📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಬಿಡದಿಗಾಗಿ ಗೌಡರ ಗುಡುಗು! ಹೋರಾಟ ನಿಲ್ಲದು ತೀವ್ರಗೊಳ್ಳಲಿದೆ“ಸುಮ್ಮನಿರಲ್ಲ” ಗೌಡರ ಖಡಕ್ ಎಚ್ಚರಿಕೆ..!

    ಹಾಸನ: ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ನಡೆಯುತ್ತಿರುವ ಹೋರಾಟವನ್ನು ಯಾವುದೇ ಕಾರಣಕ್ಕೂ ಕೈಬಿಡುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಸ್ಪಷ್ಟಪಡಿಸಿದರು. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯಲ್ಲಿ ಮಾತನಾಡಿದ ಅವರು, ಸರ್ಕಾರ ರೈತರ ಭೂಮಿಯ ಮೇಲೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದರು.

    ತಾವು ಬಿಡದಿ ಪಾದಯಾತ್ರೆಯಲ್ಲಿ ಭಾಗವಹಿಸಿ ಹಿಂತಿರುಗಿದ ಬಳಿಕ ಪಾದಯಾತ್ರೆಯನ್ನು ತಡೆದಿರುವ ಮಾಹಿತಿ ತಿಳಿಯಿತು ಎಂದು ಹೇಳಿದ ದೇವೇಗೌಡ, “ಸಿಎಂ ಬಲವಂತ ಇಲ್ಲ ಎಂದು ಹೇಳಿದ್ದರೆ, ಪಾದಯಾತ್ರೆ ಯಾಕೆ ತಡೆದರು?” ಎಂದು ಪ್ರಶ್ನಿಸಿದರು.

    ಈ ಹೋರಾಟ ಕೇವಲ ಒಕ್ಕಲಿಗರಿಗಾಗಿ ಅಲ್ಲ; ಹಿಂದುಳಿದ, ಸಣ್ಣ ಸಮುದಾಯಗಳು ಮತ್ತು ಬಡ ರೈತರ ಹಿತಕ್ಕಾಗಿ ನಡೆಯುತ್ತಿದೆ ಎಂದು ಅವರು ಹೇಳಿದರು. “ರೈತರ ಹೊಟ್ಟೆ ಮೇಲೆ ಹೊಡೆಯುವ ಯಾವುದೇ ಯೋಜನೆಯನ್ನು ನಾವು ವಿರೋಧಿಸುತ್ತೇವೆ” ಎಂದು ಎಚ್ಚರಿಸಿದರು.

    Also Read  ಕರಾವಳಿ ಪ್ರತ್ಯೇಕ ರಾಜ್ಯಕ್ಕೆ ಒತ್ತಾಯ: "ಕರಾವಳಿ ಪಡೆ" ಹೋರಾಟ ತೀವ್ರಗೊಳಿಸಲು ನಿರ್ಧಾರ

    ಆಗಸ್ಟ್ 18ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಹೋರಾಟ ನಡೆಸುವ ಕುರಿತು ಚರ್ಚೆ ನಡೆಯಲಿದೆ ಎಂದು ತಿಳಿಸಿದ ಅವರು, “ಯಾರಿಗಾಗಿ ಈ ಬಡಾವಣೆ? ಯಾಕೆ ಇಷ್ಟು ತರಾತುರಿ?” ಎಂದು ಸರ್ಕಾರವನ್ನು ಪ್ರಶ್ನಿಸಿದರು.

    “ಬಡವರ ಪರ ಹೋರಾಟ ಮುಂದುವರಿಯಲಿದೆ; ಬಿಡದಿ ಯೋಜನೆ ವಿರುದ್ಧ ಹಿಂದೆ ಸರಿಯುವುದಿಲ್ಲ” – ಎಚ್.ಡಿ. ದೇವೇಗೌಡ

    ##BidadiFarmers #LandAcquisition #KarnatakaPolitics #FarmersProtest #DKShivakumar

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಹೋಟೆಲ್, ಕೆಫೆ ಬಿಸಿ ಬಿಸಿ ಪ್ಲಾಸ್ಟಿಕ್ ಲ್ಲಿ ಪಾರ್ಸೆಲ್‌ಗೆ ಬ್ರೇಕ್ –ಹಾಗೆ 5ರೂ 10ರೂ ಬೀಡಿ ಸಿಗರೇಟ್ ಗುಟ್ಕಾಕ್ಕೆ ₹1000 ದಂಡ ಕಟ್ಟಬೇಕಾದಿತು ಎಚ್ಚರ …!
    ಬೀದಿ ನಾಯಿಗಳ ಹಾವಳಿ ಮಾನವ ಜೀವ ರಕ್ಷಣೆಗೆ ಮೊದಲ ಆದ್ಯತೆ — ಸುಪ್ರೀಂ ಕೋರ್ಟ್‌ನ ಕಠಿಣ ನಿಲುವು
    ಶಿರಸಿ ಮಾರಿಯಮ್ಮನ ಜಾತ್ರೆ ಪ್ರಾರಂಭ
    ವೈರಲ್ ಆದ ಒಂದೇ ಒಂದು ಪಂಚ್ … ಐಸಿಯು ಕೋಮಾವರೆಗೆ ! ಬೆಚ್ಚಿಬೀಳಿಸಿದ ಜಿಮ್ ಪಂಚ್ ವೀಡಿಯೋ.ದೇಹ ಗಟ್ಟಿಯಾಗಿತ್ತು… ಮನಸ್ಸು ದುರ್ಬಲವಾಗಿತ್ತು!
    ಹೈಕೋರ್ಟ್‌ನ ಅಪರೂಪದ ಆದೇಶ..ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ವಕೀಲನಿಗೆ ಸಿಕ್ಕ ಶಿಕ್ಷೆ ಏನ್ ಗೊತ್ತಾ…?!!!
    ಉಡುಪಿ ಜಿಲ್ಲೆಯಲ್ಲಿ  ಹೆಚ್ಚಾದ  ಚಿರತೆ ಉಪಟಳ : ತುರ್ತು ಕ್ರಮಕ್ಕೆ ತುರವೇ ಮನವಿ
    ಪಶ್ಚಿಮ ಬಂಗಾಳದಲ್ಲಿ ಗುಂಡಾಗಿರಿ ಮುಂದುವರಿಕೆ
     ಆಸ್ಪತ್ರೆಯಲ್ಲಿ ಡಾಕ್ಟರ್ “mistakeಎಡವಟ್”…ಅಚ್ಚರಿಯೂ ಮೀರಿದ ಆಘಾತ!
    ಬಾಲಗರ್ಭಿಣಿಯರ ಸಂಖ್ಯೆ 5975….!!
    ಅಣ್ಣಾ ಹಜಾರೆಗೆ ಲೈವ್, ಸೋನಂ ವಾಂಗ್ಚುಕ್‌ಗೆ ಮೌನವೇಕೆ?”  ದ್ವಂದ್ವ ನೀತಿಯ ಬಗ್ಗೆ ಪ್ರಶ್ನೆ
    ದೆಹಲಿಯನ್ನು ನಡುಗಿಸಿದ ಸೈಕೋಪಾತ್ ಘಟನೆಯ ಕ್ರೂರ ಸತ್ಯ…. ಆನ್‌ಲೈನ್ ಬೆಟ್ಟಿಂಗ್ ಮತ್ತು ಆಟಗಳ ಅಡಿಕ್ಟ್ – ಸಾಲ …ಮನೋವೈಕಲ್ಯ ಲಕ್ಷಣ!
    ಮನೆಯ ಮೇಲೆ ಪೊಲೀಸರ  ದಾಳಿ  ಮಾರಾಟಕ್ಕೆ ಇಡಲಾದ ಮಾದಕ ವಸ್ತು ಹಾಗೂ ಮಾರಕ ಆಯುಧ ವಶ
    ಗ್ಯಾಸ್ ಪೈಪ್‍ಲೈನ್ ಸೋರಿಕೆ: ಅಣಕು ಪ್ರದರ್ಶನ
    ಶಾಲಾ ಶಿಕ್ಷಕಿಯರ ಹೆಸರಿನಲ್ಲಿ ಡ್ರಗ್ಸ್ ಜಾಲ ..! ತನಿಖೆಯಲ್ಲಿ ಬೆಚ್ಚಿಬೀಳಿಸುವ ಕೊಂಡಿಗಳು ಇನ್‌ಸ್ಟಾಗ್ರಾಮ್‌ನಿಂದ ಗ್ರಾಹಕರ ಸೆಳೆತ, ಗಲ್ಫ್ ನಂಬರ್ ಮೂಲಕ ಬುಕ್ಕಿಂಗ್
    ಕಾರು ಸ್ಟೀರಿಂಗ್ ಹಿಡಿದ ಬಾಲಕಿ… ಪಕ್ಕದಲ್ಲೇ ಕುಳಿತಿದ್ದ ಪೊಲೀಸ್ ಅಧಿಕಾರಿ! ವೈರಲ್ ವಿಡಿಯೋ ಎಬ್ಬಿಸಿದ ದೊಡ್ಡ ಪ್ರಶ್ನೆ
    ಸಂಸತ್ ಕಾರಿಡಾರ್‌ನಲ್ಲಿ ವಿವಾದಿತ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ರೇಣುಕಾ ಚೌಧರಿ ತರಾಟೆ
    ಮೊಬೈಲ್ ನೋಡುತ್ತಿದ್ದ ಉಡುಪಿ ಡಿಸಿ ವಿರುದ್ಧ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಿಡಿ
    ಕೊಡಗು ಬ್ರೇಕಿಂಗ್: ಮಾಜಿ ಸೈನಿಕನ ಮನೆಗೆ ನುಗ್ಗಿದ ಕಳ್ಳರು – ಚಿನ್ನ, ನಗದು ಸೇರಿ ಅಮೂಲ್ಯ ವಸ್ತುಗಳ ದೋಚಾಟ
    ಅಸ್ಸಾಂನಲ್ಲಿ ಪ್ರವಾಹದ ಆರ್ಭಟಕ್ಕೆ ಸಾವಿನ ಸಂಖ್ಯೆ 61ಕ್ಕೆ, 7 ಲಕ್ಷಕ್ಕೂ ಹೆಚ್ಚು ಮಂದಿ ಸಂಕಷ್ಟದಲ್ಲಿ …!
    ಲೈಫ್‌ಗಾರ್ಡ್ ಇಲ್ಲದ ಕಡಲಿಗೆ 14ರ ಬಾಲಕ…ಶ್ರೇಯಸ್ ಬಲಿ!
    ಮಂಗಳೂರು ಜಾರಂದಾಯ ಸ್ಥಾನದ ದೈವ ನರ್ತನ ವಿವಾದ – ಸ್ಪಷ್ಟನೆ- ಮರುಪ್ರಶ್ನೆ-ಇತ್ಯರ್ಥವಾಗುತ್ತಾ..?!
    ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಮತ್ತು ನಗರ ಸಭೆ ಎರಡೂ ಕಮಾಯಿಗೆ ಕುಳಿತು ಕೊಂಡಿದೆಯಾ?
    ಹೆಸರು ಬದಲಾವಣೆ ಪಶ್ಚಿಮ ಬಂಗಾಳ ಪೆಂಡಿಂಗ್, ಕೇರಳ ಪ್ರಗತಿಯಲ್ಲಿ
    ವಿದ್ಯಾರ್ಥಿ ಪ್ರತಿಭಟನೆಗೆ ಬಿಗ್ ವಿಕ್ಟರಿ:ಧರ್ಮೇಂದ್ರ ಪ್ರಧಾನ್ ರಾಜೀನಾಮೆ! ಕೊನೆಗೂ ವಿದ್ಯಾರ್ಥಿಗಳ ಒತ್ತಡಕ್ಕೆ ಮಣಿದ ಸರ್ಕಾರ…!?
    ‘ಗಾರ್ಡನ್ ಸಿಟಿ’ ಈಗ ‘ಹಾಟ್ ಸಿಟಿ’!ದಾಖಲೆ ಮಟ್ಟಕ್ಕೆ ಏರಿದ ಬಿಸಿ…
    ದೆಹಲಿ ಜಂತರ್ ಮಂತರ್‌ನಲ್ಲಿ ಏನಾಗುತ್ತಿದೆ?ವಿದ್ಯಾರ್ಥಿಗಳ ಕೋಪದ ಸ್ಫೋಟಕ್ಕೆ ದೆಹಲಿ ಸಾಕ್ಷಿ!
    ಕರಾವಳಿ ಪ್ರತ್ಯೇಕ ರಾಜ್ಯಕ್ಕೆ ಒತ್ತಾಯ: “ಕರಾವಳಿ ಪಡೆ” ಹೋರಾಟ ತೀವ್ರಗೊಳಿಸಲು ನಿರ್ಧಾರ
    ಪರಿಸರ ಕಾಪಾಡುವವರೇ ನಿಜವಾದ ಹೀರೋಗಳು! ‘ಇಕೋಪ್ರಿನ್ಯೂರ್ ಅವಾರ್ಡ್ಸ್ 2026’ ಮೂಲಕ ಹಸಿರು ಸಾಧಕರಿಗೆ ಗೌರವ
     ಡಿಗ್ರಿಗೂ ಮುನ್ನ ಹ್ಯಾಕರ್ ಗೆ IIT ಉದ್ಯೋಗ! ಪ್ರತಿಭೆ ಇದ್ದರೆ ಅವಕಾಶವೇ ನಿಮ್ಮ ಮನೆ ಬಾಗಿಲು ತಟ್ಟುತ್ತದೆ!” ಅನ್ನೋದಕ್ಕೆ ಸ್ಫೂರ್ತಿ ಈ ನಿಸರ್ಗ ಅಧಿಕಾರಿ..
    79% ಹಾಲು ಅಶುದ್ಧ! ಹಾಲಿನ ಮಾಫಿಯಾಗೆ ಸಿಂಹಸ್ವಪ್ನವಾದ ಐಎಎಸ್ ತುಕಾರಾಂ ಮುಂಧೆ…350 ಬಂಧನ, 360 ದಾಳಿ!