📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಬೆಳ್ಮಣ್ಣಿನಲ್ಲಿ ಗುಂಡಿನ ಸದ್ದು… ಮಾಜಿ ಸಚಿವರ ಶಿಷ್ಯನ ಭೀಕರ ಹತ್ಯೆ

    ಉಡುಪಿ ಜಿಲ್ಲೆಯ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ಮಣ್ಣಿನಲ್ಲಿ ಇಂದು ಸಂಜೆ ಇಬ್ಬರು ದುಷ್ಕರ್ಮಿಗಳು ಹಾರಿಸಿದ ಗುಂಡಿಗೆ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಯವರ ನಿಕಟವರ್ತಿ ಎನ್ನಲಾದ, ಗುತ್ತಿಗೆದಾರ ಹಾಗೂ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಡೇವಿಡ್ ಡಿಸೋಜಾ ಹತ್ಯೆಯಾಗಿದ್ದಾರೆ.

    ಉದ್ಯಮಿಯಾಗಿ ಗುರುತಿಸಿಕೊಂಡಿದ್ದ ಡೇವಿಡ್ ಡಿಸೋಜಾ ರಾಜಕಾರಣದಲ್ಲೂ ಕಾಣಿಸಿಕೊಳ್ಳುತ್ತಿದ್ದರು. ಡೇವಿಡ್ ಡಿಸೋಜಾ ಈ ಹಿಂದೆ, ಚರ್ಚಿನ ಫಾದರ್ ಒಬ್ಬರ ಆತ್ಮಹತ್ಯೆ ಕೇಸಿನಲ್ಲಿ ಜೈಲಿಗೂ ಹೋಗಿದ್ದವರು ಅನ್ನುವುದು ಇಲ್ಲಿ ಗಮನಾರ್ಹವಾದದ್ದು.

    ಕಾಪು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ. ಹಂತಕರ ನಡೆಮುರಿ ಕಟ್ಟಲು ವಿಶೇಷ ತಂಡ ರಚಿಸಲಾಗಿದೆ ಎಂದು ತಿಳಿದುಬಂದಿದೆ.

    Also Read  ನಾಲ್ಕು ವರ್ಷದ ಬಾಲಕಿ  ಅಪಹರಿಸಿ, ಲೈಂಗಿಕ ದೌರ್ಜನ್ಯ ನಡೆಸಿ ಕೊಲೆಗೈದ ಆರೋಪಿಯನ್ನು ಎನ್ಕೌಂಟರ್ ಮಾಡಿದ ಪೊಲೀಸರು

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ನಿವೇಶನ ಮೋಸದ ಆರೋಪ: ಶಾಸಕ ಎಸ್ ಟಿ ಸೋಮಶೇಖರ್ ಬೆಂಬಲಿಗ ಕೇಬಲ್ ಕೃಷ್ಣನ ಮೇಲೆ ಹಿಗ್ಗಾಮುಗ್ಗಾ ಹಲ್ಲೆ..!
    ನಿರ್ಮಾಣ ಹಂತದ ಗಾಲ್ಫ್ ಕೋರ್ಸ್‌ನ ಕೆರೆಯಲ್ಲಿ ತೇಲಿದ ಮೂವರು ಬಾಲಕರ ಶವಗಳು..!
    ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ PIL: SIR ವಿಚಾರಕ್ಕೆ ಹೊಸ ತಿರುವು
    ಮ್ಯಾರಥಾನ್ ನಲ್ಲಿ ಇರುವಾಗಲೇ ಹೃದಯಾಘಾತದಿಂದ  ಸಬ್ ಇನ್ಸ್ಪೆಕ್ಟರ್ ನಿಧನ
    ಸೋನಂ ವಾಂಗ್ಚುಕ್ ಹೋರಾಟ ಸರ್ಕಾರದತ್ತ ಹೆಚ್ಚುತ್ತಿರುವ ಒತ್ತಡ: “ಸಂಸತ್ತಿನಲ್ಲಿ ಶಿಕ್ಷಣದ ಹೊಣೆಗಾರಿಕೆ ಬಗ್ಗೆ ಭರವಸೆ ಸಿಕ್ಕರೆ ಉಪವಾಸ ಅಂತ್ಯ!”…?
    ₹3 ಕೋಟಿ ಹೂಡಿಕೆ ಮಾಡಿದ ಶಾಲೆಗೀಗ 20ಕ್ಕೂ ಹೆಚ್ಚು ಭಾಷೆಗಳಲ್ಲಿ ಮಾತನಾಡುವ ಸುಂದರಿ “ಐರಿಸ್” ಮೇಡಂ…ಸರ್ಕಾರಿ ಶಾಲೆ ನೋಡಿ ದೇಶವೇ ಶಾಕ್!
    MRPL ವಿರುದ್ಧ ಜನಹೋರಾಟದ ಎಚ್ಚರಿಕೆ – ಮೇ 1ರಿಂದ ಅನಿರ್ದಿಷ್ಟ ಧರಣಿಗೆ ಸಮಿತಿ ಸಜ್ಜು..
    ಸಾಲದ ಹಣ ಕೇಳಿದ ವಿಚಾರಕ್ಕೆ ಚೂರಿಯಿಂದ ಕೊಲೆ ಯತ್ನ..
    ಇತಿಹಾಸ ಸೃಷ್ಟಿಸಿದ ಈಶಾಂಕ್ ಸಮುದ್ರವನ್ನೇ ಸವಾಲಾಗಿ ತೆಗೆದುಕೊಂಡ 7 ವರ್ಷದ ಹೀರೋ ..!
    ಉಡುಪಿಯಲ್ಲಿ ಟ್ರೇಡಿಂಗ್ ಹೆಸರಲ್ಲಿ ಲಕ್ಷಗಟ್ಟಲೆ ಧೋಕಾ….
    *ಬೈಕಂಪಾಡಿ ಹೆದ್ದಾರಿ ಡಕಾಯಿತಿ, 23 ಲಕ್ಷ ಮೌಲ್ಯದ ಸೊತ್ತು ದರೋಡೆ ಪ್ರಕರಣ: 3 ಆರೋಪಿಗಳು ಸೆರೆ.
    ನೈಸ್ ಟೋಲ್ ವಿವಾದ: ಕುಮಾರಸ್ವಾಮಿ ಹೇಳಿಕೆಗೆ ಅಶೋಕ್ ಖೇಣಿ ತಿರುಗೇಟು.. ಇವರಿಬ್ಬರಲ್ಲಿ ಸತ್ಯವಂತರು ಯಾರು?
    ದಿಲ್ಲಿಯಲ್ಲಿ ವಾಗ್ದಾಳಿ.. ಗಲ್ಲಿಯಲ್ಲಿ ಒಪ್ಪಂದ?! ದೇಶದ ಅತ್ಯಂತ ಕಾಂಟ್ರವರ್ಸಿಯಲ್ ಬಿಡ್ ತೆರೆಮರೆಯಲ್ಲಿ ನಡೆದ ಆ ಒಂದು ನಡೆ ಕಾಂಗ್ರೆಸ್ ಸರ್ಕಾರಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದ್ದು ಯಾಕೆ?!
    ಹೆಣ್ಣು ಎಂಬ ಕನಿಕರ, ಸಿಗದ ಹಾಗೆ ಮಾಡಿದ ಮಾಯಾಂಗನೇ…
    “ದಪ್ಪ, ಕಪ್ಪು ಎಂಬ ಅವಹೇಳನ… ವರದಕ್ಷಿಣೆ ಕಿರುಕುಳ… ಕೊನೆಗೆ ಕತ್ತು ಹಿಸುಕಿ ಹತ್ಯೆ! ಧಾರವಾಡದ ಘಟನೆ ಸಮಾಜದ ಮನಸ್ಸನ್ನೇ ನಡುಗಿಸಿದೆ”
    ವಂದೇ ಮಾತರಂ ವಿವಾದ ದೇಶಭಕ್ತಿಯ ಸಂಕೇತವೇ, ರಾಜಕೀಯ ಅಸ್ತ್ರವೇ?
    ಚಕ್ರಬಡ್ಡಿ ಹೆಸರಿನಲ್ಲಿ ಮಹಿಳೆಗೆ ಕಿರುಕುಳ: ₹9.37 ಲಕ್ಷ ಬಾಕಿ ಎಂದು ಬೆದರಿಕೆ ಆರೋಪ
    “ಮಂಗಳೂರಲ್ಲಿ ಡ್ರೈ ಡೇ ಘೋಷಣೆ -ಎರಡು ದಿನ ಬಾರ್‌ಗಳಿಗೆ ಲಾಕ್ ..!” ದಕ್ಷಿಣ ಕನ್ನಡದಲ್ಲಿ ಕಟ್ಟುನಿಟ್ಟಿನ ಆದೇಶ
    ಪುತ್ತೂರು ಗ್ರಾಮಾಂತರದಲ್ಲಿ ಭೂ ವಿವಾದದ ಗಲಾಟೆ ತೀವ್ರತೆ: ಪರಸ್ಪರ ಹಲ್ಲೆ – ಎರಡು ಪ್ರಕರಣಗಳು ದಾಖಲು
    ಗಾಯಕನಿಗಿಂತ ದೊಡ್ಡದಾಗಿ ಕಾಣಿಸಿಕೊಂಡ ನೋಟುಗಳ ರಾಶಿ!ನೋಟುಗಳ ಮಧ್ಯೆಯೂ ನಿಲ್ಲದ ಗೋಪಾಲ್ ಸಾಧು ಗಾನಾಸುಧೆ !
    ಕೇವಲ ₹5 ಕ್ಕೆ ಸಿಗಲಿದೆ ಬಿಸಿಬಿಸಿ ಮೀನು-ಊಟ! ಮಹಿಳೆಯರ ಖಾತೆಗೆ ಪ್ರತಿ ತಿಂಗಳು ₹3,000 ಫಿಕ್ಸ್! ಎಲ್ಲಿ ಯಾರು ಕೊಡ್ತಾರೆ …
    ಹೆಚ್.ಪಿ.ವಿ. ಚುಚ್ಚು ಮದ್ದಿನ ಬಗ್ಗೆ ಗೊಂದಲ ಬೇಡ: ಜಿಲ್ಲಾ ಆರೋಗ್ಯಾಧಿಕಾರಿ ಸ್ಪಷ್ಟನೆ
    MRPL ಸ್ಫೋಟದ ಭೀಕರತೆಗೆ 9 ಜನಕ್ಕೆ ತೀವ್ರ ಗಾಯ ….ಗಾಯಾಳುಗಳ ಸಂಖ್ಯೆ ಹೆಚ್ಚುವ ಸಾಧ್ಯತೆ…!
    ಹೈಕೋರ್ಟ್ ತೀರ್ಪಿನಿಂದ ದಕ್ಷಿಣ ಕನ್ನಡ ಇ-ರಿಕ್ಷಾ ಚಾಲಕರಿಗೆ favour
    ಉಡುಪಿಯ ಮಾರ್ಕೆಟ್‌ 99 ಮ್ಯಾನೇಜರ್‌ ವಿರುದ್ಧ ₹13.39 ಲಕ್ಷ ದುರ್ಬಳಕೆ ಪ್ರಕರಣ ದಾಖಲು…
    ಮುದ್ದಾದ ಅವಳಿ ಹೆಣ್ಣು ಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ಅಪ್ಪ
    ಸ್ಮಾರ್ಟ್ ಲಾಕ್ ಇದ್ದ ಸುರಕ್ಷಿತ ಮನೆಯಲ್ಲೇ ಯುವತಿಯ ರೇಪ್ ಅಂಡ್ ಮರ್ಡರ್…!ನಗರವನ್ನು ಬೆಚ್ಚಿಬೀಳಿಸಿದ ಘಟನೆ”
    ಬಂಟ್ವಾಳದಲ್ಲಿ ವ್ಯಕ್ತಿಗಳ ಆರೋಪ–ಪ್ರತ್ಯಾರೋಪಕ್ಕಿಂತ “ರಾಜಕೀಯದೊಳಗಿನ ರಾಜಕೀಯ”ಬಿಸಿ…!ಲಾಭ ಯಾರಿಗೆ?
    ಸಹಕಾರ ಕ್ಷೇತ್ರದ ಅಭಿವೃದ್ಧಿ ಕುರಿತು ಸಿಎಂ ಡಿಕೆಶಿ ಜೊತೆ ಸಮಾಲೋಚನೆ
    ಪುತ್ತೂರಿನ ಕೃಷ್ಣ ಜೆ. ರಾವ್ ಪ್ರಕರಣಕ್ಕೆ ಹೈಕೋರ್ಟ್ ಬ್ರೇಕ್!“ಮಧ್ಯಂತರ ತೀರ್ಪು: ₹75K ತಿಂಗಳ ಸಹಾಯ ಷರತ್ತು”