📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಬೆಳ್ತಂಗಡಿಯಲ್ಲಿ ಮಧುಮಗ ಜೈಲಿಗೆ-ಅಪ್ರಾಪ್ತೆಯ ಮೇಲೆ ದೌರ್ಜನ್ಯ – ಇಬ್ಬರು ಆರೋಪಿಗಳ ಬಂಧನ..!

    ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.

    15 ವರ್ಷದ ಬಾಲಕಿಯನ್ನು ಆರೋಪಿಗಳು ಮರುಳುಗೊಳಿಸಿ ಏಪ್ರಿಲ್ 16ರಂದು ಎರ್ಮಾಯಿ ಫಾಲ್ಸ್ ಸಮೀಪದ ಕಾಡು ಪ್ರದೇಶಕ್ಕೆ ಕರೆದುಕೊಂಡು ಹೋಗಿ ದೌರ್ಜನ್ಯ ಎಸಗಿದರೆಂದು ತಿಳಿದುಬಂದಿದೆ. ಈ ವಿಷಯವನ್ನು ಬಾಲಕಿ ಮನೆವರಿಗೆ ತಿಳಿಸಿದ ನಂತರ, ಪೋಷಕರು ಏಪ್ರಿಲ್ 17ರಂದು ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದರು. ಅದರ ಆಧಾರದ ಮೇಲೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಡಿವೈಎಸ್ಪಿ ರೋಹಿನಿ ಸಿ.ಕೆ ಅವರ ಮಾರ್ಗದರ್ಶನದಲ್ಲಿ, ವೃತ್ತ ನಿರೀಕ್ಷಕ ರವಿ ಬಿ.ಎಸ್ ನೇತೃತ್ವದ ತಂಡ ಹಾಗೂ ಸಬ್ ಇನ್ಸ್‌ಪೆಕ್ಟರ್ ಸಮರ್ಥ ಆರ್ ಗಾಣಿಗೇರ ಅವರ ಸಿಬ್ಬಂದಿ ಶೀಘ್ರ ಕ್ರಮ ಕೈಗೊಂಡು ಆರೋಪಿಗಳಾದ ಸುಮಂತ್ (28) ಮತ್ತು ನವನೀತ್ (26) ಅವರನ್ನು ಏಪ್ರಿಲ್ 18ರಂದು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

    Also Read  ದೇವರ ಮುಂದೆ ಸಾಲಿನಲ್ಲಿ ನಿಲ್ಲಲೇಬೇಕು! ಮಂತ್ರಿ ಇರಲಿ, ಸೆಲೆಬ್ರಿಟಿ ಇರಲಿ...ಅಧಿಕಾರ ಇರಲಿ, ಅಂತಸ್ತು ಇರಲಿ...”ವಿಐಪಿ ದರ್ಶನ”ಕ್ಕೆ ಹೈಕೋರ್ಟ್ ಕೊಟ್ಟ ಚಾವಟಿ ಏಟು!

    ಗಮನಾರ್ಹವಾಗಿ, ಬಂಧಿತನಾದ ಸುಮಂತ್‌ಗೆ ಮೇ 10ರಂದು ಮದುವೆ ನಿಗದಿಯಾಗಿತ್ತು ಎಂಬ ಮಾಹಿತಿ ತಿಳಿದುಬಂದಿದೆ.

    ##Belthangady #CrimeNews #POCSO #KarnatakaNews #Justice

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ರಾಕಿಂಗ್ ಸ್ಟಾರ್ ಯಶ್ ‘ಟಾಕ್ಸಿಕ್’ ಸಿನಿಮಾ ಅಪ್ಡೇಟ್: ಸೋಶಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸ್ತಿರೋ ಯಶ್ ಡೈಲಾಗ್!
    ಶಾಲೆಯ ಮೊದಲ ದಿನವೇ ಕಣ್ಣೀರು ತರಿಸಿದ ಫಿಲಿಪೈನ್ಸ್‌ ಭೂಕಂಪ ಸೃಷ್ಟಿಸಿದ ಭೀಕರತೆ ಮುಗ್ಧ ಮಕ್ಕಳನ್ನು ಆವರಿಸಿದ ಭೀತಿ..
    594 ಕಿಮೀ ಗಂಗಾ ಎಕ್ಸ್‌ಪ್ರೆಸ್‌ ವೇ ..!ಮೀರಟ್‌ನಿಂದ ಪ್ರಯಾಗರಾಜ್‌ವರೆಗೆ -ದೇಶದ ಪ್ರಗತಿಗೆ ಮತ್ತೊಂದು ಮೈಲುಗಲ್ಲು 
    ‘INS Malvan’ ಲೋಕಾರ್ಪಣೆ-ಜಲಾಂತರ್ಗಾಮಿ ವಿರೋಧಿ ಕಾರ್ಯಾಚರಣೆಗೆ ಹೊಸ ಕಾವಲುಗಾರ ‘ಸೈಲೆಂಟ್ ಹಂಟರ್’ ಕಾರವಾರದಿಂದ ಭಾರತದ ಸಮುದ್ರಶಕ್ತಿಗೆ ಮತ್ತಷ್ಟು ಬಲ!
    ಮಂಗಳೂರು ಯೂಟ್ಯೂಬರ್‌ಗಳ ವಿರುದ್ಧ ಬಿಎನ್‌ಎಸ್ ಅಸ್ತ್ರ ಪ್ರಯೋಗಿಸಿದ ಖಾಕಿ!….
    ಸಾರ್ವಜನಿಕವಲ್ಲದ ಸ್ಥಳದಲ್ಲಿ ಜಾತಿ ನಿಂದನೆ ಮಾಡಿದರೆ SC/ST ಕಾಯ್ದೆಯಡಿ ಅಪರಾಧವಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
    ಮಂಗಳೂರಿಗೆ ಮತ್ತೊಂದು ದೊಡ್ಡ ಯೋಜನೆ: 17.5 ಲಕ್ಷ ಮೆಟ್ರಿಕ್ ಟನ್ ತೈಲ ಸಂಗ್ರಹಾಗಾರಕ್ಕೆ ಅನುಮೋದನೆ – ಕರಾವಳಿಗೆ ಅಭಿವೃದ್ಧಿಯ ಹೊಸ ಅಧ್ಯಾಯ
    ಕರುನಾಡ ವಿದ್ಯಾರ್ಥಿಗಳಿಗೆ ವಿದೇಶಿ ಶಿಕ್ಷಣದ ಬಾಗಿಲು ಓಪನ್! 18 ದೇಶಗಳ 80 ವಿವಿಗಳಿಂದ ಭರ್ಜರಿ ಆಫರ್
    ಪ್ರಜ್ಞೆ ಬಂದಾಗ ಎದೆಯ ಮೇಲೆ ಬಿದ್ದಿತ್ತು ಪತಿಯ ಶವ!ಹಸೆಮಣೆ ಏರಿದ ಕೆಲವೇ ಗಂಟೆಗಳಲ್ಲಿ ಕತ್ತಲಾದ ಬದುಕು..
    ಮಂಗಳೂರು -ವೆನ್ಲಾಕ್ ಮಾಸ್ಟರ್ ಪ್ಲ್ಯಾನ್…!
    ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆಯ ಪೋಸ್ಟ್ ಗಳನ್ನು ಹಾಕಿದ ಆರೋಪಿಯ ಬಂಧನ
    40 ವರ್ಷದ ಹಳೆಯ ಕೊಲೆಕೇಸ್‌ಗೆ ಅಂತಿಮ ಕೀ ಆಗಿ ಸಾಕ್ಷಿ ಆಗಿದ್ದು ತಿಂದು ಉಗುಳಿದ ಚೂಯಿಂಗ್ ಗಮ್ …!ಏನಿದು realstory..
    ಮೋದಿ ಸಂಪುಟದ ಒಂದು ವಿಕೆಟ್ ಪತನವಾಗುತ್ತಾ?
    ಮೊದಲ ದಿನವೇ ಯು.ಟಿ. ಖಾದರ್ ಖಡಕ್ ನಡೆ …PF ಕೊಡದ ಗುತ್ತಿಗೆದಾರನಿಗೆ ನೋಟಿಸ್, ಅಧಿಕಾರಿಗಳಿಗೆ ತರಾಟೆ
    “ಪಾಲಕ್ಕಾಡ್‌ನಲ್ಲಿ ಮೋದಿ ಚಂಡೆ ಸದ್ದು—ಕೇರಳದಲ್ಲಿ ಚುನಾವಣಾ ಕಹಳೆ!” 
    ರೇಪ್ ಆರೋಪಿಗೆ ಹೂಮಳೆ, ಹೂವಿನಹಾರ,ಘೋಷಣೆ, ರಾಜಕೀಯ ರೀತಿ ರೋಡ್ ಶೋ! ಉತ್ತರ ಪ್ರದೇಶದ ವೈರಲ್ ವಿಡಿಯೋಗೆ ದೇಶಾದ್ಯಂತ ಆಕ್ರೋಶ
    ಪತ್ರ ಕಳುಹಿಸುವ ಅಂಚೆ ಕಚೇರಿ ಈಗ ಜೀವವಿಮೆಗೂ ಆಸರೆ ..!ಅಂಚೆ ಕಚೇರಿಯಲ್ಲೇ ಕುಟುಂಬದ ಭವಿಷ್ಯಕ್ಕೆ ಭದ್ರತೆ!
    ”ಮೋದಿ ಭರವಸೆ ಪೊಳ್ಳು” : ನೀಟ್ ಪತ್ರಿಕೆ ಸೋರಿಕೆ ಪ್ರಕರಣದ ಬಗ್ಗೆ ಕೇಜ್ರಿವಾಲ್ ವಾಗ್ದಾಳಿ
    “ಮಂಗಳೂರಲ್ಲಿ ಡ್ರೈ ಡೇ ಘೋಷಣೆ -ಎರಡು ದಿನ ಬಾರ್‌ಗಳಿಗೆ ಲಾಕ್ ..!” ದಕ್ಷಿಣ ಕನ್ನಡದಲ್ಲಿ ಕಟ್ಟುನಿಟ್ಟಿನ ಆದೇಶ
    ₹3 ಕೋಟಿ ಹೂಡಿಕೆ ಮಾಡಿದ ಶಾಲೆಗೀಗ 20ಕ್ಕೂ ಹೆಚ್ಚು ಭಾಷೆಗಳಲ್ಲಿ ಮಾತನಾಡುವ ಸುಂದರಿ “ಐರಿಸ್” ಮೇಡಂ…ಸರ್ಕಾರಿ ಶಾಲೆ ನೋಡಿ ದೇಶವೇ ಶಾಕ್!
    ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ವೈದ್ಯನನ್ನು ಅಮಾನತ್ತು ಮಾಡಿದರೆ ಸಾಕೆ?
    ಮಣಿಪಾಲ KMC ಆಸ್ಪತ್ರೆಯ 4ನೇ ಮಹಡಿಯಿಂದ ಎಸ್ಕೇಪ್ ಆಗಲು ಪ್ರಯತ್ನಿಸಿದ ಒಳರೋಗಿ ಬಿದ್ದು ಗಂಭೀರ ಗಾಯ…ವೀಡಿಯೋ ವೈರಲ್
    ಎರಡು ಭೀಕರ ಕ್ಷಣಗಳು!ಒಂದು ರನ್‌ವೇಯಲ್ಲಿ ಸಾವು… ಮತ್ತೊಂದು ರನ್‌ವೇಯಲ್ಲಿ ಅದ್ಭುತ ಪಾರು!
    ಪ್ರಧಾನಿ ಮೋದಿ ಯವರಿಗೆ ಡೈರೆಕ್ಟ್ ಬೆದರಿಕೆ ಹಾಕಿದ ಹೆಂಗಸು!!
    ಕರಾವಳಿಯಲ್ಲಿ ವರುಣನ ಆರ್ಭಟ ಮುಂದುವರಿಕೆ: ಜುಲೈ 2ಕ್ಕೆ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್, ಏಳು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
    “ಯೋಗೇಶ್ ಗೌಡ ಪ್ರಕರಣದಲ್ಲಿ ಕಾನೂನು ಗರ್ಜನೆ!”ಕಾನೂನು ಕಾಯುವವರೇ ಬೂಟು ನೆಕ್ಕಿಕಾನೂನು ಮುರಿದಾಗ-7 ವರ್ಷಗಳ ಜೈಲು!ಕಾನೂನು ಇನ್ನೂ ಜೀವಂತ!”
    19 ವರ್ಷದ ಆಯಾನ್ ಅಹ್ಮದ್ ತನ್ವೀರ್ ಅಹ್ಮದ್ ವಿರುದ್ಧ ಗಂಭೀರ ಸೈಬರ್ ಲೈಂಗಿಕ ಶೋಷಣೆ ..!ಅಮರಾವತಿ ಭೀಕರ ಪ್ರಕರಣ-
    ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ!
    ನಿದ್ರೆಯಲ್ಲಿದ್ದ ಪುಟ್ಟ ಕಂದಮ್ಮಗಳು ಮತ್ತೆ ಏಳಲೇ ಇಲ್ಲ… ಕಾಂಪೌಂಡ್ ಗೋಡೆ ಕುಸಿದು ಮಂಗಳೂರಿನಲ್ಲಿ ಹೃದಯವಿದ್ರಾವಕ ದುರಂತ!
    ಅಮಾವಾಸ್ಯೆ ಬೈಲ್ ಪೊಲೀಸ್ ಠಾಣೆಯಲ್ಲಿ ಜೀವ ಬೆದರಿಕೆ ಹಾಗೂ ನಿಂದನೆಯ ಪ್ರಕರಣ ದಾಖಲು