📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಬ್ಯಾಂಕ್ ಸಾಲವಿದ್ದ ಮನೆ ಮಾರಾಟ ಮಾರಿ ವಂಚನೆ

    ಕುಂದಾಪುರ, ಮೇ 26: ಬ್ಯಾಂಕಿನಲ್ಲಿ ಗೃಹ ಸಾಲ ಬಾಕಿ ಇರುವ ಮನೆಯನ್ನು, ಸಾಲವಿರುವ ವಿಷಯ ಮುಚ್ಚಿಟ್ಟು ಮಾರಾಟ ಮಾಡಿ ವಂಚಿಸಿದ ಆರೋಪದ ಮೇಲೆ ದಂಪತಿ ವಿರುದ್ಧ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ದೂರುದಾರರಾದ ಶ್ರೀನಾಥ, ಚಿಕನ್ ಸಾಲ್ ರಸ್ತೆ, ಕಸಬಾ ಗ್ರಾಮ, ಕುಂದಾಪುರ ಇವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.
    ಆರೋಪಿಗಳಾದ  ಉದಯ ಮೆಂಡನ್ ಮತ್ತು ನಿರ್ಮಲಾ ಯು. ಮೆಂಡನ್ ಇವರಿಗೆ ಕುಂದಾಪುರ ತಾಲೂಕು ವಡೇರಹೋಬಳಿ ಗ್ರಾಮದ ಸರ್ವೆ ನಂ. 161/1F ರಲ್ಲಿ 0.50 ಸೆಂಟ್ಸ್, 161/16 ರಲ್ಲಿ 0.75 ಸೆಂಟ್ಸ್, 161/1H ರಲ್ಲಿ 0.325 ಸೆಂಟ್ಸ್ ಸೇರಿ ಒಟ್ಟು 4.5 ಸೆಂಟ್ಸ್ ಸ್ಥಳದಲ್ಲಿ ಮನೆ ಇತ್ತು.

    ಈ ಮನೆಯನ್ನು ದೂರುದಾರ ಶ್ರೀನಾಥ್ ರೂ. 20,75,000/- ಗೆ ಖರೀದಿಸಿ ಐದು ವರ್ಷ ಕಳೆದಿದೆ. 2021 ರಲ್ಲಿ ಕುಂದಾಪುರ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಸೇಲ್ ಡೀಡ್ ಮೂಲಕ ತಮ್ಮ ಹೆಸರಿಗೆ ನೋಂದಾಯಿಸಿಕೊಂಡಿದ್ದರು.

    Also Read  ಗ್ರಾಮೀಣ ಅಭಿವೃದ್ಧಿಯಲ್ಲಿ ಉಡುಪಿ ನಂ.1: ಐದು ಪಂಚಾಯಿತಿಗಳಿಗೆ ರಾಷ್ಟ್ರ ಗೌರವ-ಉಡುಪಿ ಬರೆದ ಸುವರ್ಣ ಇತಿಹಾಸ!

    ಆದರೆ ಆರೋಪಿಗಳು ಮನೆ ಮಾರಾಟ ಮಾಡುವ ಮೊದಲೇ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಕುಂದಾಪುರ ಶಾಖೆಯಲ್ಲಿ ಈ ಸ್ಥಿರಾಸ್ತಿ ಮೇಲೆ ಗೃಹ ಸಾಲ ಪಡೆದಿದ್ದು, ಅದನ್ನು ತೀರಿಸದೇ ಬಾಕಿ ಉಳಿಸಿಕೊಂಡಿದ್ದರು.

    ಇತ್ತೀಚೆಗೆ ಬ್ಯಾಂಕಿನವರು ಸಾಲ ವಸೂಲಾತಿ ನೋಟಿಸ್‌ ಅನ್ನು ಮನೆಗೆ ಅಂಟಿಸಿದಾಗ ಪಿರ್ಯಾದಿದಾರರಿಗೆ ವಂಚನೆ ವಿಷಯ ತಿಳಿದುಬಂದಿದೆ. ಬ್ಯಾಂಕಿನ ಋಣಭಾರ ಇರುವ ಆಸ್ತಿಯನ್ನು ಆ ವಿಷಯ ಮುಚ್ಚಿಟ್ಟು ಮಾರಾಟ ಮಾಡಿ ನಂಬಿಕೆ ದ್ರೋಹ ಎಸಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

    ಈ ಸಂಬಂಧ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 46/2026, ಕಲಂ 314, 316, 318, 322 BNS ರಂತೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ತೇಹಲ್ಕಾ ಮಾಜಿ ಸಂಪಾದಕ ತರುಣ್ ತೇಜ್‌ಪಾಲ್ ಅತ್ಯಾಚಾರ ಪ್ರಕರಣಕ್ಕೆ 13 ವರ್ಷಗಳ ಬಳಿಕ ಗೋವಾ ಹೈಕೋರ್ಟ್ ಮಹತ್ವದ ತೀರ್ಪು….!
    UPIಗೆ ಶುಲ್ಕ ಬರಲಿದೆಯೇ? – ಲೋಕಸಭೆಯಲ್ಲಿ ಅಂಗೀಕಾರವಾದ bill ಮಸೂದೆ ಏನು ಹೇಳುತ್ತದೆ?
    ಕಮ್ ಬ್ಯಾಕ್ ಮಾಡಿದ ಮುಂಬೈ ಇಂಡಿಯನ್, ಕ್ಯಾಪ್ಟನ್ ಪ್ರೇರಣೆಗೆ ವರ್ಮಾ ಬ್ಯಾಟಿನಿಂದ  ಮೊದಲ ಸೆಂಚುರಿ
    ಸೋಶಿಯಲ್ ಮೀಡಿಯಾದ ವೈರಲ್ ವಿಡಿಯೋದಿಂದ ಕೋರ್ಟ್ ತನಕ..!ರಸ್ತೆ ರೇಜ್ ಪ್ರಕರಣದಲ್ಲಿ ಹೊಸ ತಿರುವು
    ರೀಲ್ಸ್ ನೋಡುವ ಕೈಗಳೇ… ದೇಶ ಕಟ್ಟುವ ಕೈಗಳಾಗಬಹುದು.ಡ್ರಗ್ಸ್ ,ಮೊಬೈಲ್ ,ವ್ಯಸನಗಳು ನಿಮ್ಮ ಕನಸುಗಳನ್ನು ಕದಿಯುವ ಮೊದಲು… ಯುವಕರೇ ಎಚ್ಚರಗೊಳ್ಳಿ!
    ಬಿಡದಿ “ಸಮಗ್ರ ಉಪನಗರ” ಯೋಜನೆ ಕೈಬಿಡಿ: ಸಿಎಂ ಡಿಕೆ ಶಿಗೆ ಎಚ್.ಡಿ. ದೇವೇಗೌಡ ಪತ್ರ
    ನೆತನ್ಯಾಹು ಎಲ್ಲಿದ್ದಾರೆ? ಬದುಕಿದ್ದರೆ ಹಿಂಬಾಲಿಸಿ ಕೊಲ್ಲುತ್ತೇವೆ ಎಂದ ಇರಾನ್
    ಮಂಗಳೂರಿಗೆ ಮತ್ತೊಂದು ದೊಡ್ಡ ಯೋಜನೆ: 17.5 ಲಕ್ಷ ಮೆಟ್ರಿಕ್ ಟನ್ ತೈಲ ಸಂಗ್ರಹಾಗಾರಕ್ಕೆ ಅನುಮೋದನೆ – ಕರಾವಳಿಗೆ ಅಭಿವೃದ್ಧಿಯ ಹೊಸ ಅಧ್ಯಾಯ
    ಬ್ರೇಕಿಂಗ್ ನ್ಯೂಸ್..!final‘ಸಚಿವರ ಪಟ್ಟಿ’ ವೈರಲ್: ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ!
    “ಪಾಲಕ್ಕಾಡ್‌ನಲ್ಲಿ ಮೋದಿ ಚಂಡೆ ಸದ್ದು—ಕೇರಳದಲ್ಲಿ ಚುನಾವಣಾ ಕಹಳೆ!” 
    ಶಿಕ್ಷಕರು ಹೊಡೆಯುತ್ತಾರೆಂಬ ಭಯಕ್ಕೆ ಮನೆ ಬಿಟ್ಟ 9ನೇ–10ನೇ ತರಗತಿ ವಿದ್ಯಾರ್ಥಿನಿಯರು..!ಎಲ್ಲಿದ್ದರು ಗೊತ್ತಾ..!
    “ಮಂಜಿನ ನಡುವೆ ಕ್ಷಣಾರ್ಧದಲ್ಲಿ ಮಾಯವಾದ ಮಗಳು”ಶ್ರೀನಂದಾ ಶವವಾಗಿ ಪತ್ತೆ…!
    ಬೆಳಗಾವಿ ಮಾಜಿ ಯೋಧನ ಸಾವಿನ ಹಿಂದೆ ಬೆಚ್ಚಿಬೀಳಿಸುವ ಸತ್ಯ ₹2 ಕೋಟಿ ವಿಮೆ..!? ಸಿನೆಮಾವನ್ನೂ ಮೀರಿಸಿದ ಕ್ರೈಂ ಸ್ಟೋರಿ!
    ಇಬ್ಬರು ಮಕ್ಕಳ ಕಣ್ಣೆದುರೇ ಪತ್ನಿಯನ್ನು ಸುಮಾರು 20 ಬಾರಿ ಚಾಕುವಿನಿಂದ ಇರಿದು ಕೊಂದ ಪತಿ – ಕಾರಣ ಮೊಬೈಲ್‌ನಲ್ಲಿ ಆಟ
    ಅವಮಾನವೇ ಯಶಸ್ಸಿನ ಇಂಧನ: ಕೋಮಲ್ ಗನಾತ್ರಾ ಎಂಬ ಅದಮ್ಯ ಚೇತನ ಕೇವಲ 2 ವಾರಗಳ ಸಂಸಾರ, ನಂತರ ಜೀವಮಾನದ ಸಾಧನೆ!
    ಮೋದಿ ಅವರ ನಿರ್ಧಾರಗಳು“ದೀರ್ಘಕಾಲೀನ ಅಭಿವೃದ್ಧಿಗೆ ಜವಾಬ್ದಾರಿಯುತ ನೀತಿಗಳು” ಆತಂಕದ ಸೂಚನೆ ಅಲ್ಲ-ಎಸ್.ಎಸ್. ನಾಯಕ್
     ಮಗಳ ಗಂಡನೇ …ಅತ್ತೆಯ ಗಂಡ! ಹೌದು…ಅಳಿಯ-ಅತ್ತೆಯ ಪ್ರೇಮಕಥೆ ವೈರಲ್!ಕುಟುಂಬ ಸಂಬಂಧಗಳೇ ತಲೆಕೆಳಗು! ಉತ್ತರ ಪ್ರದೇಶದ ಈ ಮದುವೆ ಹಿಂದಿನ ರಹಸ್ಯ ಏನು?
    ಬೈಂದೂರಿನಲ್ಲಿ ಹಳೆ ವೈಷಮ್ಯದಿಂದ ಮನೆಗೆ ನುಗ್ಗಿ ಹಲ್ಲೆಗೆ ಯತ್ನ
    ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದರೆ 10 ವರ್ಷ ಜೈಲು, ₹10 ಕೋಟಿ ದಂಡ!
    ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್ ವಿಂಗಡಣೆ ನಡುವೆ ಮಹಿಳಾ ಮಿಸಲಿಗೆ ಸೋಲು….
    ಉಡುಪಿಯಲ್ಲಿ ಟ್ರೇಡಿಂಗ್ ಹೆಸರಲ್ಲಿ ಲಕ್ಷಗಟ್ಟಲೆ ಧೋಕಾ….
    ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್! ಇಳಿದ ಚಿನ್ನದ ಬೆಲೆ….!ಖರೀದಿದಾರರಿಗೆ ಬಂಪರ್ ರಿಲೀಫ್.
    ಚಕ್ರಬಡ್ಡಿ ಹೆಸರಿನಲ್ಲಿ ಮಹಿಳೆಗೆ ಕಿರುಕುಳ: ₹9.37 ಲಕ್ಷ ಬಾಕಿ ಎಂದು ಬೆದರಿಕೆ ಆರೋಪ
    ಉಡುಪಿಯ ಆರು ತಹಶೀಲ್ದಾರ್ ಕಚೇರಿಗಳಿಗೆ ಲೋಕಾಯುಕ್ತ ಪೊಲೀಸರ ದಾಳಿ… ದಾಳಿಯ ಬಿಸಿ ತಟ್ಟುತ್ತದಾ ಅಧಿಕಾರಿಗಳಿಗೆ?
    🚨 “ಮಂಗಳೂರು ಜಿಲ್ಲಾಕಾರಾಗೃಹದಲ್ಲಿ ಗಲಾಟೆ: ಜೈಲು ಅಧೀಕ್ಷಕರ ಮೇಲೆಯೇ ಕೈದಿಗಳ ಹಲ್ಲೆಯತ್ನ!”
    ಶೋಕಿ ಜೀವನಕ್ಕೆ ಸ್ಕೀಮ್ ಸ್ಕ್ಯಾಮ್:ಗಿಫ್ಟ್ ಆಸೆ-ದೊಡ್ಡ ಕನಸು ತೋರಿಸಿ, ಹಣದೊಂದಿಗೆ ಪರಾರಿ—ಇದುವೇ ನಕಲಿ ಸ್ಕೀಮ್‌ಗಳ ಅಸಲಿ ಕಥೆ!
    ಸಿಟಿ ಬಸ್ ಫೋಲ್ಡಿಂಗ್ ಬಾಗಿಲು ಕಡ್ಡಾಯ: ಸುರಕ್ಷತೆಗೆ ಹೆಜ್ಜೆ, ಆದರೆ ಸವಾಲುಗಳೇನು? ಪರಿಹಾರ ಹೇಗೆ?
    ಯಕ್ಷಗಾನದಲ್ಲಿ ಶಿಳ್ಳೆ ಹಾಕ್ಲಿಕ್ಕೆ ಪರ್ಮಿಶನ್ ಬೇಕಾ..…!?
    “ರಾಜಕಾರಣಿಗಳ ಮಕ್ಕಳೂ ಸರ್ಕಾರಿ ಶಾಲೆಗೆ! ಇಸ್ರೋ ವಿಜ್ಞಾನಿಗೆ ಶಿಕ್ಷಣದ ಚುಕ್ಕಾಣಿ, ಸಿಎಂ ವಿಜಯ್‌ನ ಹೊಸ ಹೆಜ್ಜೆ ದೇಶದ ಗಮನ ಸೆಳೆದಿದೆ
    Political Heatwave 2026:ದಕ್ಷಿಣದಲ್ಲಿ ಅಧಿಕಾರ ಆಟ, ಅಸ್ಸಾಂನಲ್ಲಿ ಅಬ್ಬರ..!