📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿ ಕುರಿತು ಕಾಂಗ್ರೆಸ್‌ ನಾಯಕರ ಸಭೆ

    ಬೆಂಗಳೂರು: ಗೃಹ ಕಚೇರಿ ಕೃಷ್ಣಾದಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ದಕ್ಷಿಣ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಕುರಿತು ಪಕ್ಷದ ಶಾಸಕರು ಹಾಗೂ 2023ರ ವಿಧಾನಸಭಾ ಚುನಾವಣೆಯಲ್ಲಿ ಪರಾಜಿತರಾದ ಅಭ್ಯರ್ಥಿಗಳೊಂದಿಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಹತ್ವದ ಸಭೆ ನಡೆಸಿ ಚರ್ಚೆ ನಡೆಸಿದರು.

    ಹಾಗೆಯೇ ರಾಜ್ಯದ ಸಮಗ್ರ ಅಭಿವೃದ್ಧಿಯ ಕುರಿತು ಸಹ ಸಚಿವ ಸಂಪುಟದ ಸಚಿವರು ಹಾಗೂ ಶಾಸಕರ ಜೊತೆ ಸೇರಿ ಚರ್ಚೆ ನಡೆಸುವ ಮೂಲಕ ಒಂದೇ ದಿನ ಒಂದೇ ಕಡೆ ಎರಡು ಸಭೆಗಳ ಮೂಲಕ ಅಭಿವೃದ್ಧಿ ಕುರಿತು ಚರ್ಚೆ ನಡೆಸಿದರು.

    ಬೆಂಗಳೂರು ಪರಿಸರಕ್ಕೆ ಸಂಬಂಧಿಸಿದಂತೆ ನಡೆದ ಸಭೆಯಲ್ಲಿ ಆಯಾ ಪ್ರದೇಶಗಳ ಅಭಿವೃದ್ಧಿ ಕಾರ್ಯಗಳು, ಜನರ ಸಮಸ್ಯೆಗಳು ಹಾಗೂ ಕ್ಷೇತ್ರಗಳಲ್ಲಿನ ಪಕ್ಷದ ಸಂಘಟನಾತ್ಮಕ ವಿಚಾರಗಳ ಕುರಿತು ಸಮಾಲೋಚನೆ ನಡೆಸಲಾಯಿತು. ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಅಗತ್ಯವಿರುವ ಕ್ರಮಗಳು ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕಾರ್ಯಗಳ ಬಗ್ಗೆಯೂ ಚರ್ಚೆ ನಡೆಯಿತು.

    Also Read  ₹5ಕ್ಕೆ ಇಡ್ಲಿ... 56 ವರ್ಷಗಳಿಂದ ಅದೇ ರುಚಿ! 70ರ ಹರೆಯದಲ್ಲೂ ಪ್ರತಿದಿನ 1,500 ಇಡ್ಲಿ ಮಾಡಿ ಜನರ ಮನ ಗೆದ್ದ ಕರ್ನಾಟಕದ ಅನ್ನದಾತ…

    ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಬಿ.ಕೆ. ಹರಿಪ್ರಸಾದ್, ಸಚಿವರಾದ ಶ್ರೀ ಕೃಷ್ಣ ಬೈರೇಗೌಡ, ಶ್ರೀ ಭೈರತಿ ಸುರೇಶ್, ಶ್ರೀ ರಿಜ್ವಾನ್ ಅರ್ಷದ್, ಮಾಜಿ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್ ಸೇರಿದಂತೆ ಹಲವು ಶಾಸಕರು ಹಾಗೂ 2023ರ ವಿಧಾನಸಭಾ ಚುನಾವಣೆಯಲ್ಲಿ ಪರಾಜಿತರಾದ ಕಾಂಗ್ರೆಸ್‌ ಅಭ್ಯರ್ಥಿಗಳು ಉಪಸ್ಥಿತರಿದ್ದರು.

    ಸಭೆಯಲ್ಲಿ ಬೆಂಗಳೂರು ವ್ಯಾಪ್ತಿಯ ಕ್ಷೇತ್ರಗಳ ಅಭಿವೃದ್ಧಿಗೆ ಆದ್ಯತೆ ನೀಡುವುದರ ಜೊತೆಗೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮನ್ವಯ ಸಾಧಿಸಿ ಜನಪರ ಕಾರ್ಯಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಕೈಗೊಳ್ಳುವ ಕುರಿತು ಚರ್ಚಿಸಲಾಯಿತು.

    ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ನಡೆದ ಸಭೆ

    ಅದೇ ರೀತಿ ರಾಜ್ಯದ ಇತರ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ನಡೆದ ಸಭೆಯಲ್ಲಿ  ಗೃಹ ಸಚಿವ ಜಿ ಪರಮೇಶ್ವರ್, ಸಚಿವ ಜಮೀರ್ ಅಹ್ಮದ್ ಖಾನ್, ಉಮಾಶ್ರೀ, ಚನ್ನರಾಯ ಹೊಟ್ಟೆ ವಳ್ಳಿ ಇನ್ನು ಮುಂತಾದವರು ಆ ಸಭೆಯಲ್ಲಿ ಉಪಸ್ಥಿತರಿದ್ದರು.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ರಸ್ತೆ ಮಧ್ಯೆಯೇ ದೌರ್ಜನ್ಯ! ಸೇಫ್ ಇಂಡಿಯಾ’ ಮಾತು vs ಜಮುಯಿ ಸತ್ಯ!
    ಸರಸಕ್ಕೆ ಅಡ್ಡಿಪಡಿಸಿದ ಯುವಕನ ಮೇಲೆ  ಭೀಕರ ದಾಳಿ: ಗುಜರಾತ್‌ನಲ್ಲಿ 21 ವರ್ಷದ ಯುವಕ ಬಲಿ
    ಕರ್ನಾಟಕದಲ್ಲಿ ಹೆಚ್ಚುತ್ತಿರುವ ಹೆಚ್‌ಐವಿ ಪ್ರಕರಣಗಳು..!ಯುವ ಪೀಳಿಗೆಯನ್ನು ಗುರಿಯಾಗಿಸಿ “ಹೈ-ಅಲರ್ಟ್ ಘೋಷಿಸಿದ ಆರೋಗ್ಯ ಇಲಾಖೆ.”
    ಸ್ಟೇಟ್ ಬ್ಯಾಂಕ್ ಮೀನು ಮಾರುಕಟ್ಟೆಗೆ ಭೇಟಿ ನೀಡಿದ ಡಾ. ನಾಗಲಕ್ಷ್ಮಿ ಚೌಧರಿ – ಮಹಿಳಾ ಮೀನುಗಾರರ ಸಮಸ್ಯೆ ಆಲಿಕೆ
    ಮಂಗಳೂರು ಸರ್ಕಾರಿ ಕಾಲೇಜಿನಲ್ಲಿ ಎಬಿವಿಪಿ, ಎನ್ ಎಸ್ ಯು ಐ ವಿದ್ಯಾರ್ಥಿಗಳ ಘರ್ಷಣೆ 
    ಪ್ರಧಾನಿ ಮೋದಿ ಇಂದು ಬಂಟ್ವಾಳ ಸೇರಿ ಕರ್ನಾಟಕದ 4 ನವೀಕೃತ ರೈಲುನಿಲ್ದಾಣಗಳು ಲೋಕಾರ್ಪಣೆ..!
    ಡ್ರೋನ್ ದಾಳಿಯ ನಂತರ ಬಹ್ರೇನ್‌ನಲ್ಲಿ ಕನಿಷ್ಠ 32 ಜನರಿಗೆ ಗಾಯ
    ಡೇಟಾದಲ್ಲಿ ಸತ್ತಿದ್ದಾರೆ: ಬಡ ಮಹಿಳೆ ತಾನು ಜೀವಂತ ಸಾಬೀತುಪಡಿಸಲು ಹರಸಾಹಸ…ಬಡಜನರು “ಡೇಟಾ” ಅಲ್ಲ — ಅವರು ಜೀವಂತ ಮಾನವರು. 
    “ಗ್ಯಾರಂಟಿ “ಹಣದ ಮೇಲೆ ಆಯೋಗದ ಕಣ್ಣು: ಸಿಎಂ ಸಿಡಿಮಿಡಿ ..ರಾಜಕೀಯ ಕಿಡಿ!
    ಒಬ್ಬನೇ ಯುವಕ… ಕೈಯಲ್ಲಿ ಗ್ಲೌಸ್, ಮನದಲ್ಲಿ ಸಂಕಲ್ಪ! ‘ಬಿಟ್ಟು ತಬಾಹಿ’ಗೆ ದೇಶದ ಸಲಾಂ
    ಕಾಮನ್‌ವೆಲ್ತ್‌ನಲ್ಲಿ ಹೊಸ ಇತಿಹಾಸ ಬರೆದ ಆಟಗಾರರು..ವಿಶ್ವದ ಮುಂದೆ ತ್ರಿವರ್ಣದ ಘರ್ಜನೆ!ತೇಜಸ್ವಿನ್ ಶಂಕರ್ ಟ್ರೆಂಡಿಂಗ್ ಹೀರೋ!
    ಭಾರತದಲ್ಲಿ ಮೋದಿ-ಜಸ್ಸಿ ಹೈ-ಲೆವೆಲ್ ಮೀಟಿಂಗ್ – ಅಮೆಜಾನ್ ಬರೋಬ್ಬರಿ $48 ಬಿಲಿಯನ್ ಹೂಡಿಕೆಗೆ ಆಂಡಿ ಜಸ್ಸಿ ಮುದ್ರೆ!
    ಮದರಸಾದಲ್ಲಿ ದೌರ್ಜನ್ಯ ಮತ್ತು ಬಲವಂತದ ಕೂಲಿ ಆರೋಪ-24 ಮಕ್ಕಳ ರಕ್ಷಣೆ
    ರಾಜಕೀಯ ಬದಲಾಗುತ್ತಿದೆ -ಪಂಚರಾಜ್ಯ election ರಿಸಲ್ಟ್ “ಗೆಲುವು-ಸೋಲಿನ ಶಕ್ತಿ ಪಕ್ಷದಲ್ಲಲ್ಲ… ಜನರ ಕೈಯಲ್ಲಿ”
    ಮಹಾನಗರಗಳ ಜಲಕಂಠಕ:ಸ್ಮಾರ್ಟ್ ಸಿಟಿಗಳ ಕರಾಳ ಮುಖ: ಕುಡಿಯಲು ನೀರಿಲ್ಲ, ಸಿಗುವ ನೀರು ವಿಷ!
    ಹೊಟ್ಟೆಪಾಡಿಗಾಗಿ ಬಂದ ಕಾರ್ಮಿಕನ ಜೀವ ರೋಡ್ ರೋಲರ್ ಹರಿದು ರಸ್ತೆಯಲ್ಲೇ ಅಂತ್ಯ…
    “ASDDO ಪಟ್ಟಿಯಲ್ಲಿ 1.11 ಕೋಟಿ ಮತದಾರರು…!ನಿಮ್ಮ ಹೆಸರು ಇದೆಯೇ? ವೋಟರ್ ಲಿಸ್ಟ್‌ನಲ್ಲಿ ನಿಮ್ಮ ಹೆಸರು ಮಿಸ್ಸಿಂಗ್?ಫಾರ್ಮ್-6 ಸಲ್ಲಿಸಲು ಮರೆಯಬೇಡಿ!
    ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಹೆಸರಲ್ಲಿ ನಡಿತಿರೋದೇನು?
    ಟೂರಿಸಂ ಡೆವಲಪ್‌ಮೆಂಟ್‌ಗೆ ಅಧಿಕಾರಿಗಳೇ ಮಾರಕ
    “ಅಮ್ಮನ ನೋವು ನೋಡಲಾಗಲಿಲ್ಲ…” ನಾಲ್ಕನೇ ಮಹಡಿಯಿಂದ ತಳ್ಳಿದ ಮಗ …
    ಆಕಾಂಕ್ಷಳ ಪತ್ರ “ಮಮ್ಮಿ-ಪಾಪಾ, ನನಗೆ ಮತ್ತೆ ನೀಟ್ ಪರೀಕ್ಷೆ ಬರೆಯುವ ಧೈರ್ಯವಿಲ್ಲ” 3 ಲಕ್ಷ ಸಾಲ, ಡಾಕ್ಟರ್ ಆಗುವ ಆ ಕನಸುಗಳು…650 ಅಂಕಗಳ ನಿರೀಕ್ಷೆ..ಆದರೆ…ಕೊನೆಗೆ ಹೀಗೊಂದು ವಿದಾಯ ಪತ್ರ!
    ಬಂಟ್ವಾಳದಲ್ಲಿ ಸಿನಿಮೀಯ ರೀತಿಯಲ್ಲಿ ದರೋಡೆ: ತಲವಾರು ತೋರಿಸಿ ₹8.52 ಲಕ್ಷ ದೋಚಿದ ದುಷ್ಕರ್ಮಿಗಳು… ಪ್ರಕರಣದ ಸುತ್ತ ಸಂಶಯದ ಹುತ್ತ
    ಬಂಟ್ವಾಳದಲ್ಲಿ ವ್ಯಕ್ತಿಗಳ ಆರೋಪ–ಪ್ರತ್ಯಾರೋಪಕ್ಕಿಂತ “ರಾಜಕೀಯದೊಳಗಿನ ರಾಜಕೀಯ”ಬಿಸಿ…!ಲಾಭ ಯಾರಿಗೆ?
    ಮಂಗಳೂರು ಬೆಂಗಳೂರು ಮಧ್ಯೆ ಇನ್ನು ತಡರಾತ್ರಿಯೂ ವಿಮಾನ ಯಾನ
    ವೈರಲ್ ವೀಡಿಯೊ ….ನಗು ಆರೋಗ್ಯಕ್ಕೆ ಒಳ್ಳೆಯದು, ಆದ್ರೆ ಹೆಣ್ಣುಮಗುವಿನ ಹೆಣದ ಮುಂದೆ ನಕ್ಕರೆ.. ಏನಂತಾರೆ?ತಮಿಳುನಾಡಿನ ಜನ ಕಣ್ಣೀರಲ್ಲಿರುವಾಗ ಇವರಿಗೆ ಜೋಕ್ಸ್‌ ನೆನಪಾಯ್ತಾ? ಏನದು ಅಂತ ಜೋಕ್ಸ್ …
    ರಾಜ್ಯವ್ಯಾಪಿ ಖೋಟಾ ನೋಟು ಜಾಲ ಭೇದಿಸಿದ ಖಾಕಿಯ ಚಾಣಾಕ್ಷ ಕಾರ್ಯಾಚರಣೆ..!
    ಕಾಸರಗೋಡು ಕನ್ನಡ ಶಾಲೆಗಳ ಉಳಿವಿಗೆ ಆಗ್ರಹ — ಜಿಲ್ಲಾಧಿಕಾರಿಗೆ ಮನವಿ
    ನೂತನ ಸಚಿವ ಲಕ್ಷ್ಮಣ ಸವದಿ ಎದುರು ಹೈಡ್ರಾಮಾ: ಸಮಸ್ಯೆ ಹೇಳಿಕೊಳ್ಳುತ್ತಿದ್ದ ವ್ಯಕ್ತಿಗೆ ಶಾಸಕರಿಂದ ಬೆದರಿಕೆ ಆರೋಪ
    ಬಾಲ್ಯದ ಗೆಳೆಯನ ಬಲೆಗೆ ಬಿದ್ದ ವಾಯುಸೇನೆ ಅಧಿಕಾರಿಯ ಪತ್ನಿ?! ಲೈಂಗಿಕ ಬ್ಲ್ಯಾಕ್‌ಮೇಲ್,’ಕಬೂಲ್ ಹೈ’ ಹೇಳುವಂತೆ ಒತ್ತಾಯ!