📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಬ್ಯಾರಿ ಸಾಹಿತ್ಯ ಸಮ್ಮೇಳನಕ್ಕೆ ಸಹಕರಿಸಲು ಮನವಿ

    ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ
    ಇದರ ವತಿಯಿಂದ
    ಬ್ಯಾರಿ ಸಾಹಿತ್ಯ ಪರಿಷತ್ ಬಂಟ್ವಾಳ ಇದರ ಸಹಯೋಗದೊಂದಿಗೆ ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ ವು ದಿನಾಂಕ 12/05/2026 ಮಂಗಳವಾರದಂದು ಪಾಣೆಮಂಗಳೂರು – ಆಲಡ್ಕದ ಎಸ್.ಎಸ್.ಹಾಲ್ ನಲ್ಲಿ ನಡೆಯಲಿರುವುದು.

    ಈ ಪ್ರಯುಕ್ತ ಇದೇ ಶನಿವಾರ ದಿನಾಂಕ 18/04/2026 ರಂದು ಸಂಜೆ 4.00 ಕ್ಕೆ ಸರಿಯಾಗಿ ಬಿ.ಸಿ.ರೋಡಿನ ಡಾ ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ.

    ಇದೇ ವೇಳೆ ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ರಚಿಸಲಾಗುವುದು. ಬ್ಯಾರಿ ಭಾಷೆ ಮತ್ತು ಸಾಹಿತ್ಯ ಪ್ರೇಮಿಗಳಾದ ತಾವು ಈ ಸಭೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಸಮ್ಮೇಳನದ ಯಶಸ್ಸಿಗೆ ಸಹಕರಿಸಬೇಕಾಗಿ ಬ್ಯಾರಿ ಸಾಹಿತ್ಯ ಪರಿಷತ್ ಬಂಟ್ವಾಳ ಇದರ ಪ್ರಧಾನ ಕಾರ್ಯದರ್ಶಿ ಲತೀಫ್ ನೇರಳಕಟ್ಟೆ ಕೇಳಿಕೊಂಡಿದ್ದಾರೆ

    Also Read  NEET ಹಂಗಾಮ ನೀಟಾಗಿ ಅಂತ್ಯ ಕಾಣುತ್ತಾ…?!ಮೋದಿಯ ‘ತಡವಾದ ಪ್ರತಿಕ್ರಿಯೆ’-ಕೊನೆಗೂ ವಾಂಗ್ಚುಕ್ ಉಪವಾಸ ಅಂತ್ಯ… ಆದರೆ … ‘ಕಾಕ್ರೋಚ್’ ಹೋರಾಟ ಮುಂದುವರಿಕೆ!ಮುಂದೇನು??

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಮಹಿಳೆಯರೇ, ಬಿರುಬಿಸಿಲು ಹಾಗಂತ ನೀರು ಕೇಳ್ಕೊಂಡು ಬಂದ್ರು… ಯಾರೋ ಪಾಪ ಅಂದ್ರೆ ಅಪರಿಚಿತರಿಗೆ…!ಒಂಟಿಯಾಗಿ ಇದ್ದಾಗ ಹೆಚ್ಚು ಜಾಗ್ರತಾಗಿರಿ.
    ಕಾಂಗ್ರೆಸ್ ನಿಂದ ”MLC ಮಾಡಿಸುತ್ತೇನೆ” ಎಂದು 1.5 ಕೋಟಿ ವಂಚನೆ ಆರೋಪ
    ವರದಕ್ಷಿಣೆ ಕಿರುಕುಳ ಪ್ರಕರಣ ಹೈಕೋರ್ಟ್‌ನ ಮಹತ್ವದ ತೀರ್ಪು…!ಕಾನೂನಿನ ದುರುಪಯೋಗಕ್ಕೆ ಹೈಕೋರ್ಟ್ ಬ್ರೇಕ್..!
    ಅವಮಾನವೇ ಯಶಸ್ಸಿನ ಇಂಧನ: ಕೋಮಲ್ ಗನಾತ್ರಾ ಎಂಬ ಅದಮ್ಯ ಚೇತನ ಕೇವಲ 2 ವಾರಗಳ ಸಂಸಾರ, ನಂತರ ಜೀವಮಾನದ ಸಾಧನೆ!
    ಮಕ್ಕಳಿಲ್ಲದ ನೋವನ್ನು ಮರಗಳ ಪ್ರೀತಿಯಾಗಿ ಬದಲಿಸಿ ಬರಡು ಭೂಮಿಯನ್ನು ಹಸಿರು ಕಾಡಾಗಿಸಿದ ದಂಪತಿಗಳ ಅದ್ಭುತ ಜೀವನಗಾಥೆ
    🔴ಬ್ರೇಕಿಂಗ್ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ಜುಲೈ 8 ರಜೆ ಘೋಷಣೆ!
    ಫೇಸ್‌ಬುಕ್ ಜಾಹೀರಾತು ನಂಬಿ ₹32.68 ಲಕ್ಷ ಕಳೆದುಕೊಂಡ ಕಾರ್ಕಳದ ವ್ಯಕ್ತಿ!
    ಮಂಗಳೂರು ಹೆದ್ದಾರಿಗಳಲ್ಲಿ ರಾತ್ರಿ ಟ್ರಾನ್ಸ್ಜೆಂಡರ್ ಕಿರುಕುಳಕ್ಕೆ ಕಡಿವಾಣ ಹಾಕಲು ಜಿಲ್ಲಾಧಿಕಾರಿ ಸೂಚನೆ..!
    ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಮತ್ತು ನಗರ ಸಭೆ ಎರಡೂ ಕಮಾಯಿಗೆ ಕುಳಿತು ಕೊಂಡಿದೆಯಾ?
    ವಯನಾಡಿನ ಮೇಪ್ಪಾಡಿ ವಲಯದಲ್ಲಿ ಮರುಕಳಿಸಿದ 2024ರ ಭೂಕುಸಿತದ ಕರಾಳತೆ
    ಮಂಗಳೂರು ಜಾರಂದಾಯ ಸ್ಥಾನದ ದೈವ ನರ್ತನ ವಿವಾದ – ಸ್ಪಷ್ಟನೆ- ಮರುಪ್ರಶ್ನೆ-ಇತ್ಯರ್ಥವಾಗುತ್ತಾ..?!
    ಮಂಗಳೂರಿಗೆ ಮತ್ತೊಂದು ದೊಡ್ಡ ಯೋಜನೆ: 17.5 ಲಕ್ಷ ಮೆಟ್ರಿಕ್ ಟನ್ ತೈಲ ಸಂಗ್ರಹಾಗಾರಕ್ಕೆ ಅನುಮೋದನೆ – ಕರಾವಳಿಗೆ ಅಭಿವೃದ್ಧಿಯ ಹೊಸ ಅಧ್ಯಾಯ
    50ಕ್ಕೂ ಹೆಚ್ಚು ಆಟೋ ಚಾಲಕರ ದಿನನಿತ್ಯದ ಆರೋಗ್ಯದ ಬದುಕಿಗೆ ಮುಳುವಾದ ದೇರಳಕಟ್ಟೆ ಜಂಕ್ಷನ್ ದುರ್ನಾತ! 
    ವಾಹನ ಸವಾರರಿಗೆ ಸರ್ಕಾರದ ಮತ್ತೆ 50% ಫೈನ್ ರಿಯಾಯಿತಿ!ಸಿಹಿ ಸುದ್ದಿ… ಆದರೆ ಜನ ಕೇಳುತ್ತಿರುವ ಕಹಿ ಪ್ರಶ್ನೆಗಳಿಗೂ ಉತ್ತರಿಸಿ… ಉಲ್ಲಂಘಿಸುವವರಿಗೆ ರಿಯಾಯಿತಿ…ಹಾಗೇ ನಿಯಮ ಪಾಲಿಸುವವರಿಗೆ ಬಹುಮಾನ ಉಂಟಾ…?!!!!
    ಬಂಗಾಳದಲ್ಲಿ ಬಿಜೆಪಿಯ ಯುದ್ಧೋನ್ಮಾದ, ದೀದಿಯ ರಚ್ಚೆ…
    ಜಿಮ್,“ಫಿಟ್ನೆಸ್ ಸೆಂಟರ್‌ಗಳಲ್ಲಿ ಹೆಚ್ಚುತ್ತಿರುವ ಅಪಾಯಕಾರಿ ಸಂಬಂಧಗಳು: ಜಿಮ್ ಟ್ರೈನರ್ ಆತ್ಮಹತ್ಯೆ
    ಇನ್ಮುಂದೆ ಗೂಗಲ್‌ನಲ್ಲಿ ನಿಮ್ಮ ಹಳೆಯ ಕೋರ್ಟ್ ಕೇಸ್‌ಗಳ ವಿವರಗಳನ್ನುಮರೆಮಾಡಬಹುದು-ದೆಹಲಿ ಹೈಕೋರ್ಟ್ ಗೈಡ್‌ಲೈನ್ಸ್ ರಿಲೀಸ್! 
    🚨 BREAKING: ಬಿಜೆಪಿಯಿಂದ ಅಣ್ಣಾಮಲೈ ಔಟ್?!…ರಾತ್ರೋರಾತ್ರಿ ರಾರಾಜಿಸಿದ ಬಂಡಾಯದ ಪೋಸ್ಟರ್‌ಗಳು! 
    ರಾಜಿ ಮಾಡಲು ಬಂದವನಿಗೇ ಚೂರಿ ಇರಿತ
    ಸಚಿವ ಜಮೀರ್ ಕಥೆ ಗೋವಿಂದ!!!?
    ಮಂಗಳೂರಿನಲ್ಲಿ ಪಕ್ಕಪ್ಲಾನ್ ಡ್ ಅಟ್ಯಾಕ್ ..!ರೌಡಿ ಶೀಟರ್ ಬರ್ಬರ ಹತ್ಯೆ…ವಿಶೇಷ ತಂಡ ರಚನೆ..!
    KGF, ಕಾಂತಾರ ಬ್ಯಾನರ್‌ನಲ್ಲಿ ಕಾಲಿವುಡ್ ‘ಜೈ ಭೀಮ್’..!ಹೊಂಬಾಳೆ ಜೊತೆ ಕೈಜೋಡಿಸಿದ ಸೂರ್ಯ, ಬಾಕ್ಸ್ ಆಫೀಸ್ ಧೂಳೀಪಟ ಖಚಿತ!
    ಬೆಳಗಾವಿ ಮಾಜಿ ಯೋಧನ ಸಾವಿನ ಹಿಂದೆ ಬೆಚ್ಚಿಬೀಳಿಸುವ ಸತ್ಯ ₹2 ಕೋಟಿ ವಿಮೆ..!? ಸಿನೆಮಾವನ್ನೂ ಮೀರಿಸಿದ ಕ್ರೈಂ ಸ್ಟೋರಿ!
    ಪ್ರಜ್ಞೆ ಬಂದಾಗ ಎದೆಯ ಮೇಲೆ ಬಿದ್ದಿತ್ತು ಪತಿಯ ಶವ!ಹಸೆಮಣೆ ಏರಿದ ಕೆಲವೇ ಗಂಟೆಗಳಲ್ಲಿ ಕತ್ತಲಾದ ಬದುಕು..
    ಜಸ್ಟ್ one click ನಲ್ಲೇ ಎಲ್ಲಾ ಸರ್ಟಿಫಿಕೇಟ್…!2026–27ರಿಂದ ಅಂಕಪಟ್ಟಿ ಹಾರ್ಡ್ ಕಾಪಿ ಇಲ್ಲ..
    ಅವಿವಾಹಿತಗೆ ಗರ್ಭ ದಾನ ಮಾಡಿದವ ಜೈಲಿಗೆ
    ಜಮೀರ್ ಅಹಮದ್ ಉಚ್ಛಾಟನೆಗೆ ಕ್ಷಣಗಣನೆ
    ಕನ್ನಡ ಫಿಲಂ ಇಂಡಸ್ಟ್ರಿ ಮರ್ಯಾದೆ “ಒಂದು ಬಾಟ್ಲು ಸಾರಾಯಿ, ಒಂದು ಚಮಚ ಉಪ್ಪಿನ ಕಾಯಿಗೆ”ಆನ್‌ಲೈನ್‌ನಲ್ಲಿ (Online) ಹರಾಜು..!
    ವೇಣೂರಿನಲ್ಲಿ ಬಾಲಕಿಗೆ ಶಾಲಾ ರಿಕ್ಷಾಚಾಲಕನಿಂದಲೇ ಲೈಂಗಿಕದೌರ್ಜನ್ಯ: ಮಕ್ಕಳಿಗೆ ಯಾರನ್ನು ನಂಬಬೇಕು? ಯಾರಿಗೆ ಹೇಳಬೇಕು? — ಪೋಷಕರೇ ಎಚ್ಚರ
    ಅಕ್ರಮ ಮರಳುಗಾರಿಕೆ, ಕ್ರಮ ಕೈಗೊಂಡ ವೇಣೂರು ಪೊಲೀಸರು