📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಬೈಂದೂರಿನಲ್ಲಿ ಹಳೆ ವೈಷಮ್ಯದಿಂದ ಮನೆಗೆ ನುಗ್ಗಿ ಹಲ್ಲೆಗೆ ಯತ್ನ

    ಬೈಂದೂರು,: ಕ್ರಿಕೆಟ್ ಆಡುವ ವಿಚಾರದಲ್ಲಿ ಉಂಟಾದ ಹಳೆಯ ವೈಷಮ್ಯದಿಂದ ಮನೆಗೆ ಅತಿಕ್ರಮ ಪ್ರವೇಶ ಮಾಡಿ ಕಬ್ಬಿಣದ ರಾಡ್ ತೋರಿಸಿ ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ನಾಲ್ವರ ವಿರುದ್ಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ದೂರುದಾರರಾದ ಶಿವರಾಜ್ ಶೆಟ್ಟಿ (38), ಗೋಳಿಹೊಳೆ ಗ್ರಾಮ, ಬೈಂದೂರು ಇವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.
    ದೂರುದಾರರು ಮತ್ತು ಆರೋಪಿ ಪ್ರತಾಪ್ ಶೆಟ್ಟಿ ಇವರ ನಡುವೆ ಒಂದು ವರ್ಷದ ಹಿಂದೆ ಕ್ರಿಕೆಟ್ ಆಡುವ ವಿಚಾರದಲ್ಲಿ ಮನಸ್ತಾಪ ಉಂಟಾಗಿತ್ತು. ಆಗಿನಿಂದ ದೂರುದಾರರು ಆರೋಪಿಯನ್ನು ದೂರವಿರಿಸಿದ್ದರು. ಆದರೆ ಆರೋಪಿ ಪ್ರತಾಪ್ ಶೆಟ್ಟಿ ದೂರುದಾರರ ಕುರಿತು ಹಗುರವಾಗಿ ಮಾತನಾಡುತ್ತಾ ಆಗಾಗ ಬೆದರಿಕೆ ಹಾಕುತ್ತಿದ್ದನು ಎನ್ನಲಾಗಿದೆ.

    ಮೇ 27 ರಂದು ರಾತ್ರಿ 11:15 ಗಂಟೆಗೆ ಆರೋಪಿ ಪ್ರತಾಪ್ ಶೆಟ್ಟಿ ತನ್ನ ಸಹಚರರಾದ ರಾಜು, ವಿಷ್ನೇಶ್ ಗಾಣಿಗ, ಪ್ರಸಾದ್ ಆಚಾರಿ ಮತ್ತು ಇತರರನ್ನು ಜೊತೆಯಲ್ಲಿ ಕರೆದುಕೊಂಡು ಹಲ್ಲೆ ಮಾಡುವ ಉದ್ದೇಶದಿಂದ ಕಾರು ಮತ್ತು ಮೋಟಾರ್ ಸೈಕಲ್‌ನಲ್ಲಿ ದೂರುದಾರರ ಮನೆಗೆ ಬಂದಿದ್ದಾನೆ.

    Also Read  5 ವರ್ಷದಲ್ಲಿ ಮನೆ ಕಟ್ಟದಿದ್ದರೆ ಸರ್ಕಾರಿ ಸೈಟ್ ವಾಪಸ್..! ಸರ್ಕಾರದ ಹೊಸ ಕಠಿಣ ನಿಯಮ

    ಆರೋಪಿಗಳು ದೂರುದಾರರ ಮನೆಯ ಕಂಪೌಂಡಿನೊಳಗೆ ಅತಿಕ್ರಮ ಪ್ರವೇಶ ಮಾಡಿ ಕೈಯಲ್ಲಿ ಕಬ್ಬಿಣದ ರಾಡ್ ಮತ್ತು ಇತರ ಆಯುಧಗಳನ್ನು ಹಿಡಿದುಕೊಂಡು  ಅವಾಚ್ಯವಾಗಿ ಬೈದು ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

    ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಉಡುಪಿಯ ಹಲವು ಉದ್ಯಮಿಗಳು ಹಾಗೂ ಪುಡಿ ರಾಜಕಾರಣಿಗಳ ಎದೆಯಲ್ಲಿ ಭಯ ಸೃಷ್ಟಿಸಿದ ಹನಿಟ್ರ್ಯಾಪ್, ವಂಚನೆ ಆರೋಪಿ ಜೀನತ್ ಬಂಧನ ….!
    ಟೀಕೆಗಳು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿನ ಸೌಂದರ್ಯ – ಖಾದರ್
    ಯುದ್ಧ ನಿಂತಿತು,ಕಚ್ಚಾ ತೈಲ 78 ಡಾಲರ್‌ಗೆ ಕುಸಿತ!LPG, ಪೆಟ್ರೋಲ್, ಡೀಸೆಲ್ ದರ  ಇಳಿಯುತ್ತದೆಯೇ? 
    ಸ್ಪೀಕರ್ ಯುಟಿ ಖಾದರ್‌ಗೆ ಮುತ್ತಿಗೆ: 11 ಜನರ ವಿರುದ್ಧ FIR
    ಬರಾಯಿಪುರ 12 ವರ್ಷದ ಬಾಲಕಿಯ ಅತ್ಯಾಚಾರದ ಕ್ರೌರ್ಯಕ್ಕಿಂತ ಈಗ ಎನ್‌ಕೌಂಟರ್‌ ಚರ್ಚೆಯ ಕೇಂದ್ರ!?ಆರೋಪಿ ಒಟ್ಟಿಗೆ … ಎಲ್ಲಾ ಸತ್ಯವೂ ಸತ್ತಿತೇ?
    ರಾಜ್ಯಮಟ್ಟದಲ್ಲಿ ಸದ್ದು ಮಾಡಿದ ತೆರಿಗೆ ವಂಚನೆ ಪ್ರಕರಣದ ನಂತರವೂ ಅಧಿಕಾರಿಗಳು ಪಾಠ ಕಲಿತಿಲ್ಲವೇ….!?
    ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ರಣಕಹಳೆ!”
    ಜೂನ್ 30,ಪ್ಲಾಸ್ಟಿಕ್ ನೋಟುಗಳು ಬರುತ್ತಿವೆಯೇ? – ವೈರಲ್ ಸುದ್ದಿಯ ಹಿಂದಿನ ವಿಷಯ
    ಶಿಶಿಲದಲ್ಲಿ ವಿಷಪೂರಿತ ಹಾವು ಕಚ್ಚಿ 65 ವರ್ಷದ ರೈತ ಮೃತ್ಯು
    ರಾಷ್ಟ್ರೀಯ ಭದ್ರತೆಗೆ ಎದುರಾಗುವ ಬೆದರಿಕೆಗಳನ್ನು ಮೊಳಕೆಯಲ್ಲೇ ಚಿವುಟಿ ಹಾಕಲು ಭದ್ರತಾ ಪಡೆ ಮುಖ್ಯಸ್ಥರಿಗೆ ಗೃಹ ಸಚಿವ ‘ಶಾ’ ಸೂಚನೆ
    “ಗ್ಯಾರಂಟಿ “ಹಣದ ಮೇಲೆ ಆಯೋಗದ ಕಣ್ಣು: ಸಿಎಂ ಸಿಡಿಮಿಡಿ ..ರಾಜಕೀಯ ಕಿಡಿ!
    ಕರಾವಳಿಯಲ್ಲಿ ಮತ್ತೆ ಸೈಬರ್ ವಂಚಕರ ಅಟ್ಟಹಾಸ: 3 ಪ್ರಕರಣಗಳಲ್ಲಿ ₹12 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡ ಜನ!
    ಸ್ವಂತ ತಂಗಿಯೊಂದಿಗೆ ಅಕ್ರಮ ಸಂಬಂಧ- ಕುಟುಂಬ ಹಾಗೂ ಸಮಾಜದಲ್ಲಿ ಆತಂಕ
    ರಾಪಿಡೊ ಚಾಲಕನ ಖಾತೆಯಲ್ಲಿ 300 ಕೋಟಿ ರೂ. ವಹಿವಾಟು! ಶಾಕ್ ಅದ ED
    🚨 ಸಾರ್ವಜನಿಕರಿಗೆ ತುರ್ತು ಎಚ್ಚರಿಕೆ – ಕಟಪಾಡಿ ರಾಷ್ಟ್ರೀಯ ಹೆದ್ದಾರಿ ಅಪಘಾತ
    ಇನ್ನೂ ಏಳು ದಿನ ಕರ್ನಾಟಕದ ಸಿಎಂ ಕುರ್ಚಿ ಕಾಲಿ… ಜೂನ್ 5 ರಂದು ಡಿಕೆ ಶಿವಕುಮಾರ್ ಪ್ರಮಾಣ ವಚನ!
     “ಮೀನುಗಾರರ ಡೀಸೆಲ್ & ಸಿಲಿಂಡರ್ ಸಮಸ್ಯೆಗೆ ಸರ್ಕಾರದ ತುರ್ತು ಹಸ್ತಕ್ಷೇಪ -ಇಂಧನ ಭರವಸೆ: ಮಂಗಳೂರು ಬಂದರಿನಲ್ಲಿ ತುರ್ತು ಕ್ರಮ”-
    TCS ಜಿಹಾದ್..ಗಂಭೀರ ತಿರುವು… ಟೀಮ್ ಲೀಡರ್ಸ್ ನಿಂದ subordinates ಗಳನ್ನ ಮಲೇಷ್ಯಾಕ್ಕೆ ಎತ್ತಂಗಡಿ ಮಾಡುವ ಪ್ಲಾನ್ ಇತ್ತಾ..?!ದಿನಕ್ಕೊಂದು ಮಹತ್ವದ ಸುಳಿವು…
    ತೆರಿಗೆ ನಮ್ಮದು… ಪಾಲು ಬೇರೆ ರಾಜ್ಯಗಳಿಗೆ!
    ಮೊಬೈಲ್ ನಂಬರ್ ದುರ್ಬಳಕೆ; ನಿವೃತ್ತ ಉದ್ಯೋಗಿಯ ವಿವಿಧ ಬ್ಯಾಂಕ್ ಖಾತೆಗಳಿಂದ ₹2.12 ಕೋಟಿ ಆನ್‌ಲೈನ್ ವಹಿವಾಟು
    ಸರ್ಕಾರಿ ಆಸ್ಪತ್ರೆಗಳಲ್ಲಿ ನಿರ್ಲಕ್ಷ್ಯಕ್ಕೆ ಬ್ರೇಕ್? ರೋಗಿಗಳ ಹಕ್ಕು ರಕ್ಷಣೆಗೆ 24×7 ನೇರ ಹೆಲ್ಪ್‌ಲೈನ್ – ಆರೋಗ್ಯ ಸಚಿವ ಯು.ಟಿ. ಖಾದರ್ ಮಹತ್ವದ ಘೋಷಣೆ
    ಬೃಹತ್ ಅಭಿಯಾನ….5.51 ಟನ್ ವಸ್ತುಗಳು..!5000ಕ್ಕೂ ಹೆಚ್ಚು ದೇವರ ಫೋಟೋಗಳು
    “ಧುರಂಧರ್” ನಟ ರಣವೀರ್ ಸಿಂಗ್‌ ವಿರುದ್ಧ ಇಡೀ ಬಾಲಿವುಡ್ ಒಕ್ಕೂಟವೇ ತಿರುಗಿಬಿದ್ದಿದ್ದೇಕೆ? shocking ₹45 ಕೋಟಿ ವಿವಾದದ ಅಸಲಿ ಕಥೆ ಇಲ್ಲಿದೆ!
    ಬ್ರಿಜ್‌ಭೂಷಣ್ ಸಿಂಗ್ ಖುಲಾಸೆಗೆ ಸವಾಲ್; ನಾಲ್ವರು ಮಹಿಳಾ ಕುಸ್ತಿಪಟುಗಳಿಂದ ಮೇಲ್ಮನವಿ—ಸೆ.28ಕ್ಕೆ ವಿಚಾರಣೆ
    ತಿಮರೋಡಿ ಸೇರಿ ನಾಲ್ವರಿಗೆ ಕೇಸ್…
    ಹೃದಯವಿದ್ರಾವಕ ಘಟನೆ: ರಾಜಕಾಲುವೆಯಲ್ಲಿ ತೇಲಿ ಬಂದ ನವಜಾತ ಹಸುಗೂಸು
    ಮಂಗಳೂರು: ಖಚಿತ ಮಾಹಿತಿಗೆ ಖಾಕಿ ಆಕ್ಷನ್! ಮುಕ್ಕದ ಕಟ್ಟಡದಲ್ಲಿ 8 ಅಕ್ರಮ ಬಾಂಗ್ಲಾದೇಶಿ ಪ್ರಜೆಗಳ ಬಂಧನ
    ಸುಳ್ಯದಲ್ಲಿ ಚಿನ್ನಾಭರಣ ಕಳವು,  ಮಹಿಳೆಯ ಮೇಲೆ ಶಂಕೆ
    “ಕುನಾಲ್ ಶಾ ವಾಟ್ಸಾಪ್ ಗ್ಲೋಬಲ್ ಹೆಡ್! ಸುಂದರ್ ಪಿಚೈ, ಸತ್ಯ ನಾಡೆಲ್ಲಾ ಸಾಲಿಗೆ ಮತ್ತೊಬ್ಬ ಭಾರತೀಯನ ಸೇರ್ಪಡೆ.
    ಇಂದು ಆನ್‌ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಆಕ್ರೋಶ!ದಕ್ಷಿಣ ಕನ್ನಡದಲ್ಲಿ 1100 ಮೆಡಿಕಲ್ ಶಾಪ್ ಬಂದ್!