📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಬಿಜೆಪಿಯ ಹೊಸ ರಾಷ್ಟ್ರೀಯ ಪದಾಧಿಕಾರಿಗಳ ತಂಡ ready…!

    ಬಿಜೆಪಿ ಸೋಮವಾರ ಹೊಸ ರಾಷ್ಟ್ರೀಯ ಪದಾಧಿಕಾರಿಗಳ ತಂಡವನ್ನು ಘೋಷಿಸಿದ್ದು, ಸಂಘಟನೆಯಲ್ಲಿ ಹಲವು ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ. ಕೇಂದ್ರ ಸಚಿವ ಪಿಯೂಷ್ ಗೋಯಲ್‌ ಅವರನ್ನು ರಾಷ್ಟ್ರೀಯ ಖಜಾಂಚಿಯಾಗಿ ಹಾಗೂ ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರನ್ನು ಉತ್ತರ ಪ್ರದೇಶದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

    13 ರಾಷ್ಟ್ರೀಯ ಉಪಾಧ್ಯಕ್ಷರಲ್ಲಿ ವಸುಂಧರಾ ರಾಜೆ ಸಿಂಧಿಯಾ, ತೀರ್ಥ್ ಸಿಂಗ್ ರಾವತ್, ರಾಮ್ ಮಾಧವ್, ಬೈಜಯಂತ್ ಜಯ್ ಪಾಂಡಾ, ಡಿ. ಪುರಂದೇಶ್ವರಿ, ರೇಖಾ ವರ್ಮಾ, ಮನ್ಪ್ರೀತ್ ಸಿಂಗ್ ಬಾದಲ್ ಸೇರಿದಂತೆ ಪ್ರಮುಖ ನಾಯಕರು ಸ್ಥಾನ ಪಡೆದಿದ್ದಾರೆ. ಕರ್ನಾಟಕದ ಎಂ. ನಾಗರಾಜಾ ಕೂಡ ರಾಷ್ಟ್ರೀಯ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

    8 ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಲ್ಲಿ ವಿನೋದ್ ತಾವ್ಡೆ, ಸುನಿಲ್ ಬನ್ಸಲ್, ಬಿಪ್ಲಬ್ ಕುಮಾರ್ ದೇಬ್, ಸ್ಮೃತಿ ಇರಾನಿ, ಸತೀಶ್ ಪೂನಿಯಾ, ಗಜೇಂದ್ರ ಪಟೇಲ್, ಹರೀಶ್ ದ್ವಿವೇದಿ ಮತ್ತು ಸಂಜಯ್ ಭಾಟಿಯಾ ಸೇರಿದ್ದಾರೆ. ಬಿ.ಎಲ್. ಸಂತೋಷ್‌ ಅವರು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಸ್ಥಾನದಲ್ಲಿ ಮುಂದುವರಿದಿದ್ದಾರೆ.

    Also Read  ಮಂಗಳೂರಿಗರಿಗೆ ಎಚ್ಚರಿಕೆ: ನೀರನ್ನು ಜಾಣ್ಮೆಯಿಂದ ಬಳಸಿ –ಮಾರ್ಚ್ ನಲ್ಲೇ ರೇಷನಿಂಗ್ ಮಾಡುವ ಪರಿಸ್ಥಿತಿ ಇದೆ…

    ಇದರ ಜೊತೆಗೆ ಶಿವಪ್ರಕಾಶ್ ಮತ್ತು ಸೌದಾನ್ ಸಿಂಗ್ ಅವರನ್ನು ರಾಷ್ಟ್ರೀಯ ಜಂಟಿ ಪ್ರಧಾನ ಕಾರ್ಯದರ್ಶಿ (ಸಂಘಟನೆ)ಯಾಗಿ ನೇಮಕ ಮಾಡಲಾಗಿದೆ. 16 ರಾಷ್ಟ್ರೀಯ ಕಾರ್ಯದರ್ಶಿಗಳನ್ನೂ ಬಿಜೆಪಿ ಘೋಷಿಸಿದ್ದು, ಕೆ. ಸುರೇಂದ್ರನ್, ಕವಿತಾ ಪಾಟಿದಾರ್, ಭೋಲಾ ಸಿಂಗ್ ಸೇರಿದಂತೆ ಹಲವು ನಾಯಕರಿಗೆ ಪ್ರಮುಖ ಜವಾಬ್ದಾರಿ ನೀಡಲಾಗಿದೆ.

    ಒಟ್ಟಿನಲ್ಲಿ, ಅನುಭವಿಗಳೊಂದಿಗೆ ಹೊಸ ಮುಖಗಳಿಗೂ ಅವಕಾಶ ನೀಡುವ ಮೂಲಕ 2026-27ರ ರಾಜಕೀಯ ಹಾಗೂ ಸಂಘಟನಾ ಚಟುವಟಿಕೆಗಳಿಗೆ ಬಿಜೆಪಿ ತನ್ನ ಹೊಸ ತಂಡವನ್ನು ಸಜ್ಜುಗೊಳಿಸಿದೆ.

    ##BJP #BJPLeadership #SmritiIrani #PiyushGoyal #NitinNabin #BJPNationalTeam #IndianPolitics

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಶಂಕರಾಚಾರ್ಯರ ಹೊಸ ಯೋಜನೆ ದೇಶವನ್ನೇ ಚರ್ಚೆಗೆ ತಳ್ಳಿದ ಕಾರಣ ಏನು?Go-LXಒಂದು ಕ್ಲಿಕ್‌ನಲ್ಲಿ ಹಸು ಮಾರಾಟ…
    ಕೆತ್ತಿಕಲ್‌ನಿಂದ ಚಾರ್ಮಾಡಿವರೆಗೆ ಅಪಾಯದ ಗಂಟೆ! ಭೂಕುಸಿತ ಭೀತಿಯಲ್ಲಿ ಕರಾವಳಿ ರಸ್ತೆಗಳು !ಮಳೆ ಬಂದ ಮೇಲೆ ಸಭೆ, ಪರಿಶೀಲನೆ… ಆದರೆ ಮುನ್ನೆಚ್ಚರಿಕೆ ಎಲ್ಲಿದೆ?
    ಚಾರ್ಮಾಡಿ ಘಾಟಿಯಲ್ಲಿ ಬಂಡೆ ಕುಸಿತ; ಅದೃಷ್ಟವಶಾತ್ ಅಪಾಯ ತಪ್ಪಿತು
    ಇನ್‌ಸ್ಟಾಗ್ರಾಮ್ ಬ್ಲಾಕ್ ಆದ ಕ್ಷಣದಿಂದ ಹೊರಬಂತು ರಹಸ್ಯ!
    ಹೆತ್ತ ಮಗಳನ್ನೇ ಉಸಿರುಗಟ್ಟಿಸಿ ಕೊಂದ  ಪಾಪಿ ತಾಯಿ
    ವಂಚಕನ ಬೆನ್ನಿಗೆ ನಿಂತರೆ, ಕೊರಳಿಗೆ ಉರುಳಾದೀತು!
    🔥 ಮಧ್ಯಪ್ರಾಚ್ಯ ಯುದ್ಧ: 17ನೇ ದಿನಕ್ಕೆ- ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ!
    ಒಂದೇ ಫ್ಲಾಟ್ ಇಬ್ಬಿಬ್ಬಿರ ಹೆಸರಲ್ಲಿ ..!ಡಬಲ್ ಡಾಕ್ಯುಮೆಂಟ್ ದಂಧೆ ಬಯಲು –ಕೋಟಿ ಕೋಟಿ ವಂಚನೆ ಮಾಡಿ ಆರೋಪಿ ಪರಾರಿ! ರಿಯಲ್ ಎಸ್ಟೇಟ್ ಶಾಕ್….
    ಬೆಳ್ತಂಗಡಿ ಆನೆ ದಾಳಿ, ವ್ಯಕ್ತಿಯ ಬರ್ಬರ ಹತ್ಯೆ
    ಮೋದಿ ಪೋಸ್ಟ್‌ನಿಂದ ಮೆಟಾಗೆ ಸಮನ್ಸ್! ಡಿಜಿಟಲ್ ಸುರಕ್ಷತೆ ಕುರಿತು ಕೇಂದ್ರದ ಕಠಿಣ ಪ್ರಶ್ನೆಗಳು
    ವಿಷಪ್ರಾಶನ  ಪ್ರಕರಣದಲ್ಲಿ ಕಾರ್ಕಳ ಗಜರಿಯ ಹಾಸ್ಪಿಟಲ್ ತಪ್ಪು ಮಾಡಿತೇ?
    ಪೊರಕೆ ಹಿಡಿದ ಕೈಯಲ್ಲಿ ಫಾರ್ಚೂನರ್ ಕನಸು! SI ಬೆಳ್ಳಿಯಪ್ಪ ,ಸೇಸಪ್ಪನ ಬದುಕಿಗೆ ಹೊಸ ತಿರುವು….?!!!
    ಮುದ್ದಾದ ಅವಳಿ ಹೆಣ್ಣು ಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ಅಪ್ಪ
    ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿ ಗಡಿಪಾರು ಆದೇಶ….
    “ಪ್ರಜಾಪ್ರಭುತ್ವದ ಮೇಲೆ ದಾಳಿ”ಸುಪ್ರೀಂ ಕೋರ್ಟ್ ಕಿಡಿ: ಇದು ಪ್ರತಿಭಟನೆ ಅಲ್ಲ, ಸಂಚು!”
    🚨 ದೇಶಾದ್ಯಂತ ಉಗ್ರ ಜಾಲದ ಮೇಲೆ ದೊಡ್ಡ ದಾಳಿ: ಕರ್ನಾಟಕದ ಬಳ್ಳಾರಿಯ ಅಬ್ದುಲ್ ಸಲಾಂ ಸೇರಿದಂತೆ 7 ರಾಜ್ಯಗಳಲ್ಲಿ 12 ಮಂದಿ ಬಂಧನ — ಯುವಕರಿಗೆ ಎಚ್ಚರಿಕೆ!
    ಸರ್ಕಾರಿ ಆಸ್ಪತ್ರೆಗಳಲ್ಲಿ ನಿರ್ಲಕ್ಷ್ಯಕ್ಕೆ ಬ್ರೇಕ್? ರೋಗಿಗಳ ಹಕ್ಕು ರಕ್ಷಣೆಗೆ 24×7 ನೇರ ಹೆಲ್ಪ್‌ಲೈನ್ – ಆರೋಗ್ಯ ಸಚಿವ ಯು.ಟಿ. ಖಾದರ್ ಮಹತ್ವದ ಘೋಷಣೆ
    ಉಡುಪಿ ಜಿಲ್ಲಾಆಸ್ಪತ್ರೆಯಲ್ಲಿ ಹಗರಣ, ತಾರತಮ್ಯದ ಆರೋಪ: ವೀಣಾದೇವಿ ವಿರುದ್ಧದಕ್ರಮ ಕಣ್ಣೊರೆಸುವ ತಂತ್ರ
    ಜನಿವಾರಕ್ಕೆ ಕೈ ಹಾಕಿದವರು, ಪರ್ಮನೆಂಟ್ ಮನೆಗೆ ಹೋಗುವ ದಾರಿಯಲ್ಲಿ….
    ಗಂಡನ ಮನೆಯಿಂದ ಯುವತಿಯನ್ನು ಎಳೆದೊಯ್ದರು
    NEET ಹಂಗಾಮ ನೀಟಾಗಿ ಅಂತ್ಯ ಕಾಣುತ್ತಾ…?!ಮೋದಿಯ ‘ತಡವಾದ ಪ್ರತಿಕ್ರಿಯೆ’-ಕೊನೆಗೂ ವಾಂಗ್ಚುಕ್ ಉಪವಾಸ ಅಂತ್ಯ… ಆದರೆ … ‘ಕಾಕ್ರೋಚ್’ ಹೋರಾಟ ಮುಂದುವರಿಕೆ!ಮುಂದೇನು??
    ಕರಾವಳಿಯಲ್ಲಿ ಮತ್ತೆ ಸೈಬರ್ ವಂಚಕರ ಅಟ್ಟಹಾಸ: 3 ಪ್ರಕರಣಗಳಲ್ಲಿ ₹12 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡ ಜನ!
    ಮಣಿಪಾಲ KMC ಆಸ್ಪತ್ರೆಯ 4ನೇ ಮಹಡಿಯಿಂದ ಎಸ್ಕೇಪ್ ಆಗಲು ಪ್ರಯತ್ನಿಸಿದ ಒಳರೋಗಿ ಬಿದ್ದು ಗಂಭೀರ ಗಾಯ…ವೀಡಿಯೋ ವೈರಲ್
    ವಿದೇಶಿಗರ ಮೇಲೆ ನಿಗಾ ಇಟ್ಟ ಕೇಂದ್ರ ಗೃಹ ಇಲಾಖೆ! ನಿಯಮ ಮೀರಿದರೆ ಕಠಿಣ ಕ್ರಮ ಗ್ಯಾರಂಟಿ! 
    ದೈವದ ನ್ಯಾಯ ತಡವಾಗಬಹುದು… ಆದರೆ ತಪ್ಪದು!”ತುಳುನಾಡಿನ ದೈವಶಕ್ತಿ – ನಂಬಿಕೆಗೆ ಸಾಕ್ಷಿಯಾದ ನಿಜಘಟನೆ ..
    KGF, ಕಾಂತಾರ ಬ್ಯಾನರ್‌ನಲ್ಲಿ ಕಾಲಿವುಡ್ ‘ಜೈ ಭೀಮ್’..!ಹೊಂಬಾಳೆ ಜೊತೆ ಕೈಜೋಡಿಸಿದ ಸೂರ್ಯ, ಬಾಕ್ಸ್ ಆಫೀಸ್ ಧೂಳೀಪಟ ಖಚಿತ!
    ಒಂದು ವಾಟ್ಸ್ಯಾಪ್ ಮೆಸೇಜ್… ಕೋರ್ಟ್ ವರೆಗೂ ಎಳೆದ ಶಾಕ್ ಘಟನೆಯ ಸುತ್ತ..
    ಖಾಸಗಿ ಶಿಕ್ಷಕರಿಗೂ ಸಮಾನ ವೇತನ–ಸಾಮಾಜಿಕ ಭದ್ರತೆ?
    ಉಪಚುನಾವಣೆ ಮುಗಿಯುತಿದ್ದಂತೆಯೇ, ವಿದ್ಯುತ್ ದರ ಏರಿಸುತ್ತಿರುವ ರಾಜ್ಯ ಸರ್ಕಾರ
    ಪ್ರೀತಿಸಿ ಓಡಿಹೋದ ಸೇಡಿನ ಬೆಂಕಿಗೆ ಬಲಿಯಾದ ನಿರ್ದೋಷಿ ಅಣ್ಣ..!