📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಬೆಳ್ತಂಗಡಿ ಆನೆ ದಾಳಿ, ವ್ಯಕ್ತಿಯ ಬರ್ಬರ ಹತ್ಯೆ

    ಬೆಳ್ತಂಗಡಿ, ಆ. 2: ತಾಲೂಕಿನ ರೇಖ್ಯ ಗ್ರಾಮದ ನೆಲ್ಯಡ್ಕ ಸೇಮಿಪದ ಮುಚ್ಚಿನಡಕ ಎಂಬಲ್ಲಿ ಕಾಡಿನ ದಾರಿಗೆ ಹೊಂದಿಕೊಂಡಿರುವ ಸ್ಥಳದಲ್ಲಿ ಸುಮಾರು 55 ವರ್ಷದ ಬಾಲಕೃಷ್ಣ ಗೌಡ ಎಂಬ ಸ್ಥಳೀಯ ವ್ಯಕ್ತಿಯ ಶವ ಪತ್ತೆಯಾಗಿದೆ. ಅವರು ಆನೆ ದಾಳಿಯಿಂದ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.
    ಬೆಳ್ತಂಗಡಿ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.
    ಮೃತ ಬಾಲಕೃಷ್ಣ ಗೌಡ ಎಂದಿನಂತೆ ಶನಿವಾರ ಬೆಳಗ್ಗೆಯೇ ಕೆಲಸಕ್ಕೆ ಎಂದು ಹೋದವರು ಸಂಜೆಯಾದರೂ ಮನೆಗೆ ಬಾರದೇ ಇರುವುದರಿಂದ ಮನೆಯವರು ಹಾಗೂ ಅಕ್ಕಪಕ್ಕದವರು ಅವರನ್ನು ಹುಡುಕಲು ಹೋದಾಗ ದಾರಿಯ ಮಧ್ಯ ಅವರು ಧರಿಸುತ್ತಿದ್ದ ರೈನ್ ಕೋಟ್  ಅನಾಥವಾಗಿ ಬಿದ್ದಿದ್ದು ಕಂಡುಬರುತ್ತದೆ. ಹಾಗೆಯೇ, ಅದೇ ರೈನ್ ಕೋಟ್ ಅಕ್ಕಪಕ್ಕದಲ್ಲಿ ಆನೆಯ ಹೆಜ್ಜೆ ಗುರುತು ಕಂಡುಬಂದಿರುವುದರಿಂದ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಅಪಾಯದ ಮುನ್ಸೂಚನೆಯನ್ನು ಅರಿತಿದ್ದಾರೆ. ತಕ್ಷಣವೇ ಊರಿನವರು ಸುತ್ತಮುತ್ತಲು ಹುಡುಕಾಡಿದ್ದಾಗ ಅಲ್ಲಿಗೆ ಸನಿಹದ ಹಳ್ಳದಲ್ಲಿ ಬಾಲಕೃಷ್ಣ ಗೌಡನ ಮೃತ ದೇಹ ಕಂಡು ಬಂದಿದೆ. ಇದು ಆನೆಯ ದಾಳಿಯಿಂದಲೇ ಬಾಲಕೃಷ್ಣ ಗೌಡ ಮೃತಪಟ್ಟಿದ್ದಾರೆಂದು ಸ್ಥಳಿಯರು ಹೇಳುತ್ತಿದ್ದಾರೆ. ಪೊಲೀಸರು ಹಾಗೂ ಅರಣ್ಯ ಇಲಾಖೆ ಪರಿಶೀಲನೆ ನಡೆಸಿ ಮುಂದಿನ ಕ್ರಮಕ್ಕೆ ಮುಂದಾಗಿದೆ. 

    Also Read  ಬೈಜು ರವೀಂದ್ರನ್ ಗೆ ಕೊನೆಗೂ ಜೈಲು ಶಿಕ್ಷೆ …!ಮುಳುಗಿಯೇ ಹೋಯ್ತು ಬೈಜೂಸ್!ಕೋಟಿ ಕೋಟಿ ಲೂಟಿ ಮಾಡಿ ಕ್ರಿಕೆಟ್ ಜರ್ಸಿಯಿಂದ ಜೈಲಿನ ಕೈದಿ ನಂಬರ್ ವರೆಗೆ….ಬೈಜೂಸ್ ಸಾಮ್ರಾಜ್ಯದ ರೋಚಕ ಪತನದ inside story

       

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ವೋಟರ್ಸ್ ಗಮನಕ್ಕೆಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ: ಸಾರ್ವಜನಿಕರು ತಿಳಿಯಲೇಬೇಕಾದ ಪ್ರಮುಖ ವರದಿ
    NSAದುರ್ಬಳಕೆ ಆರೋಪ: ಜಿಲ್ಲಾಧಿಕಾರಿಗೆ ₹5 ಲಕ್ಷ ದಂಡ!
    ವಿದ್ಯಾರ್ಥಿ ಪ್ರತಿಭಟನೆಗೆ ಬಿಗ್ ವಿಕ್ಟರಿ:ಧರ್ಮೇಂದ್ರ ಪ್ರಧಾನ್ ರಾಜೀನಾಮೆ! ಕೊನೆಗೂ ವಿದ್ಯಾರ್ಥಿಗಳ ಒತ್ತಡಕ್ಕೆ ಮಣಿದ ಸರ್ಕಾರ…!?
    ಕರ್ನಾಟಕದಲ್ಲಿ ಮಳೆ ಅಲರ್ಟ್! 13 ಜಿಲ್ಲೆಗಳಿಗೆ ಯೆಲ್ಲೋ ವಾರ್ನಿಂಗ್ – ಜನರು ಎಚ್ಚರಿಕೆ ಅಗತ್ಯ
    ₹5.85 ಕೋಟಿ ಯೋಜನೆಯ ಜಪ್ಪು ಮಂಗಳಾದೇವಿ ಬಸ್ ಟರ್ಮಿನಲ್ ಉದ್ಘಾಟನೆಗೆ ಎರಡು ಬಾರಿ ಗೌಜಿ ಸಮಾರಂಭ; ಬಸ್ ಸಂಚಾರಕ್ಕೆ ಮಾತ್ರ ಇನ್ನೂ ಮೀನ ಮೇಷ !
    ದಕ್ಷಿಣಕನ್ನಡ ಜಿಲ್ಲಾಡಳಿತ ರೈತರ ಪರವಾಗಿ ನಿಲ್ಲುತ್ತಿಲ್ಲ ಎಂಬ ಅಸಮಾಧಾನ
    ಘೋರ ಭಾನುವಾರ, ಒಂದೇ ಕುಟುಂಬದ ಎಂಟು ಮಹಿಳೆಯರ ದುರ್ಮರಣ
    ವಂಚಕನ ಬೆನ್ನಿಗೆ ನಿಂತರೆ, ಕೊರಳಿಗೆ ಉರುಳಾದೀತು!
    ಒಬ್ಬನೇ ಯುವಕ… ಕೈಯಲ್ಲಿ ಗ್ಲೌಸ್, ಮನದಲ್ಲಿ ಸಂಕಲ್ಪ! ‘ಬಿಟ್ಟು ತಬಾಹಿ’ಗೆ ದೇಶದ ಸಲಾಂ
    ‘ಹೊಸ Form 6’ಗೆ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿಲ್ಲ! CJI ಸ್ಪಷ್ಟನೆ
    ಅರ್ಧ ಸಂಬಳ ಸಾಕು ಮತ್ತು VIP ಸೌಲಭ್ಯಕ್ಕೆ ‘ನೋ’ ಎಂದ ನ್ಯಾಯಾಧೀಶ!
    ಕಾರಿಗೆ ಮಹಿಳೆ ಡಿಕ್ಕಿ..ಗುಳಿಗಜ್ಜನೆ ಕಾಪಾಡಿದ್ದ..! ಎದೆ ಜಲ್ಲೆನಿಸುವ ದೃಶ್ಯ
    ಸಚಿನ್ ತೆಂಡೂಲ್ಕರ್ ಮಗಳ ಜಪಾನೀಸ್ ಕನೆಕ್ಷನ್ ಈಗ ದೇಶದ ಗಮನ ಸೆಳೆಯುತ್ತಿದೆ…ಸಾರಾ ಹೊಸ ಒಪ್ಪಂದ ಚರ್ಚೆಯಲ್ಲಿ
    ವಿಶಾಖಪಟ್ಟಣಂ ಉಕ್ಕಿನ ಕಾರ್ಖಾನೆ ದುರಂತ:ಕೆಲವೇ ಕ್ಷಣಗಳಲ್ಲಿ ಎಂಟು ಜೀವಗಳನ್ನು ನುಂಗಿದ ಉಕ್ಕಿನ ಬೆಂಕಿ!ಕೆಲಸಕ್ಕೆ ಹೋದವರು ಮನೆಗೆ ಮರಳಲಿಲ್ಲ… 
    ಕುಡಿತದ ಅಮಲಿನಲ್ಲಿ ಹೆತ್ತ ತಾಯಿಯನ್ನೇ ಕೊಂದ ಮಗಳು, ಮೊಮ್ಮಗ: ಕೆಂಗೇರಿಯಲ್ಲಿ ಕರುಳು ಹರಿಯುವ ಕೃತ್ಯ!
    ಆಸ್ತಿ ಬರೆದುಕೊಟ್ಟ ಅಪ್ಪ ಬೇಡವಾದನಾ?92ರ ತಂದೆ ಕೋರ್ಟ್‌ನಲ್ಲಿ ಗೆದ್ದ ಕಥೆ!
    ಸ್ಯಾಂಡ್‌ಬಾರ್ ಗುರುತಿಸುವಿಕೆಗೆ ಶೀಘ್ರ ಕ್ರಮ: ಸಂಸದ ಕೋಟ ಶ್ರೀನಿವಾಸ ಪೂಜಾರಿ
    2 ಲಕ್ಷಕ್ಕೆ ಮಗುವಿನ ಜೀವದ ಬೆಲೆ ಕಟ್ಟಬೇಡಿ!” – ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನರ ಮಾನವೀಯ ನಿಲುವಿಗೆ ದೇಶಾದ್ಯಂತ ಮೆಚ್ಚುಗೆ
    ನೂತನ ಸಚಿವ ಲಕ್ಷ್ಮಣ ಸವದಿ ಎದುರು ಹೈಡ್ರಾಮಾ: ಸಮಸ್ಯೆ ಹೇಳಿಕೊಳ್ಳುತ್ತಿದ್ದ ವ್ಯಕ್ತಿಗೆ ಶಾಸಕರಿಂದ ಬೆದರಿಕೆ ಆರೋಪ
    🔥 ಬಿಸಿಲಿನ ಬಿಸಿ ತಾರಕ್ಕೇರಿದೆ, ಆದರೆ ಮಳೆ ಸಿಡಿಲು ಸರ್ಪ್ರೈಸ್ ಬರ್ತಿದೆ! 🌩️
    “ಜೆನ್‌ ಜಿಯ ಧ್ವನಿ ದೇಶದ್ರೋಹವಲ್ಲ” – ಶಿಕ್ಷಣ ಸುಧಾರಣೆಗೆ ಎದ್ದ ಯುವ ಆಕ್ರೋಶಕ್ಕೆ RSS ಮೋಹನ್ ಭಾಗವತ್ ಬೆಂಬಲ…..
    ಕರ್ನಾಟಕದಲ್ಲಿ ನೀರು–ವಿದ್ಯುತ್ ಬಿಕ್ಕಟ್ಟಿನ ಎಚ್ಚರಿಕೆ!
    ವಿಟ್ಲ ಪಟಾಕಿ ತಯಾರಿಕಾ ಘಟಕದಲ್ಲಿ ಪಟಾಕಿ ಸ್ಫೋಟ
    ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಬಿಸಿಲಿಗೆ ಎಚ್ಚರ!
    ಹೃದಯವಿದ್ರಾವಕ ಘಟನೆ: ರಾಜಕಾಲುವೆಯಲ್ಲಿ ತೇಲಿ ಬಂದ ನವಜಾತ ಹಸುಗೂಸು
    ಅಣ್ಣಾಮಲೈ ಸಿಡಿಸಿದ ಬಾಂಬ್: ವಿಜಯ್ ಸರ್ಕಾರದ ಸಚಿವರ ವಿರುದ್ಧ 2–4% ಕಿಕ್‌ಬ್ಯಾಕ್ ಆರೋಪ!
    ನಾಲ್ಕು ವರ್ಷದ ಬಾಲಕಿ  ಅಪಹರಿಸಿ, ಲೈಂಗಿಕ ದೌರ್ಜನ್ಯ ನಡೆಸಿ ಕೊಲೆಗೈದ ಆರೋಪಿಯನ್ನು ಎನ್ಕೌಂಟರ್ ಮಾಡಿದ ಪೊಲೀಸರು
    ಎಸ್.ಎಸ್.ಎಲ್.ಸಿ. ಪರೀಕ್ಷೆ: ಮಂಗಳೂರಲ್ಲಿ ನಿಷೇಧಾಜ್ಞೆ ಜಾರಿ
    ಅಮೆರಿಕದಲ್ಲಿ ಭಾರತದ ಧ್ವಜಕ್ಕೆ ಅವಮಾನ…ವೈರಲ್ ವಿಡಿಯೋಗೆ ಕೇಂದ್ರದ ಆಕ್ರೋಶ!
    ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ದಯಾ ಮರಣಕ್ಕೆ ಅನುಮತಿ