📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಬ್ರಹ್ಮಾವರದ ಹಲಸು ಮೇಳ ಮಾಡಿದ ಹೊಲಸು – ಸಾರ್ವಜನಿಕರ ಆಕ್ರೋಶ

    ಬ್ರಹ್ಮಾವರ ದಲ್ಲಿ, ಮೇ 22, 23, 24 ರಂದು ಆಯೋಜಿಸಿದ್ದ “ಹಲಸು ಮೇಳ” ಯಶಸ್ವಿಯಾಗಿ ಮುಗಿದ ಬೆನ್ನಲ್ಲೇ, ಮೇ 25 ರಂದು ಸೂಲ್ಕುದ್ರು ಮುಖ್ಯ ರಸ್ತೆ ಹಾಗೂ NH-66 ಹೆದ್ದಾರಿ ಬದಿಯಲ್ಲಿ ಕೊಳೆತ ಹಲಸಿನ ಹಣ್ಣುಗಳನ್ನು ವಾಹನಗಳಲ್ಲಿ ತಂದು ಎಸೆದು ಹೊಲಸು ಮಾಡಿರುವುದು ಬೆಳಕಿಗೆ ಬಂದಿದೆ.
    ಮೂರು ದಿನಗಳ ಕಾಲ ನಡೆದ ಹಲಸು ಮೇಳದಲ್ಲಿ ಹಲಸು ಬೆಳೆಗಾರರಿಗೆ ಬೆಂಬಲ ಸೂಚಿಸಿ ಸಾವಿರಾರು ಜನರು ವಾಟ್ಸಾಪ್, ಫೇಸ್‌ಬುಕ್, ಇನ್‌ಸ್ಟಾಗ್ರಾಮ್‌ಗಳಲ್ಲಿ ಸ್ಟೇಟಸ್ ಹಾಕಿ ಪ್ರೋತ್ಸಾಹಿಸಿದ್ದರು. ಆದರೆ ಮೇಳ ಮುಗಿದ ಮರುದಿನವೇ, ಮಾರಾಟವಾಗದೇ ಉಳಿದ ಹಲವು ಕ್ವಿಂಟಾಲ್ ಹಲಸಿನ ಹಣ್ಣುಗಳನ್ನು ಕೆಲವು ತಿಳಿಗೇಡಿಗಳು NH-66 ಹೆದ್ದಾರಿ ಬದಿ ಮತ್ತು ಸೂಲ್ಕುದ್ರು ರಸ್ತೆಯ ಅಕ್ಕಪಕ್ಕದಲ್ಲಿ ಎಸೆದು ಹೋಗಿದ್ದಾರೆ.

    Also Read  ಬಸ್‌ ಚರಂಡಿಗೆ ಬಿದ್ದರೂ ಪ್ರಯಾಣಿಕರಿಗೆ ಏನೂ ಆಗಲಿಲ್ಲ!ಕಣ್ಣೆದುರೇ ಮಹಾ ಅವಘಡ… ಶ್ರೀಕೃಷ್ಣನೇ ಕಾಪಾಡಿದಂತೆ ಪಾರಾದ ಪ್ರಯಾಣಿಕರು!

    ಇದರಿಂದ ಆ ಭಾಗದಲ್ಲಿ ದುರ್ವಾಸನೆ ಬೀರುತ್ತಿದ್ದು, ನೊಣಗಳ ಕಾಟ ಹೆಚ್ಚಾಗಿ ಪರಿಸರ ಮಾಲಿನ್ಯ ಉಂಟಾಗಿದೆ. ಸ್ಥಳೀಯರು ಇದನ್ನು “ಹೊಲಸು ಮೇಳ” ಎಂದು ವ್ಯಂಗ್ಯವಾಗಿ ಕರೆಯುತ್ತಿದ್ದಾರೆ.

    ಸಾರ್ವಜನಿಕರ ಆಕ್ರೋಶ:
    “ಹಲಸು ಬೆಳೆಗಾರರನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಸ್ಟೇಟಸ್ ಹಾಕಿ ಪ್ರೋತ್ಸಾಹಿಸಿದ ನಮಗೆ ಸಿಕ್ಕ ಬಹುಮಾನ ಇದೇನಾ?” ಎಂದು ನಾಗರಿಕರು ಪ್ರಶ್ನಿಸಿದ್ದಾರೆ. ಮೇಳ ಆಯೋಜಕರು ಮತ್ತು ಸ್ಥಳೀಯ ಆಡಳಿತವು ಮಾರಾಟವಾಗದ ಹಲಸನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ವ್ಯವಸ್ಥೆ ಮಾಡಬೇಕಿತ್ತು. ಬದಲಾಗಿ ಹೆದ್ದಾರಿ ಬದಿ ಎಸೆದು ಪರಿಸರ ಹಾಳು ಮಾಡಿರುವುದು ಖಂಡನೀಯ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಈ ಬಗ್ಗೆ ಪುರಸಭೆ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿ ಕೂಡಲೇ ಕ್ರಮ ಕೈಗೊಂಡು, ತಪ್ಪಿತಸ್ಥರ ವಿರುದ್ಧ ದಂಡ ವಿಧಿಸಬೇಕು ಹಾಗೂ ಸ್ವಚ್ಛತಾ ಕಾರ್ಯ ನಡೆಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಏರ್ ಇಂಡಿಯಾ ವಿಮಾನ ಸೇವೆ ಸ್ಥಗಿತ…40,000ಕ್ಕೂ ಹೆಚ್ಚು ಟೆಲ್ ಅವೀವ್‌ ಭಾರತೀಯರ ಪ್ರಯಾಣ ಅತಂತ್ರ…!
    ಅವಿವಾಹಿತಗೆ ಗರ್ಭ ದಾನ ಮಾಡಿದವ ಜೈಲಿಗೆ
    ಬೆಳ್ತಂಗಡಿ ಆನೆ ದಾಳಿ, ವ್ಯಕ್ತಿಯ ಬರ್ಬರ ಹತ್ಯೆ
    ಗೋವಾದಲ್ಲಿ ಪ್ರವಾಸಿಗರ ಬೋಟ್ ಮುಳುಗಡೆ?!!??ವೈರಲ್ ವಿಡಿಯೋದ ಹಿಂದಿನ ಅಸಲಿ ಸತ್ಯ ಬಿಚ್ಚಿಟ್ಟ ಗೋವಾ ಪೊಲೀಸರು!
    ಬಂಟ್ವಾಳದಲ್ಲಿ ವ್ಯಕ್ತಿಗಳ ಆರೋಪ–ಪ್ರತ್ಯಾರೋಪಕ್ಕಿಂತ “ರಾಜಕೀಯದೊಳಗಿನ ರಾಜಕೀಯ”ಬಿಸಿ…!ಲಾಭ ಯಾರಿಗೆ?
    ಐಸ್‌ಕ್ರೀಂ ಲೋಕಕ್ಕೆ ಅಂಬಾನಿ ಎಂಟ್ರಿ…“ಕೋಲ್ಡ್ ವಾರ್”. ದಿಗ್ಗಜರ ಟೆನ್ಷನ್!₹10ಕ್ಕೆ ಅಂಬಾನಿ ಐಸ್‌ಕ್ರೀಂ…‘ಬಾಂಬೆ ಕ್ರೀಮರಿ’ ಧಮಾಕಾ!
    ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ 400 ಬೆಡ್‌ಗಳ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್…!
    ಮೀನು ಮಾರುವ ಮಹಿಳೆಯರ ಮೇಲೆ ಹಲ್ಲೆ :ಬೈಂದೂರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗೆ ಭರ್ಜರಿ ಒದೆ
    “ಜೈ ಶ್ರೀರಾಮ್” ಘೋಷಣೆಯಿಂದ ನಡುಗಿದ ಢಾಕಾ! 
    ಇಬ್ಬರ ಸಣ್ಣ ಜಗಳದ ಎಫೆಕ್ಟ್ ನೋಡಿ..ಕಡಬದಲ್ಲಿ ಹೈಡ್ರಾಮಾ!ಸಿಲ್ಲಿAngry ಮೂಡ್‌ನಲ್ಲಿ ಎಸೆದ car ಕೀ ಚರಂಡಿಗೆ…
    ಕಂಪನಿಗೆ ಯಶಸ್ಸು ತಂದ ಇಂಟರ್ನ್‌ ಸಂಬಳ ಜಾಸ್ತಿಕೇಳಿದ್ದಕ್ಕೆ CEO ಅಂದ್ರು “Money-minded”-ಸಿಇಒ ನಡೆಗೆ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಆಕ್ರೋಶ
    5.5 ವರ್ಷದ ಹೆಣ್ಣುಮಗಳ ಕೊಲೆ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್!ಮಗು ಸತ್ತು 3 ತಿಂಗಳು…ಆದ್ರೆ FIR ಇಲ್ಲ! 3 ಪೊಲೀಸರು ಸಸ್ಪೆಂಡ್
    ನಾಲ್ಕು ವರ್ಷದ ಬಾಲಕಿ  ಅಪಹರಿಸಿ, ಲೈಂಗಿಕ ದೌರ್ಜನ್ಯ ನಡೆಸಿ ಕೊಲೆಗೈದ ಆರೋಪಿಯನ್ನು ಎನ್ಕೌಂಟರ್ ಮಾಡಿದ ಪೊಲೀಸರು
    ಮಂಗಳೂರು ದಸರಾ ಮೆರವಣಿಗೆಗೆ ವಿದ್ಯುತ್ ತಂತಿಗಳ ಸಮಸ್ಯೆಗೆ ಗುಡ್‌ಬೈ!
    ವಂಚಕನ ಬೆನ್ನಿಗೆ ನಿಂತರೆ, ಕೊರಳಿಗೆ ಉರುಳಾದೀತು!
    ದಂಡ ಕಟ್ಟದವರಿಗೆ ಕರೆಂಟ್ ಬಿಲ್ ಜೊತೆ ಟ್ರಾಫಿಕ್ ದಂಡ….! ಸುಪ್ರೀಂ ಕೋರ್ಟ್‌
    ಕರಾವಳಿಯಲ್ಲಿ ಅಕ್ರಮ 109 ಹೋಂಸ್ಟೇಗಳು, 21ರೆಸಾರ್ಟ್‌ಗಳಿಗೆ ಶಾಕ್ ಲೋಕಾಯುಕ್ತ ಬೀಗ!ರೆಸಾರ್ಟ್‌ಗಳು ಬಂದ್!
    ಫ್ರಿಡ್ಜ್ ರಿಪೇರಿಗೆ ಬಂದವ ಮನೆ ಲೂಟಿ ಪರಾರಿ…!ಬಿ ಅಲರ್ಟ್ ‼️
    ED ₹2,178 ಕೋಟಿ ಆಸ್ತಿ ಜಪ್ತಿ ನಿರವ್ ಮೋದಿ–ವಿಜಯ್ ಮಲ್ಯ ಸೇರಿ 21 ಜನರ ಆರ್ಥಿಕ ಅಪರಾಧಿಗಳ ವಿರುದ್ಧ ದೊಡ್ಡ ಮಟ್ಟದ ಕ್ರಮ
    “ಕುಂಡೆ(ತಿಕ)ಯಲ್ಲಿ ಲಕ್ಷ್ಮಿ ಇರುತ್ತಾಳೆ” ಎಂಬ ಹೇಳಿಕೆ ವೈರಲ್! ಆರ್ಯವರ್ಧನ್ ಗುರೂಜಿ ವಿರುದ್ಧ ದೂರು, ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ
    ದಕ್ಷಿಣಕನ್ನಡ ಜಿಲ್ಲಾಡಳಿತ ರೈತರ ಪರವಾಗಿ ನಿಲ್ಲುತ್ತಿಲ್ಲ ಎಂಬ ಅಸಮಾಧಾನ
    ನಕಲಿ ಔಷಧ ದಂಧೆ: ಜೀವ ಉಳಿಸಬೇಕಾದ ಔಷಧವೇ ಹಣ ಮಾಡುವ ದಂಧೆಯಾಯಿತೇ?
    ಖಾಸಗಿ ಆಸ್ಪತ್ರೆಯ ಜೊತೆಗಿನ ಒಪ್ಪಂದ ರದ್ದುಪಡಿಸಲು ಆಗ್ರಹಿಸಿ ಪ್ರತಿಭಟನೆ
    ಇಂದು ಮಂಗಳೂರಲ್ಲಿ ತಲೆಮೇಲೆ ಸುತ್ತು ಹೊಡೆದಂತೆ ಬಾರಿ ಶಬ್ದದೊಂದಿಗೆ ಹೆಲಿಕಾಪ್ಟರ್‌..!ಆಶ್ಚರ್ಯ ಮತ್ತು ಆತಂಕದ ಹಿಂದಿದೆ ಭದ್ರತಾ ‘ಮೆಗಾ ಡ್ರಿಲ್’ ..!ಅಸಲಿ ಕಾರಣವೇನು
    ಸಿಲಿಂಡರ್ ಪಡೆಯಲು ಹೊಸ ಶರತ್ತುಗಳು – ಈಗಲೇ ತಿಳಿದುಕೊಳ್ಳಿ, …
    ವೈರಲ್ ವೀಡಿಯೊ ….ನಗು ಆರೋಗ್ಯಕ್ಕೆ ಒಳ್ಳೆಯದು, ಆದ್ರೆ ಹೆಣ್ಣುಮಗುವಿನ ಹೆಣದ ಮುಂದೆ ನಕ್ಕರೆ.. ಏನಂತಾರೆ?ತಮಿಳುನಾಡಿನ ಜನ ಕಣ್ಣೀರಲ್ಲಿರುವಾಗ ಇವರಿಗೆ ಜೋಕ್ಸ್‌ ನೆನಪಾಯ್ತಾ? ಏನದು ಅಂತ ಜೋಕ್ಸ್ …
    ಮಧ್ಯಪ್ರಾಚ್ಯದಲ್ಲಿ ರೆಡ್ ಅಲರ್ಟ್!3 ತಿಂಗಳ ಯುದ್ಧಕ್ಕೆ ಮಹಾ ಟ್ವಿಸ್ಟ್ ಇರಾನ್ ಸೇನಾ ನೆಲೆಗಳನ್ನು ಧೂಳೀಪಟ ಮಾಡಿದ ಅಮೆರಿಕ!
    ಕರ್ನಾಟಕದಲ್ಲಿ ಯುಗಾದಿ ಹಬ್ಬಕ್ಕೂ ಮುನ್ನವೇ  ಮುಂಗಾರು  ಮಳೆರಂಗು – 5 ಜಿಲ್ಲೆಗಳಲ್ಲಿ ಆಲಿಕಲ್ಲು ಅಬ್ಬರ!
    ಜಾಗತಿಕ ಯುದ್ಧ ಭೀತಿ:ಟ್ರಂಪ್ ಎಫೆಕ್ಟ್‌ಗೆ ಭಾರೀ ಆರ್ಥಿಕ ಭೂಕಂಪ! — ಒಂದೇ ದಿನ ₹6 ಲಕ್ಷ ಕೋಟಿ ನಷ್ಟ!ಸೆನ್ಸೆಕ್ಸ್ ಧರೆಗುರುಳಿ, ರೂಪಾಯಿ ದಾಖಲೆ ಪತನ!
    ಐಫೋನ್ ಅಲ್ಲ… ಕಾರು ಅಲ್ಲ… 9 ವರ್ಷ ಉಳಿಸಿ ಜಮೀನು ಖರೀದಿಸಿದ ದೀಕ್ಷಾ!