📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಬೆಚ್ಚಿಬಿದ್ದ ರಾಷ್ಟ್ರ ರಾಜಧಾನಿ, ಯಂಗ್ ಜಡ್ಜ್ ಆತ್ಮಹತ್ಯೆ

    ರಾಷ್ಟ್ರ ರಾಜಧಾನಿಯಲ್ಲಿ ನ್ಯಾಯಾಧೀಶರೊಬ್ಬರು ತಮ್ಮದೇ ಮನೆಯ ಬಾತ್ರೂಮಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದ್ದು, ಈ ಒಂದು ಆತ್ಮಹತ್ಯೆಗೆ ಕಾರಣ ಏನು ಅನ್ನುವುದರ ಬಗ್ಗೆ ರಾಜಧಾನಿಯಲ್ಲಿ ಹಲವಾರು ವಿಧದಿಂದ ಚರ್ಚೆ ನಡೆಯುತ್ತಿದೆ. ರಾಜಕೀಯವಾಗಿಯೂ ಸಹ ಇದು ಟರ್ನ್ ತೆಗೆದುಕೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

    ಅಮನ್ ಕುಮಾರ್ ಶರ್ಮ 2018ರಲ್ಲಿ ಮಹಾರಾಷ್ಟ್ರದ ಪುಣೆಯ ಸಿಂಬಿಯೋಸೀನ್ ಶಿಕ್ಷಣ ಸಂಸ್ಥೆಯಲ್ಲಿ ಕಾನೂನು ಪದವಿಯನ್ನು ಪಡೆದ ಶರ್ಮ, 2021 ರಲ್ಲಿ ನ್ಯಾಯಾಂಗ ಸೇವೆಗೆ ಸೇರ್ಪಡೆಯಾಗುತ್ತಾರೆ. ಹಲವು ನ್ಯಾಯಾಲಯದಲ್ಲಿ ನ್ಯಾಯಾಧೀಶರಾಗಿ ತಮ್ಮ ಸಣ್ಣ ಅವಧಿಯಲ್ಲಿಯೇ ಸೇವೆ ಸಲ್ಲಿಸಿದ್ದರು. ಕಳೆದ ಅಕ್ಟೋಬರ್ ನಲ್ಲಷ್ಟೇ ಈ ಕರ್ಕಾರಡೋಮ ನ್ಯಾಯಾಲಯಕ್ಕೆ ವರ್ಗಾವಣೆಯಾಗಿ ಬಂದಿದ್ದರು.

    ಈಗಿನ್ನು 30 ವರ್ಷದ ಅಮನ್ ಶರ್ಮ, ದೆಹಲಿಯ ಸರ್ಫ್ ಜಂಗ್ ಪ್ರದೇಶದ ಕರ್ಕಾರಡೋಮ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರು ನಿನ್ನೆ ಇದ್ದಕ್ಕಿದ್ದಂತೆಯೇ ಗ್ರೀನ್ ಪಾರ್ಕ್ ಮೆನ್ ರಸ್ತೆಯಲ್ಲಿರುವ ತಮ್ಮ ಮನೆಯ ಬಾತ್ರೂಮಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

    Also Read  ಡೇಟಾದಲ್ಲಿ ಸತ್ತಿದ್ದಾರೆ: ಬಡ ಮಹಿಳೆ ತಾನು ಜೀವಂತ ಸಾಬೀತುಪಡಿಸಲು ಹರಸಾಹಸ…ಬಡಜನರು “ಡೇಟಾ” ಅಲ್ಲ — ಅವರು ಜೀವಂತ ಮಾನವರು. 

    ಕಳೆದ ಅಕ್ಟೋಬರ್ನಲಷ್ಟೇ ಕರ್ಕಾರ್ಡೋಮ ನ್ಯಾಯಾಲಯಕ್ಕೆ ವರ್ಗಾವಣೆಗೊಂಡು ಬಂದಿದ್ದ ಶರ್ಮ ರವರು, ಆತ್ಮಹತ್ಯೆ ಮಾಡಿಕೊಳ್ಳುವಂತಹ ವ್ಯಕ್ತಿಯಲ್ಲಾ ಎನ್ನುವ ಮಾತನ್ನು, ಅವರನ್ನು ಹತ್ತಿರದಿಂದ ಬಲ್ಲವರು ಹೇಳುತ್ತಿದ್ದಾರೆ. ಇಲ್ಲೇನೋ ಮಸಲತ್ತು ಇದೆ ಎಂಬ ಆರೋಪವೂ ಸಹ ವ್ಯಕ್ತವಾಗುತ್ತಿದೆ. ನ್ಯಾಯಾಧೀಶರ ಮೇಲೆ ವಿಪರೀತ ಒತ್ತಡವನ್ನು ಹೇರಲಾಗುತ್ತಿತ್ತು, ಅದಿಲ್ಲ ಅಂದರೆ ಶರ್ಮಾ ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಅಬಲಿಷ್ಟರಲ್ಲ ಎನ್ನುವ ಮಾತು ಅವರ ಸಹೋದ್ಯೋಗಿಗಳಿಂದಲೇ ತಿಳಿದುಬರುವಂತಹ ಮಾಹಿತಿ.

    ಈ ಬಗ್ಗೆ ದೆಹಲಿಯ ಇನ್ಕ್ಲೇವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯು ಮುಂದುವರೆದಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಶಾರ್ಜಾದಲ್ಲಿ ಉಡುಪಿ ಮೂಲದ ಪ್ರಕಾಶ್ ಕುಂದರ್ ಕೊಲೆ…!ಪತ್ನಿ, 10ನೇ ತರಗತಿ ಪುತ್ರ ನಾಪತ್ತೆ.?
    Anticipatory Bail ಗೆ ಹೊಸ ರಕ್ಷಣೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಆಕ್ಷೇಪ
    NEET ಕಿಚ್ಚಿನ ನಡುವೆ ಶಿಕ್ಷಣ ಖಾತೆ ಪ್ರಹ್ಲಾದ್ ಜೋಶಿಗೆ…!ಈದ್ಗಾ ಹೋರಾಟದ ಮೈದಾನದಿಂದ ಕೇಂದ್ರದ ಮಹತ್ವದ ಹೊಣೆಗಾರಿಕೆಯವರೆಗೆ!
    ಉಡುಪಿಯಲ್ಲಿ ಪೊಲೀಸ್ ಅಧಿಕಾರಿಗಳ ಸೋಗಿನಲ್ಲಿ  ಮಹಿಳೆಗೆ ₹65 ಲಕ್ಷ ವಂಚನೆ
    ಕೇಂದ್ರದ ಮೌನ ಮತ್ತು ಪ್ರಜಾಪ್ರಭುತ್ವದ ಅಣಕಕ್ಕೆ ಜಂತರ್ ಮಂತರ್‌ನಲ್ಲಿ ಧಗಧಗಿಸುತ್ತದ ನೀಟ್ (NEET) ಕಿಚ್ಚು…!
    ನಿರ್ಮಾಣ ಹಂತದ ಗಾಲ್ಫ್ ಕೋರ್ಸ್‌ನ ಕೆರೆಯಲ್ಲಿ ತೇಲಿದ ಮೂವರು ಬಾಲಕರ ಶವಗಳು..!
    ಒಂದು ಕ್ಷಣದಲ್ಲಿ ನಗು, ಇನ್ನೊಂದು ಕ್ಷಣದಲ್ಲಿ ನಿಶ್ಶಬ್ದ ಕಣ್ಣೀರು…
    ತಿರುಪತಿಗೆ ಹೋದ ಗಂಡ… ಗೋವಾಗೆ ಹೋದ ಯುವಕ…! ಮನೆಗೆ ಬಂದದ್ದು ಶವವಾಗಿ! ಪ್ರವಾಸವೇ ಭಯ ಹುಟ್ಟಿಸುತ್ತಿದೆಯೇ?
    “ಕಣ್ಣು ಮುಚ್ಚಿಸಿ ಕಟ್ಟಿ ಹಾಕಿ ಬೆಂಕಿ ಹಚ್ಚಿದಳು: ರೋಲ್ ಪ್ಲೇ ಹೆಸರಿನಲ್ಲಿ ಪ್ರಿಯಕರನ ಭೀಕರ ಕೊಲೆ-ಬೆಚ್ಚಿಬೀಳಿಸುವ ಘಟನೆ”
    5 ವರ್ಷದಲ್ಲಿ ಮನೆ ಕಟ್ಟದಿದ್ದರೆ ಸರ್ಕಾರಿ ಸೈಟ್ ವಾಪಸ್..! ಸರ್ಕಾರದ ಹೊಸ ಕಠಿಣ ನಿಯಮ
    ಎಸ್.ಎಸ್.ಎಲ್.ಸಿ. ಪರೀಕ್ಷೆ: ಮಂಗಳೂರಲ್ಲಿ ನಿಷೇಧಾಜ್ಞೆ ಜಾರಿ
    ಬುಡಕಟ್ಟು ಹೆಣ್ಣುಮಕ್ಕಳ ಬದುಕು ಬದಲಿಸಿದ ಗಾರ್ಗಿ ಜೈನ್ ‘ಮೇಡಂ ಕಲೆಕ್ಟರ್’ನಿಂದ ‘ಕಲೆಕ್ಟರ್ ದೀದಿ’ವರೆಗೆ…
    ಹೋಳಿ ಮತ್ತು ರಂಜಾನ್ ಒಂದು ಜೀವವನ್ನೇ ನುಂಗಿತು..!
    ದೇಶದ ಹಲವೆಡೆ ಭಾರೀ ಮಳೆ ಎಚ್ಚರಿಕೆ: ರೆಡ್ ಅಲರ್ಟ್ ಅಂದ್ರೆ ಮಳೆ ಗ್ಯಾರಂಟಿ ಅಲ್ಲ…IMD ಮುನ್ಸೂಚನೆಯನ್ನು ನಿರ್ಲಕ್ಷಿಸಬೇಡಿ!ಅದು  “ಅಪಾಯದ ಸಾಧ್ಯತೆಯ ಎಚ್ಚರಿಕೆ!”
    19 ವರ್ಷದ ಆಯಾನ್ ಅಹ್ಮದ್ ತನ್ವೀರ್ ಅಹ್ಮದ್ ವಿರುದ್ಧ ಗಂಭೀರ ಸೈಬರ್ ಲೈಂಗಿಕ ಶೋಷಣೆ ..!ಅಮರಾವತಿ ಭೀಕರ ಪ್ರಕರಣ-
    ಸಾರ್ವಜನಿಕವಲ್ಲದ ಸ್ಥಳದಲ್ಲಿ ಜಾತಿ ನಿಂದನೆ ಮಾಡಿದರೆ SC/ST ಕಾಯ್ದೆಯಡಿ ಅಪರಾಧವಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
    ಕಮ್ ಬ್ಯಾಕ್ ಮಾಡಿದ ಮುಂಬೈ ಇಂಡಿಯನ್, ಕ್ಯಾಪ್ಟನ್ ಪ್ರೇರಣೆಗೆ ವರ್ಮಾ ಬ್ಯಾಟಿನಿಂದ  ಮೊದಲ ಸೆಂಚುರಿ
    ನಿವೇಶನ ಮೋಸದ ಆರೋಪ: ಶಾಸಕ ಎಸ್ ಟಿ ಸೋಮಶೇಖರ್ ಬೆಂಬಲಿಗ ಕೇಬಲ್ ಕೃಷ್ಣನ ಮೇಲೆ ಹಿಗ್ಗಾಮುಗ್ಗಾ ಹಲ್ಲೆ..!
    ಜನರ ಹಾಹಾ ಕಾರಕ್ಕೆ ಬೆಚ್ಚಿಬಿದ್ದ ಸರ್ಕಾರ –  ಎಸ್ಮ ಕಾಯ್ದೆ ಜಾರಿಗೆ
    ರೇಪ್ ಆರೋಪಿಗೆ ಹೂಮಳೆ, ಹೂವಿನಹಾರ,ಘೋಷಣೆ, ರಾಜಕೀಯ ರೀತಿ ರೋಡ್ ಶೋ! ಉತ್ತರ ಪ್ರದೇಶದ ವೈರಲ್ ವಿಡಿಯೋಗೆ ದೇಶಾದ್ಯಂತ ಆಕ್ರೋಶ
    ಬೇಜವಾಬ್ದಾರಿ ಸ್ಟೇಟ್ಮೆಂಟ್ ಪಾಸ್ ಮಾಡಿದ ಕೇಂದ್ರ ಸಚಿವ- ಜೋಶಿ
    ಅಮೆರಿಕ–ಇಸ್ರೇಲ್ ದಾಳಿ ಬಳಿಕ ಇರಾನ್‌ನಲ್ಲಿ ಉದ್ವಿಗ್ನತೆ ತಾರಕಕ್ಕೆ
    🚨 BREAKING: ಬಿಜೆಪಿಯಿಂದ ಅಣ್ಣಾಮಲೈ ಔಟ್?!…ರಾತ್ರೋರಾತ್ರಿ ರಾರಾಜಿಸಿದ ಬಂಡಾಯದ ಪೋಸ್ಟರ್‌ಗಳು! 
    ಹಾರರ್ ಸಿನಿಮಾ ಸೀನ್ ಅಂತ ಅನಿಸ್ತು… ಆದರೆ ಇದು ನಿಜ ಘಟನೆ! ಟಾಯ್ಲೆಟ್ ಒಳಗಿಂದ ತಲೆ ಎತ್ತಿದ ವಿಷದ ರಾಜ…
    ದಿಲ್ಲಿಯಲ್ಲಿ ವಾಗ್ದಾಳಿ.. ಗಲ್ಲಿಯಲ್ಲಿ ಒಪ್ಪಂದ?! ದೇಶದ ಅತ್ಯಂತ ಕಾಂಟ್ರವರ್ಸಿಯಲ್ ಬಿಡ್ ತೆರೆಮರೆಯಲ್ಲಿ ನಡೆದ ಆ ಒಂದು ನಡೆ ಕಾಂಗ್ರೆಸ್ ಸರ್ಕಾರಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದ್ದು ಯಾಕೆ?!
    ನ್ಯಾಯಾಂಗಕ್ಕೆ ಕಳಂಕ ತರುವುದನ್ನು ನೋಡಿಯೂ ಕೈಕಟ್ಟಿ ಕೂರಲಾಗದು
    ಜಸ್ಟ್ one click ನಲ್ಲೇ ಎಲ್ಲಾ ಸರ್ಟಿಫಿಕೇಟ್…!2026–27ರಿಂದ ಅಂಕಪಟ್ಟಿ ಹಾರ್ಡ್ ಕಾಪಿ ಇಲ್ಲ..
    ಮನೆಯ ಮೇಲೆ ಪೊಲೀಸರ  ದಾಳಿ  ಮಾರಾಟಕ್ಕೆ ಇಡಲಾದ ಮಾದಕ ವಸ್ತು ಹಾಗೂ ಮಾರಕ ಆಯುಧ ವಶ
    ಅರೆಬೈಲ್ ಘಾಟ್ ನ ಕಾರು ಅಫಘಾತ ವ್ಯವಸ್ಥಿತ ಕೊಲೆ…!
    ಬಿಹಾರದಲ್ಲಿ ಭೀಕರ ನೆರೆ: 12 ಜಿಲ್ಲೆಗಳ 22 ಲಕ್ಷ ಜನ ಸಂಕಷ್ಟದಲ್ಲಿ; ಗಂಗಾ ಅಪಾಯದ ಮಟ್ಟ ಮೀರಿ ಹರಿವು