📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಬೇಜವಾಬ್ದಾರಿ ಸ್ಟೇಟ್ಮೆಂಟ್ ಪಾಸ್ ಮಾಡಿದ ಕೇಂದ್ರ ಸಚಿವ- ಜೋಶಿ

    ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಳೆದ 10 ವರ್ಷದಿಂದ ಕೇಂದ್ರ ಸಚಿವರಾಗಿದ್ದಾರೆ. ಕೇಂದ್ರ ಸಚಿವರಾಗಿ ಅವರ ಸಾಧನೆ ಏನು ಅನ್ನುವುದರ ಬಗ್ಗೆ, ಅವರ ಕೊಡುಗೆ ಏನು ಸಮಾಜಕ್ಕೆ ಎನ್ನುವುದರ ಬಗ್ಗೆ, ಇಲ್ಲಿಯವರೆಗೆ ಒಮ್ಮೆಯೂ ರಿಪೋರ್ಟ್ ನೀಡುವ ಕೆಲಸ ಮಾಡಿಲ್ಲ. ಆದರೆ ರಾಜಕೀಯವಾಗಿ ಎದುರಾಳಿ ಪಕ್ಷದ ವಿರುದ್ಧ ,ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡುವುದರ ವಿಚಾರದಲ್ಲಿ ಯಾವತ್ತೂ ಮುಂದಿರುತ್ತಾರೆ.

    ಅಡುಗೆ ಅನಿಲದ ದರ ಏರಿಕೆಯ ವಿಚಾರದಲ್ಲಿ, ಕೇಂದ್ರ ಸಚಿವರಾದ ಪ್ರಹಲ್ಲಾದ್ ಜೋಶಿಯವರು ಸುಮ್ಮನೆ ಕೂರಲಾಗದೇ. ಸ್ಟೇಟ್ಮೆಂಟ್ ಒಂದನ್ನು ಪಾಸ್ ಮಾಡಿ ನಗೆ ಪಾಟಲಿಗೀಡಾಗುತ್ತಿದ್ದಾರೆ. ಅನಿಲ ಕಂಪನಿಗಳು ದರ ಏರುಸುತ್ತಿವೆ, ನಾವಲ್ಲ ಎನ್ನುವ ಸ್ಟೇಟ್ಮೆಂಟ್ ಸನ್ಮಾನ್ಯ ಪ್ರಹ್ಲಾದ್ ಜೋಶಿಯವರದ್ದು.

    ಕೇಂದ್ರ ಸರ್ಕಾರಕ್ಕೆ ಈ ಕಂಪನಿಗಳ ಮೇಲೆ ಯಾವುದೇ ಹಿಡಿತ ಇಲ್ಲವೇ ಹಾಗಾದರೆ? ಅಷ್ಟಕ್ಕೂ ಕೇಂದ್ರ ಸರ್ಕಾರದ ಕೆಲಸ ಏನು? ಪೆಟ್ರೋಲಿಯಂ ಸಚಿವರು ಇರುವುದಾದರೂ ಯಾಕೆ? ಕಂಪನಿಗಳು ಬೆಲೆ ಜಾಸ್ತಿ ಮಾಡಿವೆ ಅಂತ ಹೇಳಿಕೆ ನೀಡುವ ಮೂಲಕ, ತಮ್ಮ ಸ್ಥಾನದ ಮೌಲ್ಯವನ್ನು ಪ್ರಹಲ್ಲಾದ್ ಜೋಶಿ ಅವರು ಕಳೆದುಕೊಂಡಿದ್ದಾರೆ.

    Also Read  “ಒಂದು ಫಾರ್ವರ್ಡ್... ಒಂದು ಎಫ್‌ಐಆರ್!”ಲಾವಣ್ಯ ಕೊಲೆ ಪ್ರಕರಣ ಆರೋಪಿಗೆ ಕೋಮು ಬಣ್ಣ ಹಚ್ಚಿದ – 6 ಸಾಮಾಜಿಕ ಜಾಲತಾಣ ಖಾತೆಗಳು/ಗ್ರೂಪ್‌ಗಳ ವಿರುದ್ಧ FIR..!

    ಇದರ ಜೊತೆಗೇನೆ, ಇನ್ನೊಂದು ಸ್ಟೇಟ್ಮೆಂಟ್ ನೀಡುತ್ತಾರೆ. ಅಮೇರಿಕಾ ಹಾಗೂ ಇರಾನ್ ಯುದ್ಧ ಮುಗಿಯುತಿದ್ದಂತೆಯೇ ಏರಿದ ಬೆಲೆಯಲ್ಲಿ ಗಣನೀಯ ಇಳಿಕೆ ಕಾಣಬಹುದು ಎಂಬುದು ಸಚಿವ ಜೋಶಿಯವರ  ಮುಂದುವರಿದ ಸ್ಟೇಟ್ಮೆಂಟ್. ಇಂತಹ ಸ್ಟೇಟ್ಮೆಂಟ್ ಗಳನ್ನು ಸಾಮಾನ್ಯ ಜನರೂ ನೀಡುತ್ತಾರೆ ಜೋಶಿಯವರೆ. ಕೇಂದ್ರ ಸಚಿವರಾಗಿ ಅಡ್ಡಗೋಡೆಯ ಮೇಲೆ ದೀಪ ಇಟ್ಟಂತೆ ಮಾತು ಆಡುವುದನ್ನು ನಿಲ್ಲಿಸಬೇಕು. ನಿಮ್ಮ ಬಾಯಿಯಿಂದ ಸರ್ಕಾರದ ಅಧಿಕೃತ ಸ್ಟೇಟ್ಮೆಂಟ್ ನ್ನು ಕೇಳಲು ಜನರು ಬಯಸುತ್ತಾರೆಯ ವಿನಹ ಈ ತರಹದ ಸ್ಟೇಟ್ಮೆಂಟ್ಗಳನ್ನಲ್ಲ. ನಿಮ್ಮ ಈ ರೀತಿಯ ಸ್ಟೇಟ್ಮೆಂಟ್ ಗಳಿಂದ ಸರ್ಕಾರದ ಮರ್ಯಾದೆಯ ಹೋಗುತ್ತದೆ. ಸರ್ಕಾರಕ್ಕೆ ಯಾವುದೇ ಹಿಡಿತ ಇಲ್ಲ ಅನ್ನುವ ಮೆಸೇಜ್ ಪಾಸಾಗುತ್ತದೆ. ಈಗ ಉತ್ತರ ಕೊಡಿ, ಸರ್ಕಾರಕ್ಕೆ ತೈಲ ಕಂಪನಿಗಳ ಮೇಲೆ ಹಿಡಿತ ಇದೆಯೇ ಅಥವಾ ಇಲ್ಲವೇ ? ಪ್ರಹ್ಲಾದ್ ಜೋಶಿಯವರ ನಿನ್ನೆಯ ಸ್ಟೇಟ್ಮೆಂಟ್ ಪ್ರಕಾರ ಹಿಡಿತ ಇಲ್ಲ. ಇದು ನಿಜವಾದರೆ ಇದಕ್ಕಿಂತ ಕೆಟ್ಟದ್ದು ಇನ್ನೇನಿದೆ?  ಈ ಕಾರಣಕ್ಕಾಗಿಯಾ ಹೆಮ್ಮೆಯ ನಮ್ಮ ಹೋರಾಟಗಾರರು ಸ್ವಾತಂತ್ರ್ಯವನ್ನು ತಂದು ಕೊಟ್ಟದ್ದು?

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಹೆತ್ತ ಮಗಳನ್ನೇ ಉಸಿರುಗಟ್ಟಿಸಿ ಕೊಂದ  ಪಾಪಿ ತಾಯಿ
    ಆರು ಲಕ್ಷ ರೂ. ಶುಲ್ಕದ ಸಂಕಷ್ಟಕ್ಕೆ ಮಾನವೀಯ ಸ್ಪಂದನೆ: ವಿದ್ಯಾರ್ಥಿನಿಯ ಕನಸಿಗೆ ಸಚಿವ ಬಾಲಕೃಷ್ಣ ಬೆನ್ನೆಲುಬು
    ಸನ್ಯಾಸಿಗೆ ಕಾಡಿದ ಸುಂದರಿಯ  ಬಂಧನ
    Pahalgam ದಾಳಿಗೆ ಪ್ರತೀಕಾರ ತೀರಿಸಿದ್ದ ‘ಆಪರೇಷನ್ ಸಿಂದೂರ್’: ವರ್ಷದ ಬಳಿಕ ಹುತಾತ್ಮ ಯೋಧರ ವಿವರ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ…
    ಆಡುತ್ತಾ ಆಡುತ್ತಲೇ ಜೀವ ಬಿಟ್ಟ ಫಿಟ್ ಆಗಿದ್ದ ಯುವಕ್ರಿಕೆಟಿಗ… ನೀರು ಕುಡಿದ ತಕ್ಷಣವೇ ಕುಸಿದು ಬಿದ್ದ ರಣಜಿ ಆಟಗಾರ… 
    ಮನೆಯ ಲಾಕ್ ವ್ಯವಸ್ಥೆ ಇದ್ದರೂ, ಸುರಕ್ಷತೆ ಭೇದಿಸಲಾಗಿದೆ….!ಕುಟುಂಬ ದೇವಸ್ಥಾನಕ್ಕೆ -ಕಳ್ಳರು ಅದೇ ಮನೆ ಟಾರ್ಗೆಟ್..!
    ಡಾನ್ ಹೇಮಂತ್ ಪೂಜಾರಿ ಸಹೋದರ ವಶಕ್ಕೆ?!?
    ಕ್ರಿಕೆಟ್ pad gloves ಒಳಗೆ ಕೋಟಿ ಕೋಟಿ ಕೊಕೇನ್!
    ಹುಬ್ಬಳ್ಳಿ ಲವ್ ಜಿಹಾದ್..!?ಮೂರು ವರ್ಷದ ಸಂಬಂಧ, friendship, ಫ್ಯಾಮಿಲಿ closeness-ಕ್ಷಣದಲ್ಲೇ ಬಾರಿ ಸಂಘರ್ಷ..!
    ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷದ ಕಮೆಂಟ್ ಗಳನ್ನು ಹಾಕಿದ ಆರೋಪಿಯ ಬಂಧನ
    ದಂಡ ಕಟ್ಟದವರಿಗೆ ಕರೆಂಟ್ ಬಿಲ್ ಜೊತೆ ಟ್ರಾಫಿಕ್ ದಂಡ….! ಸುಪ್ರೀಂ ಕೋರ್ಟ್‌
    ಇಂದು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಂದ ಪ್ರತಿಭಟನೆ
    ಸುಳ್ಯದಲ್ಲಿ ಚಿನ್ನಾಭರಣ ಕಳವು,  ಮಹಿಳೆಯ ಮೇಲೆ ಶಂಕೆ
    ಉಡುಪಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕಾನೂನುಬಾಹಿರ ಚಟುವಟಿಕೆ
    ನೈಸ್ ಟೋಲ್ ವಿವಾದ: ಕುಮಾರಸ್ವಾಮಿ ಹೇಳಿಕೆಗೆ ಅಶೋಕ್ ಖೇಣಿ ತಿರುಗೇಟು.. ಇವರಿಬ್ಬರಲ್ಲಿ ಸತ್ಯವಂತರು ಯಾರು?
    ಅರ್ಧ ಸಂಬಳ ಸಾಕು ಮತ್ತು VIP ಸೌಲಭ್ಯಕ್ಕೆ ‘ನೋ’ ಎಂದ ನ್ಯಾಯಾಧೀಶ!
    ವೈರಲ್ ‘Reservation Hatao Movement’ ಹಿಂದೆ ಏನಿದೆ? 7 ಗಂಟೆಗಳಲ್ಲಿ 90 ಸಾವಿರದಿಂದ 4 (40ಲಕ್ಷ) ಮಿಲಿಯನ್ ಫಾಲೋವರ್ಸ್‌! ಮೀಸಲಾತಿ ವಿರುದ್ಧದ ಅಭಿಯಾನಕ್ಕೆ ದೇಶಾದ್ಯಂತ ಭಾರೀ ಬೆಂಬಲ..
    ರಾಜಕೀಯ ಬದಲಾಗುತ್ತಿದೆ -ಪಂಚರಾಜ್ಯ election ರಿಸಲ್ಟ್ “ಗೆಲುವು-ಸೋಲಿನ ಶಕ್ತಿ ಪಕ್ಷದಲ್ಲಲ್ಲ… ಜನರ ಕೈಯಲ್ಲಿ”
    ಎಷ್ಟೇ ಚಾಣಾಕ್ಷತನ ತೋರಿದರೂ, ಡಿಜಿಟಲ್ ಕಣ್ಣುಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.” AI ಸಣ್ಣ ಸುಳಿವು’ → ‘ನಿಖರ ಪತ್ತೆ’ ಜನರ ಭದ್ರತೆಗಾಗಿ ತಂತ್ರಜ್ಞಾನವೇ ಶಕ್ತಿಯುತ ಆಯುಧ ..!
    ಪತ್ರ ಕಳುಹಿಸುವ ಅಂಚೆ ಕಚೇರಿ ಈಗ ಜೀವವಿಮೆಗೂ ಆಸರೆ ..!ಅಂಚೆ ಕಚೇರಿಯಲ್ಲೇ ಕುಟುಂಬದ ಭವಿಷ್ಯಕ್ಕೆ ಭದ್ರತೆ!
    ಆಹಾರ ಬೆಲೆ ಏರಿಕೆ: ಸಾಮಾನ್ಯರ ಅಡಿಗೆ ಮನೆಗೆ ಮತ್ತೆ ಹೊರೆ?
    “ಹಿಜಾಬ್ ಆದೇಶಕ್ಕೆ ಕರಾವಳಿಯಲ್ಲಿ ಬಿಜೆಪಿ ಸಿಡಿದೆದ್ದಿದೆ!ಓಲೈಕೆಗಾಗಿ ಶಿಕ್ಷಣವನ್ನೇ ಬಲಿ ಕೊಟ್ಟ ಕಾಂಗ್ರೆಸ್” – ಬಿಜೆಪಿ ವಾಗ್ದಾಳಿ.
    ಶಿಶಿಲದಲ್ಲಿ ವಿಷಪೂರಿತ ಹಾವು ಕಚ್ಚಿ 65 ವರ್ಷದ ರೈತ ಮೃತ್ಯು
    ಕೊನೆಗೂ ಸೋತ ಖಾಕಿ….!!!
    ನಕಲಿ ಲೇಡಿ PSI ಅರೆಸ್ಟ್
    ಅಜ್ಜಿಯ ಚಿನ್ನಕ್ಕೇ ಕನ್ನ! ಮೊಮ್ಮಗ ಅರೆಸ್ಟ್….
    ಶಾಲಾ ವಾಹನಗಳ ಸುರಕ್ಷತೆ ಬಗ್ಗೆ ಜೆಡಿಎಸ್ ಆಗ್ರಹ
    ಉದ್ಯಮಿ, ಕಾಲೇಜ್ topper,  ಕೋಟ್ಯದೀಶರೇ…ಕಠಿಣ ಜೈನ ಸನ್ಯಾಸದತ್ತ…!
    ದೆಹಲಿ ಕೆಂಪುಕೋಟೆ ಸ್ಫೋಟಕ್ಕೆ AQIS ಸಂಪರ್ಕ: UNSC ವರದಿಯಿಂದ ಬೆಚ್ಚಿಬಿದ್ದ ಭದ್ರತಾ ವಲಯ
    ಪೂಜೆಗಾಗಿ ತೆರಳಿದ ಅರ್ಚಕರ ಶವ ನಾಲೆಯಲ್ಲಿ ಪತ್ತೆ