ನಡೆಸಿರಬಹುದು. ಇಂತಹ ಹಲವು ಅಪರಾಧಗಳು ಈ ಹಿಂದೆ ನಡೆದಿದೆ ಕೂಡ. ಅದೇನೇ ಇರಲಿ ಚಂದ್ರನಾಥರ ಹತ್ಯೆಯ ಹಿಂದಿನ ಸತ್ಯ ಬಯಲಾಗಲೇಬೇಕು.

    Also Read  ಮರಣದಂಡನೆಗೆ ಗುರಿಯಾದ ಅಪರಾಧಿಯಿಂದ ಮಾಧ್ಯಮ ಪ್ರತಿನಿಧಿಗಳ ಮೇಲೆ ಏಕಾಏಕಿ ಹಲ್ಲೆ: ಸ್ಥಳದಲ್ಲಿ ಕೆಲಕಾಲ ಉದ್ವಿಗ್ನತೆ

    ಚಂದ್ರನಾಥ್, ರಾಮಕೃಷ್ಣ ಮಿಷನ್ ಸಂಸ್ಥೆಯಲ್ಲಿ ಶಿಕ್ಷಣ ಪಡೆದವರು ಹಾಗೂ ಆ ಸಂಸ್ಥೆಯಲ್ಲಿ ಸ್ವಯಂಸೇವಕರಾಗಿ ದುಡಿದವರು. ಶಿಸ್ತಿನ ವ್ಯಕ್ತಿ ಅನ್ನುವುದರಲ್ಲಿ ಎರಡು ಮಾತೇ ಇಲ್ಲ. ಈ ಹಿಂದೆ ಚಂದ್ರನಾಥರ ಕುಟುಂಬ ಸಹ ಟಿಎಂಸಿಯ ಭಾಗ ಆಗಿತ್ತು. ಸುವೆಂದು ಅಧಿಕಾರಿಯ ಜೊತೆಗೆ ಚಂದ್ರನಾಥ್ ಕೂಡ ಟಿಎಂಸಿಯಿಂದ ಹೊರ ಬಂದಿದ್ದರು. ಇದೆಲ್ಲ ನಡೆದು ಕೆಲವು ವರ್ಷಗಳೇ ಕಳೆದು ಹೋಗಿವೆ. ಆದರೆ ಈಗ ಚಂದ್ರನಾಥರ ಹತ್ಯೆಯಾಗಿದೆ, ಅದು ಕೂಡ ರಾಜ್ಯದಲ್ಲಿ ಬಿಗುವಿನ ವಾತಾವರಣವಿರುವ ಸಂದರ್ಭದಲ್ಲಿ ಈ ಹತ್ಯೆ ನಡೆದಿದೆ. ಇಡೀ ರಾಜ್ಯದಲ್ಲಿ ದೊಡ್ಡಮಟ್ಟದ ಪೊಲೀಸ್ ಫೋರ್ಸ್ ಹಾಕಲಾಗಿದ್ದರು, ಸೈನಿಕರನ್ನು ನಿಯೋಜಿಸಿದ್ದರೂ ಯಥೇಚ್ಛವಾಗಿ ಹಿಂಸಾತ್ಮಕ ಚಟುವಟಿಕೆ ಹಾಗೂ ಹತ್ಯೆಯ ಘಟನೆಗಳು ನಡೆಯುತ್ತಿರುವುದು ನೋಡಿದರೆ,  ಇದರ ಹಿಂದೆ ಬಹುದೊಡ್ಡ ಕೈ ಕೆಲಸ ಮಾಡುತ್ತಿದೆ ಅಂತನ್ನಿಸುತ್ತದೆ. ಎಂತಹುದೇ ಕೈ ಕೆಲಸ ಮಾಡಿರಲಿ, ನ್ಯಾಯಯುತ ತನಿಖೆಯ ಮೂಲಕ ಆ ಕೈಗೆ ಕೊಳ ಬೀಳಲಿ ಅನ್ನುವುದು ಆರಾಧ್ಯದ ಸಾಮಾನ್ಯ ಜನರ ಮನಸ್ಸಿನ ನಿವೇದನೆಯಾಗಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ತೈಲ, ಯುದ್ಧ ಮತ್ತು ಆರ್ಥಿಕತೆ: ಭಾರತದ ಮುಂದೆ ಹೊಸ ಸವಾಲು
    ಬಂಟ್ವಾಳ ಬಿಸಿ ರೋಡ್ ಬಸ್ ನಿಲ್ದಾಣದಲ್ಲಿ ಭೀಕರ ಹತ್ಯೆ!ಸಂಜೆ ಜನಸಂದಣಿಯಲ್ಲೇ ರಕ್ತದೋಕುಳಿ..ಬಸ್‌ಗಾಗಿ ಕಾಯುತ್ತಿದ್ದ ಯುವತಿ ಮೇಲೆ ಮಾರಕ ದಾಳಿ ಕೊಚ್ಚಿ ಕೊಲೆ..!
    ಪೊರಕೆ ಹಿಡಿದ ಕೈಯಲ್ಲಿ ಫಾರ್ಚೂನರ್ ಕನಸು! SI ಬೆಳ್ಳಿಯಪ್ಪ ,ಸೇಸಪ್ಪನ ಬದುಕಿಗೆ ಹೊಸ ತಿರುವು….?!!!
    ಕೋವಿಡ್ ಶೀಲ್ಡ್ ಸೈಡ್ ಎಫೆಕ್ಟ್ ಒಪ್ಪಿಕೊಂಡ ಕಂಪನಿ
    ಖಾಸಗಿ ಬಸ್ಸಿನಲ್ಲಿ ಮಹಿಳೆಯ ಮಂಗಳಸೂತ್ರ ಏಗರಿಸಿದ್ರಾ?
    ರಾಮಮಂದಿರ ಟ್ರಸ್ಟ್‌ನ ಮಹತ್ವದ ಹೇಳಿಕೆ!ಎಲ್ಲಾ ಕಾಣಿಕೆಗಳು ,ದೇಣಿಗೆ,ಚಿನ್ನ-ಬೆಳ್ಳಿ ಸೇರಿ 2,800 ಅಮೂಲ್ಯ ವಸ್ತುಗಳುಸುರಕ್ಷಿತ
    ಸರ್ಕಾರಿ ಆಸ್ಪತ್ರೆಗಳಲ್ಲಿ ನಿರ್ಲಕ್ಷ್ಯಕ್ಕೆ ಬ್ರೇಕ್? ರೋಗಿಗಳ ಹಕ್ಕು ರಕ್ಷಣೆಗೆ 24×7 ನೇರ ಹೆಲ್ಪ್‌ಲೈನ್ – ಆರೋಗ್ಯ ಸಚಿವ ಯು.ಟಿ. ಖಾದರ್ ಮಹತ್ವದ ಘೋಷಣೆ
    ಸಿವಿಲ್ ಕೇಸ್‌ನಲ್ಲಿ ಬಂಧನ..!ಎಸ್‌ಐಗೆ ₹3 ಲಕ್ಷ ದಂಡ — ACP, DCP ವಿರುದ್ಧವೂ ತನಿಖೆ!
    ಡಿಸ್ಟಿಂಕ್ಷನ್ ಪಡೆದರೆ ಸಂಭ್ರಮಿಸುತ್ತಿದ್ದ ಕಾಲ ಹೋಗಿ, ಇಂದು 99% ಬಂದರೂ ಬೀದಿಯಲ್ಲಿ ನಿಂತು ಅಳಬೇಕಾದ ದುಸ್ಥಿತಿ ..ಇದು ನಮ್ಮಇಂದಿನ ಶಿಕ್ಷಣ ವ್ಯವಸ್ಥೆ!
    ವಿದ್ಯಾರ್ಥಿಯೊಬ್ಬ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ..
    40 ವರ್ಷದ ಹಳೆಯ ಕೊಲೆಕೇಸ್‌ಗೆ ಅಂತಿಮ ಕೀ ಆಗಿ ಸಾಕ್ಷಿ ಆಗಿದ್ದು ತಿಂದು ಉಗುಳಿದ ಚೂಯಿಂಗ್ ಗಮ್ …!ಏನಿದು realstory..
    ಶಿವಮೊಗ್ಗದಲ್ಲಿ17 ವರ್ಷದ ಬಾಲಕಿ ನಾಪತ್ತೆ ಎಂದು ನಂಬಿಸಿದ್ದ ಬೆಚ್ಚಿಬೀಳಿಸಿದ ರಹಸ್ಯ ಬಯಲು ..!ಶವವನ್ನು ಸೂಟ್‌ಕೇಸ್‌ನಲ್ಲಿ ಸಾಗಿಸಿ ಕಾಡಿಗೆ ಎಸೆದರು..!
    ಬಿಡದಿ ಟೌನ್‌ಶಿಪ್ ಯೋಜನೆ ಜಾರಿಗೆ ಸ್ಥಳೀಯ ರೈತರಿಂದಲೇ ಆಗ್ರಹ
    ತಪ್ಪುಅರ್ಥಕ್ಕೆಕ್ಷಮೆ, ಹೊಸರೂಪದಲ್ಲಿಮತ್ತೆ ‘ಸರ್ಸೆಸೆರಗು’”-ಪ್ರೇಮ್
    ಪಕ್ಷದಿಂದ ಪಕ್ಕಕ್ಕೆ? ರಾಘವ್ ಚಡ್ಡಾ ಹಿಂದೆ ಏನಿದೆ ದೊಡ್ಡ ರಾಜಕೀಯ ಆಟ!”ಮೌನಗೊಳಿಸಿದರೂ ನಿಲ್ಲದ ಧ್ವನಿ – ರಾಘವ್ ಚಡ್ಡಾ!”
    Cyber ವಂಚನೆಯ ಹೊಸ ತಂತ್ರ “ಸಿಮ್ ನವೀಕರಣ,5ಜಿ ಅಪ್‌ಗ್ರೇಡ್,ಸಿಮ್ ಸ್ವಾಪ್”ಹೆಸರಲ್ಲಿ ಮಂಗಳೂರಿನ ವ್ಯಕ್ತಿಗೆ 23.98 ಲಕ್ಷ ರೂ. ನಾಮ!
    ಮುಂಬೈನಲ್ಲಿ ಮಳೆ ರುದ್ರನರ್ತನ: ಕುರ್ಲಾದಲ್ಲಿ ಭೂಕುಸಿತ, ಇಬ್ಬರು ಬಲಿ!
    ಅವಮಾನವೇ ಯಶಸ್ಸಿನ ಇಂಧನ: ಕೋಮಲ್ ಗನಾತ್ರಾ ಎಂಬ ಅದಮ್ಯ ಚೇತನ ಕೇವಲ 2 ವಾರಗಳ ಸಂಸಾರ, ನಂತರ ಜೀವಮಾನದ ಸಾಧನೆ!
    ₹6,695 ಕೋಟಿಯ ಮೆಗಾ ಪ್ರಾಜೆಕ್ಟ್‌ಗೆ ಮಳೆಯ ಅಗ್ನಿಪರೀಕ್ಷೆ-ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಭೂಕುಸಿತ
    Golden Hour ಉಳಿಸುವತ್ತ ಗ್ರಾಮದಿಂದ ನಗರವರೆಗೆ – ಕರ್ನಾಟಕ ಹೆಲ್ತ್ ಸಿಸ್ಟಮ್ ಮಹತ್ವದ ಹೆಜ್ಜೆ
    ಜಾನ್ಸನ್ & ಜಾನ್ಸನ್‌ನಿಂದ ₹52 ಸಾವಿರ ಕೋಟಿ ಪರಿಹಾರ? ಟಾಲ್ಕಮ್ ಪೌಡರ್ ಪ್ರಕರಣಕ್ಕೆ ಐತಿಹಾಸಿಕ ಒಪ್ಪಂದದ ಪ್ರಸ್ತಾವ
    Trump ಮಾತಿಗೆ Iran ಸಂಸತ್ ಸ್ಪೀಕರ್‌ನ ಕಠಿಣ ಸಂದೇಶ ವಿಶ್ವದ ಗಮನ ಸೆಳೆದಿದೆ!
    🚨 ಬೈಂದೂರಿನಲ್ಲಿ ಭಯಾನಕ ದಾಳಿ! ಕತ್ತಿಯಿಂದ ಹಲ್ಲೆ – ಆರೋಪಿ ಬಂಧನ
    ಕನ್ನಡ ಫಿಲಂ ಇಂಡಸ್ಟ್ರಿ ಮರ್ಯಾದೆ “ಒಂದು ಬಾಟ್ಲು ಸಾರಾಯಿ, ಒಂದು ಚಮಚ ಉಪ್ಪಿನ ಕಾಯಿಗೆ”ಆನ್‌ಲೈನ್‌ನಲ್ಲಿ (Online) ಹರಾಜು..!
    ಮಳೆ ಮಾಯ! ಪೆಸಿಫಿಕ್ ಚಂಡಮಾರುತದಿಂದ ಮುಂಗಾರಿಗೆ ಬ್ರೇಕ್ – ದೇಶದ 70-80% ಭಾಗದಲ್ಲಿ ಒಣಹವೆ
    ಕೇವಲ ₹7ರ ದುರಾಸೆ… ₹7 ಲಕ್ಷದ ಹೊರೆ!ಗ್ರಾಹಕರಿಂದ ಹೆಚ್ಚುವರಿ ಹಣ ವಸೂಲಿ ಮಾಡಿದ ಅಂಗಡಿಗೆ ಭಾರೀ ದಂಡ; ವ್ಯಾಪಾರಿಗಳಿಗೆ ಕಠಿಣ ಎಚ್ಚರಿಕೆ
    ಡಿಕೆಎಮುಲ್‌ನಿಂದ ₹1,270 ಕೋಟಿ ದಾಖಲೆ ಬೆಳವಣಿಗೆ ಹೊಸ ಮೈಲುಗಲ್ಲು..!
    ಕಮ್ ಬ್ಯಾಕ್ ಮಾಡಿದ ಮುಂಬೈ ಇಂಡಿಯನ್, ಕ್ಯಾಪ್ಟನ್ ಪ್ರೇರಣೆಗೆ ವರ್ಮಾ ಬ್ಯಾಟಿನಿಂದ  ಮೊದಲ ಸೆಂಚುರಿ
     ಆಸ್ಪತ್ರೆಯಲ್ಲಿ ಡಾಕ್ಟರ್ “mistakeಎಡವಟ್”…ಅಚ್ಚರಿಯೂ ಮೀರಿದ ಆಘಾತ!