📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಬೃಹತ್ ಅಭಿಯಾನ….5.51 ಟನ್ ವಸ್ತುಗಳು..!5000ಕ್ಕೂ ಹೆಚ್ಚು ದೇವರ ಫೋಟೋಗಳು

ಮಂಗಳೂರಿನಲ್ಲಿ ರಾಮಕೃಷ್ಣ ಮಠ ಮತ್ತು ರಾಮಕೃಷ್ಣ ಮಿಷನ್ ಒಟ್ಟಾಗಿ ಒಂದು ಉತ್ತಮ ಕೆಲಸ ಮಾಡಿದ್ದಾರೆ.

ಜನರು ಮನೆಯಲ್ಲಿದ್ದ ಹಳೆಯ ದೇವರ ಫೋಟೋಗಳು, ಪುಸ್ತಕಗಳು, ಪೂಜಾ ವಸ್ತುಗಳನ್ನು ಎಲ್ಲಿಗೆ ಹಾಕಬೇಕು ಎಂಬ ಸಮಸ್ಯೆ ಇರುತ್ತದೆ. ಅದಕ್ಕೆ ಪರಿಹಾರವಾಗಿ ಅವರು ಒಂದು ಅಭಿಯಾನ ನಡೆಸಿದರು.

ಮಾರ್ಚ್ 16ರಿಂದ 26ರವರೆಗೆ ಜನರು ಈ ವಸ್ತುಗಳನ್ನು ನೀಡಲು ಅವಕಾಶ ಕೊಟ್ಟರು. ಇದಕ್ಕೆ ಭಾರಿ ಸ್ಪಂದನೆ ದೊರೆಯಿತು. ಒಟ್ಟು 5.51 ಟನ್ ವಸ್ತುಗಳು ಸಂಗ್ರಹವಾಗಿವೆ. ಅದರಲ್ಲಿ 5000ಕ್ಕೂ ಹೆಚ್ಚು ದೇವರ ಫೋಟೋಗಳೂ ಇದ್ದವು.

ಈ ಎಲ್ಲ ವಸ್ತುಗಳನ್ನು ಸರಿಯಾಗಿ ವಿಂಗಡಿಸಿ, ಕೆಲವು ಮರುಬಳಕೆ ಮಾಡಲಾಗುತ್ತದೆ. ಉಳಿದವುಗಳನ್ನು ಗೌರವದಿಂದ ಪೂಜೆ ಮಾಡಿ ವಿಸರ್ಜನೆ ಮಾಡಲಾಗುತ್ತದೆ.

ಈ ಅಭಿಯಾನದ ಮುಖ್ಯ ಸಂದೇಶ ಏನೆಂದರೆ —
ಸಮಾರಂಭಗಳಲ್ಲಿ ಅನಗತ್ಯ ವಸ್ತುಗಳ ಬದಲು ಗಿಡಗಳನ್ನು ಅಥವಾ ಉಪಯುಕ್ತ ಉಡುಗೊರೆಗಳನ್ನು ನೀಡೋಣ ಎಂಬುದು.

ಇನ್ನೊಮ್ಮೆ ಇಂತಹ ಅಭಿಯಾನಗಳನ್ನ ಮಾಡಿದ್ರೇ ಈ ಬಾರಿ ವಿಷಯ ಗೊತ್ತಿಲ್ಲದವರು ,ತಿಳಿದೂ ಇದರ ಭಾಗವಾಗದೇ ಇದ್ದವರು ಜವಾಬ್ದಾರಿಯಿಂದ ಮುಂದಡಿ ಇಟ್ಟರೇ ಇನ್ನಷ್ಟು ಯಶಸ್ಸಿನ ಅಭಿಯಾನವಾಗಿ ಮೂಡಿಬರಬಹುದು.

##Mangalore #GoGreen #RespectNature##RamakrishnaMath

COMMENTS

Login with Gmail to comment

ಇನ್ನಷ್ಟು ಸುದ್ದಿ

ಶಾಸಕ ಹ್ಯಾರಿಸ್ ಮೇಲೆ ಪ್ರಕರಣ ದಾಖಲು
ಅಮೆರಿಕದ ಭೀಕರ ವಾಯು ದಾಳಿ: ಇರಾನ್‌ನ ಆರ್ಥಿಕ ಹೃದಯ ‘ಖಾರ್ಗ್ ದ್ವೀಪ’ದ ಸೇನಾ ನೆಲೆಗಳು ಧ್ವಂಸ – ಪ್ರತಿದಾಳಿ ಮಾಡಿದರೆ ತೈಲ ಕೇಂದ್ರಗಳೇ ಮುಂದಿನ ಗುರಿ ಎಂದು ಟ್ರಂಪ್ ಕಠಿಣ ಎಚ್ಚರಿಕೆ
 “ಮೀನುಗಾರರ ಡೀಸೆಲ್ & ಸಿಲಿಂಡರ್ ಸಮಸ್ಯೆಗೆ ಸರ್ಕಾರದ ತುರ್ತು ಹಸ್ತಕ್ಷೇಪ -ಇಂಧನ ಭರವಸೆ: ಮಂಗಳೂರು ಬಂದರಿನಲ್ಲಿ ತುರ್ತು ಕ್ರಮ”-
ದೈವದ ನ್ಯಾಯ ತಡವಾಗಬಹುದು… ಆದರೆ ತಪ್ಪದು!”ತುಳುನಾಡಿನ ದೈವಶಕ್ತಿ – ನಂಬಿಕೆಗೆ ಸಾಕ್ಷಿಯಾದ ನಿಜಘಟನೆ ..
ಉಡುಪಿಯಲ್ಲಿ ಆಡಳಿತ ನಡೆಸುತ್ತಿರುವುದು ಜನವಿರೋಧಿ ಜಿಲ್ಲಾಡಳಿತವೇ?
ಬಾಲಗರ್ಭಿಣಿಯರ ಸಂಖ್ಯೆ 5975….!!
ಗ್ಯಾಂಬ್ಲರ್ ಹಿಡಿತದಲ್ಲಿ ಉಡುಪಿ, ಬಚಾವ್ ಮಾಡಿ..
ಸಭೆಯ ನಡುವೆ ಬ್ಲಾಕ್ ಅಧ್ಯಕ್ಷ ಕಾಣೆ …ಕಾರ್ಯಕರ್ತರು ಗುಸು ಗುಸು – ಪಿಸುಪಿಸು
ರಾಜ್ಯಸಭೆಗೆ ಬಿಜೆಪಿಯಿಂದ 9 ಜನರ ಪಟ್ಟಿ ಬಿಡುಗಡೆ
ಎಸ್.ಎಸ್.ಎಲ್.ಸಿ. ಪರೀಕ್ಷೆ: ಮಂಗಳೂರಲ್ಲಿ ನಿಷೇಧಾಜ್ಞೆ ಜಾರಿ
ಹೋಳಿ ಮತ್ತು ರಂಜಾನ್ ಒಂದು ಜೀವವನ್ನೇ ನುಂಗಿತು..!
ಗೃಹ ಸಚಿವರಾದ ಜಿ ಪರಮೇಶ್ವರ್ ರವರ ಒಡೆತನದ ಸಂಸ್ಥೆಯಲ್ಲಿ ನಡೆದಿದೆ ಎಂಬ ವಿಡಿಯೋ ವೈರಲ್….!
ಶಿಶಿಲದಲ್ಲಿ ವಿಷಪೂರಿತ ಹಾವು ಕಚ್ಚಿ 65 ವರ್ಷದ ರೈತ ಮೃತ್ಯು
AI ಡೀಪ್‌ಫೇಕ್ ಕೇವಲ ಸಿನಿಮಾ ನಟಿಯರಿಗೆ ಸೀಮಿತವಾಗಿಲ್ಲ .
ಮಧ್ಯಪ್ರಾಚ್ಯದಲ್ಲಿ ಯುದ್ಧ– ಸಂಕಷ್ಟದಲ್ಲಿ ಜಗತ್ತು-ಉಸಿರು ತಡೆದ ಪರಿಸ್ಥಿತಿ!ಏನಾಗ್ತಾ ಇದೆ…
ಭೀಕರ ಅಪಘಾತಕ್ಕೆ ಸ್ಥಳೀಯ ನಾಯಕ ಸೇರಿ ಇಬ್ಬರು ದುರ್ಮರಣ 
🚨 ಮಂಗಳೂರು ನಿವಾಸಿಗಳಿಗೆ ಮಹತ್ವದ ಮಾಹಿತಿ – 2026 ಘನತ್ಯಾಜ್ಯ ನಿರ್ವಹಣೆ ಹೊಸ ನಿಯಮ  🚨
ವಂಚಕನ ಬೆನ್ನಿಗೆ ನಿಂತರೆ, ಕೊರಳಿಗೆ ಉರುಳಾದೀತು!
ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿ ಕಳೆದ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಕೊನೆಗೂ ಪತ್ತೆ ಹಚ್ಚಲಾಗಿದೆ.
ಹತ್ತು ವರ್ಷದಿಂದ ಪೊಲೀಸರಿಗೆ ಬೇಕಾದ ಆರೋಪಿಯನ್ನು ಕೊನೆಗೂ ಬಂಧಿಸಿದ ಪೊಲೀಸರು
ಮನೆಯ ಲಾಕ್ ವ್ಯವಸ್ಥೆ ಇದ್ದರೂ, ಸುರಕ್ಷತೆ ಭೇದಿಸಲಾಗಿದೆ….!ಕುಟುಂಬ ದೇವಸ್ಥಾನಕ್ಕೆ -ಕಳ್ಳರು ಅದೇ ಮನೆ ಟಾರ್ಗೆಟ್..!
ಮನೆಯ ಮೇಲೆ ಪೊಲೀಸರ  ದಾಳಿ  ಮಾರಾಟಕ್ಕೆ ಇಡಲಾದ ಮಾದಕ ವಸ್ತು ಹಾಗೂ ಮಾರಕ ಆಯುಧ ವಶ
ನಾಗಪ್ರತಿಷ್ಠಾ ಮಂಟಪದ ಎದುರು ನಡೆದಾಡಲು ಸ್ಥಳವಿಲ್ಲದಷ್ಟು ಭಕ್ತಾದಿಗಳು …
ಟ್ರಂಪ್-“Strait of Hormuz ತಕ್ಷಣ ತೆರೆಯಿರಿ…! “ ಇರಾನ್-“ಕೀ ಗಳನ್ನು ಕಳೆದುಕೊಂಡಿದ್ದೇವೆ…!”
ಕೊನೆಗೂ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಿತೀಶ್ ಕುಮಾರ್
HSRP ರಿಲೀಫ್ + PUCC ಫೈನ್ ಮುಕ್ತ…ಡೀಟೇಲ್ಸ್ ಇಲ್ಲಿದೆ ಕರ್ನಾಟಕದ ಎಲ್ಲ ಡ್ರೈವರ್‌ಗಳಿಗೆ ಡಬಲ್ ಗುಡ್ ನ್ಯೂಸ್!???
ಬಾರ್ ಲೆಕ್ಕಾಚಾರ-ಚೂರಿ ದಾಳಿ – ಯುವಕನ ಕುತ್ತಿಗೆಗೆ ಕೊಯ್ದು ಕೊಲೆ ಯತ್ನ
ಸುಬ್ರಹ್ಮಣ್ಯ ಅಭಿವೃದ್ಧಿ — ಸ್ಥಳೀಯರ ಜೊತೆಗೂಡಿ ಮಾತ್ರ ಸಾಧ್ಯ!”
“ಬರ್ಕಾಸ್ತು ಘಟಕಕ್ಕೆ ‘ಬೋಗಸ್ ನಾಯಕತ್ವ’ – ಕರವೇ ಮಹಿಳಾ ಘಟಕದಲ್ಲಿ ಭಿನ್ನಮತ ಸ್ಫೋಟ!”
ಕುಂದಾಪುರದಲ್ಲಿ ಯುವತಿ ಆತ್ಮಹತ್ಯೆಗೆ ಪ್ರಿಯಕರನ ಕುಮ್ಮಕ್ಕು